SPECIAL NEWS:
ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡುವುದಕ್ಕಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈ ಐಟಿ ನಿಯಮಗಳಿಗೆ ವಿರುದ್ಧವಾಗಿರುವ 8 YouTube ಚಾನಲ್‌ಗಳನ್ನು ನಿರ್ಬಂಧಿಸಿದೆ. ಐಟಿ ನಿಯಮಗಳು, 2021 ರ ಅಡಿಯಲ್ಲಿ 7 ಭಾರತೀಯ ಮತ್ತು 1 ಪಾಕಿಸ್ತಾನ ಮೂಲದ YouTube ಸುದ್ದಿ ಚಾನಲ್‌ಗಳನ್ನು...
Banglore news:
ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳೀ ಮತ್ತು ಚುನಾವಣಾ ಸಮಿತಿಯಲ್ಲಿ ಮಾಜಿ ಮುಖ್ಯಮಂತ್ರಿಗೆ ಸ್ಥಾನ ನೀಡಲಾಗಿದೆ ಎಂದು ನಿನ್ನೆ ಅನೌನ್ಸ್ ಆಗಿದ್ದೇ ತಡ ಇದೀಗ ಬಿಎಸ್ ವೈ ತಿರುಪತಿ ದರ್ಶನಕ್ಕೆ ಹೋಗಲಿದ್ದಾರೆ. ಗುರುವಾರ ಸಂಜೆ ತಿರುಪತಿ ಹೋಗುವ ಯೋಜನೆ ಹಾಕಿದ್ದು ಬಿಎಸ್ ವೈ ಜೊತೆಗೆ ಸಿಎಂ ಬೊಮ್ಮಾಯಿ ಹಾಗು ಕಂದಾಯ ಸಚಿವ ಆರ್...
Kodagu News express:
ರಾಜ್ಯದೆಲ್ಲೆಡೆ ಸಿದ್ಧರಾಮಯ್ಯರವರ ಸಾವರ್ಕರ್ ವಿಚಾರದ ಹೇಳಿಕೆಗೆ ವಿರೋಧಗಳು ವ್ಯಕ್ತವಾಗಿದೆ. ಇದೇ ವಿಚಾರವಾಗಿ ಈಗ ಬಜೆಪಿ ಯುವಮೋರ್ಚಾದ ಕಾರ್ಯಕರ್ತರು ಕೂಡಾ ತಾರಕಕ್ಕೇರಿದ್ದಾರೆ.
ವಿಪಕ್ಷ ನಾಯಕ ಇಂದು ಕೊಡಗಿಗೆ ನೆರೆ ವೀಕ್ಷಣೆಗಾಗಿ ಭೇಟಿ ನೀಡಿದ್ದರು. ಆದರೆ ಈ ಸಂದರ್ಭದಲ್ಲಿ ಸಿದ್ದು ವಿರುದ್ಧ ಘೋಷಣೆಗಳು ಕೇಳಿ ಬಂದಿವೆ. ಬಿಜಪಿ ಯುವಮೋರ್ಚಾದ ಕಾರ್ಯಕರ್ತರು ಕಪ್ಪು ಬಾವುಟವನ್ನು ಪ್ರದರ್ಶಿಸಿ ಗೋಬ್ಯಾಕ್ ...
Banglore News:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ಜು.28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಆಯೋಜಿಸಲಾಗಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿದ್ದು, ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಕಾರ್ಯಕರ್ತರಿಂದಲೇ ಸರ್ಕಾರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.
ಇದೀಗ...
Banglore news:
ಖರ್ಚಿಗೆ ಕಾಸಿಲ್ಲ ಅಂತ ಆಟೋ ಕದಿಯುತ್ತಿದ್ದ ಆರೋಪಿಯನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ರಘು ಅಲಿಯಾಸ್ ಮಾರಿಗುಡಿ ಬಂಧಿತ ಆರೋಪಿ. ಆರೋಪಿ ರಘು ಅಲಿಯಾಸ್ ಮಾರಿಗುಡಿ ನಕಲಿ ಕೀ ಬಳಸಿ ಮನೆ ಮುಂದೆ ನಿಲ್ಲಿಸಿದ್ದ ಆಟೋಗಳನ್ನ ಕದ್ದು ಪರಾರಿಯಾಗುತ್ತಿದ್ದನು. ಬಂಧಿತನಿಂದ ಪೊಲೀಸರು ಎರಡು ಆಟೋ ಜಪ್ತಿ ಮಾಡಿಕೊಂಡಿದ್ದಾರೆ.
ಆರೋಪಿ ಆಟೋ ಕದಿಯುವ ದೃಶ್ಯ ಸಿಸಿಟಿವಿಯಲ್ಲಿ...
Banglore news:
ಲೋಕಸಭಾ, ವಿಧಾನಸಭಾ ಚುನಾವಣಾ ಅಭ್ಯರ್ಥಿ ಪಟ್ಟಿ ಅಂತಿಮಗೊಳಿಸುವ ಕೇಂದ್ರ ಚುನಾವಣಾ ಸಮಿತಿಯಲ್ಲಿಯೂ ಯಡಿಯೂರಪ್ಪಗೆ ಸ್ಥಾನ ನೀಡಲಾಗಿದೆ. ಜೆ.ಪಿ ನಡ್ಡಾ ಹೆಸರನ್ನು ಘೋಷಿಸಿದ್ದಾರೆ.ರಾಜ್ಯದಲ್ಲಿ ಯಡಿಯೂರಪ್ಪ ಬಿಜೆಪಿಗೆ ಕೈಕೊಟ್ಟರೇ ಪಕ್ಷಕ್ಕೆ ನಷ್ಟ ಎಂಬ ಲೆಕ್ಕಾಚಾರದ ಮೇಲೆ ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಯಡಿಯೂರಪ್ಪಗೆ ಪ್ರಮುಖ ಸ್ಥಾನಮಾನ ನೀಡಿ ಬಿಜೆಪಿ ಹೈಕಮಾಂಡ್ ಓಲೈಸಿದೆ. ಈ ಲೆಕ್ಕಾಚಾರವೇ ಬಿಜೆಪಿಯ...
Banglore News:
ಸಿದ್ದರಾಮಯ್ಯ ಸಾವರ್ಕರ್ ವಿಚಾರವಾಗಿ ಮುಸ್ಲಿಂ ಏರಿಯಾದಲ್ಲಿ ಫ್ಲೆಕ್ಸ್ ಹಾಕಿದ್ದು ಯಾಕೆ ಎಂಬ ಹೇಳಿಕೆ ನೀಡಿದ್ದೇ ತಡ ಕೇಸರಿ ಕಳಿಗಳು ಸಿದ್ದುವನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು. ಈಶ್ವರಪ್ಪ ಸುಧಾಕರ್ ಸೇರಿದಂತೆ ಎಲ್ಲರೂ ಪ್ರತಿಕ್ರಿಯಿಸಿ ಬಾಯಿಗೆ ಬಂದಂತೆ ಬೈದು ಬಿಟ್ರು.ಆದರೆ ಇದೇ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದಾಗ ಮಾತ್ರ ಡಿಕೆಶಿ...
Banglore news:
ಸಿದ್ಧರಾಮಯ್ಯ ಹೇಳಿಕೆಗೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಎಂಬ ವಿಚಾರವನ್ನಿಟ್ಟುಕೊಂಡು ಇದೀಗ ಸಿದ್ದುವನ್ನು ಕೇಸರಿ ಪಡೆ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿದ್ದು ವಿರುದ್ಧ ಗುಡುಗಿದ ಕೆ.ಎಸ್ ಈಶ್ವರಪ್ಪ ಸಿದ್ದರಾಮಯ್ಯ ಒಬ್ಬ ದೇಶದ್ರೋಹಿ ಇಂತಹ ದೇಶಜದ್ರೋಹಿಯನ್ನು ನಾನು ಇದುವರೆಗೂ ನೋಡಿರಲಿಲ್ಲ. ಮುಸ್ಲಿಂ ಓಟ್ ಬ್ಯಾಂಕಿಗಾಗಿ ಹೀಗೆಲ್ಲ ಮಾಡುತ್ತಿದ್ದಾರೆ ಸಿದ್ದರಾಮಯ್ಯ.ಅವರ...
Banglore news:
ಶಾಲೆಗಳಲ್ಲಿ ಹಿಜಾಬ್ ವಿಚಾರವಾಗಿ ಗಲಾಟೆ ಆರಂಭವಾಗಿ ದೊಡ್ಡ ಮಟ್ಟದಲ್ಲೇ ಸುದ್ದಿಯಾಗಿತ್ತು.ಆದೇ ಪ್ರಕಾರವಾಗಿ ಇದೀಗ ಗಣೇಶ ಗಲಾಟೆ ಶುರುವಾಗಿದೆ. ಮುಸ್ಲಿಂ ಮುಖಂಡರು ಗಣೇಶ ಕೂರಿಸುವ ವಿಚಾರವಾಗಿ ವಿರೋಧ ವ್ಯಕ್ತ ಪಡಿಸುತ್ತಿದ್ದಾರೆ. ಶಾಲೆಗಳಲ್ಲಿ ಗಣೇಶ ಕೂರಿಸಲು ಅನುಮತಿ ನೀಡಿದ್ದೇ ಆದಲ್ಲಿ ನಮ್ಮ ಸಮುದಾಯಕ್ಕೂ ನಮಾಜ್ ಮಾಡಲು ಅನುಮತಿ ನೀಡಬೇಕು ಎಂಬುವುದಾಗಿ ಮುಸ್ಲಿಂ ಮುಖಂಡರು ವಿರೋಧ ವ್ಯಕ್ತ...
Banglore News:
ಶಿವಮೊಗ್ಗದ ಸಾವರ್ಕರ್,ಟಿಪ್ಪು ವಿವಾದದ ಹಿಂದೆಯೇ ಇದೀಗ ತುಮಕೂರಿನಲ್ಲಿ ಗೋಡ್ಸೆ ಫೋಟೋ ವಿವಾದಕ್ಕೆ ಪೀಠಿಕೆ ಹಾಕಿದಂತಿದೆ. ತುಮುಕೂರಿನ ಮದುಗಿರಿಯ ದಂಡಿನ ಮಾರಮ್ಮ ನಗರದಲ್ಲಿ ಸ್ವಾತಂತ್ರ್ಯ ಸೇನಾನಿಗಳ ಜೊತೆಯಲ್ಲಿ ಗೋಡ್ಸೆ ಫೋಟೋವನ್ನು ಹಾಕಿ ಬ್ಯಾನರ್ ಹಾಕಲಾಗಿದೆ. ಜೊತೆಗೆ ಈ ಬ್ಯಾನರ್ ನಲ್ಲಿ ಗಾಂಧೀಜಿಯ ಫೋಟೋವನ್ನು ಕೆಳಗಡೆ ಹಾಕಿ ಮೇಲೆ ನಾಥೂರಾಂ ಗೋಡ್ಸೆ ಫೋಟೋವನ್ನು ಹಾಕಿ ವಿವಾದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸ ಗನ್ ಸದ್ದು ಮಾಡಿದ್ದು ನಗರದಲ್ಲಿ ಮನೆ ದರೋಡೆ ಮಾಡಿದ್ದ ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರು ಪೈರಿಂಗ್...