Saturday, October 17, 2026

karnataka news

Recipe: ಈಸಿಯಾಗಿ ಆಲೂ ಪರಾಟಾ ಹೀಗೂ ತಯಾರಿಸಬಹದು

Recipe: ಬೇಕಾಗುವ ಸಾಮಗ್ರಿ  : 4 ಬೇಯಿಸಿ ಮ್ಯಾಶ್ ಮಾಡಿದ ಆಲೂಗಡ್ಡೆ, ಕೊತ್ತೊಂಬರಿ ಸೊಪ್ಪು, ಶುಂಠಿ, ಹಸಿಮೆಣಸು, ಬೆಳ್ಳುಳ್ಳಿ, ಜೀರಿಗೆ, ಸೋಂಪು, ವೋಮ, ಗರಂ ಮಸಾಲೆ, ಚಾಟ್ ಮಸಾಲೆ, ಅರಿಶಿನ, 3ರಿಂದ 4 ಕಪ್ ಗೋದಿ, 1 ಕಪ್ ಎಣ್ಣೆ, ಉಪ್ಪು. ಮಾಡುವ ವಿಧಾನ: ಚಪಾತಿ ಹಿಟ್ಟು ತಯಾರಿಸಲು ಮಿಕ್ಸಿಂಗ್ ಬೌಲ್‌ನಲ್ಲಿ ಗೋದಿ ಹುಡಿ, ಉಪ್ಪು,...

Ott Movie Review: ಭಯಾನಕ ಟ್ವಿಸ್ಟ್ ಇರುವ ಹಾಲಿವುಡ್ ಸಿನಿಮಾ ದಿ ಇನ್ವಿಟೇಶನ್..

Ott Movie Review: ದಿ ಇನ್ವಿಟೇಶನ್. ಇವಾ ಅನ್ನೋ ಅನಾಥ ಹುಡುಗಿಯ ಜೀವನದ ಕಥೆ ಇದು. ಆಕೆ ಗೆಳೆಯನ ಮನೆಗೆ ಹೋಗಿ, ಅಲ್ಲಿ ಭಯಾನಕ ಸನ್ನಿವೇಶಗಳನ್ನ ಎದುರಿಸಿ, ಯಾವ ರೀತಿ ಜೀವ ಉಳಿಸಿಕ``ಂಡು ವಾಪಸ್ ಬರುತ್ತಾಳೆ ಅನ್ನೋದನ್ನ ಸಿನಿಮಾದಲ್ಲಿ ತೋರಿಸಲಾಗಿದೆ. ಸಿನಿಮಾ ಹೆಸರಿಗೆ ತಕ್ಕಂತೆ, ಇವಾಗೆ ಗೆಳೆಯನ ಅಣ್ಣನ ಮದುವೆಗೆ ಹೋಗಲು ಇನ್ವಿಟೇಶನ್ ಸಿಕ್ಕಿರುತ್ತದೆ. ಡೇಟಿಂಗ್...

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಪಕ್ಷವು ಯಾವಾಗಲೂ ರಾಷ್ಟ್ರದ್ರೋಹಿಗಳು ಮತ್ತು ರಾಷ್ಟ್ರವಿರೋಧಿಗಳಿಗೆ ಕುಮ್ಮಕ್ಕು ನೀಡುತ್ತಲೇ ಬಂದಿದೆ. ಮುಂಬೈ ದಾಳಿಯನ್ನು ‘ಸ್ಯಾಫ್ರನ್ ಟೆರರ್’ ಎಂದು ಬಿಂಬಿಸಲು ಯತ್ನಿಸಿದ್ದು ಹಾಗೂ ಪಾಕಿಸ್ತಾನದ ಪರವಾಗಿ...

ಮೊದಲು ವಿಜಯೇಂದ್ರ ತಮ್ಮ ಮನೆಯ ಬಾಗಿಲುಗಳನ್ನು ಎಣಿಸಿಕೊಳ್ಳಲಿ: ಬಿ.ಕೆ.ಹರಿಪ್ರಸಾದ್ ತಿರುಗೇಟು

Political News: ಕಾಂಗ್ರೆಸ್ ಪಕ್ಷ ಮನೆಯ``ಂದು ಮೂರು ಬಾಗಿಲಾಗಿದೆ. ಡಿಕೆಶಿ ಸರ್ಕಾರ 1 ಕಡೆ, ಸಿದ್ದರಾಮಯ್ಯ 1 ಕಡೆ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ 1 ಕಡೆಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಿನ್ನೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ವ್ಯಂಗ್ಯವಾಡಿದ್ದರು. ಇದೀಗ ವಿಜಯೇಂದ್ರ ವ್ಯಂಗ್ಯಕ್ಕೆ ಬಿ.ಕೆ.ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಮನೆ ಮೂರು ಬಾಗಿಲು...

Political News: ನಮ್ಮ ಬಳ್ಳಾರಿ ಪಾದಯಾತ್ರೆಯ ಹೋರಾಟಕ್ಕೆ ಮತ್ತೊಂದು ಜಯ ಲಭಿಸಿದೆ: ಬಿ.ವೈ.ವಿಜಯೇಂದ್ರ

Political News: ರಾಜ್ಯದಲ್ಲಿರುವ ಸದ್ಯ 175ಕ್ಕೂ ಹೆಚ್ಚು ತಾಲೂಕುಗಳನ್ನು ಬರ ತಾಲೂಕುಗಳಾಗಿ ಘೋಷಿಸಲಾಗಿದೆ. ಇದಕ್ಕೂ ಮುನ್ನ ಬರೀ 100 ತಾಲೂಕುಗಳನ್ನು ಬರಪೀಡಿತ ತಾಲೂಕುಗಳಾಗಿ ಘೋಷಿಸಲಾಗಿತ್ತು. ಇದೀಗ 75ಕ್ಕೂ ಹೆಚ್ಚಿನ ತಾಲೂಕನ್ನು ಸೇರಿಸಲಾಗಿದೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಸಂತಸ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ವಿರುದ್ಧದ ಬಿಜೆಪಿ ಪಾದಯಾತ್ರೆಯ ಗೆಲುವು ಎಂದು ಹೇಳಿದ್ದಾರೆ. ಈ ಬಾರಿ...

Political News: ದಲಿತರ ಹಣ ಗ್ಯಾರಂಟಿ ಯೋಜನೆಗೆ ಮೀಸಲಿಡಲಾಗಿದೆ ಎಂಬ ಸಿಎಂ ಹೇಳಿಕೆಗೆ ಸಿ.ಟಿ.ರವಿ ಟೀಕೆ

Political News: ದಲಿತಪರ ಯೋಜನೆಗಾಗಿ ಇರಿಸಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಮೀಸಲಿಡಲಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದು, ಬಿಜೆಪಿ ನಾಯಕ ಸಿ.ಟಿ.ರವಿ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ, ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿಗಳನ್ನು, ಎಸ್‌ಸಿಪಿ-ಟಿಎಸ್‌ಪಿ ಹಣವನ್ನು...

Hubli News: ಸೆ.18-19ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕ ಪ್ರವಾಸ

Hubli News: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 18 ಮತ್ತು 19ರಂದು ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಎರಡು ದಿನಗಳ ಪ್ರವಾಸದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 18ರ ರಾತ್ರಿ ಹುಬ್ಬಳ್ಳಿಗೆ ಆಗಮಿಸಲಿರುವ ಅಮಿತ್ ಶಾ, ಸೆಪ್ಟೆಂಬರ್ 19ರಂದು KLE JGMM ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಸೆಪ್ಟೆಂಬರ್ 18ರ...

Hubli News: ವಂದೇ ಮಾತರಂ ಪೂರ್ಣವಾಗಿ ಹಾಡಲು ಬಿಜೆಪಿ ಆಗ್ರಹ

Hubli News: ವಂದೇ ಮಾತರಂ ಗೀತೆಯನ್ನು ಪೂರ್ಣವಾಗಿ ಹಾಡಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು. ಹುಬ್ಬಳ್ಳಿ–ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿ ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಂದೇ ಮಾತರಂ ಗೀತೆಯ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ..! ಹುಬ್ಬಳ್ಳಿ–ಧಾರವಾಡ ಪೂರ್ವ ಕ್ಷೇತ್ರದ...

Hubli News: ಅನುದಾನಿತ ಶಾಲೆಗಳ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ಗಡುವು: ಬಸವರಾಜ ಹೊರಟ್ಟಿ

Hubli News: ಖಾಸಗಿ ಅನುದಾನಿತ ಶಾಲೆಗಳ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಗಡುವು ನೀಡಿದ್ದಾರೆ. ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ನವೆಂಬರ್ 3ರಿಂದ ರಾಜ್ಯದ ಎಲ್ಲಾ ಖಾಸಗಿ ಅನುದಾನಿತ ಶಾಲೆಗಳನ್ನು ಬಂದ್ ಮಾಡಿ ಅನಿರ್ದಿಷ್ಟಾವಧಿ ಹೋರಾಟ ನಡೆಸುವುದಾಗಿ ಹೊರಟ್ಟಿ ಎಚ್ಚರಿಕೆ ನೀಡಿದ್ದಾರೆ. ಖಾಸಗಿ ಅನುದಾನಿತ ಶಾಲೆಗಳ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು ಎಂದು ವಿಧಾನಪರಿಷತ್...

Hubli News: ಕಬ್ಬಿಗೆ FRP ₹4,500ಕ್ಕೆ ಹೆಚ್ಚಿಸಬೇಕು: ಕುರುಬೂರು ಶಾಂತಕುಮಾರ್ ಆಗ್ರಹ

Hubli News: ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ. ಕಬ್ಬಿಗೆ ನಿಗದಿಪಡಿಸಿರುವ ₹3,650 FRP ಉತ್ಪಾದನಾ ವೆಚ್ಚಕ್ಕೆ ಸಾಕಾಗುವುದಿಲ್ಲ. FRPಯನ್ನು ₹4,500ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಸಕ್ಕರೆ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸಕ್ಕರೆ ಕಾರ್ಖಾನೆಗಳನ್ನು ಶೀಘ್ರ ಆರಂಭಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ...
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img