Thursday, October 23, 2025

karnataka news updates

ಭಾರತದ ಪ್ರಮುಖ ಬಿಜೆಪಿ ನಾಯಕನ ಹತ್ಯೆಗೆ ಸ್ಕಚ್…!? ಆತ್ಮಾಹುತಿ ಬಾಂಬರ್ ಅಂದರ್

International news: ಭಾರತದ ಪ್ರಮುಖ ರಾಜಕೀಯ ವ್ಯಕ್ತಿಯೊಬ್ಬರ ವಿರುದ್ಧ ಭಯೋತ್ಪಾದಕ ದಾಳಿಗೆ ಸಂಚು ರೂಪಿಸುತ್ತಿದ್ದ ಐಸಿಸ್ ಭಯೋತ್ಪಾದಕ ಗುಂಪಿನ ಸದಸ್ಯ ಆತ್ಮಾಹುತಿ ಬಾಂಬರ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ರಷ್ಯಾದ ಫೆಡರಲ್ ಸೆಕ್ಯುರಿಟಿ ಸರ್ವೀಸ್ (ಎಫ್‌ಎಸ್‌ಬಿ) ಸೋಮವಾರ ಹೇಳಿದೆ ಎಂದು ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ವರದಿ ಮಾಡಿದೆ. "ರಷ್ಯಾದ ಎಫ್‌ಎಸ್‌ಬಿ ರಷ್ಯಾದಲ್ಲಿ...

ಸಿದ್ಧರಾಮಯ್ಯ ವಿರುದ್ಧ ಗುಡುಗಿದ ಬಿ.ವೈ ವಿಜಯೇಂದ್ರ

Banglore News: ಸಿದ್ದರಾಮಯ್ಯ   ಇದೀಗ ಪ್ರತಿ ಹೇಳಿಕೆಯಲ್ಲೂ ವಿವಾದ ಸೃಷ್ಟಿಸುತ್ತಿದ್ದಾರೆ. ಇದರ ವಿರುದ್ಧವಾಗಿ ಕೇಸರಿ ಪಡೆಗಳು ಸಿಡಿದೇಳುತ್ತಿದೆ. ಈಗ ಬಿ.ವೈ ವಿಜಯೇಂದ್ರ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಕಿಡಿ ಕಾರಿದ್ದಾರೆ. ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗ್ತೇನೆ ಅನ್ನೋದು ಭಂಡತನ ಎಂದು ಸಿದ್ದರಾಮಯ್ಯ ವಿರುದ್ಧ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.ಈ ಕುರಿತು ಮಾತನಾಡಿದ ಅವರು, ನಮ್ಮ ನಾಡಿಗೆ ಒಂದು...

ವಿಜಯಪುರ: ಕಾಂಗ್ರೆಸ್ ಕಛೇರಿಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ

Vijayapura News: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ಸಾವರ್ಕರ್ ಬಗ್ಗೆ ಸಿದ್ದರಾಮಯ್ಯ ನೀಡಿದ ಹೇಳಿಕೆ ಖಂಡಿಸಿ ಹೋರಾಟಕ್ಕೆ ಮುಂದಾಗಿದ್ದಾರೆ. ವಿಜಯಪುರ ಜಿಲ್ಲಾ ಕಾಂಗ್ರೆಸ್​ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರು, ಇಂದು ಒಂದೇ ದಿನ ಎರಡು ಬಾರಿ ಕಚೇರಿಯ ಗೋಡೆ ಮೇಲೆ ಸಾವರ್ಕರ್​ ಫೋಟೊ ಅಂಟಿಸಿ ಪ್ರತಿಭಟನೆಗೆ ಮುಂದಾದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾ ಘಟಕದ...

ವಿಶ್ವ ಸುಂದರಿ ಸೌಂದರ್ಯ ಸ್ಪರ್ಧೆಗೆ ವಿವಾಹಿತ ಸ್ಪರ್ಧಿಗಳಿಗೂ ಅವಕಾಶ..!

National News: ವಿಶ್ವ ಸುಂದರಿ ಸೌಂದರ್ಯ ಸ್ಪರ್ಧೆಗೆ ತಾಯಂದಿರು ಮತ್ತು ವಿವಾಹಿತ ಮಹಿಳೆಯರಿಗೆ ಪ್ರವೇಶಿಸಲು ಅವಕಾಶ ನೀಡುವ ಮೂಲಕ ತನ್ನ ಸ್ಪರ್ಧೆಯ ಅರ್ಹತೆಯನ್ನು ವಿಸ್ತರಿಸಿದೆ. ಇಲ್ಲಿಯವರೆಗೆ ವಿಶ್ವ ಸುಂದರಿ ಸ್ಪರ್ಧೆಯ ನಿಯಮಗಳು ಮಿಸ್ ಯೂನಿವರ್ಸ್ ವಿಜೇತರು ಸಿಂಗಲ್ ಆಗಿರಬೇಕು, ಅಂದರೆ ಮದುವೆಯಾಗಿರಬಾರದು, ಯುವ ಸಮೂಹಕ್ಕೆ ಈ ಅವಕಾಶವನ್ನು ನೀಡುತ್ತಿದ್ದರು. ಇದರ ಜೊತೆಗೆ ಮಿಸ್ ಯೂನಿವರ್ಸ್ ಗೆ...

ಕುತೂಹಲ ಮೂಡಿಸಿದ ಅಮಿತ್ ಷಾ, ಜೂ.ಎನ್.ಟಿ.ಆರ್ ಭೇಟಿ..!

Film news: ಚಿತ್ರರಂಗದವರಿಗೂ ರಾಜಕೀಯದವರಿಗೂ ಹತ್ತಿರದ ನಂಟು ಇದೆ ಎನ್ನುವುದು ನಿಜವಾದ ಮಾತು ಎನ್ನುವುದಕ್ಕೆ ಮತ್ತೊಂದು ಸಾಕ್ಷ್ಯ ಸಿಕ್ಕಿದೆ. ಹೌದು ಇತ್ತೀಚೆಗೆ ಜೂ.ಎನ್.ಟಿ.ಆರ್ ಅಮಿತ್ ಷಾ ಅವರನ್ನು ಭೇಟಿಯಾಗಿದ್ದು ಸದ್ಯ ಕುತೂಹಲ ತಂದಿದೆ. ರಾಜಕೀಯದ ಅನೇಕ ಮಂದಿ ಚಿತ್ರರಂಗಕ್ಕೆ ಬಂದಿದ್ದಾರೆ. ಅದೇ ರೀತಿ ಸಿನಿಮಾದವರು ರಾಜಕೀಯಕ್ಕೆ ಎಂಟ್ರಿ ನೀಡಿ ಗೆಲುವು ಕಂಡಿದ್ದೂ ಇದೆ. ಹಾಗಾಗಿ ಈ...

ಟಿಪ್ಪು ಸುಲ್ತಾನ್ ಗೆ ಹೆದರದ ಕೊಡಗಿನವರು ಇನ್ನು ಸಿದ್ದು ಸುಲ್ತಾನ್ ಗೆ ಹೆದರುತ್ತಾರಾ…?

Kodagu News: ಮಡಿಕೇರಿ: ಕೊಡಗಿನ ಕಡೆಗೆ ಸಿದ್ದು ನಡಿಗೆಯ ವಿಚಾರವಾಗಿ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಕೊಡಗಿಗೆ ಟಿಪ್ಪು ಸುಲ್ತಾನ್ ಬಂದಾಗಲೇ ಕೊಡವರು ಹೆದರಲಿಲ್ಲ. ಇನ್ನು ಸಿದ್ದು ಸುಲ್ತಾನ್ ಬಂದರೆ ಹೆದರುತ್ತೀವಾ? ಎಂದು ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ ಪ್ರಶ್ನೆ ಮಾಡಿದರು. ಸಿದ್ದರಾಮಯ್ಯ ಮೈಸೂರು, ಮಂಡ್ಯ, ಹಾಸನ‌ ಮಾತ್ರವಲ್ಲ ಪಕ್ಕದ ಕೇರಳದ ನಿಮ್ಮ ಸಾಕು ಮಕ್ಕಳನ್ನು ಕರೆದುಕೊಂಡು ಬನ್ನಿ....

ತಂದೆಯ ಅಕ್ರಮ ಸಂಬಂಧಕ್ಕೆ ಮಗ ಆತ್ಮಹತ್ಯೆ…!

Banglore news: ಬೆಂಗಳೂರು: ತಂದೆಯ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆಜೆ ನಗರದಲ್ಲಿ ನಡೆದಿದೆ. ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ‌ಮಾಡಿಕೊಂಡಿರುವ ಯುವಕ ಚಂದು. ಚಂದು ತಂದೆಗೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ಇದೇ ವಿಚಾರಕ್ಕೆ ಪ್ರತಿದಿನ ಅಪ್ಪ- ಮಗನ ಮಧ್ಯೆ ಗಲಾಟೆ ನಡೆಯುತಿತ್ತು. ನಿನ್ನೆ ರಾತ್ರಿ ಕೂಡ ಇದೇ ವಿಚಾರಕ್ಕೆ ಇಬ್ಬರ...

ಒನ್ ಪ್ಲಸ್ ಸ್ಮಾರ್ಟ್ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ…!

oneplus news: ಒನ್‌ಪ್ಲಸ್‌ ಕಂಪನಿಯ ಅಧಿಕೃತ ವೆಬ್‌ಸೈಟ್‌ ಸೇರಿದಂತೆ ಇ ಕಾಮರ್ಸ್ ತಾಣವಾದ ಅಮೆಜಾನ್‌, ರಿಲಯನ್ಸ್‌ ಡಿಜಿಟಲ್‌ ಪ್ಲಾಟ್‌ಫಾರ್ಮ್​​ಗಳಲ್ಲಿ ನಾರ್ಡ್‌ CE 2 5G ಫೋನಿನ ಬೆಲೆಯಲ್ಲಿ 1,000ರೂ. ಇಳಿಕೆ ಮಾಡಲಾಗಿದೆ. ಈ ಮೂಲಕ ಇದೀಗ ಇದರ 6GB RAM ಮತ್ತು 128GB ಸ್ಟೋರೇಜ್ ಬೇಸ್ ಮಾಡೆಲ್‌ಗೆ 19,999 ರೂ. ಬದಲಾಗಿ 18,999 ರೂ. ಗೆ ಮಾರಾಟ ಆಗುತ್ತಿದೆ. ಅಂತೆಯೆ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ ಈ 20,999 ರೂ. ಆಗಿದೆ. ಇದರ ಜೊತೆಗೆ ನೀವು...

ಕೋಲಾರ: ಶ್ರಾವಣ ಮಾಸದ 4 ನೇ ಶನಿವಾರ ಹಿನ್ನಲೆ, ಮಾಲೂರಿನ ಚಿಕ್ಕ ತಿರುಪತಿ ಕ್ಷೇತ್ರಕ್ಕೆ ಹರಿದುಬಂದ ಭಕ್ತಸಾಗರ

Kolara news: ಕೋಲಾರ: ಇಂದು ಶ್ರಾವಣ ಮಾಸದ 4 ನೇ ಶನಿವಾರ ಹಿನ್ನಲೆ, ಕೋಲಾರ ಜಿಲ್ಲೆಯ ಮಾಲೂರಿನ ಚಿಕ್ಕ ತಿರುಪತಿ ಕ್ಷೇತ್ರಕ್ಕೆ ಭಕ್ತಸಾಗರವೇ ಹರಿದುಬಂದಿದೆ, ಚಿಕ್ಕತಿರುಪತಿ ಗ್ರಾಮದ ಪ್ರಸನ್ನ ವೆಂಕಟೇಶ್ವರ ದೇಗುಲ ಚಿಕ್ಕ ತಿರುಪತಿ ಕ್ಷೇತ್ರ ಎಂದು ಹೆಸರುವಾಸಿಯಾಗಿದ್ದು, ಇಂದು ಬೆಳಗ್ಗೆಯಿಂದಲೇ  ತಿಮ್ಮಪ್ಪನ ದರ್ಶನಕ್ಕೆ  ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಕಾದು ನಿಂತಿದ್ದರು,  ಭಕ್ತರ ಅನುಕೂಲಕ್ಕಾಗಿ 100...

ಖ್ಯಾತ ನಟ ಅನಿರುದ್ಧ್ ಗೆ 2 ವರ್ಷ ಬ್ಯಾನ್ ಬಿಸಿ…?!

Film news updates: ಕನ್ನಡ ಜನಪ್ರಿಯ ಧಾರಾವಾಹಿ ‘ಜೊತೆ ಜೊತೆಯಲಿ ’ಧಾರವಾಹಿಯ ನಾಯಕ ನಟ ಅನಿರುದ್ಧ್ ಅವರ ಮೇಲೆ ಕನ್ನಡ ಕಿರುತೆರೆ ನಿರ್ಮಾಪಕರ ಸಂಘ 2 ವರ್ಷಗಳ ಕಾಲ ನಿಷೇಧ ಹೇರಿದೆ ಎಂದು ಹೇಳಲಾಗಿದೆ. ಧಾರಾವಾಹಿಯ ನಿರ್ಮಾಪಕ ಅರೂರು ಜಗದೀಶ್ ದೂರಿನ ಮೇರೆಗೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಧಾರಾವಾಹಿ ನಿರ್ಮಾಪಕರೆಲ್ಲರೂ ಒಕ್ಕೊರಲಿನಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಕಿರುತೆರೆಯ...
- Advertisement -spot_img

Latest News

ಡಾ.ಮಹೇಂದ್ರ ರೆಡ್ಡಿ ಶಾಕಿಂಗ್ ಪ್ಲಾನ್‌ ಬಯಲು !

ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ತನಿಖೆಯ ವೇಳೆ, ಡಾ.ಮಹೇಂದ್ರ ರೆಡ್ಡಿ ಕೊನೆಗೂ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿರುವುದು ದೊಡ್ಡ ಬೆಳವಣಿಗೆಯಾಗಿದೆ. ತನಿಖಾ ಅಧಿಕಾರಿಗಳ...
- Advertisement -spot_img