Sunday, April 12, 2026

karnataka news

Uttara Pradesh: ಅಡುಗೆ ಮಾಡುವ ವೇಳೆ ಗ್ಯಾಸ್ ಸ್ಪೋಟ: ಅಣ್ಣ- ತಂಗಿ ಸಾ*

Uttara Pradesh: ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಸ್ಪೋಟವಾಗಿ, ಮನೆ ಕುಸಿದು ಅಣ್ಣ ತಂಗಿ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ವಾರಣಾಸಿಯ ಲಹರ್ತಾರಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 30 ವರ್ಷದ ಅಮನ್ ಚೌಧರಿ ಮತ್ತು 28 ವರ್ಷದ ಪ್ರೀತಿ ಸಾವನ್ನಪ್ಪಿದ್ದಾರೆ. ಮನೆ ಕುಸಿದ ಪರಿಣಾಮ ಮನೆಯಲ್ಲಿದ್ದ ವೃದ್ಧೆ ಗಿರಿಜಾ ದೇವಿ, ಮತ್ತು...

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು ಕಾರ್ಯಕ್ರಮವನ್ನು ಉದ್ಘಾಟಿಸಿದ ಯತ್ನಾಳ್ ಮತ್ತು ಹೆಗಡೆಯವರಿಗೆ ಕಾರ್ಯಕರ್ತರು ಪುಷ್ಪಾರ್ಚನೆ ಮಾಡಿ, ಅದ್ಧೂರಿ ಸ್ವಾಗತ ಕೋರಿದರು. ಬಳಿಕ ಯತ್ನಾಳ್ ಮತ್ತು ಹೆಗಡೆ ಸೇರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಜಾಥಾಗೆ...

Davanagere: ಕಾಂಗ್ರೆಸ್ ಪಕ್ಷ ಕುಟುಂಬ ರಾಜಕಾರಣವನ್ನು ಪ್ರೋತ್ಸಾಹಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

Davanagere News: ದಾವಣಗೆರೆ ದಕ್ಷಿಣ ಅಭ್ಯರ್ಥಿ ಸಮರ್ಥ್ ಶಾಮನೂರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಈ ವೇಳೆ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪನವರು 6 ಬಾರಿ ಶಾಸಕರಾಗಿದ್ದು,...

Political News: ಕಾಂಗ್ರೆಸ್ ಎಂದಿಗೂ ಜಾತಿ, ಧರ್ಮ ರಾಜಕಾರಣ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

Political News: ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್- ಬಿಜೆಪಿ ಮಧ್ಯೆ ಜೋರಾದ ಪೈಪೋಟಿ ಏರ್ಪಟ್ಟಿದೆ. ಈ ಮಧ್ಯೆ ದಾವಣಗೆರೆಯಲ್ಲಿ ತಮಗೆ ಟಿಕೇಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಮುಸ್ಲಿಂ ಸಮುದಾಯದವರಿಗೆ ನಿರಾಸೆ ಉಂಟಾಗಿದೆ. ಹೀಗಾಗಿ ಕಾಂಗ್ರೆಸ್ ವಿರುದ್ಧ ಸಮರ ಸಾರಲು ಟಿಕೇಟ್ ಆಕಾಂಕ್ಷಿ ಪೈಲ್ವಾಾನ್ ಪಕ್ಷೇತರವಾಗಿ ಸ್ಪರ್ಧಿಸುತ್ತಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮಗಳ ಜತೆ...

Mandya: ವಿಶ್ವವಿಖ್ಯಾತ ಮೇಲುಕೋಟೆ ಶ್ರೀ ಚೆಲುವನಾರಾಯಣ ಸ್ವಾಮಿ ಸನ್ನಿಧಿಯಲ್ಲಿ ಪ್ರಥಮ ತೆಪ್ಪೋತ್ಸವ ಸಂಭ್ರಮ

Mandya News: ಮಂಡ್ಯದ ವಿಶ್ವವಿಖ್ಯಾತ ಮೇಲುಕೋಟೆ ಶ್ರೀಚೆಲುವನಾರಾಯಣ ಸ್ವಾಮಿ ಪ್ರಥಮ ತೆಪ್ಪೋತ್ಸವ ನಡೆದಿದೆ. ಮಂಡ್ಯದ ಪಾಂಡವಪುರ ತಾಲೂಕಿನಲ್ಲಿ ಮೇಲುಕೋಟೆ ಕ್ಷೇತ್ರವಿದ್ದು, ಭವ್ಯವಾಗಿ ಅಲಂಕೃತಗೊಂಡ ಮಂಟಪದಲ್ಲಿ ಚೆಲುವ ನಾರಾಯಣನಿಗೆ ಪ್ರಥಮ ತೆಪ್ಪೋತ್ಸವ ನಡೆದಿದೆ. ಅಮೂಲ್ಯವಾದ ಮುತ್ತುಮುಡಿ ಮತ್ತು ಮುತ್ತುಗಳ ಹಾರಗಳೊಂದಿಗೆ ಚೆಲುವನಾರಾಯಣಸ್ವಾಮಿಗೆ ಅಲಂಕಾರ ಮಾಡಲಾಗಿದ್ದು, ಶ್ರೀದೇವಿ-ಭೂದೇವಿ ಸಮೇತನಾಗಿ ಚೆಲುವನಾರಾಯಣಸ್ವಾಮಿ ಕುಳಿತಿದ್ದು, ಜೊತೆಗೆ ರಾಮಾನುಜಾಚಾರ್ಯರನ್ನು ಪ್ರತಿಷ್ಠಾಪಿಸಿ, ತೆಪ್ಪೋತ್ಸವ ನಡೆಸಲಾಗಿದೆ. ಕಲ್ಯಾಣಿಯಲ್ಲಿ...

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ ಬರುತ್ತಿರುವ ಹಡಗುಗಳಲ್ಲಿ ಭಾರತದ ಫ್ಲ್ಯಾಗ್ ಕಂಡ್ರೆ ಅದಕ್ಕೇನು ಸಮಸ್ಯೆ ಮಾಡಬೇಡಿ ಎಂದು ಇರಾನ್ ಮುಖ್ಯಸ್ಥರೇ ಹೇಳಿದ್ದ ಮಾತನ್ನು ಇಂಡೀ ಪ್ರಪಂಚವೇ, ನೋಡಿದೆ, ಕೇಳಿದೆ. ಮೋದಿ ಬೆಲೆ ತಿಳಿದಿರುವ...

Political News: ಮುಸ್ಲಿಂ ಬಾಂಧವರ ಜೊತೆ ರಂಜಾನ್ ಸೆಲೆಬ್ರೇಟ್ ಮಾಡಿದ ಸಿಎಂ ಸಿದ್ದರಾಮಯ್ಯ

Political News: ಇಂದು ದೇಶದೆಲ್ಲೆಡೆ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಪ್ರೀತಿ-ಸೌಹಾರ್ದದಿಂದ ಆಚರಿಸಿದ್ದಾರೆ. ಮಸೀದಿಗೆ ಹೋಗಿ ನಮಾಜ್ ಸಲ್ಲಿಸುವ ಮೂಲಕ ದೇವರಲ್ಲಿ ಪ್ರಾರ್ಥಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಕೂಡ ಮುಸ್ಲಿಂ ಬಾಂಧವರ ಜತೆ ಸೇರಿ ರಂಜಾನ್ ಹಬ್ಬ ಆಚರಿಸಿದ್ದಾರೆ. ಇಂದು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಬೆಂಗಳೂರಿನ ಮಿಲ್ಲರ್ಸ್ ರಸ್ತೆಯ ಮಸ್ಜಿದ್ - ಈ - ಖಾದ್ರಿಯಾದಲ್ಲಿ‌ ನಡೆದ...

ಭಾರತಕ್ಕಿಂತ ಪಾಕ್‌ನಲ್ಲಿ ಹೆಚ್ಚಾಯ್ತು ಧುರಂಧರ್ 2 ಕ್ರೇಜ್: ಮುಗಿಬಿದ್ದು ಸಿನಿಮಾ ನೋಡ್ತಿದ್ದಾರಂತೆ ಜನ..

Bollywood News: ಪಾಕಿಸ್ತಾನದ ವಿರುದ್ಧ ಮಾಡಿರುವ ಧುರಂಧರ್-2 ರಿವೆಂಜ್ ಸಿನಿಮಾ ಭಾರತದಲಿ ಸಖತ್ ಹಿಟ್ ಆಗಿದೆ. ರಿಲೀಸ್ ಆದ ದಿನವೇ ಕೋಟಿ ಕೋಟಿ ಬಾಚಿದೆ. ಅದು ಭಾರತದಲ್ಲಿ ಗೂಢಾಚಾರಿಯ ಬಗ್ಗೆ ಇರುವ ಸಿನಿಮಾ, ದೇಶದ ಬಗ್ಗೆ ಇರುವ ಸಿನಿಮಾ ಅಂತಾ ಭಾರತೀಯರು ನೋಡೋದು ಕಾಮನ್. ಆದರೆ ಪಾಕಿಸ್ತಾನದಲ್ಲೂ ಈ ಸಿನಿಮಾ ನೋಡಲು ಜನ ಮುಗಿಬೀಳ್ತಿದ್ದಾರಂತೆ. ಹಾಗಂತ...

Bidar: ಬೀದರ್‌ನಲ್ಲಿ ಸಂಭ್ರಮದ ರಂಜಾನ್ ಆಚರಣೆ: ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

Bidar: 1 ತಿಂಗಳ ಉಪವಾಸದ ಬಳಿಕ ದೇಶದಲ್ಲಿ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬವನ್ನು ಆಚರಿಸಿದರು. ಅದೇ ರೀತಿ ಬೀದರ್‌ನಲ್ಲೂ ಕೂಡ ಸಂಭ್ರಮದ ರಂಜಾನ್ ಹಬ್ಬ ನಡೆದಿದೆ. ಬೀದರ್‌ನ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಸವಕಲ್ಯಾಣ, ಹುಮನಾಬಾದ್, ಔರಾದ್, ಭಾಲ್ಕಿ ಸೇರಿದಂತೆ ಬೀದರ್ ಜಿಲ್ಲೆಯಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಜೋರಾಗಿತ್ತು. ಪೌರಾಡಳಿತ ಸಚಿವ...

ತಿಪಟೂರಿನಲ್ಲಿ ಜಾನುವಾರು ಸಾಗಾಟ ವಿಚಾರವಾಗಿ ಎರಡು ಕೋಮಿನ ನಡುವೆ ಘರ್ಷಣೆ : ಐವರಿಗೆ ಗಾಯ.

Tumakuru News: ತಿಪಟೂರು: ರಂಜಾನ್ ಹಬ್ಬದಂದೆ ತಾಲ್ಲೂಕಿನ ಹಾಸನ ರಸ್ತೆಯ ಸಮೀಪದ ಕೆರಗೋಡಿ ರಸ್ತೆ ಬಸವನಪುರ ಗ್ರಾಮದ ಬಳಿ ಅಕ್ರಮವಾಗಿ ಜಾನುವಾರು ಸಾಗಾಟದ ವಿಚಾರವಾಗಿ ಉದ್ಭವಿಸಿದ ಗಲಾಟೆಯಲ್ಲಿ ಬಜರಂಗದಳದ ಸಂಘಟನೆಯ ಕಾರ್ಯಕರ್ತರು ಗಾಯಗೊಂಡಿರುವ ಘಟನೆ ಶನಿವಾರ ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ನಡೆದಿದೆ. ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಬಜರಂಗದಳ ಮತ್ತು...
- Advertisement -spot_img

Latest News

Web News: ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Web News: ಸೋಶಿಯಲ್ ಮೀಡಿಯಾ ಅನ್ನೋ ಹೆಸರನ್ನ ಕೆಲ ವರ್ಷಗಳ ಹಿಂದೆ ನಾವು ಕೇಳಿಯೇ ಇರಲಿಲ್ಲ. ಹಾಗಂದ್ರೆ ಏನು ಅಂತಲೇ ಹಲವರಿಗೆ ತಿಳಿದಿರಲಿಲ್ಲ. ಇನ್ನು ಸೆಲ್...
- Advertisement -spot_img