Thursday, April 25, 2024

karnataka news update

ಕರ್ತವ್ಯ ನಿರತ ಸರ್ಕಲ್ ಇನ್ ಪೆಕ್ಟರ್ ಮೇಲೆ ಹಲ್ಲೆ..!

state news : ಕರ್ತವ್ಯ ನಿರತ ಸರ್ಕಲ್ ಇನ್ಸ್‌ಪೆಕ್ಟರ್ ವಿಜಯ್ ಕುಮಾರ್ ಮೇಲೆ ಹಲ್ಲೆ ಮಾಡಿದ ಆರೋಪದಡಿಯಲ್ಲಿ ಮಾಜಿ ಕಾರ್ಪೋರೇಟರ್ ಬಾಲಕೃಷ್ಣರನ್ನ ರಾಮನಗರ ಜಿಲ್ಲೆ ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ. ಯಲಚೇನಹಳ್ಳಿ 185ನೇ ವಾರ್ಡ್ನ ಮಾಜಿ ಕಾರ್ಪೋರೇಟರ್. ಪೊಲೀಸ್ ಠಾಣೆಯಲ್ಲಿ ನಿನ್ನೆ ಆರೋಪದಡಿಯಲ್ಲಿ ಮಾಜಿ ಕಾರ್ಪೋರೇಟರ್ ಬಾಲಕೃಷ್ಣಗೆ ಹಾಗೂ ಇನ್ಸ್‌ಪೆಕ್ಟರ್ ವಿಜಯ್ ಕುಮಾರ್  ನಡುವೆ ಪೊಲೀಸ್ ಠಾಣೆಯಲ್ಲಿ...

ಸಿದ್ದರಾಮಯ್ಯನವರಿಗೆ ಹೆಚ್ಚಿನ ಭದ್ರತೆ ನೀಡುವಂತೆ ಯತೀಂದ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯ

Mysoor News: ರಾಜ್ಯಾದ್ಯಂತ ಮೊಟ್ಟೆ ವಿವಾದ ತಾರಕಕ್ಕೇರಿದೆ.ಈ ಕಾರಣದಿಂದಾಗಿ ಸರ್ಕಾರದ ಮೊರೆ ಹೋಗಿದ್ದಾರೆ ಮಗ ಡಾ.ಯತೀಂದ್ರ.ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ನಡೆದ ಹಿನ್ನೆಲೆ ಸರ್ಕಾರ ಸಿದ್ದರಾಮಯ್ಯನವರಿಗೆ ಹೆಚ್ಚಿನ ಭದ್ರತೆ ನೀಡಬೇಕು ಎಂದು ಮೈಸೂರಿನಲ್ಲಿ ಪುತ್ರ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಕುರಿತು ರಾಜ್ಯ ಸರ್ಕಾರ ಸೂಕ್ತ ಕ್ರಮ...

ಪಥಸಂಚಲನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷನ ಮಹಾ ಎಡವಟ್ಟು..! ರಾಷ್ಟ್ರಧ್ವಜದ ಬ್ಯಾಡ್ಜ್ ನ್ನು ಉಲ್ಟಾ ಧರಿಸಿದ ಕಟೀಲ್..!

ಪಥ ಸಂಚಲನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಷ್ಟ್ರಧ್ವಜದ ಬ್ಯಾಡ್ಜ್ ನ್ನು ಉಲ್ಟಾ ಧರಿಸಿ ರಸ್ತೆಯಲ್ಲಿ ಪಥಸಂಚಲನ ಮಾಡಿ ಭಾರಿ ಸಂಚಲನ ಮೂಡಿಸಿದ್ದಾರೆ. ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ರಾಷ್ಟ್ರದ ಧ್ವಜಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಚಿವ ಭೈರತಿ ಬಸವರಾಜ್ ಅಪಮಾನ ಮಾಡಿದ್ದಾರೆ.ಇನ್ನೊಂದು‌...

ಸುಂಕದ ಕಟ್ಟೆ ಆಸಿಡ್ ದಾಳಿ ಪ್ರಕರಣ: ಸಂತ್ರಸ್ಥೆಯಿಂದ ಸರ್ಕಾರಕ್ಕೆ ಮನವಿ

ಬೆಂಗಳೂರು ಸುಂಕದಕಟ್ಟೆಯಲ್ಲಿ ಎಪ್ರಿಲ್​ 28ರಂದು ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಏಸಿಡ್ ದಾಳಿ ಪ್ರಕರಣವೊಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.ಮುತ್ತೂಟ್ ಫಿನ್​​ಕಾರ್ಪ್​ ಬಳಿ ಆರೋಪಿ ನಾಗೇಶ್ ಆ್ಯಸಿಡ್ ಹಾಕಿ ವಿಕೃತಿ ಮೆರೆದಿದ್ದ ಎನ್ನಲಾಗಿತ್ತು.ನಾಗೇಶ್ ಎಂಬಾತ ಪ್ರೀತಿಸುವಂತೆ ಯುವತಿಯ ಹಿಂದೆ ಬಿದ್ದಿದ್ದನು. ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದನು. ಗಾಯಾಳು ಯುವತಿಗೆ ಖಾಸಗಿ...
- Advertisement -spot_img

Latest News

ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಿರುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ..?: ಸಿಎಂ ಪ್ರಶ್ನೆ..

Political News: ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ...
- Advertisement -spot_img