Political News: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ವಿಷಯವಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಗೃಹಸಚಿವ ಪ್ರಿಯಾಂಕ್ ಖರ್ಗೆ ನಡುವೆ ಪರಸ್ಪರ ಕೆಸರೆರೆಚಾಟ ಶುರುವಾಗಿದೆ.
ಇದೀಗ ಎಕ್ಸ್ ಖಾತೆಯಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ಧ ವಾಕ್ಪ್ರಹಾರ ನಡೆಸಿದ್ದು, ನಾಲಾಯಕ್ ಎಂದು ಜರಿದಿದ್ದಾರೆ. ಸಿದ್ದರಾಮಯ್ಯ ವಿರುದ್ಧ ನಡೆದ ಸ್ಟಿಂಗ್ ಸಂಚಿನಲ್ಲಿ ಶಾಮೀಲಾಗಿ ಅವರ ಪದಚ್ಯುತಿಗೆ ಕಾರಣನಾದ ನೀಲಿಕಣ್ಣಿನ ಮಂತ್ರಿ ಪ್ರಿಯಾಂಕ್...
Political News: ಸದ್ಯ ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ದ್ದೇ ಸೌಂಡ್ ಜೋರಾಗಿದೆ. ಇದೀಗ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಹೆಚ್ಡಿಕೆ ಪರ ಬ್ಯಾಟ್ ಬೀಸಿದ್ದು, ಕಾಂಗ್ರೆಸ್ ಪಕ್ಷವನ್ನು ಸಿ.ಡಿ.ಫ್ಯಾಕ್ಟರಿ ಎಂದು ಟೀಕಿಸಿದ್ದಾರೆ.
ಆಡಳಿತದಲ್ಲಿರುವ ಸರ್ಕಾರಕ್ಕೆ ಅಧಿಕಾರದ ಹಪಾ ಹಪಿ , ಖುರ್ಚಿ ಗಟ್ಟಿ ಮಾಡಿಕೊಳ್ಳುವ ಪ್ರಯತ್ನ ಮಿತಿಮೀರಿದೆ. ರಾಜಕೀಯ ವೈರಿಗಳನ್ನು ಸದೆಬಡಿಯಲು 'ಸ್ಟಿಂಗ್ ಆಪರೇಷನ್' ಎಂಬ...
ಜನನ ಇದೆ ಎಂದ ಮೇಲೆ ಮರಣ ಇದ್ದೇ ಇರುತ್ತದೆ ಎಂದರ್ಥ. ಜನಿಸಿದವರು ಸಾಯಲೇಬೇಕು. ಇದು ಪ್ರಕೃತಿ ನಿಯಮ. ಜನನ ಯಾವಾಗ ಎಂದು ತಿಳಿದಿರುತ್ತದೆ. ಆದ್ರೆ ಮರಣ ಯಾವಾಗ ಎಂದು ಯಾರಿಗೂ ತಿಳಿದಿರುವುದಿಲ್ಲ. ಹಾಗಾಗಿ ಸಾವು ಸಂಭವಿಸಿದಾಗ, ದಫನ್ ಮಾಡಲು ಸ್ಮಶಾನಕ್ಕೆ ಹೋಗಲೇಬೇಕಾಗುತ್ತದೆ. ಅಂಥ ಸಮಯದಲ್ಲಿ ನಾವು ಕೆಲ ತಪ್ಪುಗಳನ್ನು ಎಂದಿಗೂ ಮಾಡಬಾರದು. ಆ ತಪ್ಪುಗಳು...
Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನ ಜೆ.ಪಿ.ನಗರದ ಜೆಡಿಎಸ್ ಕಚೇರಿಯಲ್ಲಿ ಪ್ರೆಸ್ಮೀಟ್ ನಡೆಸಿ ಮಾತನಾಡಿದ್ದು, ಸ್ಟಿಂಗ್ ಆಪರೇಷನ್ ಕೇಸ್ನಲ್ಲಿ ನನ್ನನ್ನೂ ಫಿಕ್ಸ್ ಮಾಡುವ ಸಂಚು ನಡೆದಿತ್ತು ಎಂದು ಹೇಳಿದ್ದಾರೆ.
ಸ್ಟಿಂಗ್ ಆಪರೇಷನ್ ಮೂಲ ವ್ಯಕ್ತಿಯನ್ನು ಕರೆಸಿ, ನ್ಯಾಯಾಲಯದಲ್ಲಿ ಸಿಆರ್ಪಿಸಿ ಸೆಕ್ಷನ್ 164ರ ಅಡಿಯಲ್ಲಿ ಹೇಳಿಕೆ ದಾಖಲಿಸುವ ಮೂಲಕ, ತಮ್ಮನ್ನು ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ಮಾಡಲಾಗಿತ್ತು...
Political News: ರಾಜ್ಯ ರಾಜಕಾರಣದಲ್ಲಿ ಸದ್ಯ ಸ್ಟಿಂಗ್ ಆಪರೇಷನ್ನದ್ದೇ ಚರ್ಚೆ ನಡೀತಿದೆ. ಅದರಲ್ಲೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವೆ ತೀವ್ರ ಮಾತಿನ ಚಕಮಕಿ ನಡೆಯುತ್ತಿದೆ. ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತಿರುವ ಪ್ರಿಯಾಂಕ್- ಹೆಚ್ಡಿಕೆ ಸವಾಲ್ ಕೂಡ ಹಾಕುತ್ತಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿರುವ ಪ್ರಿಯಾಂಕ್ ಖರ್ಗೆ,...
Mumbai: ಬಾಲಿವುಡ್ ನಟ ಅಮೀರ್ ಖಾನ್ ದೂರದ ಸಂಬಂಧಿ ಇಮ್ರಾನ್ ಖಾನ್ ಭಾರತ ತೊರೆಯುವಂತೆ ಮುಂಬೈ ಪೋಲೀಸರು ನೋಟೀಸ್ ನೀಡಿದ್ದಾರೆ.
ಇಮ್ರಾನ್ ಖಾನ್ ಅಮೆರಿಕದ ಪೌರತ್ವ ಹೊಂದಿದ್ದು, ದೆಹಲಿಯಲ್ಲಿ ಜ್ಞಾನೇಶ್ ಕುಮಾರ್ ವಿರುದ್ಧ ನಡೆದಿದ್ದ ಪ್ರತಿಭಟನೆಯಲ್ಲಿ ಇಮ್ರಾನ್ ಪತ್ನಿ ಮತ್ತು ಸಹೋದರಿಯ ಜತೆ ಭಾಗವಹಿಸಿದ್ದರು. ಬೇರೆ ದೇಶದ ಪೌರತ್ವವಿರುವವರು, ಭಾರತದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸುವಂತಿಲ್ಲವೆಂದು ನಿಯಮವಿರುವ...
Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’ ಆನೆಯನ್ನು ಆಯ್ಕೆ ಮಾಡಲಾಗಿದೆ.
54 ವರ್ಷ ವಯಸ್ಸಿನ ಪ್ರಶಾಂತ್ ಕಳೆದ 18 ವರ್ಷಗಳಿಂದ ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದ್ದು, ಅನುಭವ, ಆರೋಗ್ಯ, ಶಾಂತ ಸ್ವಭಾವ ಹಾಗೂ ಅಂಬಾರಿ ಹೊರುವ ಸಾಮರ್ಥ್ಯವನ್ನು...
Mysuru News: ಮೈಸೂರು ದಸರಾ ಜಂಬೂಸವಾರಿಯನ್ನು ಈ ಬಾರಿ ಪ್ರಶಾಂತ್ ಎಂಬ ಆನೆ ಹೊರಲಿದ್ದಾನೆ. ಈ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
ನಾಡಹಬ್ಬ ಮೈಸೂರು ದಸರೆಯ ಕಿರೀಟಪ್ರಾಯವಾದ ಜಂಬೂಸವಾರಿಯಲ್ಲಿ ಈ ಬಾರಿ ಗಜರಾಜ 'ಪ್ರಶಾಂತ' ಚಿನ್ನದ ಅಂಬಾರಿಯನ್ನು ಹೊರಲಿದ್ದಾನೆ. ತಾಯಿ ನಾಡದೇವತೆ ಚಾಮುಂಡೇಶ್ವರಿಯ ಉತ್ಸವ ಮೂರ್ತಿಯನ್ನು ಹೊತ್ತು ಸಾಗುವ ಈ...
Political News: ನಾಳೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಉಚ್ಛಿಲ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಉಡುಪಿ ಆಗಮಿಸಲಿದ್ದಾರೆ. ಸಿಎಂ ಸ್ವಾಗತಕ್ಕಾಗಿ ಉಡುಪಿ ಸಿದ್ಧವಾಗಿದ್ದು, ಜಿಲ್ಲಾಡಳಿತ ಮತ್ತು ಪೋಲೀಸ್ ಇಲಾಖೆ ಸಕಲ ಸಿದ್ಧತೆ ಮಾಡಿಕ``ಂಡಿದೆ.
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕಳೆದ 5 ವರ್ಷಗಳಿಂದ ಸಂಭ್ರಮದ ನವರಾತ್ರಿ ಹಬ್ಬ ಆಚರಿಸುತ್ತ ಬರಲಾಗುತ್ತಿದೆ. ಕುದ್ರೋಳಿ...
Political News: ರಾಜ್ಯ ರಾಜಕರಾಣದಲ್ಲಿ ಸದ್ಯ ಸ್ಟಿಂಗ್ ಆಪರೇಷನ್ದ್ದೇ ಚರ್ಚೆ ಜೋರಾಗಿದೆ. ಕಾಂಗ್ರೆಸ್-ಜೆಡಿಎಸ್-ಬಿಜೆಪಿ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದು, ಬಿಜೆಪಿ-ಜೆಡಿಎಸ್ ನಾಯಕರು ಸೇರಿ ಕಾಂಗ್ರೆಸ್ನವರಿಗೆ ಕಾಂಗ್ರೆಸ್ಸಿಗರೇ ಸ್ಟಿಂಗ್ ಆಪರೇಷನ್ ಮಾಡಿಸಿ, ಮೋಸ ಮಾಡುತ್ತಿದ್ದಾರೆ. ಅಧಿಕಾರದಿಂದ ಕೆಳಗಿಳಿಸುತ್ತಿದ್ದಾರೆ. ಹೆದರಿಸುತ್ತಿದ್ದಾರೆಂದು ಆರೋಪಿಸುತ್ತಿದ್ದಾರೆ.
ಈ ನಡುವೆ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, "ಕಾಂಗ್ರೆಸ್ ಪಕ್ಷವೇ ಒಂದು...