Saturday, October 17, 2026

karnataka news

ಹೀಗೆಲ್ಲಾ ಮಾಡಿದ್ರೆ ಕಪಾಳಕ್ಕೆ ಬಾರಿಸಿ: ಪಾಪರಾಜಿಗಳ ವಿರುದ್ಧ ಬಾಲಿವುಡ್ ನಟ ಸಲ್ಮಾನ್ ಖಾನ್ ಆಕ್ರೋಶ

Bollywood News: ನೀವು ಇನ್‌ಸ್ಟಾಗ್ರಾಮ್‌ನಲ್ಲಿ ಬಾಲಿವುಡ್ ಸೆಲೆಬ್ರಿಟಿಗಳ ರೀಲ್ಸ್ ನೋಡಿರುತ್ತೀರಿ. ಆದರಲ್ಲಿ ಪಾಪರಾಜಿಗಳು ಯಾವ ರೀತಿ ಸೆಲೆಬ್ರಿಟಿಗಳ ಬಳಿ ಮಾತನಾಡುತ್ತಾರೆ, ನಟಿಯರು ಹಿಂದಿರುಗಿ ಹೋಗವಾಗ ಎಷ್ಟು ಅಸಭ್ಯವಾಗಿ ಅವರ ಹಿಪ್ ಶಾರ್ಟ್ಸ್‌ ತೆಗೆದುಕ``ಳ್ಳುತ್ತಾರೆ ಅಂತಾ ನೀವು ನೋಡಿರುತ್ತೀರಿ. ನಟಿ ಜಾನ್ಹವಿ ಕಪೂರ್ ಸೇರಿ ಹಲವರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಪಾಪರಾಜಿಗಳ ನಡೆಗೆ ಬಾಲಿವುಡ್...

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ ವಿರುದ್ಧ ಸುರೇಶ್ ಕುಮಾರ್ ಕಿಡಿಕಾರಿದ್ದಾರೆ. ಕಾಂಗ್ರೆಸ್ ರಾಜ್ಯಾಧ್ಯಕ್ಷ BK ಹರಿಪ್ರಸಾದ್ ರವರ ಅತ್ಯಂತ ಕೀಳು ಮಟ್ಟದ ಮಾತುಗಳನ್ನು ನೋಡಿದಾಗ ಮನಸ್ಸಿಗೆ ಸ್ಪಷ್ಟವಾಗಿ ಅನಿಸುವುದು ಆ ಪಕ್ಷಕ್ಕೆ ಅತಿ ತುರ್ತಾಗಿ...

Hubli: ₹700 ಕೋಟಿ ವೆಚ್ಚದ KLE ವೈದ್ಯಕೀಯ ಕ್ಯಾಂಪಸ್ ಲೋಕಾರ್ಪಣೆ

Hubli: ಹುಬ್ಬಳ್ಳಿಯ ಗಬ್ಬೂರು ಕ್ರಾಸ್‌ನಲ್ಲಿ ನಿರ್ಮಾಣವಾಗಿರುವ KLE ಜಗದ್ಗುರು ಗಂಗಾಧರ ಮಹಾಸ್ವಾಮಿಗಳ ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಲೋಕಾರ್ಪಣೆಗೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಬೇಕಿದ್ದ ಕಾರ್ಯಕ್ರಮಕ್ಕೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಗೈರಾಗಿದ್ದರು. ಅವರ ಅನುಪಸ್ಥಿತಿಯಲ್ಲಿ ಗಣ್ಯರು ನೂತನ ವೈದ್ಯಕೀಯ ಕ್ಯಾಂಪಸ್ ಲೋಕಾರ್ಪಣೆ ನೆರವೇರಿಸಿದರು. ಹುಬ್ಬಳ್ಳಿಯ ಗಬ್ಬೂರು ಕ್ರಾಸ್‌ನಲ್ಲಿ ನಿರ್ಮಾಣವಾಗಿರುವ KLEಯ...

Sakaleshpur: ಕಸ್ತೂರಿ ರಂಗನ್ ವರದಿ ಕುರಿತು ಸಕಲೇಶಪುರದಲ್ಲಿ ಸಿಎಂ ಸಂವಾದ

Sakaleshpura: ಸಕಲೇಶಪುರ, ಸೆ.20: "ಕಸ್ತೂರಿ ರಂಗನ್ ವಿಚಾರವಾಗಿ ಅಧಿವೇಶನದಲ್ಲಿ ಚರ್ಚೆ ಮಾಡಿ, ತೀರ್ಮಾನ ಮಾಡಿದ ಬಳಿಕ ಶಾಸಕರು, ಸಂಸದರನ್ನು ಒಳಗೊಂಡ ಸರ್ವಪಕ್ಷ ನಿಯೋಗವನ್ನು ಪ್ರಧಾನಮಂತ್ರಿ ಹಾಗೂ ಕೇಂದ್ರ ಸಚಿವರ ಬಳಿಗೆ ಕರೆದೋಯ್ದು ನಿಮ್ಮ ಅಭಿಪ್ರಾಯವನ್ನು ಮುಟ್ಟಿಸುತ್ತೇವೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಎಪಿಎಂಸಿ ಯಾರ್ಡ್ ಅವರಣದಲ್ಲಿ...

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಪ್ರಿಯಾಂಕ್, ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಮಾಡಿತ್ತು ಮತ್ತು ನಾವು ಅಧಿಕಾರದಲ್ಲಿದ್ದಾಗ ಏನು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಮಂಗಳೂರು ಕ್ಯಾಬಿನೆಟ್ ಬಗ್ಗೆ "ಮೂಗಿಗೆ ತುಪ್ಪ ಸವರುವ ಕ್ಯಾಬಿನೆಟ್" ಎನ್ನುವುದು ಬಿಜೆಪಿಗರ...

ಬೇಲಿಯೇ ಎದ್ದು ಹೊಲ ಮೇಯ್ದರೆ ಏನಾಗುತ್ತದೆ?: ಸಚಿವ ಲಮಾಣಿಗೆ ದಂಡ ವಿಧಿಸಿದ ಬಗ್ಗೆ ವಿಜಯೇಂದ್ರ ಪ್ರಶ್ನೆ

Political News: ಕಲ್ಲು ಗಣಿಗಾರಿಕೆ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂಪಾಯಿ ದಂಡ ವಿಧಿಸಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದರೆ ಏನಾಗುತ್ತದೆ? ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪ್ರಶ್ನಿಸಿರುವ ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ...

Haveri: ರಾಣೇಬೆನ್ನೂರನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿರುವುದು ಸ್ವಾಗತಾರ್ಹ: ಮಂಜುನಾಥ್

Haveri News: ಬಿಜೆಪಿ ಹಾಗೂ ಎನ್‌ಡಿಎ ಮೈತ್ರಿಕೂಟ, ಜೆಡಿಎಸ್‌ ಪಕ್ಷದ ನೇತೃತ್ವದಲ್ಲಿ ಅಪಾರ ಸಂಖ್ಯೆಯ ರೈತರು ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ನಡೆಸಿದ ಹೋರಾಟದ ಹಿನ್ನೆಲೆಯಲ್ಲಿ ರಾಣೇಬೆನ್ನೂರು ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿರುವ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ ಎಂದು ಜೆಡಿಎಸ್‌ ಹಾವೇರಿ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಹೇಳಿದರು. ನಗರದ ಜೆಡಿಎಸ್‌ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ...

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ವೈದ್ಯಕೀಯ ಕಾಲೇಜು ಉದ್ಘಾಟಿಸಿದ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಇಂದು ಕೇಂದ್ರ ಗೃಹಸಚಿವರಾದ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಆಯೋಜಿಸಿದ್ದರು. ಆದರೆ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ, ಅಮಿತ್ ಶಾ ತಾವು ತಂಗಿದ್ದ ಹೋಟೇಲ್‌ನಲ್ಲೇ ವಿಶ್ರಾಂತಿ ಪಡೆಯಲು ನಿರ್ಧರಿಸಿದರು. ಹುಬ್ಬಳ್ಳಿಯ ಡೆನಿಸನ್ಸ್ ಹೋಟೇಲ್‌ನಲ್ಲಿ ಅಮಿತ್ ಶಾ ಉಳಿದಿದ್ದು, ಅಮಿತ್‌ ಶಾ ಅನುಪಸ್ಥಿತಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

HDK ತಮ್ಮ ಆಸ್ತಿಯಲ್ಲಿ ಶೇರ್ ನೀಡಲಿ, ನಾವು ನೀಡುತ್ತೇವೆ, ರೈತರ ಸಾಲ ಮನ್ನಾ ಮಾಡೋಣ: ಸಚಿವ ಬಾಲಕೃಷ್ಣ

Political News: ಸಿಎಂ ಡಿ.ಕೆ.ಶಿವಕುಮಾರ್ ಮನಸ್ಸು ಮಾಡಿದ್ರೆ, ತಮ್ಮ ಸ್ವಂತ ಹಣದಿಂದ ರೈತರ ಸಾಲ ಮನ್ನಾ ಮಾಡಬಹುದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಇದರ ವಿರುದ್ಧ ಸಚಿವ ಬಾಲಕೃಷ್ಣ ಕಿಡಿಕಾರಿದ್ದಾರೆ. ನೆಲಮಂಗಲದಲ್ಲಿ ಮಾಧ್ಯಮದವರ ಜತೆ ಮಾತನಾಡಿರುವ ಬಾಲಕೃಷ್ಣ, ಹೆಚ್ಡಿಕೆ ಅವರ ಹೇಳಿಕೆಯನ್ನು ನಾವು ಸ್ವೀಕಾರ ಮಾಡಿದ್ದೇವೆ. ಅದರ ಬಗ್ಗೆ ಯೋಚನೆ ಮಾಡ್ತಾ ಇದ್ದೇವೆ....

ಸಿಎಂ ಮನಸ್ಸು ಮಾಡಿದ್ರೆ ಸ್ವಂತ ಹಣದಿಂದಲೇ ರೈತರ ಸಾಲಮನ್ನಾ ಮಾಡಬಹುದು: ಹೆಚ್.ಡಿ.ಕುಮಾರಸ್ವಾಮಿ

Bengaluru: ಬೆಂಗಳೂರಿನಲ್ಲಿಂದು ಪ್ರೆಸ್‌ಮೀಟ್ ನಡೆಸಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಸರ್ಕಾರ ಮತ್ತು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ, ರೈತರ ಸಾಲಾ ಮನ್ನಾ ಮಾಡಲು ನೀವು 2028ರ ಚುನಾವಣೆವರೆಗೆ ಕಾಯಬೇಕಾಗಿಲ್ಲ. ಬದಲಾಗಿ ಸಿಎಂ ಬಳಿ ಇರುವ ಸ್ವಂತ ಹಣವನ್ನು ಖರ್ಚು ಮಾಡಿ, ಈಗಲೇ ರೈತರ ಸಾಲ ಮನ್ನಾ ಮಾಡಬಹುದು ಎಂದು ಕುಮಾರಸ್ವಾಮಿ...
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img