Saturday, October 17, 2026

karnataka news

Ramanagara: ನಿಮ್ಮ ಜೊತೆ ದೇವೇಗೌಡರ ಕುಟುಂಬ ಸದಾ ಇರುತ್ತದೆ: ವಿಶೇಷಚೇತನರ ಪ್ರತಿಭಟನೆಗೆ ನಿಖಿಲ್ ಬೆಂಬಲ

Political News: ಇಂದು ರಾಮನಗರ ಜಿಲ್ಲಾಧಿಕಾರಿ ಕಛೇರಿ ಎದುರು ಕಳೆದ 3 ದಿನಗಳಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಕಲಚೇತನರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ನಿಖಿಲ್ ಕುಮಾರ್ ಭಾಗವಹಿಸಿ ಪ್ರತಿಭಟನೆಗೆ ಬೆೆಂಬಲ ಸೂಚಿಸಿದರು. ಈ ವೇಳೆ ಮಾತನಾಡಿದ ನಿಖಿಲ್,  ಪ್ರತಿಭಟನಾಕಾರರ ಅಹವಾಲು ಆಲಿಸಿ, ನಿಮ್ಮ ಹೋರಾಟದ ಕೊನೆಯವರೆಗೂ ನಾನು ನಿಮ್ಮ ಜೊತೆ ಇರುತ್ತೇನೆ. ನೀವು...

ಹಿರಿಯ ನಟ ಅನಂತ್ ನಾಗ್‌ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕಾರ: ಸಂತಸ ವ್ಯಕ್ತಪಡಿಸಿದ ರಿಷಬ್ ಶೆಟ್ಟಿ

Sandalwood: ಹಿರಿಯ ನಟ ಅನಂತ್ ನಾಗ್‌ ಅವರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದು, ಶುಭ ಕೋರಿದ್ದಾರೆ. ಎಕ್ಸ್‌ನಲ್ಲಿ ಈ ಬಗ್ಗೆ ವೀಡಿಯೋ ಶೇರ್ ಮಾಡಿರುವ ರಿಷಬ್, ಚಿಕ್ಕವಯಸ್ಸಿನಲ್ಲಿ ನೆಲದ ಮೇಲೆ ಕುಳಿತು TV ಯಲ್ಲಿ ನಿಮ್ಮನ್ನು ನೋಡಿಕೊಂಡು ಬೆಳೆದ ನನಗೆ , ನಿಮ್ಮನ್ನು ನಿರ್ದೇಶನ ಮಾಡುವ ಅವಕಾಶ...

Haveri: ಸಂಪೂರ್ಣ ಬರಗಾಲ ಘೋಷಣೆಗೆ ಆಗ್ರಹಿಸಿ ಜೆಡಿಎಸ್ ನಿಂದ ಪ್ರತಿಭಟನೆ

Haveri: ರಾಜ್ಯದ ಹಲವು ತಾಲೂಕುಗಳನ್ನು ಬರಪೀಡಿತ ಎಂದು ಪರಿಗಣಿಸಿಲ್ಲವಾದ್ದರಿಂದ ಅಲ್ಲಿನ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಪಕ್ಷಗಳಲ್ಲದೇ ಖುದ್ದು ಕಾಂಗ್ರೆಸ್ ಶಾಸಕರೇ ತಮ್ಮ ಕ್ಷೇತ್ರವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸದ ಕಾರಣ ರಾಜೀನಾಮೆಗೆ ಮುಂದಾಗಿದ್ದಾರೆ. ಚಡಚಣ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸದ ಕಾರಣ, ಅಸಮಾಧಾನ ವ್ಯಕ್ತಪಡಿಸಿರುವ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ನೀಡಲು...

​”ಜೇಬಲ್ಲಿ ಕಾಸಿಲ್ಲ, ಶೋಕಿಗೇನೂ ಕೊರತೆಯಿಲ್ಲ”: ರಾಜ್ಯ ಸರ್ಕಾರದ ವಿರುದ್ಧ ಶಾಸಕ ಮಹೇಶ್ ಟೆಂಗಿನಕಾಯಿ

Political News: ರಾಜ್ಯ ಸರ್ಕಾರ ಆರ್ಥಿಕ ಪರಿಸ್ಥಿತಿಯನ್ನು ಕಂಡು ಯೋಜನೆಗಳನ್ನು ಘೋಷಿಸಬೇಕು. ಇಲ್ಲವಾದಲ್ಲಿ ಆರ್ಥಿಕ ಸಮಸ್ಯೆ ಎದುರಾಗಬಹುದು ಎಂದು ಹಣಕಾಸು ಇಲಾಖೆ ಎಚ್ಚರಿಕೆ ನೀಡಿದೆ. ಈ ಬಗ್ಗೆ ಹುಬ್ಬಳ್ಳಿ ಶಾಸಕ ಮಹೇಶ್ ಟೆಂಗಿನಕಾಯಿ ವ್ಯಂಗ್ಯವಾಡಿದ್ದು, ಹೋದಲ್ಲೆಲ್ಲಾ ಕೋಟಿ ಕೋಟಿ ಗಿಮಿಕ್ ಘೋಷಣೆ ಮಾಡುತ್ತಿರುವ ಡಿ.ಕೆ. ಶಿವಕುಮಾರ್ ಅವರ ಬೋಗಸ್ ಪ್ರಚಾರಕ್ಕೆ ಹಣಕಾಸು ಇಲಾಖೆಯೇ ಸರಿಯಾದ ಕಪಾಳಮೋಕ್ಷ ಮಾಡಿದೆ...

ರೈತರ ನೆರವಿಗೆ ತಕ್ಷಣದ ಕ್ರಮ ಕೈಗೊಳ್ಳಬೇಕು : ಜೆಡಿಎಸ್ ಹಿರಿಯ ಶಾಸಕ ಟಿ.ಎ. ಶರವಣ ಸರ್ಕಾರಕ್ಕೆ ಆಗ್ರಹ

Political News: ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಬರಗಾಲದ ಪರಿಸ್ಥಿತಿ, ರೈತರು ಎದುರಿಸುತ್ತಿರುವ ಸಂಕಷ್ಟಗಳು ಹಾಗೂ ಅಗತ್ಯ ಪರಿಹಾರ ಕ್ರಮಗಳ ಕುರಿತು ಇಂದು ವಿಧಾನ ಸೌಧದಲ್ಲಿ ನಡೆದ ವಿಶೇಷ ಅಧಿವೇಶನದಲ್ಲಿ ಶಾಸಕರಾದ ಟಿ.ಎ. ಶರವಣ ಅವರು ಮಾತನಾಡಿದರು. ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಗಂಭೀರವಾಗಿದ್ದು, ರೈತರ ಬದುಕಿನ ಮೇಲೆ ಅದರ ನೇರ ಪರಿಣಾಮ ಬೀರುತ್ತಿದೆ. ರೈತರ ಸಂಕಷ್ಟಗಳನ್ನು ಕೇವಲ...

ಪೌರಕಾರ್ಮಿಕರ ದಿನಾಚರಣೆ : ಪೌರಕಾರ್ಮಿಕರೊಂದಿಗೆ ಸಚಿವ ಹೆಚ್.ಸಿ. ಬಾಲಕೃಷ್ಣ ಉಪಹಾರ

Political News: ಬೆಂಗಳೂರು: ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಪೌರಾಡಳಿತ ಸಚಿವರಾದ ಹೆಚ್.ಸಿ. ಬಾಲಕೃಷ್ಣ ಅವರು ಇಂದು ಪೌರಕಾರ್ಮಿಕರೊಂದಿಗೆ ಬೆಳಗಿನ ಉಪಹಾರ ಸೇವಿಸಿ, ಮಾತುಕತೆ ನಡೆಸಿದರು. ನಗರಗಳ ಸ್ವಚ್ಛತೆ, ನೈರ್ಮಲ್ಯ ಹಾಗೂ ಆರೋಗ್ಯಕರ ಪರಿಸರವನ್ನು ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದೆ. ಪ್ರತಿನಿತ್ಯ ಜನರ ಆರೋಗ್ಯ ಮತ್ತು ನಗರಗಳ ಸ್ವಚ್ಛತೆಗಾಗಿ ನಿಸ್ವಾರ್ಥವಾಗಿ ಶ್ರಮಿಸುತ್ತಿರುವ ಪೌರಕಾರ್ಮಿಕರ ಪರಿಶ್ರಮ ಹಾಗೂ...

Political News: ಕೆಪಿಎಸ್‌ಸಿ ಮುಚ್ಚುವ ಮಾತನಾಡಿದ ಸಿಎಂ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Political News: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಕೆಪಿಎಸ್‌ಸಿಯನ್ನೇ ಸಂಪೂರ್ಣವಾಗಿ ಬಂದ್‌ ಮಾಡಲು ಚಿಂತಿಸುತ್ತಿರುವುದಾಗಿ ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದರು. ಈ ವಿರುದ್ಧ ಇಂದು ಎಕ್ಸ್ ಖಾತೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ (KPSC) ವನ್ನು ಶಾಸನಬದ್ಧವಾಗಿ ಮುಚ್ಚುತ್ತೇವೆ ಎನ್ನುವ ಮುಖ್ಯಮಂತ್ರಿ ಹೇಳಿಕೆ...

Chanakya Neeti: ಸಂಬಂಧಿಕರ ಜತೆ ಈ 5 ವಿಚಾರಗಳ ಬಗ್ಗೆ ಮಾತನಾಡಬೇಡಿ ಎನ್ನುತ್ತಾರೆ ಚಾಣಕ್ಯರು

Chanakya Neeti: ಸಂಬಂಧಿಕರು ಎಂದರೆ, ಎಲ್ಲರೂ ನಮ್ಮ ಖುಷಿಯನ್ನೇ ಬಯಸುವವರಾಗಿರುವುದಿಲ್ಲ. ನಮ್ಮ ಕೆಡುಕನ್ನು ಕಂಡು ಮನಸ್ಸಿನಲ್ಲೇ ಖುಷಿ ಪಡುವವರು, ಸಮಾಧಾನ ಮಾಡಿಕ``ಳ್ಳುವವರೂ ಇದ್ದಾರೆ. ಹಾಗಾಗಿ ಸಂಬಂಧಿಕರ ಬಳಿ ನೀವು ಕೆಲ ವಿಷಯಗಳನ್ನು ಹೇಳಬಾರದು ಅಂತಾರೆ ಚಾಣಕ್ಯರು. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಹಣ ಮತ್ತು ಆಸ್ತಿ, ಆದಾಯದ ವಿಚಾರ: ನಿಮ್ಮ ಬಳಿ ಇರುವ...

ಮನೆಯಲ್ಲಿ ಈ 5 ವಸ್ತುಗಳು ಎಂದಿಗೂ ಖಾಲಿಯಾಗಬಾರದು ಅಂತಾರೆ.. ಯಾಕೆ,.?

Spiritual: ಮನೆಯಲ್ಲಿ ಸಮೃದ್ಧಿ ಇರಬೇಕು. ಆಹಾರ, ಹಣ, ನೆಮ್ಮದಿ ಎಲ್ಲವೂ ಇರಬೇಕು ಅಂದ್ರೆ ನಾವು ಕೆಲ ಧಾರ್ಮಿಕ ಕೆಲಸಗಳನ್ನು ಪಾಲಿಸಬೇಕಾಗುತ್ತದೆ. ಧಾರ್ಮಿಕ ನಂಬಿಕೆಯ ಕಡೆ ಗಮನ ನೀಡಬೇಕಾಗುತ್ತದೆ. ಅಂಥ ಧಾರ್ಮಿಕ ನಂಬಿಕೆಯಲ್ಲಿ ನಾವು ಮನೆಯಲ್ಲಿ ಕೆಲ ವಸ್ತುಗಳನ್ನು ಸಂಪೂರ್ಣವಾಗಿ ಖಾಲಿ ಮಾಡಬಾರದು ಅನ್ನೋ ನಂಬಿಕೆಯೂ 1. ಹಾಗಾದ್ರೆ ನಾವು ಮನೆಯಲ್ಲಿ ಯಾವ ವಸ್ತು ಖಾಲಿ...

ಇಂಥವರು ಅಂತ್ಯಕ್ರಿಯೆಗೆ ಹೋಗಬಾರದು: ಹೋದರೆ ನಕಾರಾತ್ಮಕ ಪರಿಣಾಮ ಬೀಳಬಹುದು

Spiritual: ಸಾವಿನ ಮನೆಯಲ್ಲಿ ನಕಾರಾತ್ಮಕ ಶಕ್ತಿಗಳ ಓಡಾಟ ಹೆಚ್ಚಾಗಿರುತ್ತದೆ. ಏಕೆಂದರೆ, ಆ ಮನೆಯಲ್ಲಿ ಸಾವಾಗಿದ್ದು, ಸತ್ತ ಬಳಿಕ ಆತ್ಮ 13 ದಿನಗಳ ಕಾಲ ಅಲ್ಲೇ ಅಲೆಯುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ಸಾವಿನ ಮನೆಯಲ್ಲಿ ಹಲವು ಪದ್ಧತಿಗಳನ್ನು ಅನುಸರಿಸಲಾಗುತ್ತದೆ. ಅದೇ ರೀತಿ ಸಾವಾದಾಗ ಅಂತ್ಯಸಂಸ್ಕಾರಕ್ಕೆ ಕೆಲವರು ಹೋಗುವಂತಿಲ್ಲ. ದುರ್ಬಲರು: ದುರ್ಬಲ ಮನಸ್ಸಿನವರು ಅಂತ್ಯಕ್ರಿಯೆಗೆ ಹೋಗಬಾರದು. ದುರ್ಬಲರು...
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img