Political News: ಇಂದು ಶ್ರೀ ಸಿದ್ಧಗಂಗಾ ಶ್ರೀಗಳಾದ ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಎಕ್ಸ್ ಖಾತೆಯಲ್ಲಿ ಬರೆಯುವ ಮೂಲಕ ಗೌರವ ನಮನ ಸಲ್ಲಿಸಿದ್ದಾರೆ.
ಕನ್ನಡದಲ್ಲೇ ನಮನ ಸಲ್ಲಿಸಿರುವ ಮೋದಿ, ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿಯ ಸಂದರ್ಭದಲ್ಲಿ ಅವರಿಗೆ ಗೌರವಪೂರ್ಣ ನಮನಗಳು. ಮನುಕುಲದ ಬಗೆಗಿನ ಕರುಣೆ, ನಮ್ರತೆ...
Political News: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಉಪಚುನಾವಣಾ ಕಣ ರಂಗೇರಿದ್ದು, ಭರ್ಜರಿ ಕ್ಯಾಂಪೇನ್ ನಡೆದಿದೆ. ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಮತಯಾಚಿಸಿ, ರೋಡ್ ಶೋ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ, ದೇವೇಗೌಡ...
Political News: ಸಚಿವ ಪ್ರಿಯಾಂಕ್ ಖರ್ಗೆ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದು, ಮೋದಿ ಸರ್ಕಾರವು ಕರ್ನಾಟಕಕ್ಕೆ ಮಾಡುತ್ತಿರುವುದು ಅನ್ಯಾಯ ಮಾತ್ರವಲ್ಲ, ನಿಷ್ಕರುಣೆಯ ಕ್ರೌರ್ಯ. ಮೋದಿ ಸರ್ಕಾರವು ಕರ್ನಾಟಕಕ್ಕೆ ಬಾಂಗ್ಲಾದೇಶ, ಅಫ್ಘಾನಿಸ್ತಾನಗಳಿಗೆ ತೋರಿದಷ್ಟು ಕಾಳಜಿಯನ್ನೂ ತೋರುತ್ತಿಲ್ಲ. ಆ ದೇಶಗಳಿಗೆ ಅನುದಾನ ಕೊಡುವಷ್ಟು ಉದಾರತೆಯನ್ನು ಕರ್ನಾಟಕಕ್ಕೆ ತೋರುತ್ತಿಲ್ಲ ಎಂದಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಪ್ರಿಯಾಂಕ್, ಮೋದಿ ಸರ್ಕಾರವು...
Yalaburga News: ಯಲಬುರ್ಗಾ ತಾಲ್ಲೂಕಿನ ಲಿಂಗನಬಂಡಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯಲ್ಲಿ ಅಕ್ರಮ ಮದ್ಯ ಸೇವನೆ ನಡೆಯುತ್ತಿದ್ದು. ಶಾಲೆಗೆ ಬರುವ ಮಕ್ಕಳು ಹಾಗೂ ಶಿಕ್ಷಕರರು ಮದ್ಯದ ಬಾಟಲ್ಗಳನ್ನು ತೆಗೆಯಬೇಕಿದೆ.
ಯಲಬುರ್ಗಾ ; ಸಮಿಪದ ಲಿಂಗನಬಂಡಿ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿ ನಡೆಯು ತ್ತಿದ್ದು, ಶಾಲೆಗೆ ಬರುವ ಮಕ್ಕಳು, ಮದ್ಯದ ಬಾಟಲ್ಗಳನ್ನು ತೆಗೆಯಬೇಕಿದೆ....
Haveri News: ಹಾವೇರಿ: ಶಾಲೆಗೆ ಬರುವ ಮಕ್ಕಳು ಆಹಾರ ಸೇವಿಸಲಿ ಎಂದು ಬಿಸಿಯೂಟ ಯೋಜನೆ ಜಾರಿಗೆ ತರಲಾಯಿತು. ಆದರೆ ಕೆಲ ಶಾಲೆಯಲ್ಲಿ ಮಕ್ಕಳಿಗೆ ಆರೋಗ್ಯಕರ ಆಹಾರ ನೀಡುವ ಬದಲು, ಹಾಳಾದ ತರಕಾರಿ ಬಳಸಿ, ಆಹಾರ ಮಾಡಿ ಉಣಬಡಿಸಲಾಗುತ್ತಿದೆ.
ಶಿಗ್ಗಾವಿ ತಾಲೂಕಿನ ಶಡಗರವಳ್ಳಿ ಗ್ರಾಮದಲ್ಲಿರುವ ಸರಕಾರಿ ಶಾಲೆಯ ಮುಖ್ಯ ಶಿಕ್ಷಕರು ಈ ರೀತಿಯ ತಪ್ಪು ಮಾಡಿದ್ದು, ಗ್ರಾಮಸ್ಥರು...
Haveri News: ಹಾನಗಲ್ ತಾಲೂಕಿನ ಬೆಳಗಾಲಪೇಟೆ ಗುಡ್ಡದ ಸರ್ಕಾರಿ ಆಸ್ತಿ ಅತಿಕ್ರಮಣ ಮಾಡಿರುವುದನ್ನು ಖಂಡಿಸಿ ಬುಧವಾರ ಹಿಂದೂ ಜಾಗರಣ ವೇದಿಕೆ ಮುಖಂಡರು ಹಾನಗಲ್ಲಿನಲ್ಲಿ ಪ್ರತಿಭಟನೆ ನಡೆಸಿದರು.
ಹೌದು ಹಾನಗಲ್ ತಾಲೂಕಿನ ಬೆಳಗಾಲಪೇಟೆಯ ರಿ.ಸರ್ವೇ ನಂ 33 ರ 8 ಎಕರೆ 32 ಗುಂಟೆ ಹುಲ್ಲುಗಾವಲು ಗುಡ್ಡವನ್ನು ಧರ್ಮದ ಹೆಸರಿನಲ್ಲಿ ಅತಿಕ್ರಮಣ ಮಾಡಲಾಗುತ್ತಿದೆ. ಈ ಬಗ್ಗೆ ಹಲವು...
Bidar News: ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬಾದಲಗಾಂವ್ ಗ್ರಾಮದಲ್ಲಿ ಮಂಗಳವಾರದಂದು (ಮಾ.31) ನಡೆದಿದೆ.
ರಾಹುಲ್ ರಮೇಶ ಭಾಸ್ಕರೆ (25) ಮೃತ ಯುವಕ ಎಂದು ತಿಳಿದು ಬಂದಿದೆ. ಕೆಲಸದ ಸಂಬಂಧ ಗ್ರಾಮದ ಹೊರವಲಯಕ್ಕೆ ಹೋಗಿದ್ದರು. ಮಳೆ ಬರುತ್ತಿರುವುದು ಕಂಡು ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಅಪ್ಪಳಿಸಿದ ಪರಿಣಾಮ...
Haveri News: ಹಾವೇರಿ: ಹಾವೇರಿ ಬಸ್ ನಿಲ್ದಾಣದಲ್ಲಿ ಆತಂಕಕಾರಿ ಘಟನೆ ನಡೆದಿದೆ. NWKSRTC ಬಸ್ ನಿಲ್ದಾಣದ ಕಾರಿಡಾರ್‌ಗೆ ನುಗ್ಗಿದ್ದು, 2 ವರ್ಷದ ಮಗು ಸೇರಿ ಮಹಿಳೆಗೆ ಗಂಭೀರ ಗಾಯವಾಗಿದೆ.
ಲಕ್ಷ್ಮೇಶ್ವರಕ್ಕೆ ತೆರಳುತ್ತಿದ್ದ ಬಸ್ ಅತಿ ವೇಗದಲ್ಲಿ ಬಸ್ ನಿಲ್ದಾಣಕ್ಕೆ ನುಗ್ಗಿಬಂದಿದ್ದು, ಬೇಕರಿ ಬಳಿ ನಿಂತಿದ್ದ ಪ್ರಯಾಣಿಕರಿಗೆ ಬಸ್ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಈ ಘಟನೆ ಬಳಿಕ,...
Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಿಎಂ ಸಿದ್ದರಾಮಯ್ಯ ವಿರುದ್ಧ ಎಕ್ಸ್ ಮೀಡಿಯಾದಲ್ಲಿ ಮಾತನಾಡಿದ್ದು, ಕೆಲ ವಿಷಯವಾಗಿ ಚರ್ಚೆಗೆ ಬನ್ನಿ ಎಂದು ಸವಾಲ್ ಹಾಕಿದ್ದಾರೆ.
ಗೌರವಾನ್ವಿತ ಮುಖ್ಯಮಂತ್ರಿ ಸಿದ್ದರಾಮಯ್ಯಅವರೇ, ಆಯವ್ಯಯ ಶ್ವೇತಪತ್ರವಲ್ಲ, ದೀರ್ಘಾವಧಿ ಬಜೆಟ್ ಮಂಡನೆ ಸಾಧನೆಯೂ ಅಲ್ಲ, ರಾಜ್ಯವನ್ನು ಸಾಲದ ಕೂಪಕ್ಕೆ ದೂಡಿದ್ದೇ ನಿಮ್ಮ ಸಾಧನೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ ಆರ್ಥಿಕ ಸ್ಥಿತಿಗತಿಯ...
Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ ಸಿಲೆಂಡರ್ ಸಮಸ್ಯೆ ಉಂಟಾಗಿದ್ದು, ಅಗತ್ಯ ಕ್ರಮ ಕೈಗ``ಳ್ಳುವಂತೆ ಆಗ್ರಹಿಸಿ, ಪ್ರತಿಭಟನೆ ನಡೆಸಿದರು.
ಮಂಡ್ಯದ ಸಂಜಯ ವೃತ್ತದಲ್ಲಿ ಈಡುಗಾಯಿ ಒಡೆದು ಪ್ರತಿಭಟನೆ ನಡೆಸಿದ್ದು, ಯುದ್ಧ ನಿಲ್ಲಿಸಿ, ಗ್ಯಾಸ್ ಸಿಲಿಂಡರ್ ಕೊಡಿ...