ದಕ್ಷಿಣ ಕನ್ನಡ ಕಡಬ ತಾಲೂಕಿನಲ್ಲಿ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಸಾವಪ್ಪಿದ ಘಟನೆ ನಡೆದಿದೆ.
ಕಡಬ ತಾಲೂಕಿನ ಕಟ್ರುಪಾಡಿ ಗ್ರಾ.ಪಂಚಾಯತ್ ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ಹೊಸ ಮಠ ಸಿ.ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್ ಕರುಣಾಕರ ಗೋಗಟೆಯವರು ಧ್ವಜಾರೋಹಣ ಮಾಡಲು ಸಿದ್ಧತೆ ಮಾಡುತ್ತಿದ್ದ ವೇಳೆ ನಿವೃತ್ತ ಸೈನಿಕ ಗಂಗಾಧರ್...
ಕೋಲಾರ ಜಿಲ್ಲೆಯಲ್ಲಿ 75 ರ ಸ್ವಾತಂತ್ರ್ಯ ಸಂಭ್ರಮ ಬಹಳ ಅದ್ದೂರಿಯಾಗಿಯೇ ಏರ್ಪಾಡಾಗಿತ್ತು. ವಿಭಿನ್ನ ರೀತಿಯ ಸಿದ್ಧತೆಗಳು ಈ ಹಿಂದೆಯೇ ನಡೆದಿತ್ತು. ಇಂದು ಕೋಲಾರ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ದಾಖಲೆಯೊಂದು ಸೃಷ್ಟಿಯಾಗಿದೆ. ದೇಶದ ಅತೀ ದೊಡ್ಡ ಧ್ವಜ ಕೋಲಾರದಲ್ಲಿ ಹಾರಾಡಿ ದಾಖಲೆ ಸೃಷ್ಟಿಸಿದೆ.
ದೇಶದಲ್ಲಿಯೇ ಅತೀ ಬೃಹತ್ ಧ್ವಜ ಎಂಬ ಹೆಗ್ಗಳಿಕೆಗೆ ಪಾತ್ರವಾದ ಈ ಧ್ವಜ ಈಗ ಲಿಮ್ಕಾ...
75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಮಂಡ್ಯದಲ್ಲಿ ಆಯೋಜಿಸಲಾಗಿತ್ತು. ಆದರೆ ಕೆಲವೊಂದು ಕಾರ್ಯಕ್ರಮವನ್ನು ರದ್ದು ಮಾಡಿದ ಹಿನ್ನಲೆಯಲ್ಲಿ ಸಚಿವ ಆರ್ ಅಶೋಕ್ ನಡೆಗೆ ಪೋಷಕರು ಆಕ್ರೋಶ ವ್ಯಕ್ತ ಪಡಿಸಿದ್ರು.
40 ನಿಮಿಷ ಮಾತ್ರ ಕಾರ್ಯಕ್ರಮ ನೀಡುವಂತೆ ಆರ್.ಅಶೋಕ್ ಸೂಚನೆ ನೀಡಿದರು. 40 ಪಥಸಂಚಲನ ತಂಡಗಳಲ್ಲಿ 20 ತಂಡಗಳ ಪಥ ಸಂಚಲನ ರದ್ದು ಮಾಡಲಾಗಿತ್ತು....
ನಾಡಿನೆಲ್ಲೆಡೆ 75 ರ ಸ್ವಾತಂತ್ರ್ಯೋತ್ಸವ ಸಂಭ್ರಮ ಆಚರಿಸಲಾಗುತ್ತಿದೆ.ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಿಂದ ಆಚರಿಸಲಾಯಿತು.
ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಚಿವ ಆರ್.ಅಶೋಕ್ ಧ್ವಜಾರೋನಹಣ ನೆರವೇರಿಸಿದರು. ಧ್ವಜಾರೋಹಣದ ನಂತರ ಬಳಿಕ ರಾಷ್ಟ್ರಗೀತೆ,ನಾಡಗೀತೆ ಹಾಗೂ ರೈತಗೀತೆಗೆ ಗೌರವ ಸೂಚಿಸಲಾಯಿತು. ಇದೇ ಸಂದರ್ಭದಲ್ಲಿ ಪಥಸಂಚಲನದ ಮೂಲಕ ತುಕಡಿಗಳಿಗೆ ಗೌರವ ಸಮರ್ಪಣೆ ಮಾಡಲಾಯಿತು. ಸಚಿವ ಆರ್.ಅಶೋಕ್ ತೆರೆದ...
ದೇಶದ 36ನೇ ಪಟ್ಟಿಯಲ್ಲಿದ್ದ ಶ್ರೀಮಂತ ಇನ್ನು ಕೇವಲ ನೆನಪು ಮಾತ್ರ. ಷೇರ್ ಮಾರುಕಟ್ಟೆಯ ಕಿಂಗ್ ನಮ್ಮನ್ನೆಲ್ಲಾ ಅಗಲಿ ಪರಮಾತ್ಮನನ್ನು ಸೇರಾಗಿದೆ. ಭಾರತದ ವಾರೆನ್ ಭಫೆಟ್ ಇನ್ನು ನೆನಪು ಮಾತ್ರ ಆದರೆ ಅವರು ಬಿಟ್ಟು ಹೋದ ಧೀಮಂತಿಕೆ ಶ್ರೀಮಂತಿಕೆಯ ಕೊಡುಗೆ ಮಾತ್ರ ಶಾಶ್ವತ. ಹಾಗಿದ್ರೆ ಶ್ರೀಮಂತ ವ್ಯಕ್ತಿಯಾರು ಅವರ ಜೀವನಗಾಥೆಯಾದ್ರು ಏನು ಇಲ್ಲಿದೆ ವಿವರ
ರಾಕೇಶ್ ಜುಂಜುವಾಲ...
75ರ ಅಮೃತ ಮಹೋತ್ಸದ ಸಡಗರದಲ್ಲಿ ದೇಶವೇ ರಂಗೇರಿದೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಬೊಮ್ಮಾಯಿ, ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.ಕಿತ್ತೂರು ರಾಣಿ ಚೆನ್ನಮ್ಮರ ಧೈರ್ಯವನ್ನು ಸ್ಮರಿಸಿ ಕರ್ನಾಟಕದ ಕೀರ್ತಿಯನ್ನು ಎತ್ತಿ ಹಿಡಿದರು. ದಾದಾಸಾಹೇಬ್ ಪಾಲ್ಕೆಯವರ ತ್ಯಾಗಕ್ಕೆ ಸಾಟಿಯಿಲ್ಲ,
ಗಾಂಧೀಜಿಯ ಸತ್ಯಾಗ್ರಹಕ್ಕೆ ಸತ್ಯವೇ ಸಾಕ್ಷಿ,ಅಂಬೇಡ್ಕರ್ ಕೊಡುಗೆಯನ್ನು ಮರೆಯುವಂತಿಲ್ಲ ಎಂಬುವುದಾಗಿ ಪ್ರತಿಯೊಬ್ಬ ಹೋರಾಟಗಾರರಿಗೂ ಈ...
Banglore:
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಹಬ್ಬದ ವಾತಾವರಣವಿತ್ತು. 75 ರ ಸ್ವಾತಂತ್ರ್ಯೋತ್ಸವಕ್ಕೆ ಮೈದಾನ ಸಜ್ಜಾಗಿ ನಿಂತಿತ್ತು.
ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು ಸಿಎಂ ಬಸವರಾಜ್ ಬೊಮ್ಮಾಯಿ. ಐತಿಹಾಸಿಕ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು ಸಿಎಂ ಬೊಮ್ಮಾಯಿ.ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿಯವರ ಹರ್ ಘರ್ ತಿರಂಗಾ ಕರೆಗೆ ದೇಶದ 40ಕೋಟಿ ಜನ ತಿರಂಗ ಹಾರಿಸಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ನಗರದ ಮಲ್ಲೇಶ್ವರಂನ 18ನೇ ಅಡ್ಡ ರಸ್ತೆಯ ಮೈದಾನದಲ್ಲಿ ಮಧ್ಯರಾತ್ರಿ 12 ಗಂಟೆಗೆ ಧ್ವಜಾರೋಹಣ ನೆರವೇರಿಸಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು. ಈ ದೇಶದಲ್ಲಿ ಸ್ವಾತಂತ್ರ್ಯ ಕಿಚ್ಚು ಹಚ್ಚಿದ್ದು ಮೊದಲು ರೈತರು.
ಇವತ್ತಿನ ದಿನ...
Dehali:
ದೇಶದೆಲ್ಲೆಡೆ 75 ರ ಅಮೃತ ಮಹೋತ್ಸವದ ಸಡಗರ. ಎಲ್ಲಡೆ ತಿರಂಗದ ಮೆರುಗು ಮನೆ ಮಾಡಿದೆ.ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 76ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.
ತದ ನಂತರ ದೇಶವನ್ನುದ್ದೇಶಿಸಿ ಮಾತನಾಡಿದ ಅವರು ಸ್ವಾತಂತ್ರ್ಯ ಹೋರಾಟ ವಿಫಲಗೊಳಿಸಲು ಹತ್ತಾರು ರೀತಿಯಲ್ಲಿ ಪ್ರಯತ್ನಗಳು ನಡೆದವು. ಆದರೆ ಇದು...
ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...