Monday, October 2, 2023

karnataka news

Cauvery Water : ಕಾವೇರಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಫ್ಲೈಟ್ ಹತ್ತಿದ ಡಿ ಬಾಸ್…!

Film News : ಬೆಳಗ್ಗೆ ಕಾವೇರಿ ಹೋರಾಟಕ್ಕೆ ಬಂದು ಸಂಜೆ ಯಾಗುತ್ತಿದ್ದಂತೆ ಫ್ಲೈಟ್ ಏರಿದ್ದಾರೆ ಡಿ ಬಾಸ್. ವೈರಲ್ ಆಗುತ್ತಿದೆ ದಚ್ಚು ಫೋಟೋ ಹಾಗಿದ್ರೆ ದರ್ಶನ್ ಪ್ರವಾಸ ಯಾವ ಕಡೆ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್.............. ಕಾವೇರಿ ಹೋರಾಟ ಸಂಬಂಧ ತಮ್ಮ ಖಡಕ್ ಮಾತುಗಳಿಂದ ಇತ್ತೀಚೆಗೆ ನಟ ದರ್ಶನ್ ಸುದ್ದಿ ಆಗಿದ್ದರು. ಇನ್ನು ತಮಿಳುನಾಡಿಗೆ ನೀರು...

ರಸ್ತೆಯಲ್ಲಿ ಅಡ್ಡ ಮಲಗಿ ಪ್ರತಿಭಟಿಸಿದ ಕನ್ನಡಪರ ಸಂಘಟನೆಗಳು..!

ಹುಬ್ಬಳ್ಳಿ: ಕಾವೇರಿ ನೀರಿಗಾಗಿ ಇಂದು ಕರ್ನಾಟಕ‌ ಬಂದ್ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಕನ್ನಡಪರ ಸಂಘಟನೆಗಳು ರಸ್ತೆ ಮೇಲೆ ಅಡ್ಡ ಮಲಗಿ ನೀರು ಕೊಡಿ ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ಮಾಡಿದರು. ಇನ್ನು ಚನ್ನಮ್ಮ ವೃತ್ತದಲ್ಲಿ ರಸ್ತೆಯ ಮೇಲೆ ಅರೆಬೆತ್ತಲೆ ಮಲಗಿ ಹೋರಾಟ ಮಾಡುತ್ತಿರುವ ಹೋರಾಟಗಾರರು, ಕಾವೇರಿ ನಮ್ಮದು, ಯಾವುದೇ ಕಾರಣಕ್ಕೂ ನೀರು ಬೀಡುವುದಿಲ್ಲವೆಂದು...

congress joining: ಕಾಂಗ್ರೆಸ್ಸಿನಲ್ಲಿ ಪ್ರಬಲ ಅಭ್ಯರ್ಥಿಗಳಿಲ್ಲ: ಲಿಂಬಿಕಾಯಿ

ಹುಬ್ಬಳ್ಳಿ : ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಅಧ್ಯಕ್ಷರ ಬಳಿ ಟಿಕೆಟ್ ಕೇಳಿದ್ದೇನೆ. ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ. ಬಿಜೆಪಿಯಲ್ಲಿನ ಅಸಮಧಾನದ  ಕಾರಣ ಕಾಂಗ್ರೆಸ್‌ಗೆ ಬಂದಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಲಿಂಬಿಕಾಯಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಅಧ್ಯಕ್ಷರ ಬಳಿ ಟಿಕೆಟ್...

Flight : ವಿಮಾನ ಹಾರಾಟಕ್ಕೂ ತಟ್ಟಿದ ಕರ್ನಾಟಕ ಬಂದ್ ಬಿಸಿ..!

State News : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು(ಸೆ.29) ಕರ್ನಾಟಕ ಬಂದ್ ಮಾಡಲಾಗಿದೆ. ರಾಜ್ಯದ ವಿವಿದೆಡೆ ಹಲವು ಸಂಘಟನೆಗಳು ರಸ್ತೆಗಳಿದು ಪ್ರತಿಭಟನೆ ಮಾಡುತ್ತಿವೆ. ಇನ್ನು ಈ ಕರ್ನಾಟಕ ಬಂದ್ ಬಿಸಿ ವಿಮಾನಗಳಿಗೂ ತಟ್ಟಿದೆ. ಇಂದು ಕರ್ನಾಟಕ ಬಂದ್ ಹಿನ್ನೆಲೆ ಬೆಂಗಳೂರಿಗೆ ಆಗಮಿಸುವ ಮತ್ತು ನಿರ್ಗಮಿಸುವ ವಿಮಾನಗಳು ರದ್ದಾಗಿವೆ. ಪ್ರಯಾಣಿಕರು ಇಲ್ಲದ ಕಾರಣ...

Cauvery Water : ಕಾವೇರಿ ಕಿಚ್ಚು ಕರ್ನಾಟಕ ಬಂದ್: ರಾಜ್ಯಾದ್ಯಂತ ಎಲ್ಲೆಲ್ಲಿ ಏನೇನಾಯ್ತು..?!

State News : ಕಾವೇರಿ ಕಿಚ್ಚಿಗೆ ಇಂದು ರಾಜ್ಯ ಸ್ತಬ್ದವಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕನ್ನಡಪರ, ರೈತ ಸಂಘಟನೆಗಳು ಕರ್ನಾಟಕ ಬಂದ್​​ಗೆ ಕರೆ ನೀಡಿವೆ. ಈ ಬಂದ್​ಗೆ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ಬೆಂಬಲ ವ್ಯಕ್ತಪಡಿಸಿವೆ. ಅಲ್ಲದೇ ಬೆಂಗಳೂರಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿದೆ. ಈಗಾಗಲೆ ಪೊಲೀಸರು...

ಚಾಮರಾಜನಗರ : ಮಲೆಮಹದೇಶ್ವರನ ಆಶೀರ್ವಾದ ಪಡೆದ ಸಿಎಂ ಸಿದ್ದರಾಮಯ್ಯ

Chamarajnagara News : ಹಣೆಗೆ ತಿಲಕ ಕೈಯಲ್ಲಿ ದಂಡ ಭಕ್ತಿ ಪರವಶವಾಗಿ ಕಂಡು ಬಂದ್ರು ನಮ್ಮ ರಾಜ್ಯದ ಸಿಎಂ ಅಷ್ಟೇ ಅಲ್ಲ ವಧೂ ವರರಿಗೆ ಆಶೀರ್ವಾದವನ್ನೂ ನೀಡಿದರು. ಅದು ಎಲ್ಲಿ ಅಂತೀರಾ ಇಲ್ಲಿದೆ ನೋಡಿ ಡೀಟೈಲ್ಸ್.... ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿಗಳಿಗೆ ಜಾನಪದ ಕಲಾ ತಂಡಗಳಿಂದ ಪೂರ್ಣ ಕುಂಭ...

Cauvery Water : ಮೈಸೂರಿನಲ್ಲಿ ಕಾವೇರಿಗಾಗಿ ಅಂಚೆ ಚಳುವಳಿ

Mysore News : ಕಾವೇರಿ ಕಿಚ್ಚು ನಿಲ್ಲುತ್ತಿಲ್ಲ ಬೆಂಗಳೂರು ಬಂಸ್ ಯಶಸ್ವಿ ಯಾಯಿತು. ಇದೀಗ ಮೈಸೂರಿನಲ್ಲಿ ಹೋರಾಟ ಮುಂದುವರೆದಿದೆ. ವಿನೂತನ ಪ್ರತಿಭಟನೆಗೆ ಕನ್ನಡಿಗರು ಅಣಿಯಾಗಿದ್ದಾರೆ. ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ CWRC ಆದೇಶ ಹೊರಡಿಸಿರುವ ಹಿನ್ನೆಲೆ ಮೈಸೂರಿನಲ್ಲಿ ಕಾವೇರಿಗಾಗಿ ಹೋರಾಟ ಮುಂದುರೆದಿದೆ . ಕರ್ನಾಟಕ ಪ್ರಜಾಪಾರ್ಟಿ ವತಿಯಿಂದ ವಿನೂತನ ಪ್ರತಿಭಟನೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ...

Cauvery Water : ಬೆಂಗಳೂರು ಬಂದ್ : ಟೌನ್ ಹಾಲ್ ಬಳಿ ಎಂದಿನಂತೆ ಜನ ಸಂಚಾರ

Banglore  News : ಕಾವೇರಿ ನೀರಿಗಾಗಿ ನಿರಂತರ ಹೋರಾಟ ನಡೆಯುತ್ತಿದ್ದು ಇಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಆದ್ರೆ ಸರ್ಕಾರ ಯಾವುದೇ ಬಂದ್ ಕರೆ ನೀಡಿಲ್ಲದ ಹಿನ್ನೆಲೆ ಇದೀಗ ಟೌನ್ ಹಾಲ್ ಗೆ ಆಗಮಿಸಿದಂತಹ ಎಲ್ಲಾ ಪ್ರತಿಭಟನಾಕಾರರನ್ನು ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್​ ಬಳಿ ಕಳುಹಿಸಲಾಗಿದೆ. ಟೌನ್ ಹಾಲ್ ನ ಬಳಿಗೆ ಪ್ರತಿಭಟನೆ...

Cauvery Water : ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿರೋ ಸಂಘಟನೆಗಳು ಯಾವುವು ಗೊತ್ತಾ..?!

Banglore News : ಯಾವುದೇ ಕಾರಣಕ್ಕೂ ಕಾವೇರಿ ನೀರು ತಮಿಳುನಾಡಿಗೆ ಬಿಡಬಾರದು ಎಂದು ಕನ್ನಡ ಪರ ಸಂಘಟನೆಗಳು, ರೈತರು ಇಂದು ಬೆಂಗಳೂರು ಬಂದ್​ಗೆ ಕರೆ ಕೊಟ್ಟಿವೆ. 90ಕ್ಕೂ ಹೆಚ್ಚು ಸಂಘಟನೆಗಳು ಬಂದ್​ಗೆ ಬೆಂಬಲ ಸೂಚಿಸಿವೆ. ಇನ್ನು ಬಂದ್ ನಡುವೆ ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಲು ಕೆಲ ಸಂಘಟನೆಗಳು ಮುಂದಾಗಿವೆ. ಎಲ್ಲೆಲ್ಲಿ? ಯಾವ ಸಂಘಟನೆಗಳು ಹೋರಾಟ...

Cauvery Water : ಉಕ್ಕಿ ಹರಿದ ಕಾವೇರಿ ಕಾವು..! ರಾಜಧಾನಿ ಸ್ತಬ್ದ

Banglore News : ಕಾವೇರಿ ಕಿಚ್ಚು ಕಾವೇರಿದೆ. ರಾಜಧಾನಿ ಬೆಂಗಳೂರು ಇಂದು (ಸೆ.26) ಕಾವೇರಿ ರಣಕಹಳೆಗೆ ಸಾಕ್ಷಿಯಾಗಿದೆ. ನೀರು ಉಳಿಸಿಕೊಳ್ಳಲು ಒಕ್ಕೊರಲ ಹೋರಾಟಕ್ಕೆ ಕರೆ ನೀಡಲಾಗಿದ್ದು, ಇವತ್ತು 97ಕ್ಕೂ ಹೆಚ್ಚು ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಲು ಸಜ್ಜಾಗಿದ್ದು ಅನೇಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಮಿಳುನಾಡಿಗೆ ಹರಿಯುತ್ತಿರುವ ನೀರು ಉಳಿಸಿಕೊಳ್ಳಲು ರೈತ ಸಂಘಟನೆಗಳು, ಕನ್ನಡ ಪರ ಹೋರಾಟಗಾರರು ಬೀದಿಗಿಳಿದಿದ್ದಾರೆ....
- Advertisement -spot_img

Latest News

Eid Milad: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ : ಕಿಡಿಗೇಡಿಗಳ ಬಂಧನ

ಶಿವಮೊಗ್ಗ: ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ಶುರುವಾಗಿದ್ದು ಕಿಡಿಗೇಡಿಗಳಿಂದ ಜನರ ಮೇಲೆ ಕಲ್ಲು ತೂರಾಟ ನಡೆದಿದ್ದು ಈ...
- Advertisement -spot_img