Banglore news:
ಸಿದ್ಧರಾಮಯ್ಯ ಹೇಳಿಕೆಗೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಎಂಬ ವಿಚಾರವನ್ನಿಟ್ಟುಕೊಂಡು ಇದೀಗ ಸಿದ್ದುವನ್ನು ಕೇಸರಿ ಪಡೆ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿದ್ದು ವಿರುದ್ಧ ಗುಡುಗಿದ ಕೆ.ಎಸ್ ಈಶ್ವರಪ್ಪ ಸಿದ್ದರಾಮಯ್ಯ ಒಬ್ಬ ದೇಶದ್ರೋಹಿ ಇಂತಹ ದೇಶಜದ್ರೋಹಿಯನ್ನು ನಾನು ಇದುವರೆಗೂ ನೋಡಿರಲಿಲ್ಲ. ಮುಸ್ಲಿಂ ಓಟ್ ಬ್ಯಾಂಕಿಗಾಗಿ ಹೀಗೆಲ್ಲ ಮಾಡುತ್ತಿದ್ದಾರೆ ಸಿದ್ದರಾಮಯ್ಯ.ಅವರ...
Banglore news:
ಶಾಲೆಗಳಲ್ಲಿ ಹಿಜಾಬ್ ವಿಚಾರವಾಗಿ ಗಲಾಟೆ ಆರಂಭವಾಗಿ ದೊಡ್ಡ ಮಟ್ಟದಲ್ಲೇ ಸುದ್ದಿಯಾಗಿತ್ತು.ಆದೇ ಪ್ರಕಾರವಾಗಿ ಇದೀಗ ಗಣೇಶ ಗಲಾಟೆ ಶುರುವಾಗಿದೆ. ಮುಸ್ಲಿಂ ಮುಖಂಡರು ಗಣೇಶ ಕೂರಿಸುವ ವಿಚಾರವಾಗಿ ವಿರೋಧ ವ್ಯಕ್ತ ಪಡಿಸುತ್ತಿದ್ದಾರೆ. ಶಾಲೆಗಳಲ್ಲಿ ಗಣೇಶ ಕೂರಿಸಲು ಅನುಮತಿ ನೀಡಿದ್ದೇ ಆದಲ್ಲಿ ನಮ್ಮ ಸಮುದಾಯಕ್ಕೂ ನಮಾಜ್ ಮಾಡಲು ಅನುಮತಿ ನೀಡಬೇಕು ಎಂಬುವುದಾಗಿ ಮುಸ್ಲಿಂ ಮುಖಂಡರು ವಿರೋಧ ವ್ಯಕ್ತ...
Banglore News:
ಶಿವಮೊಗ್ಗದ ಸಾವರ್ಕರ್,ಟಿಪ್ಪು ವಿವಾದದ ಹಿಂದೆಯೇ ಇದೀಗ ತುಮಕೂರಿನಲ್ಲಿ ಗೋಡ್ಸೆ ಫೋಟೋ ವಿವಾದಕ್ಕೆ ಪೀಠಿಕೆ ಹಾಕಿದಂತಿದೆ. ತುಮುಕೂರಿನ ಮದುಗಿರಿಯ ದಂಡಿನ ಮಾರಮ್ಮ ನಗರದಲ್ಲಿ ಸ್ವಾತಂತ್ರ್ಯ ಸೇನಾನಿಗಳ ಜೊತೆಯಲ್ಲಿ ಗೋಡ್ಸೆ ಫೋಟೋವನ್ನು ಹಾಕಿ ಬ್ಯಾನರ್ ಹಾಕಲಾಗಿದೆ. ಜೊತೆಗೆ ಈ ಬ್ಯಾನರ್ ನಲ್ಲಿ ಗಾಂಧೀಜಿಯ ಫೋಟೋವನ್ನು ಕೆಳಗಡೆ ಹಾಕಿ ಮೇಲೆ ನಾಥೂರಾಂ ಗೋಡ್ಸೆ ಫೋಟೋವನ್ನು ಹಾಕಿ ವಿವಾದ...
Banglore news:
ಬೆಂಗಳೂರಿನಲ್ಲಿ ಶಿವಮೊಗ್ಗ ಹಲ್ಲೆ ವಿಚಾರದ ಕುರಿತಾಗಿ ಕೇಸರಿ ಪಡೆ ಗರಂ ಆಗಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ವಿರುದ್ಧವಾಗಿ ಕೇಸರಿ ನಾಯಕರು ಕಿಡಿ ಕಾರಿದ್ದಾರೆ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಹಾಕಿದ್ದು ಎಂಬ ಸಿದ್ದು ಹೇಳಿಕೆಗೆ ಕೆಂಡವಾದ ಆರ್.ಅಶೋಕ್ ಮುಸ್ಲಿಂ ಏರಿಯಾ ಅಂದರೆ ಪಾಕಿಸ್ತಾನ ಸೇರಿದ್ಯಾ? ಸ್ವಾತಂತ್ರ ಹೋರಾಟಗಾರರ ಫೋಟೋ ಹಾಕಲು ಧರ್ಮದವರ ಅನುಮತಿ...
Udupi news update
ಸಾವರ್ಕರ್ ಬ್ಯಾನರ್ ವಿರೋದಕ್ಕೆ ಇದೀಗ ಉಡುಪಿಯಲ್ಲು ಆಕ್ರೋಶ ವ್ಯಕ್ತವಾಗಿದೆ. ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ.ಜೊತೆಗೆ ಬಿಜೆಪಿ ಕಾರ್ಯಕರ್ತರು ಸಾವರ್ಕರ್ ಗೆ ಜಯಘೋಷ ಹಾಕಿ ಕೈ ಕಛೇರಿಯತ್ತ ನಡಿಗೆ ಆರಂಭಿಸಿದ್ದಾರೆ. ಈ ವಿಚಾರವಾಗಿ ಮಧ್ಯ ಪ್ರವೇಶಿಸಿದ ಪೊಲೀಸರು ಅಲ್ಲಿಂದ ಅವರನ್ನು ಕಳುಹಿಸಿದ್ದಾರೆ.
https://karnatakatv.net/bjp-election-stories-election-practice/
https://karnatakatv.net/national-bjp-leader-arun-singh-state-toor/
https://karnatakatv.net/shivamogga-little-releef-school-reopen/
Mandya news:
ಮಂಡ್ಯದ ಸಬ್ ರಿಜಿಸ್ಟ್ರಾರ್ ಆಫೀಸ್ ನಲ್ಲಿ ಲಂಚ ತೆಗುದು ಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಾರ್ವಜನಿಕರಿಂದ ಲಂಚ ತೆಗೆದುಕೊಳ್ಳಲಾಗುತ್ತಿದೆ ಎಂದು ರೈತ ಪರ ಸಂಘಟನೆಗಳಿಂದ ಸಬ್ ರಿಜಿಸ್ಟ್ರಾರ್ ಆಫೀಸ್ ಮುಂದೆ ರೈತರು ಪ್ರತಿಭಟನೆ ನಡೆಯಿತು. ಸಬ್ ರಿಜಿಸ್ಟ್ರಾರ್ ರುಕ್ಮಿಣಿ ಅವರು ಲಂಚ ಪಡೆದಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿ ಸಬ್ ರಿಜಿಸ್ಟ್ರಾರ್...
Banglore news:
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಆಗಸ್ಟ್ 17 ರಂದು ಬುಧವಾರ ಸಂಜೆ 5.40 ಗಂಟೆಗೆ ಬೆಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಆಗಸ್ಟ್ 18 ರಂದು ಬೆಳಿಗ್ಗೆ ಅರಣ್ ಸಿಂಗ್ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
Banglore:
ಬೆಂಗಳೂರಿನಲ್ಲಿ ರೈಲು ಹರಿದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.ರೈಲು ಹಳಿ ದಾಟುವಾಗ ರೈಲು ಹರಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರಂ ಸೇತುವೆ ಕೆಳಭಾಗದ ರೈಲ್ವೇ ಹಳಿ ಬಳಿ ಮದ್ಯಾಹ್ನ ನಡೆದಿದೆ. 55 ವರ್ಷದ ಅಪರಿಚಿತ ವ್ಯಕ್ತಿ ಮೃತ ದುರ್ದೈವಿಯಾಗಿದ್ದಾನೆ. ಕೆಎಸ್ಆರ್ ರೈಲ್ವೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
https://karnatakatv.net/hubballi-knief-murder-attempt/
https://karnatakatv.net/shivamogga-kumkum-attack-premsingh/
Hasan story:
ಕೋರ್ಟ್ ಆವರಣದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಹಾಸನದ ಹೊಳೆನರಸೀಪುರ ತಾಲ್ಲೂಕಿನ ತಟ್ಟೆಕೆರೆ ಗ್ರಾಮದ ಚೈತ್ರ ಮತ್ತು ಶಿವಕುಮಾರ್ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿದೆ. ಈ ಹಿನ್ನೆಲೆ ಪತಿಯ ವಿರುದ್ಧ ಚೈತ್ರಾ ಜೀವನಾಂಶ ಕೋರಿ ಹೊಳೆನರಸೀಪುರ ಟೌನ್ ಠಾಣೆ ಪೊಲೀಸ್ ವ್ಯಾಪ್ತಿಯಲ್ಲಿ ಇರುವ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು....
Thaliban:
ತಾಲಿಬಾನಿಗರು ಅಫ್ಘಾನಿಸ್ತಾನವನ್ನುಸ್ವಾಧೀನಪಡಿಸಿಕೊಂಡು 1 ವರ್ಷವಾಗಿದ ಹಿನ್ನಲೆ ಸಂಭ್ರಮಾಚರಣೆ ನಡೆಯಿತು. ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ಮೊದಲ ವಾರ್ಷಿಕೋತ್ಸವವನ್ನು ಆಚರಿಸಲು ನೂರಾರು ತಾಲಿಬಾನ್ ಹೋರಾಟಗಾರರು ಕಾಬೂಲ್‌ನ ಬೀದಿಗಳಲ್ಲಿ ತೆರೆದ ವಾಹನಗಳಲ್ಲಿ ಸವಾರಿ ಮಾಡಿದರು. ಕೈಯಲ್ಲಿ ಬಂದೂಕುಗಳನ್ನು ಹಿಡಿದುಕೊಂಡು ತಾಲಿಬಾನ್ ನ ನ ಬಿಳಿ ಮತ್ತು ಕಪ್ಪು ಧ್ವಜಗಳನ್ನು ಬೀಸಿದರು.ಹೀಗೆ ಸಂಭ್ರಮಾಚರಿಸಿದರು.
ಭಾರತೀಯ ರಾಯಭಾರ ಕಚೇರಿಗೆ ಸಮೀಪವಿರುವ ಹೈ-ಸೆಕ್ಯುರಿಟಿ ಗ್ರೀನ್ ಝೋನ್‌ನಲ್ಲಿರುವ...