Friday, October 24, 2025

karnataka news updates

ಮೊಟ್ಟೆ ಎಸೆತಕ್ಕೆ ಸಿಡಿದೆದ್ದ ಸಿದ್ದು : ಕೊಡಗು ಎಸ್ ಪಿ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ನಿರ್ಧಾರ

Siddaramayya News updates: ಕೊಡಗಿನಲ್ಲಿ ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದು ಪ್ರತಿಭಟನೆ ಮಾಡಿರುವ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲವಾಗಿದ್ದಾರೆ. ಜನಪ್ರತಿನಿಧಿಗಳಿಗೆ ಭದ್ರತೆ ನೀಡುವುದು ಪೊಲೀಸ್​ ಅಧಿಕಾರಿಗಳ ಜವಾಬ್ದಾರಿ. ಮೂರ್ನಾಲ್ಕು ಕಡೆ ಪ್ರತಿಭಟನೆ ಮಾಡುವುದು ಗೊತ್ತಿದ್ದರೂ ಅವರು ಸುಮ್ಮನಿದ್ದಾರೆ. ಒಂದು ವೇಳೆ ಮುಖ್ಯಮಂತ್ರಿ ಜಿಲ್ಲೆಗೆ ಬಂದಿದ್ದರೆ ಪೊಲೀಸರು ಇದೇ ರೀತಿ ಸುಮ್ಮನಿರುತ್ತಿದ್ದರೇ? ನಾಲ್ಕು ಕಡೆ ಪ್ರತಿಭಟನಾಕಾರರನ್ನ ತಡೆಯಲು ಆಗಲಿಲ್ವಾ...

ದೆಹಲಿ ಉಪಮುಖ್ಯಮಂತ್ರಿ ಮನೆ ಮೇಲೆ ಬೆಳ್ಳಂಬೆಳಗ್ಗೆ ಸಿಬಿಐ ದಾಳಿ

Dehali News: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ  ಅವರ ನಿವಾಸ ಸೇರಿದಂತೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಕೇಂದ್ರ ತನಿಖಾ ದಳ ಇಂದು ಬೆಳಿಗ್ಗೆ ದಾಳಿ ನಡೆಸಿದೆ. ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಈ ಶೋಧ ನಡೆಸಲಾಗುತ್ತಿದೆ. ಸಿಬಿಐ ಅಧಿಕಾರಿಗಳು ಇಲ್ಲಿ ನನ್ನ ಮನೆಯಲ್ಲಿದ್ದಾರೆ. ನಾನು ತನಿಖಾ ಸಂಸ್ಥೆಯೊಂದಿಗೆ...

ಶಾಲಾ ಕಾಲೇಜುಗಳಲ್ಲಿ ಇನ್ನು ಮುಂದೆ ರಾಷ್ಟ್ರಗೀತೆ ಕಡ್ಡಾಯ

Banglore news updates: ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಇದೀಗ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ ಹಾಡಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಕೆ ಆಗಿತ್ತು. ಈ ಹಿನ್ನೆಲೆಯಿಂದ  ಶಿಕ್ಷಣ ಸಚಿವ ಬಿ.ಸಿ....

ಮುಂಬೈ : ಎರಡು ಅನುಮಾನಾಸ್ಪದ ದೋಣಿಗಳಲ್ಲಿ ಮಾರಕಾಸ್ತ್ರಗಳು ಪತ್ತೆ

Mumbai news updates: ಮುಂಬೈನ ರಾಯಗಢದಲ್ಲಿ ಎರಡು ಅನುಮಾನಾಸ್ಪದ ದೋಣಿಗಳು ಪತ್ತೆಯಾಗಿದ್ದು, ದೋಣಿಗಳಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿರುವ ಬಗ್ಗೆ ತಿಳಿದು ಬಂದಿದೆ. ಮೀನುಗಾರರೊಬ್ಬರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ನಂತರ ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ. ಅದೇ ಸಮಯದಲ್ಲಿ, ಬೋಟ್‌ನಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾದ ನಂತರ, ಅಲ್ಲಿನ ಪ್ರದೇಶದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಈ ಶಸ್ತ್ರಾಸ್ತ್ರಗಳಲ್ಲಿ ಎಕೆ-47...

ಟ್ವಿಟ್ ರೀಟ್ವೀಟ್ ಮಾಡಿದ್ದಕ್ಕಾಗಿ ಸೌದಿ ಮಹಿಳೆ ಜೈಲು ಪಾಲು

International news: ಟ್ವಿಟರ್‌ನಲ್ಲಿ ಭಿನ್ನ ಮತೀಯರ ಟ್ವೀಟ್‌ಗಳನ್ನು ರೀಟ್ವೀಟ್ ಮಾಡಿದ ಆರೋಪದಲ್ಲಿ ಸೌದಿ ಅರೇಬಿಯಾದ ಮಹಿಳೆಯೊಬ್ಬರು 34 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಸಲ್ಮಾ ಅಲ್ ಶೆಹಾಬ್‌ ಜೈಲು ಶಿಕ್ಷೆಗೆ ಗುರಿಯಾದವರು ಎಂದು ತಿಳಿದು ಬಂದಿದೆ. ಬ್ರಿಟನ್‌ನ ಲೀಡ್ಸ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿನಿಯಾಗಿದ್ದ ಸಲ್ಮಾ,ಕಳೆದ ವರ್ಷ ರಜೆಯಲ್ಲಿ ಸೌದಿ ಅರೇಬಿಯಾಕ್ಕೆ ಬಂದಿದ್ದ ವೇಳೆ ಬಂಧಿಸಲ್ಪಟ್ಟಿದ್ದರು. ಇದೀಗ ಅವರಿಗೆ...

ಮಂಗಳೂರು: ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಯಶ್ ಪಾಲ್ ರಿಂದ ನಗರ ಪಾಲಿಕೆಗೆ ಮನವಿ

Manglore news updates: ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಅನುಮತಿ ನೀಡುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಅವರು ನಗರ ಪಾಲಿಕೆಗೆ ಪತ್ರ ಬರೆದಿದ್ದಾರೆ. ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಫೋಟೋ ಇರುವ ಫ್ಲೆಕ್ಸ್ ಬೋರ್ಡ್ ಹಾಕಿರುವುದನ್ನು ಕಾಂಗ್ರೆಸ್ ಮತ್ತು ಎಸ್ ಡಿಪಿಐ ತೀವ್ರವಾಗಿ ವಿರೋಧಿಸಿತ್ತು. ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಆಕ್ಷೇಪಣೆ...

ಕರ್ನಾಟಕ ಜಾನಪದ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿ ಪ್ರಕಟ

Banglore news: ಕರ್ನಾಟಕ ಜಾನಪದ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಲಾಗಿದೆ. ಮಂಡ್ಯ ಜಿಲ್ಲೆಯ ವ.ನಂ.ಶಿವರಾಮು ಅವರಿಗೆ ಪ್ರತಿಷ್ಠಿತ ಜಿಶಂಪ (ಡಾ ಜಿ.ಶಂ.ಪರಮಶಿವಯ್ಯ) ಪ್ರಶಸ್ತಿ ಮತ್ತು ಬಾಗಲಕೋಟೆಯ ಡಾ ಶಂಭು ಬಳಿಗಾರ ಅವರಿಗೆ ಡಾ ಬಿ.ಎಸ್.ಗದ್ದಿಗಿಮಠ ಪ್ರಶಸ್ತಿ ಘೋಷಿಸಲಾಗಿದೆ. ಈ ಎರಡೂ ಪ್ರಶಸ್ತಿಗಳಿಗೆ ಕನ್ನಡ ಜಾನಪದ ಲೋಕದಲ್ಲಿ ತನ್ನದೇ ಆದ ಗೌರವವಿದೆ. ಕರ್ನಾಟಕದ ವಿವಿಧ...

ತಂದೆ ಸಿದ್ದು ಹೇಳಿಕೆ ಸಮರ್ಥಿಸಿಕೊಂಡ ಮಗ ಯತೀಂದ್ರ

Banglore news: ಸಿದ್ಧರಾಮಯ್ಯ ಸಾವರ್ಕರ್ ವಿರುದ್ಧದ ಹೇಳಿಕೆಯಿಂದ ರಾಜ್ಯದಲ್ಲಿ ಕೇಸರಿ ಪಡೆ ಕೆಂಡಾಮಂಡಲವಾಗಿತ್ತು. ಆದರೆ ಇದೀಗ ತಂದೆಯ ಮಾತನ್ನು ಮಗನೇ ಸಮರ್ಥಿಸಿಕೊಂಡಿದ್ದಾನೆ. ಹೌದು ಸಿದ್ಧರಾಮಯ್ಯ ಮಗನಾದ ಯತೀಂದ್ರ ಇಂದು ತಂದೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುತ್ತಾ ಸಾವರ್ಕರ್ ಎಂದೂ ಮುಸ್ಲಿಂ ಪರವಾಗಿ ಇರಲಿಲ್ಲ ಹಾಗೆಯೆ ಸಾವರ್ಕರು ಎಂದಿಗೂ ಮುಸ್ಲಿಮರನ್ನು ಭಾರತೀಯರೆಂದು ಒಪ್ಪಿಕೊಂಡಿಲ್ಲ ಮತ್ತು ಮುಸ್ಲಿಂ ಹಾಗು ಕ್ರೈಸ್ತ...

ಮಂಡ್ಯ: ಇಂದು ಕಂದಾಯ ಭವನಕ್ಕೆ ಗುದ್ದಲಿ ಪೂಜೆ

Mandya News: ಮಂಡ್ಯದಲ್ಲಿ ಇಂದು ನೂತನವಾಗಿ ನಿರ್ಮಾಣವಾಗಲಿರುವ ಕಂದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಮಂಡ್ಯದ ಜಿಲ್ಲಾ ಅಧಿಕಾರಿ ಕಚೇರಿ ಸಮೀಪದಲ್ಲಿ ನೂತನ ಕಂದಾಯ ಭವನ ನಿರ್ಮಾಣ ಕಾಮಗಾರಿಯನ್ನು ಮಂಡ್ಯ ಶಾಸಕರಾದ ಎಂ ಎಲ್ ಎ ಎಂ ಶ್ರೀನಿವಾಸ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.  ಈ ವೇಳೆ ಎ ಡಿ ಸಿ ನಾಗರಾಜು. ಕಂದಾಯ ಇಲಾಖೆಯ...

ಬೆಂಗಳೂರು: ಗಣೇಶೋತ್ಸವ ಆಚರಣೆ ಕುರಿತು ಬಿ.ಸಿ.ನಾಗೇಶ್ ಸ್ಪಷ್ಟನೆ

Banglore news: ರಾಜ್ಯದಲ್ಲಿ ಇದೀಗ ಹಿಜಾಬ್ ವಿಚಾರದ ಜೊತೆ ಗಣೇಶೋತ್ಸವ ಆಚರಣೆ ಕುರಿತಾಗಿ ದಂಗಲ್  ಎಬ್ಬಿವೆ. ಶಾಲೆಗಳಲ್ಲಿ ಗಣೇಶನ ಮೂರ್ತಿ ಸ್ಥಾಪಿಸಿದ್ರೆ ನಮಾಜ್ ಗೂ ಅವಕಾಶ ಕೊಡಿ ಎಂಬುವುದಾಗಿ ಮುಸ್ಲಿಂ ಮುಖಂಡರು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಾಲೆಗಳಲ್ಲಿ ಗಣೇಶೋತ್ಸವ ಹಿಂದಿನಿಂದ ಆಚರಿಸುತ್ತಿರುವ ಹಬ್ಬ ಅದನ್ನು ಬದಲಾಯಿಸಲು ಸಾಧ್ಯವಿಲ್ಲ.ಗಣೇಶೋತ್ಸವ ಎಂಬುವುದು  ನಾವು ಶುರು...
- Advertisement -spot_img

Latest News

ತಂದೆಯ ರಾಜಕೀಯ ಅಂತ್ಯಕ್ಕೆ ಮಗನೇ ಕಾರಣ! – ಛಲವಾದಿ ನಾರಾಯಣಸ್ವಾಮಿ

ರಾಜ್ಯದ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದ್ದು, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ...
- Advertisement -spot_img