Saturday, October 17, 2026

karnataka news

Hubli News: ಇಪಿಎಫ್ ನಿಯಮ ಬದಲಾವಣೆಗೆ ಮಹಿಳಾ ಕಾರ್ಮಿಕರ ಹೋರಾಟ

Hubli News: ಇಪಿಎಫ್ ನಿಯಮ ಬದಲಾವಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡದಲ್ಲಿ ಗಾರ್ಮೆಂಟ್ ಮಹಿಳಾ ಕಾರ್ಮಿಕರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಸತತ ಎರಡು ದಿನಗಳಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಕಾರ್ಮಿಕರು, ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುವುದಾಗಿ ಪಟ್ಟು ಹಿಡಿದಿದ್ದಾರೆ. ಸಾವಿರಾರು ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರಿಂದ ಹುಬ್ಬಳ್ಳಿ-ಧಾರವಾಡ ರಸ್ತೆಯಲ್ಲಿ ವಾಹನ ಸಂಚಾರಕ್ಕೂ...

Bidar: ಯುವತಿಗಾಗಿ ಯುವಕರ ನಡುವೆ ಗಲಾಟೆ: ಮನನೊಂದು ಯುವಕ ಆತ್ಮಹ*ತ್ಯೆ ಶಂಕೆ..?

Bidar: ಬೀದರ್: ಯುವಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್‌ನಲ್ಲಿ ನಡೆದಿದೆ. ಬೀದರ್‌ನ ಭಾಲ್ಕಿಯಲ್ಲಿ ಈ ದುರಂತ ಸಂಭವಿಸಿದ್ದು, 21 ವರ್ಷದ ಸುದರ್ಶನ ರತ್ಕಲೆ ಸಾವನ್ನಪ್ಪಿದ ಯುವಕನಾಗಿದ್ದಾನೆ. ಹುಡುಗಿ ವಿಚಾರದಲ್ಲಿ ಗಲಾಟೆಯಾಗಿ ಯುವಕ ಈ ನಿರ್ಧಾರಕ್ಕೆ ಬಂದಿದ್ದಾನೆ ಎನ್ನುವ ಸಂಶಯ ವ್ಯಕ್ತವಾಗಿದೆ. ಓರ್ವ ಯುವತಿಯ ವಿಚಾರವಾಗಿ ಯುವಕರ ನಡುವೆ ಪೈಪೋಟಿ ನಡೆದು, ಈ...

Bhopal News: 16 ಲಕ್ಷ ಫಾಲೋವರ್ಸ್ ಹೊಂದಿದ್ದ ಇನ್‌ಫ್ಲೂಯೆನ್ಸರ್ ಆತ್ಮಹ*ತ್ಯೆಗೆ ಶರಣು

Bhopal News: 16 ಲಕ್ಷ ಫಾಲೋವರ್‌ಸ್ ಹೊಂದಿದ್ದ 30 ವರ್ಷದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ನಿಧಿಗೆ ಫೇಸ್‌ಬುಕ್‌ನಲ್ಲಿ 9 ಲಕ್ಷಕ್ಕೂ ಅಧಿಕ ಫಾಲೋವರ್‌ ಮತ್ತು ಇನ್‌ಸ್ಟಾಾದಲ್ಲಿ 7 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಇದ್ದರು. ಇವರ ವೀಡಿಯೋಗೆ ಲಕ್ಷಾಂತರ ವೀವ್ಸ್, ಲೈಕ್ಸ್, ಶೇರ್, ಕಾಮೆಂಟ್ಸ್ ಬರುತ್ತಿತ್ತು....

Hubli News: ಕಬ್ಬು ಬೆಲೆ ಏರಿಕೆಗೆ ಆಗ್ರಹಿಸಿ ರೈತರ ಹೋರಾಟ

Hubli News: ಕಬ್ಬಿಗೆ ತಕ್ಕ ಬೆಲೆ ನೀಡಬೇಕು, ಕಬ್ಬಿನ ಬೆಲೆ ಹೆಚ್ಚಿಸಬೇಕು ಹಾಗೂ ರೈತರ ಬೆಳೆಗಳಿಗೆ ನ್ಯಾಯಯುತ ಬೆಲೆ ಖಚಿತಪಡಿಸಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ರೈತರು ಬೀದಿಗಿಳಿದಿದ್ದಾರೆ. ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವಿವಿಧ ರೈತ ಸಂಘಟನೆಗಳ ಮುಖಂಡರು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ರೈತರು ಪ್ರತಿಭಟನೆ...

ಸಿದ್ದು ನಿರ್ಧಾರ ಮೆಚ್ಚಿದ HDK – ಟಗರು ಆಡಳಿತದ ಬಗ್ಗೆ ದೊಡ್ಡ ಮಾತು!

ಮತ್ತೆ ಸದ್ದು ಮಾಡುತ್ತಿರುವ ನೈಸ್ ಯೋಜನೆ ವಿವಾದದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮತ್ತಷ್ಟು ಸ್ಫೋಟಕ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ವಿಷಯವನ್ನು ವಿಧಾನಸೌಧದ ಮೆಟ್ಟಿಲುಗಳ ಮೇಲೆಯೇ ದಾಖಲೆಗಳೊಂದಿಗೆ ಚರ್ಚಿಸಲು ತಾವು ಸಿದ್ಧವೆಂದು ಸವಾಲು ಹಾಕಿದ್ದಾರೆ. ವಿಶೇಷವೆಂದರೆ, ಇದೇ ವೇಳೆ ಅವರು ಮಾಜಿ ಮುಖ್ಯಮಂತ್ರಿ...

Tumakuru: ತಿಪಟೂರಿನ ಹಳ್ಳಿ ಹಳ್ಳಿಗೂ ಅರೋಗ್ಯ ರಕ್ಷೆ: ಡಾ. ಜಿ.ಎಸ್. ಶ್ರೀಧರ್‌ ಅವರ ಸಂಕಲ್ಪ

Tumakuru: ತಿಪಟೂರು: ತಿಪಟೂರಿನ ಗ್ರಾಮೀಣ ಭಾಗದ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಸುಲಭವಾಗಿ ದೊರೆಯಬೇಕು ಎಂಬ ಉದ್ದೇಶದಿಂದ ಸತ್ಯಕುಮಾರ್‌ ರಿಲೀಫ್‌ ಫೌಂಡೇಶನ್‌ ವತಿಯಿಂದ ‘ಸಂಚಾರಿ ಆರೋಗ್ಯ ಚಿಕಿತ್ಸಾಲಯ’ ಸೇವೆಯನ್ನು ಆರಂಭಿಸಲಾಗಿದೆ. ತಿಪಟೂರಿನ ಕಟ್ಟಕಡೆಯ ಹಳ್ಳಿಗಾಡಿನ ವ್ಯಕ್ತಿಗೂ ಆರೋಗ್ಯ ತಪಾಸಣೆ ಹಾಗೂ ಅಗತ್ಯ ಚಿಕಿತ್ಸಾ ಸೇವೆ ದೊರೆಯಬೇಕು ಎಂಬುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಆರೋಗ್ಯ ಸೇವೆಗಾಗಿ ದೂರದ...

ಮೈಸೂರು ದಸರಾಕ್ಕೆ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳಿಗೆ ಅಧಿಕೃತ ಆಹ್ವಾನ

Koppala News: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳು ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಕೊಪ್ಪಳ ಗವಿಮಠಕ್ಕೆ ಭೇಟಿ ನೀಡಿದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್ ಎಸ್.ತಂಗಡಗಿ ಹಾಗೂ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಸಂಸದರಾದ ರಾಜಶೇಖರ್ ಹಿಟ್ನಾಳ್ ಸೇರಿದಂತೆ ಶ್ರೀಮಠಕ್ಕೆ...

OTT Movie review: ಹೂಂಕಾರ್.. ದೇವಮಾನವನ ಮುಖವಾಡ ಕಳಚುವ ವಿದ್ಯಾರ್ಥಿನಿಯ ಕಥೆ

OTT Movie review: ಹೂಂಕಾರ್.. ದೇವ ಮಾನವ ಅನ್ನೋ ಹೆಸರಿನಲ್ಲಿ ಯಾವ ರೀತಿಯಾಗಿ ಬಡ ಹೆಣ್ಣುಮಕ್ಕಳನ್ನು ಓರ್ವ ವ್ಯಕ್ತಿ ಬಳಸಿಕ``ಳ್ಳುತ್ತಾನೆ ಅನ್ನೋ ಕಥೆಯೇ ಹೂಂಕಾರ್. ಹಣ, ಪವರ್, ಅಹಂಕಾರ ಇರುವ ಬಾಪ್ಜಿ ಎಂದೇ ಕರೆಸಿಕ``ಳ್ಳುವ ಓರ್ವ ವೃದ್ಧ ಶಕ್ತಿ ನೀಡುವ ಕೆಲಸ ಎಂಬ ಮೂಢನಂಬಿಕೆ ಹೆಸರಲ್ಲಿ ಅವನ ಶಾಲೆಗೆ ಬರುವ ಹೆಣ್ಣು ಮಕ್ಕಳನ್ನು ಲೈಂಗಿಕ ಕ್ರಿಯೆಗೆ...

ಸದ್ಯದಲ್ಲೇ ಎಲ್ಲವು ಕೊನೆಯಾಗಲಿದೆ; ಜನರ ಜೇಬಿಗೆ ಕನ್ನ ಹಾಕಬೇಡಿ – HDK

ರಾಜ್ಯದಲ್ಲಿ ಅಧಿಕಾರ ಕೊಟ್ಟಿರುವುದು ಕಳ್ಳ-ಕಾಕರನ್ನು ರಕ್ಷಣೆ ಮಾಡುವುದಕ್ಕಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಸ್ಫೋಟಕ ಎಚ್ಚರಿಕೆ ನೀಡುವುದರ ಜೊತೆಗೆ ನಂದಿನಿ ಹಾಲಿನ ದರ ಏರಿಕೆ ಪ್ರಸ್ತಾವನೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ. ತಮ್ಮ...

ರೈತರ ಧರಣಿ ಸ್ಥಳಕ್ಕೆ ಧಾವಿಸಿ, ರೈತರಿಗೆ ಧೈರ್ಯ ಹೇಳಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ಭೈರಮಂಗಲದಲ್ಲಿ ಬಿಡದಿ ಉಪನಗರ ಯೋಜನೆ ವಿರೋಧಿಸಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು ಹಾಗೂ ರೈತ ಮಹಿಳೆಯರ ಮೇಲೆ ಪೊಲೀಸರು ನಿರ್ದಯವಾಗಿ ದಬ್ಬಾಳಿಕೆ ನಡೆಸಿ ಬಂಧಿಸಿ ಚನ್ನಪಟ್ಟಣ ಪೊಲೀಸ್ ಭವನದಲ್ಲಿ ಕೂಡಿ ಹಾಕಿದ್ದರು. ಆ ರೈತರು ಅಲ್ಲಿಯೇ ಧರಣಿ ಆರಂಭಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ....
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img