Hubli News: ದೇಶದ ಗಮನ ಸೆಳೆದಿರುವ ವಾಣಿಜ್ಯನಗರಿ ಹುಬ್ಬಳ್ಳಿಯ ಭವಾನಿಶಂಕರ ದೇವಸ್ಥಾನದ ಪುಷ್ಕರಣಿ ವಿವಾದ ಇದೀಗ ಪಾಲಿಕೆಯ ಸಾಮಾನ್ಯ ಸಭೆಯಲ್ಲೂ ಪ್ರತಿಧ್ವನಿಸಿದೆ. ಪುಷ್ಕರಣಿ ಜಾಗದಲ್ಲಿ ರಸ್ತೆ ನಿರ್ಮಾಣ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ಜಟಾಪಟಿ ನಡೆದಿದ್ದು, ಮಾತಿನ ಚಕಮಕಿ ತಾರಕಕ್ಕೇರಿದೆ. ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಲು ಮುಂದಾದ ಪರಿಣಾಮ...
Political News: ವಾಲ್ಮೀಕಿ ನಿಗಮ ಅಭಿವೃದ್ಧಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ 187 ಕೋಟಿ ಹಣವನ್ನು ಲೂಟಿ ಮಾಡಿದ ಬಿ.ನಾಗೇಂದ್ರ ಅವರನ್ನು ರಕ್ಷಿಸಲು ವಿಧಾನಮಂಡಲ ಅಧಿವೇಶನವನ್ನೇ ರದ್ದು...
Political News: ವಾಲ್ಮೀಕಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಸರ್ಕಾರದ ನಡೆಗೆ ತೀವ್ರ ಟೀಕೆ ನಡೆಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ಆರೋಪಿ ಬಿ.ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಭಾರತೀಯ ಜನತಾ ಪಕ್ಷ ಸದನದಲ್ಲಿ ನಡೆಸಿದ...
Haveri News: ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮತ್ತೆ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿದೆ. ಈ ಬೆನ್ನಲ್ಲೇ ಹಲವು ಶಾಸಕರು ತಮಗೂ ಮಂತ್ರಿ ಸ್ಥಾನ ಸಿಗಬಹುದು ಅನ್ನೋ ನಿರೀಕ್ಷೆಯಲ್ಲಿದ್ದಾರೆ.
ಅದೇ ರೀತಿ ಹಾವೇರಿಯಲ್ಲಿ ಕೂಡ ಬಸವರಾಜ್ ಶಿವಣ್ಣನವರ್ರಿಗೂ ಸಚಿವರಾಗುವ ಆಕಾಂಕ್ಷೆ ಇದೆ. ಹಾಗಾಗಿ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ,...
Haveri News: ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿತ್ತು. ಅದರಂತೆ ನಿನ್ನೆ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇನ್ನು ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಸಲ್ಲಿಕೆ ವಿಚಾರದ ಬಗ್ಗೆ ಹಾವೇರಿಯಲ್ಲಿ ಶಾಸಕ ಬಸವರಾಜ್ ಶಿವಣ್ಣನವರ್ ಪ್ರತಿಕ್ರಿಯಿಸಿದ್ದು, ಸಚಿವ ಸ್ಥಾನದ ಪ್ರಬಲ...
Hubli: ಇಷ್ಟು ದಿನ ಶಾಂತವಾಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ಭೀಕರ ಮರ್ಡರ್ ನಡೆದಿದೆ.. ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ನಡು ರಸ್ತೆಯಲ್ಲೇ ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ..
ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿ..
ನಡು ರಸ್ತೆಯಲ್ಲೇ ಅಡ್ಡಗಟ್ಟಿದ...
Koppala News: ಕೊಪ್ಪಳ :- ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸುವಂತೆ ಒತ್ತಾಯಿಸಿ,ಕೊಪ್ಪಳದಲ್ಲಿ ಬಿಜೆಪಿ ಪಕ್ಷದಿಂದ ಹೋರಾಟ ನಡೆಸಲಾಯಿತು.
ಯಲಬುರ್ಗಾ,ಕುಷ್ಟಗಿ ಹಾಗೂ ಕೊಪ್ಪಳ ತಾಲ್ಲೂಕುಗಳ ರೈತರ ಪರವಾಗಿ ಧ್ವನಿ ಎತ್ತುವ ಮೂಲಕ ಸಚಿವ ಶಿವರಾಜ್ ತಂಗಡಗಿ ಭಾವಚಿತ್ರ ಹಿಡಿದು ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಲಾಯಿತು.
ರಾಜ್ಯ ಸರ್ಕಾರದ ಅವೈಜ್ಞಾನಿಕ ಹಾಗೂ ತಾರತಮ್ಯಪೂರ್ಣ ರೈತವಿರೋಧಿ ಆದೇಶದ ವಿರುದ್ಧ ಆಕ್ರೋಶ...
Dharwad News: ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ ಆಗಮಿಸಿದ್ದಾರೆ. ನಗರದ ಶಿವಗಿರಿಯಲ್ಲಿ ಇರುವ ತಮ್ಮ ನಿವಾಸಕ್ಕೆ ಆಗಮಿಸಿದ ವಿನಯ್ ಕುಲಕರ್ಣಿ ಅವರನ್ನು ಮನೆಯ ಸಿಬ್ಬಂದಿ ವಿಶೇಷವಾಗಿ ಸ್ವಾಗತಿಸಿದರು. ಇಡುಗಾಯಿ ಹಾಗೂ ಬೂದು ಕುಂಬಳಕಾಯಿ ಒಡೆದು ದೃಷ್ಟಿ ತೆಗೆದು ಸ್ವಾಗತಿಸಲಾಯಿತು. ಬಳಿಕ ಮಾತನಾಡಿದ ವಿನಯ್ ಕುಲಕರ್ಣಿ, ಜಿಲ್ಲೆಗೆ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ಧಾರವಾಡದ...
Hubli News: ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ರಕ್ಷಾಬಂಧನ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗೋಕುಲ ರಸ್ತೆಯ ವಾಸವಿ ನಗರದ ವಾಸವಿ ಮಹಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಪರಸ್ಪರ ರಕ್ಷೆ ಕಟ್ಟಿಕೊಂಡರು.
ಹುಬ್ಬಳ್ಳಿಯ ಗೋಕುಲ ರಸ್ತೆಯ ವಾಸವಿ ನಗರದ ವಾಸವಿ ಮಹಲ್ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ...
Dharwad News: ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ ಆಗಮಿಸಿದ್ದಾರೆ. ಧಾರವಾಡಕ್ಕೆ ಬರುತ್ತಿದ್ದಂತೆಯೇ ಮುರುಘಾ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಹಾಗೂ ಮಕ್ಕಳೊಂದಿಗೆ ಮಠಕ್ಕೆ ತೆರಳಿದ ವಿನಯ್ ಕುಲಕರ್ಣಿ, ಮಠದ ಗದ್ದುಗೆಗಳಿಗೆ ಪೂಜೆ ಸಲ್ಲಿಸಿದರು.
ಧಾರವಾಡಕ್ಕೆ ಆಗಮಿಸಿದ ಶಾಸಕ ವಿನಯ್ ಕುಲಕರ್ಣಿ ನೇರವಾಗಿ ಮುರುಘಾ ಮಠಕ್ಕೆ ಭೇಟಿ ನೀಡಿದರು. ಪತ್ನಿ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹ ಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಲಕ್ಷಾಂತರ ಗ್ರಾಹಕರಿಗೆ ಬೆಸ್ಕಾಂ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಹೌದು 'ಅರ್ಹ ಫಲಾನುಭವಿಗಳನ್ನು...