Dharwad News: ಧಾರವಾಡ ಜಿಲ್ಲೆಯಲ್ಲಿ ಮಳೆ ಕೊರತೆ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬರ ವೀಕ್ಷಣೆ ನಡೆಸುವುದಾಗಿ ತಿಳಿಸಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಕುಡಿಯುವ...
Dharwad News: ಧಾರವಾಡ ಜಿಲ್ಲೆಯ ಹಲವೆಡೆ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಹಿನ್ನೆಲೆಯಲ್ಲಿ ಸಚಿವ ಸಂತೋಷ್ ಲಾಡ್ ಬರ ವೀಕ್ಷಣೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಧಾರವಾಡ ಜಿಲ್ಲೆ ಸೇರಿದಂತೆ ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ ಎಂದರು.
ಧಾರವಾಡ ಜಿಲ್ಲೆಯಲ್ಲಿ ಶೇಕಡಾ 96ರಷ್ಟು ಬೆಳೆ ಹಾನಿಯಾಗಿದೆ ಎಂದು ತಿಳಿಸಿದ ಅವರು, ಸುಮಾರು 42 ಸಾವಿರ...
Haveri News: ಹಾನಗಲ್ : ತಾಲೂಕಿನ ಶಾಸಕ ಶ್ರೀನಿವಾಸ ಮಾನೆ ಅವರ 52ನೇ ಜನ್ಮದಿನದ ಅಂಗವಾಗಿ ಬುಧವಾರ ಹಾನಗಲ್‌ನಲ್ಲಿ ಆಯೋಜಿಸಿದ್ದ ಭಾವೈಕ್ಯ ರಕ್ತ ತುಲಾಭಾರ ಹಾಗೂ ಬೃಹತ್ ರಕ್ತದಾನ ಶಿಬಿರಗಳು ವಿಶೇಷ ಗಮನ ಸೆಳೆದವು. ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತ ಧರ್ಮಗುರುಗಳ ಸಮ್ಮುಖದಲ್ಲಿ ನಡೆದ ತುಲಾಭಾರ ಕಾರ್ಯಕ್ರಮ ಧಾರ್ಮಿಕ ಸೌಹಾರ್ದತೆ, ಸಾಮರಸ್ಯ ಮತ್ತು ಭಾವೈಕ್ಯದ...
Sirsi News: ಶಿರಸಿ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವೊಂದನ್ನು ಶಿರಸಿ ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಇಂದು ನಗರದಲ್ಲಿ ನಡೆದಿದೆ. ಸೈಯದ್ ಎಂಬಾತ ತನ್ನ ಓಮಿನಿಯಲ್ಲಿ ಆರು ಕ್ವಿಂಟಲ್ 43 ಕೆಜಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಬನವಾಸಿ ಕಡೆಗೆ ಸಾಗಿಸುತ್ತಿರುವ ವೇಳೆಯಲ್ಲಿ ರಾಮನಬೈಲ್ ಕ್ರಾಸ್ ಎದುರು ಬನವಾಸಿ ರಸ್ತೆಯಲ್ಲಿ ವಶಪಡಿಸಿಕೊಳ್ಳಲಾಗಿದೆ.
ಅಕ್ಕಿಯ ಮೌಲ್ಯ...
Haveri News: ಹಾನಗಲ್: ತಾಲೂಕಿನ ಮಾಸನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ಹಾನಗಲ್ ತಹಶೀಲ್ದಾರ್ ವಿಠ್ಠಲ್ ಚೌಗುಲ ರವರು ದಿಢೀರ್ ಭೇಟಿ ನೀಡಿ, ಶಾಲೆಯ ಬಿಸಿಯೂಟ ವ್ಯವಸ್ಥೆಯನ್ನು ಪರಿಶೀಲಿಸಿದರು.
ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ, ಅಡುಗೆ ಕೋಣೆಯ ಸ್ವಚ್ಛತೆ, ಆಹಾರ ತಯಾರಿಕೆ ವಿಧಾನ ಹಾಗೂ ಅಗತ್ಯ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೆ ತಯಾರಿಸಲಾಗಿದ್ದ...
Hubli News: ಹುಬ್ಬಳ್ಳಿಯಲ್ಲಿ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಹಿಳೆಯ ಮನೆ ಮೇಲೆಯೇ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ. ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮಾನಭಂಗ ಸೇರಿದಂತೆ ಹಲವು ಆರೋಪಗಳಡಿ ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಈ ಹಿಂದೆ ಪ್ರಕರಣಗಳನ್ನು ಎದುರಿಸಿದ್ದ ಕೆಲವರ ಮೇಲೂ ಮತ್ತೆ ಆರೋಪ ಕೇಳಿಬಂದಿದೆ....
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು ಕೇಂದ್ರವಾಗಿಟ್ಟುಕೊಂಡು ಪ್ರದರ್ಶನವನ್ನು ರೂಪಿಸಲಾಗಿದ್ದು, ಲಕ್ಷಾಂತರ ಹೂಗಳಿಂದ ನಿರ್ಮಿಸಲಾದ ಕಲಾಕೃತಿಗಳು ಸಾರ್ವಜನಿಕರ ಗಮನ ಸೆಳೆಯುತ್ತಿವೆ.
ಆಗಸ್ಟ್ 6ರಿಂದ 17ರವರೆಗೆ ನಡೆಯಲಿರುವ ಈ ವರ್ಷದ ಫಲಪುಷ್ಪ ಪ್ರದರ್ಶನವನ್ನು 12 ದಿನಗಳ ಕಾಲ...
ಬೆಂಗಳೂರು, ಆಗಸ್ಟ್ 6: ಲಾಲ್‌ಬಾಗ್ ಕೇವಲ ಒಂದು ಉದ್ಯಾನವನವಲ್ಲ, ಅದು ಕರ್ನಾಟಕದ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
220ನೇ ಲಾಲ್‌ಬಾಗ್ ಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಪ್ರದರ್ಶನವನ್ನು ಗಂಗರ ಸಾಮ್ರಾಜ್ಯದ ವೈಭವ ಎಂಬ ಪರಿಕಲ್ಪನೆಯಡಿ ರೂಪಿಸಲಾಗಿದ್ದು, ಗಂಗರ ಆಡಳಿತದ ಇತಿಹಾಸ, ಕೃಷಿ...
ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಯಿತು.
ಹೋರಾಟದ ವೇಳೆ ಮಾತನಾಡಿದ ಎಬಿವಿಪಿ ಮುಖಂಡರು, ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕಾದರೆ ಅದನ್ನು ಸಿಬಿಐಗೆ ವಹಿಸುವುದು ಅಗತ್ಯ ಎಂದು ಒತ್ತಾಯಿಸಿದರು. ಜೊತೆಗೆ...
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಗೃಹಜ್ಯೋತಿ' ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಗ್ರಾಹಕರಿಗೆ ಇಂಧನ ಇಲಾಖೆಯಿಂದ ಒಂದು ಪ್ರಮುಖ ಎಚ್ಚರಿಕೆ ಬಂದಿದೆ. ರಾಜ್ಯಾದ್ಯಂತ ನಡೆಯುತ್ತಿರುವ ಮನೆ-ಮನೆ ಸಮೀಕ್ಷೆಯಲ್ಲಿ ಅಗತ್ಯ ಮಾಹಿತಿ ನೀಡದಿದ್ದರೆ ಫಲಾನುಭವಿಗಳು ಯೋಜನೆಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯೋಜನೆಯ ಅಸಲಿ ಫಲಾನುಭವಿಗಳನ್ನು ಗುರುತಿಸಲು ಇಂಧನ ಇಲಾಖೆಯು ಕಟ್ಟುನಿಟ್ಟಿನ ಸಮೀಕ್ಷೆ...