Thursday, October 23, 2025

karnataka news updates

ಬಡ್ಡಿ ಆಸೆ ತೋರಿಸಿ ಜನರಿಗೆ ಪಂಗನಾಮ..! : ಕೋಟಿ ಕಳೆದುಕೊಂಡು ಕಂಗಾಲಾದ ಜನ..!

Ballari News: ಗಣಿನಾಡಿನಲ್ಲಿ  ಬಡ್ಡಿ ಆಸೆ ತೋರಿಸಿ ಪಂಗನಾಮ ಹಾಕಿದ ಘಟನೆ ನಡೆದಿದೆ. ಜನರು ಕಂಪೆನಿಯ ಮರುಳಿನ ಮಾತಿಗೆ ಕಿವಿಯೊಡ್ಡಿ ಇದೀಗ ಕೋಟಿ ಹಣವನ್ನೇ ಕಳೆದುಕೊಂಡಿದ್ದಾರೆ.ಬ್ಯಾಂಕ್ ನಲ್ಲಿ ಹಣ ಹೂಡಿಕೆ ಮಾಡಿದ್ರೆ ಬಡ್ಡಿಕಡಿಮೆ ಬರುತ್ತದೆ.  ನೀವೂ ನಮ್ಮ ಕಂಪನಿಯಲ್ಲಿ ಹೂಡಿಕೆ ಮಾಡಿದ್ರೆ ದಿನಕ್ಕೆ 2 ಪರ್ಸೆಂಟೇಜ್ ಬಡ್ಡಿ ನೀಡುತೇವೆ. ಹೂಡಿಕೆ ಮಾಡಿದ ಹಣಕ್ಕೆ ಕೆಲ ತಿಂಗಳಿಗೆ...

13 ವರ್ಷದ ಗೆಳೆಯನನ್ನು ಕತ್ತು ಸೀಳಿ ಕೊಲೆ ಮಾಡಿದ 16 ರ ಬಾಲಕ…! ಕಾರಣ ಕೇಳಿದ್ರೆ ಆಶ್ಚರ್ಯವಾಗುತ್ತೆ..!

Uttarpradesh stories: ತನ್ನ13 ವರ್ಷದ ಗೆಳೆಯನನ್ನು 16ರ ತರುಣ ಕತ್ತು ಸೀಳಿ ಕೊಲೆ ಮಾಡಿದ ಆಘಾತಕಾರಿ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ದೆಹಲಿ ಮೀರತ್ ಎಕ್ಸ್‌ಪ್ರೆಸ್ ವೇಯಲ್ಲಿ ಬರುವ ಮಸುರಿಯಲ್ಲಿ ಈ ಭಯಾನಕ ಘಟನೆ ನಡೆದಿದೆ. ಆದರೆ ಆತನ ಕಾರಣ ಕೇಳಿದ್ರೆ ನಿಜಕ್ಕೂ ಆಶ್ಚರ್ಯವಾಗುತ್ತೆ. ಹೀಗೆ ಕೊಲೆ ಮಾಡಿದರೆ ಶಾಲೆಗೆ ಹೋಗಿ ಅಧ್ಯಯನ ನಡೆಸುವುದರಿಂದ ಪಾರಾಗಿ,...

ಚಲಿಸುತ್ತಿದ್ದ ರೈಲಿಗೆ ಪತ್ನಿಯನ್ನು ದೂಕಿ ಕೊಲೆಗೈದು ಪತಿ ಪರಾರಿ..!

Maharashtra News: ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಚಲಿಸುತ್ತಿದ್ದ ರೈಲಿನ ಎದುರು ತಳ್ಳಿ, ಕೊಲೆ ಮಾಡಿ ಆ ಸ್ಥಳದಿಂದ ಪರಾರಿಯಾಗಿರುವ ಘಟನೆ ನಡೆದಿದೆ. 30 ವರ್ಷದ ಆಸುಪಾಸಿನ ವ್ಯಕ್ತಿ ಮಲಗಿದ್ದ ತನ್ನ ಹೆಂಡತಿಯನ್ನು ಎಬ್ಬಿಸಿ, ಪ್ಲಾಟ್‌ಫಾರ್ಮ್‌ನ ಅಂಚಿಗೆ ಎಳೆದೊಯ್ದು ಆಕೆಯನ್ನು ಚಲಿಸುವ ಎಕ್ಸ್‌ಪ್ರೆಸ್ ರೈಲಿನ ಮುಂದೆ ತಳ್ಳಿದ್ದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ನೋಡಬಹುದು. ಚಲಿಸುತ್ತಿದ್ದ...

ಅಣ್ಣಾಮಣಿಯವರನ್ನು ಸ್ಮರಿಸಿದ ಗೂಗಲ್…!

google news: ಇಂದು  ಭಾರತದ ಮೊದಲ ಮಹಿಳಾ ವಿಜ್ಞಾನಿ ಅನ್ನಾ ಮಣಿ ಅವರ ಹುಟ್ಟು ಹಬ್ಬ. ಭಾರತದ ಮೊದಲ ಮಹಿಳಾ ವಿಜ್ಞಾನಿಗಳಲ್ಲಿ ಒಬ್ಬರಾದ ಅನ್ನಾ ಮಣಿ ಅವರ 104ನೇ ಜನ್ಮ ವಾರ್ಷಿಕೋತ್ಸವದಂದು ಡೂಡಲ್  ಮೂಲಕ ಗೂಗಲ್ ವಿಶೇಷ ಗೌರವವನ್ನು ಸಲ್ಲಿಸಿದೆ. ಅಣ್ಣಾ ಮೊಡಾಯಿಲ್ ಮಣಿ 1918 ರಲ್ಲಿ ಜನಿಸಿದರು, ಇವರು ಕೇರಳದ ಭೌತಶಾಸ್ತ್ರಜ್ಞ ಮತ್ತು ಹವಾಮಾನಶಾಸ್ತ್ರಜ್ಞ. ಮಣಿ ಅವರು...

ಕೊಡಗು ಚಲೋ ಮುಂದೂಡಿತಾ ಕಾಂಗ್ರೆಸ್..?! ಸಿದ್ದರಾಮಯ್ಯ ಹೇಳಿದ್ದೇನು..?!

kodagu news updates: ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಒಡೆದ ಹಿನ್ನಲೆಯಲ್ಲಿ ಕಾಂಗ್ರೆಸ್ ಕೆಂಡಕಾರಿತ್ತು.ಹಾಗೆಯೇ ಇದರ ಪ್ರತಿಯಾಗಿ ಕಾಂಗ್ರೆಸ್ ಅವಮಾನವಾದಂತಹ ಸ್ಥಳದಲ್ಲಿಯೇ ಆರ್ಭಟ ಮಾಡೋದಾಗಿ ಸಿದ್ದವಾಗಿತ್ತು.ಆದರೆ ಇದೀಗ ಸರಕಾರ ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ ಹಿನ್ನಲೆ ಕಾಂಗ್ರೆಸ್ ಲೆಕ್ಕಾಚಾರ ತಲೆಕೆಳಗಾಗಿದೆ. ಕೊಡಗು ಚಲೋ ಮುಂದೂಡುವುದಾಗಿ ಕಾಂಗ್ರೆಸ್ ನಿರ್ಧರಿಸಿದೆ. ಜಿಲ್ಲಾಧಿಕಾರಿ ಆದೇಶ ಎಂದರೆ ಸರ್ಕಾರದ ಆದೇಶ. ಜವಾಬ್ದಾರಿಯುತ ಪ್ರತಿಪಕ್ಷವಾಗಿ...

ನನಗೇನು ಭಯವಿಲ್ಲ…! ಸಚಿವರು ಹೀಗೆ ಹೇಳಿದ್ಯಾಕೆ…?!

Kolar News: ಮೊಟ್ಟೆ ಕದನದ ಹಿನ್ನಲೆ ಕೊಡಗು ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ಸಿಗರಿಗೆ ಈಗ ನಿಷೇದಾಜ್ಞೆ ಬಿಸಿ ಮುಟ್ಟಿಸಿದೆ ಸರಕಾರ.ಇದೇ ವಿಚಾರವಾಗಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್​​ ಪಕ್ಷದ ಕೊಡಗು ಚಲೋ ವಿಚಾರದಲ್ಲಿ ನನಗೆ ಯಾವ ಭಯವೂ ಇಲ್ಲ ಎಂದು ಕೋಲಾರ ಜಿಲ್ಲೆ ಕೆಜಿಎಫ್​ನಲ್ಲಿ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನೂತನ ಜಿಲ್ಲಾ ಮೀಸಲು...

ನಾವು ಹೋರಾಟ ಮಾಡುವಾಗ ನಿಷೇದಾಜ್ಞೆ ಜಾರಿ ಮಾಡೋದು ಇವರ ಚಾಳಿ: ಡಿಕೆಶಿ

Banglore news: ಮೊಟ್ಟೆ ಮಹಾಯುದ್ಧದ ಬೆನ್ನಲ್ಲೇ ಕಾಂಗ್ರೆಸ್ ಕೊಡಗು ಚಲೋ ಕಾರ್ಯಕ್ರಮವನ್ನು ಆಯೋಜಿಸಿತ್ತು ಆದರೆ ಇದೀಗ ಕೊಡಗಿನಲ್ಲಿ ಸೆಕ್ಶನ್  ಜಾರಿ ಮಾಡಲಾಗಿದೆ. ಇದಕ್ಕೆ ಕಾಂಗ್ರೆಸ್ಸಿಗರು  ಗರಂ ಆಗಿದ್ದಾರೆ.ಈ ಬಗ್ಗೆ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಾವು ಹೋರಾಟ ಮಾಡುವಾಗ ಮಾತ್ರ ಇವರು ನಿಷೇಧಾಜ್ಞೆ ಜಾರಿ ಮಾಡುತ್ತಾರೆ. ನಮ್ಮ ಮೇಲೆ ಕೇಸ್ ಹಾಕುವುದು ಸರ್ಕಾರದ ಒಂದು ಚಾಳಿ. ನಮ್ಮ...

ಕೈಗೂಸನ್ನು ಎತ್ತಿಕೊಂಡು ಫುಡ್ ಡೆಲಿವರಿ ಮಾಡ್ತಾಳೆ ಈ ತಾಯಿ

zomato news: ಝೊಮ್ಯಾಟೋದ ಈ ಮಹಿಳಾ ಡೆಲಿವರಿ ಏಜೆಂಟ್  ಕೈಗೂಸನ್ನು ಎತ್ತಿಕೊಂಡೇ ಮನೆಮನೆಗೆ ತೆರಳಿ ಫುಡ್​ ಡೆಲಿವರಿ ಮಾಡುತ್ತಿರುವ ದೃಶ್ಯ ಕರುಳು ಹಿಂಡುವಂತಿದೆ.  ಸುಮಾರು 10 ಲಕ್ಷಕ್ಕೂ ಹೆಚ್ಚು ನೆಟ್ಟಿಗರು ಈ ವಿಡಿಯೋ ಮೆಚ್ಚಿದ್ದಾರೆ. ಸೌರಭ್ ಪಂಜಾನ್ವಿ ಎನ್ನುವ ಫುಡ್ ಬ್ಲಾಗರ್​ ಈ ವಿಡಿಯೋ ಚಿತ್ರೀಕರಿಸಿದ್ದಾರೆ. ಅಚ್ಚರಿಗೊಂಡು ನಿತ್ಯದ ಕಾರ್ಯವಿಧಾನದ ಬಗ್ಗೆ ಸೌರಭ್ ಅವಳೊಂದಿಗೆ ಮಾತಿಗಿಳಿದಾಗ,...

’ಲೈಗರ್’ ಸಿನಿಮಾ ಬೆಳ್ಳಿತೆರೆಯಲ್ಲಿ ರಾಕ್ ಮಾಡಲು ಸಜ್ಜಾದ ವಿಶ್….ಖಡಕ್ ಖಳನಾಯಕನಾಗಿ ಈ ವಾರ ತೆರೆಗೆ ಬರ್ತಿದ್ದಾರೆ ಯಂಗ್ ಹೀರೋ

Film news: ತೆಲುಗು ಚಿತ್ರರಂಗದ ಡ್ಯಾಶಿಂಗ್ ಡೈರೆಕ್ಟರ್ ಹಾಗೂ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಸಮ್ಮಿಲನದ ಲೈಗರ್ ಸಿನಿಮಾ ರಿಲೀಸ್ ಗೆ ಮೂರು ದಿನಗಳು ಮಾತ್ರ ಬಾಕಿ ಉಳಿದಿದೆ. ಬಿಡುಗಡೆಗೂ ಮೊದಲ ಬೇಜಾನ್ ಟಾಕ್ ಕ್ರಿಯೇಟ್ ಮಾಡಿರುವ ಲೈಗರ್ ಸಿನಿಮಾ ಮೂಲಕ ಖಡಕ್ ಖಳನಾಯಕರೊಬ್ಬರು ಬೆಳ್ಳಿತೆರೆಯಲ್ಲಿ ಬ್ಯಾಂಗ್ ಮಾಡಲು ಸಜ್ಜಾಗಿದ್ದಾರೆ. ಅವ್ರೇ ಮಾಡೆಲ್ ಕಂ ಆಕ್ಟರ್...

4 ವರ್ಷದ ಮಗುವನ್ನು ಕೊಂದ ತಾಯಿ…!

Banglore News: ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ತನ್ನ 4 ವರ್ಷದ ಮಗುವನ್ನು ತಾಯಿಯೊಬ್ಬಳು ತನ್ನ ಕೈಯಾರೆ ಕೊಂದ ಘಟನೆ ನಡೆದಿದೆ.ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಗೃಹಿಣಿಯೊಬ್ಬರು ತನ್ನ ನಾಲ್ಕು ವರ್ಷದ ಮಗುವನ್ನು ನೀರಿನ ಟಬ್‌ನಲ್ಲಿ ಮುಳುಗಿಸಿ ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಎಚ್‌ಎಎಲ್‌ ಸಮೀಪದ ದೊಡ್ಡನೆಕ್ಕುಂದಿಯಲ್ಲಿ ನಡೆದಿದೆ. ಸಂಯುಕ್ತಾ (4) ಮೃತ ಮಗು. ತನ್ನ ಮಗುವನ್ನು...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img