Monday, August 31, 2026

karnataka news

ವರಮಹಾಲಕ್ಷ್ಮೀ ಹಬ್ಬ 2026 : ನಿಮಗೆ ಹಣ, ಐಶ್ವರ್ಯ ಮತ್ತು ಆಸ್ತಿ ಬರಬೇಕು ಅಂದ್ರೆ ಈ ರೀತಿ ಮಾಡಿ

Spiritual: ಇನ್ನೇನು ಕೆಲ ದಿನಗಳಲ್ಲೇ ಶ್ರಾವಣ ಮಾಸ ಆರಂಭವಾಗುತ್ತದೆ. ಅಂದಮೇಲೆ ಹಬ್ಬಗಳ ತಿಂಗಳು ಶುರುವಂತಲೇ ಅರ್ಥ. ಶ್ರಾವಣದಲ್ಲಿ ಬರುವ ಎಲ್ಲ ಹಬ್ಬಗಳೂ ಕೂಡ ಮುಖ್ಯವಾಗಿರುವ ಹಬ್ಬಗಳು. ಅದರಲ್ಲೂ ವರಮಹಾಲಕ್ಷ್ಮೀ ಹಬ್ಬಕ್ಕೆ ಹೆಚ್ಚಿನ ಮಹತ್‌ವವಿದೆ. ಹಾಗಾಗಿ ಇಂದು ಖ್ಯಾತ ಜ್ಯೋತಿಷಿಗಳಾಗಿರುವ ಶ್ರೀನಿವಾಸ ಗುರೂಜಿ ವರಮಹಾಲಕ್ಷ್ಮೀ ವೃತಾಚರಣೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದಾರೆ. ವರಮಹಾಲಕ್ಷ್ಮೀ ಹಬ್ಬ ಅಂದ್ರೆ, ಹೆಣ್ಣು ಮಕ್ಕಳಿಗೆ...

Naga Panchami Special: ನಾಗರ ಪಂಚಮಿ ಮಹತ್ವವೇನು? ಆಚರಣೆ ಹೇಗೆ?

Spiritual: ಇದೀಗ ಆಷಾಢ ನಡೆಯುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಶ್ರಾವಣ ಮಾಸ ಶುರುವಾಗುತ್ತದೆ. ಅಲ್ಲಿಗೆ ಹಬ್ಬಗಳ ಸಂಭ್ರಮ ಶುರುವಾಗುತ್ತದೆ. ಹಾಗಾಗಿ ಇಂದು ಶ್ರೀನಿವಾಸ ಗುರೂಜಿ, ಶ್ರಾವಣ ಮಾಸದ ಶ್ರೇಷ್ಠ ಹಬ್ಬವಾದ ನಾಗರ ಪಂಚಮಿ ಆಚರಣೆ ಬಗ್ಗೆ ವಿವರಿಸಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ. ನಾಗಪಂಚಮಿಯನ್ನು ಪ್ರಾತಃಕಾಲದಲ್ಲಿ ಮಾಡಬೇಕು. ನಾಗರಕಟ್ಟೆಗಳಿಗೆ ಹೋಗಿ ಅಲ್ಲಿ ಪೂಜೆ ಮಾಡುವುದು ಉತ್ತಮ...

Political News: ಅಜ್ಜಿಯ ಅಂತಿಮ ದರ್ಶನಕ್ಕಾಗಿ ಬಂದು ಧೈರ್ಯ ತುಂಬಿದವರಿಗೆ ಕೃತಜ್ಞತೆ ಸಲ್ಲಿಸಿದ ನಿಖಿಲ್

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತ್ಯಕ್ರಿಯೆ ಇಂದು ಹರದನಹಳ್ಳಿಯಲ್ಲಿ ನೆರವೇರಿತು. ಗೌಡರ ಸಂಪ್ರದಾಯದ ಪ್ರಕಾರ, ಅಂತಿಮ ವಿಧಿವಿಧಾನಗಳು ನೆರವೇರಿದ್ದು, ಈ ವೇಳೆ ರಾಜಕೀಯ ಗಣ್ಯರು ಸೇರಿ ಅಪಾರ ಅಭಿಮಾನಿಗಳು ಭಾಗವಹಿಸಿದ್ದರು. ಅಜ್ಜಿಯ ಅಂತಿಮ ದರ್ಶನ ಪಡೆದು ಮನೆಯವರಿಗೆಲ್ಲ ಧೈರ್ಯ ಹೇಳಿದ ಎಲ್ಲರಿಗೂ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಎಕ್ಸ್ ಖಾತೆಯ...

ಬಿಜೆಪಿಗರೇ, ನಿರ್ಲಜ್ಜತನವನ್ನು ಬಿಡದಿದ್ದರೆ ಹೋರಾಟಗಾರರು ನಿಮ್ಮ ಮನೆಯಲ್ಲೇ ಹುಟ್ಟಿಕೊಳ್ಳುತ್ತಾರೆ: ಖರ್ಗೆ

Political News: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸತ್ ಚಲೋ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಮತ್ತು ಕಾಕ್ರೋಚ್ ಪಕ್ಷದ ಬೆಂಬಲಿಗರ ಮೇಲೆ ಪೋಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ, ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕರ ಮನೆಯ ಮಕ್ಕಳು ಬಿಜೆಪಿಯ ಅನೈತಿಕತೆಯನ್ನು ಪ್ರಶ್ನಿಸತೊಡಗಿದ್ದಾರೆ. ಅಮಾನವೀಯ, ಅನಾಗರಿಕ ಮತ್ತು ಅನೈತಿಕ ಧೋರಣೆಯ...

ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ: ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ

Political News: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್‌ಗೆ ಸಂಬಂಧಿಸಿದಂತೆ, ದೆಹಲಿಯಲ್ಲಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಪೋಲೀಸರು ಲಾಠಿ ಪ್ರಹಾಾರ ಮಾಡಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅವರು, ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಕ್ತಪಡಿಸಿದ್ದಾರೆ. ನೀಟ್ ಪರೀಕ್ಷೆ ಹಗರಣದ ಬಲಿಪಶು ವಿದ್ಯಾರ್ಥಿಗಳ...

Political News: ಪತ್ನಿಯ ಅಂತ್ಯಸಂಸ್ಕಾರಕ್ಕೂ ಮುನ್ನ ಭಾವುಕರಾಗಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು

Political News: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ತಮ್ಮ 85ನೇ ವಯಸ್ಸಿನಲ್ಲಿ ಅನಾರೋಗ್ಯದಿಂದ ಬಳಲಿ, ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಇಂದು ಹಾಸನದ ಹರದನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ನಡೆದಿದ್ದು, ಈ ವೇಳೆ ಮಾಜಿ ಪ್ರಧಾನಿ ದೇವೇಗೌಡರು ಪತ್ನಿಯ ಬಗ್ಗೆ ಭಾವುಕ ಮಾತುಗಳನ್ನಾಡಿದ್ದಾರೆ. ಪಡುವಲಹಿಪ್ಪೆಯಲ್ಲಿ ಅಂತ್ಯಕ್ರಿಯೆ ಮಾಡುವುದು ಇಚ್ಛೆಯಾಗಿತ್ತು. ಆದರೆ ಹರದನಹಳ್ಳಿಯಲ್ಲಿ ಅಂತ್ಯಕ್ರಿಯೆ ಮಾಡೋಣವೆಂದು ಮಕ್ಕಳು ನಿರ್ಧರಿಸಿದರು....

ವೈದ್ಯನ ಕೊ* ಪ್ರಕರಣ ಆರೋಪಿ ಪತ್ನಿ ಆರೋಗ್ಯ ಸುಧಾರಣೆ ಬಳಿಕ ತನಿಖೆ ವಿಚಾರಣೆ: ಎನ್. ಶಶಿಕುಮಾರ್

Dharwad News: ಧಾರವಾಡದಲ್ಲಿ ವೈದ್ಯ ಡಾ. ಕಿರಣ್ ಹೊನ್ನಣ್ಣವರ ಹತ್ಯೆ ಪ್ರಕರಣದ ತನಿಖೆ ಮುಂದುವರಿದಿದೆ. ಪ್ರಕರಣದ ಆರೋಪಿ ಪತ್ನಿ ಪ್ರಿಯಾಂಕಾ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಆರೋಗ್ಯ ಸ್ಥಿರವಾದ ಬಳಿಕವೇ ವಿಚಾರಣೆ ನಡೆಸಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಇದೇ ವೇಳೆ ಹಲ್ಲೆಗೆ ಒಳಗಾಗಿದ್ದ ಮಗುವಿನ ಆರೋಗ್ಯದಲ್ಲೂ ಚೇತರಿಕೆ ಕಂಡುಬಂದಿದ್ದು, ಪ್ರಾಣಾಪಾಯದಿಂದ...

Hassan News: ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

Hassan News: ಮಾಜಿ ಪ್ರಧಾನಿಗಳಾದ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ತಮ್ಮ 85 ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದು, ಇಂದು ಹರದನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಿತು. ಮಾವಿನ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನರವೇರಿದ್ದು, ಹಲವು ಗಣ್ಯರು ಅಂತಿಮನಮನದಲ್ಲಿ ಭಾಗಿಯಾಗಿದ್ದರು. ಸಕಲ ಸರ್ಕಾರಿ ಗೌರವದ ಜತೆ ಚೆನ್ನಮ್ಮನವರ ಅಂತ್ಯಕ್ರಿಯೆ ನೆರವೇರಿತು. ಮೂರು ಸುತ್ತು ಕುಶಾಲುತೋಪು ಸಿಡಿಸಿ, ರಾಷ್ಟ್ರಗೀತೆ ಹಾಡಿ,...

Gold Rate: ವಾರದ ಆರಂಭದಲ್ಲೇ ಬಿಗ್‌ ಶಾಕ್? ಮುಗಿಲು ಮುಟ್ಟಿದ ಚಿನ್ನ,ಬೆಳ್ಳಿ ದರ!

Gold Rate: ವಾರದ ಆರಂಭದಲ್ಲೇ ಚಿನ್ನ ಹಾಗೂ ಬೆಳ್ಳಿ ದರ ಮತ್ತೆ ಏರಿಕೆ ಕಂಡಿದೆ. ಡಾಲರ್ ಮೌಲ್ಯ ಕುಸಿತ, ಜಾಗತಿಕ ಅನಿಶ್ಚಿತತೆ ಹಾಗೂ ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯ ಪರಿಣಾಮವಾಗಿ ಅಮೂಲ್ಯ ಲೋಹಗಳ ಬೆಲೆ ಏರಿಕೆಯಾಗಿದೆ. ಅದರಲ್ಲೂ ಬೆಳ್ಳಿ ಬೆಲೆ ಒಂದೇ ದಿನದಲ್ಲಿ ₹5,000 ಜಿಗಿತ ಕಂಡಿದ್ದು, ಚಿನ್ನದ ದರದಲ್ಲೂ ಅಲ್ಪ ಪ್ರಮಾಣದ ಏರಿಕೆಯಾಗಿದೆ. ಇಂದು 24...

Scam Alert: ಚಲಾನ್ ಅಪ್ಡೇಟ್ ಕಳಿಸುವ ನೆಪದಲ್ಲಿ ನಡೆಯುತ್ತೆ ಸ್ಕ್ಯಾಮ್, ಲಿಂಕ್ ಕ್ಲಿಕ್ ಮಾಡುವ ಮುನ್ನ ಹುಷಾರ್

Scam Alert: ಎಚ್ಚರಿಕೆ ಸಂದೇಶ: ಲಿಂಕ್ ಕ್ಲಿಕ್ ಮಾಡಿ ಎಂಬ ಸಂದೇಶ ಬಂದಾಗ, ಆ ಲಿಂಕ್ ಕ್ಲಿಕ್ಕಿಸಬೇಡಿ ಎಂದು ಹಲವು ಬಾರಿ ಎಚ್ಚರಿಕೆ ನೀಡಿದರೂ, ಯಾವುದೋ ಕ್ಷಣದಲ್ಲಿ ಹಲವರಿಗೆ ಲಿಂಕ್ ಕ್ಲಿಕ್ ಮಾಡುವ ತಪ್ಪಾಗುತ್ತದೆ. ಬಳಿಕ ಫೋನ್ ಹ್ಯಾಕ್ ಆಗುವುದು, ಬ್ಯಾಂಕ್ ಬ್ಯಾಲೆನ್ಸ್ ಖಾಲಿಯಾಗೋದು ಹೀಗೆ ಹಲವು ಎಡವಟ್ಟುಗಳಾಗುತ್ತದೆ. ಇದೇ ರೀತಿ ಸ್ಕ್ಯಾಮ್ ಶುರುವಾಗಿದ್ದು, ಚಲಾನ್...
- Advertisement -spot_img

Latest News

ಕಸಲಗೆರೆಯಲ್ಲಿ ಅದ್ದೂರಿ ಬಾಗಿನ ಸಮರ್ಪಣೆ – 20 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಣೆ

ಮಂಡ್ಯ: ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಕಸಲಗೆರೆಯಲ್ಲಿ ಬೃಹತ್ ಬಾಗಿನ ಸಮರ್ಪಣಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಎನ್. ಶಂಕರೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊತ್ತತ್ತಿ ಹೋಬಳಿಯ...
- Advertisement -spot_img