Bagalakote News: ಬಾಗಲಕೋಟೆ: ರಾಜ್ಯದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಿಗೆ ವೇದಿಕೆ ಸಿದ್ಧವಾಗುತ್ತಿದೆ. ಈ ನಡುವೆ ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದು, ಪಕ್ಷದ ಮುಖಂಡ ವೀರಣ್ಣ ಚರಂತಿಮಠ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಪತ್ನಿ ರಾಜೇಶ್ವರಿ ಅವರೊಂದಿಗೆ ತಹಶೀಲ್ದಾರ...
Davanagere News: ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಶಾಮನೂರು ಕುಟುಂಬದ ಕುಡಿ ಕಣಕ್ಕೆ ಇಳಿದಿದೆ. ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಸಂಸದೆ ಮತ್ತು ತಾಯಿ ಪ್ರಭಾ ಮಲ್ಲಿಕಾರ್ಜುನ್ ಜೊತೆ ಸಮರ್ಥ ಶಾಮನೂರು ಅವರು ದೇಶಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಹಾನಗರ ಪಾಲಿಕೆ ಕಚೇರಿಗೆ ಇಂದ ಆಗಮಿಸಿ...
Hubli News: ಹುಬ್ಬಳ್ಳಿ: ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕ``ಂಡಿರುವ ಸುದ್ದಿ ಪ್ರತಿದಿನ ನಾವು ಕೇಳುತ್ತೇವೆ. ಆದರೆ ಕೆಲವರು ಈ ಮಾತನ್ನು ಸಿರಿಯಸ್‌ಯಾಗಿ ತೆಗೆದುಕ``ಳ್ಳುವ ಮನಸ್ಸೇ ಮಾಡುವುದಿಲ್ಲ. ಕೆಲ ದಿನಗಳ ಹಿಂದೆ ಮನೆಯ ಹಿರಿಯ ವ್ಯಕ್ತಿಯನ್ನು ಗಂಟುಮೂಟೆ ಕಟ್ಟಿ, ಪಾರ್ಸೆಲ್ ಕಳುಹಿಸುವ ರೀಲ್ಸ್ ಮಾಡಲಾಗಿತ್ತು.
ಬಸ್ ಟಿಕೇಟ್ ಹೆಚ್ಚಾಗಿದ್ದು, ಅದನ್ನು ಖರೀದಿಸಲು ಎಷ್ಟು ಸಮಸ್ಯೆಯಾಗುತ್ತಿದೆ ಎಂಬ...
Dharwad News: ನವಲಗುಂದ: ನೈತಿಕ ಪಾಠ ಮಾಡಬೇಕಾದ ಸರ್ಕಾರಿ ಪ್ರಾಥಮಿಕ ಶಾಲೆಯೊಂದರ ಮುಖ್ಯಶಿಕ್ಷಕನೇ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಮಾನವೀಯ ಕೃತ್ಯ ನವಲಗುಂದ ತಾಲೂಕಿನಲ್ಲಿ ನಡೆದಿದೆ.
ಬುಧವಾರ (ಮಾರ್ಚ್ 18ರಂದು) ಸಂಜೆ 4:30 ಸುಮಾರಿಗೆ ಮುಖ್ಯಶಿಕ್ಷಕ ಬಾಲಕಿಯನ್ನು ತನ್ನ ಕಚೇರಿ ಸಮೀಪದ ಕೊಠಡಿಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಶಿಕ್ಷಕನ...
Davanagere: ದಾವಣಗೆರೆ:ದಾವಣಗೆರೆ ದಕ್ಷಿಣದ ಉಪಚುನಾವಣೆ ಕಣ ಈಗ ಜಾತಿ ರಾಜಕಾರಣದಿಂದ ರಂಗೇರುವ ಸುಳಿವು ದೊರೆತಿದೆ. ಕಾಂಗ್ರೆಸ್‌ನಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬ ಮತ್ತು ಮುಸ್ಲಿಂ ನಾಯಕರ ನಡುವೆ ಟಿಕೆಟ್ ಫೈಟ್ ಜೋರಾಗಿದೆ. ಇದೇ ಸಮಯವನ್ನು ಸರಿಯಾಗಿ ಬಳಸಿಕೊಂಡಿರುವ ಬಿಜೆಪಿ ಕಾಂಗ್ರೆಸ್‌ನ ಭದ್ರಕೋಟೆಯಲ್ಲೇ ಅಹಿಂದ ದಾಳ ಉರುಳಿಸಿದೆ. ಅಹಿಂದ ಸಮುದಾಯಕ್ಕೆ ಮಣೆ ಹಾಕುವ ಮೂಲಕ ಕಾಂಗ್ರೆಸ್‌ನ ಸಾಂಪ್ರದಾಯಿಕ...
ಯುಗಾದಿ ಹಬ್ಬದ ಮುನ್ನವೇ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ‘ನಂದಿನಿ’ ಉತ್ಪನ್ನಗಳಿಗೆ ಸಂಕಷ್ಟ ಎದುರಾಗುವ ಲಕ್ಷಣಗಳು ಕಾಣಿಸುತ್ತಿವೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ, ಅಂದರೆ KMF ಇದೀಗ ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ.
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮವಾಗಿ ದೇಶಾದ್ಯಂತ ಕಮರ್ಷಿಯಲ್ LPG ಸಿಲಿಂಡರ್ ಕೊರತೆ ಉಂಟಾಗಿದ್ದು, ಅದರ ನೇರ ಪರಿಣಾಮ KMF ಉತ್ಪಾದನಾ ಘಟಕಗಳ ಮೇಲೆ ಬೀಳುತ್ತಿದೆ....
Mandya News: ಮಂಡ್ಯದ ಕೆ.ಆರ್.ಪೇಟೆಯಲ್ಲಿ ಮೈತ್ರಿ ಪಕ್ಷಗಳ ನಡುವೆ ಫ್ಲೆಕ್ಸ್ ವಾರ್ ಜೋರಾಗಿದೆ. ಕೆ.ಆರ್.ಪೇಟೆ ಪಟ್ಟಣದಲ್ಲಿ ಫ್ಲೆಕ್ಸ್ ಅಳವಡಿಸುವ ವಿಚಾರದಲ್ಲಿ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಕಿತ್ತಾಟ ಜೋರಾಗಿದೆ.
ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಾಗಿದ್ದರೂ ಕೂಡ, ಮಂಡ್ಯದಲ್ಲೇ ಜೆಡಿಎಸ್ ಮತ್ತು ಬಿಜೆಪಿ ಮದ್ಯೆ ಬಿರುಕು ಜೋರಾಗಿದೆ. ಯುಗಾದಿ ಹಬ್ಬದ ಶುಭಾಶಯ ಕೋರುವ ಫ್ಲೆಕ್ಸ್ ಹಾಕುವ ವಿಚಾರಕ್ಕೆ...
Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಬಂದು 10ನೇಕ್ಲಾಸ್ ಪರೀಕ್ಷೆ ಬರೆದಿದ್ದಾಳೆ.
ಕೋಲಾರದಲ್ಲಿ ಈ ಘಟನೆ ನಡೆದಿದ್ದು, ಕೆಜಿಎಫ್ ತಾಲೂಕಿನ ಚಿನ್ನ ನಾಗನಹಳ್ಳಿ ನಿವಾಸಿಯಾದ 16 ವರ್ಷದ ಕುಸುಮಾ ಹೀಗೆ ಪರೀಕ್ಷೆ ಬರೆದ...
Political News: ಉತ್ತರ ಪ್ರದೇಶದಲ್ಲಿ ಹ್ಯಾರಿಸ್ ಅಲಿ ಎಂಬ 19 ವರ್ಷದ ವೈದ್ಯಕೀಯ ವಿದ್ಯಾರ್ಥಿ, ಐಸಿಸ್ ಜತೆ ಸಂಪರ್ಕದಲ್ಲಿದ್ದು, ಈತನನ್ನು ಬಂಧಿಸಲಾಗಿದೆ.
ಈತ ವಿಧ್ವಂಸಕ ಕೃತ್ಯ ಎಸಗಳು ಸೋಶಿಯಲ್ ಮೀಡಿಯಾ ಬಳಸುತ್ತಿದ್ದ. ಈ ಮೂಲಕ ಭಾರತದಲ್ಲಿ ಐಸಿಸ್ ಪಸರಿಸಲು ಪ್ರತ್ನಿಸಿದ್ದ. ಈತನ ವಿಚಾರಣೆ ನಡೆಸಿದಾಗ, ಈತ ಹೇಳಿದ್ದೇನೆಂದರೆ, ತನಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಬದಲಾಗಿ ಷರಿಯಾ...