Saturday, October 17, 2026

karnataka news

Dharwad News: 3 ತಿಂಗಳಲ್ಲಿ ಕಾಂಗ್ರೆಸ್-ಬಿಜೆಪಿಯಲ್ಲಿ ಭಾರೀ ಬದಲಾವಣೆ.?: ಕೆ.ಎಸ್.ಈಶ್ವರಪ್ಪ

Dharwad News: ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಇನ್ನೂ ಮೂರು ತಿಂಗಳ ಅವಧಿಯಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ತಮ್ಮ ಘರ್‌ ವಾಪಸಿ ವಿಚಾರಕ್ಕೂ ಕಾದು ನೋಡಿ ಎಂದಷ್ಟೇ ಉತ್ತರಿಸಿದ್ದಾರೆ. ಇದೇ ವೇಳೆ ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್...

Uttara Kannada News: ಅಪಘಾತದ ಗಾಯಾಳುಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಸಾಂತ್ವನ

UttaraKannada: ಯಲ್ಲಾಪುರ: ಮುಂಡಗೋಡ ತಾಲ್ಲೂಕಿನ ಶಿಡ್ಲಗುಂಡಿ ಗ್ರಾಮದಲ್ಲಿ ಬುಧವಾರ ಎರಡು ಸಾರಿಗೆ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಬಸ್ ಚಾಲಕ ಸೇರಿದಂತೆ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡು ಯಲ್ಲಾಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳನ್ನು ಶಾಸಕ ಶಿವರಾಮ ಹೆಬ್ಬಾರ್ ಅವರು ಗುರುವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಗಾಯಾಳುಗಳಿಗೆ ಧೈರ್ಯ...

ಯಡಿಯೂರಪ್ಪಗೆ ಶಾಕ್ – ಸಂಸದೀಯ ಮಂಡಳಿಯಿಂದ ಔಟ್?

ಕರ್ನಾಟಕ ರಾಜಕಾರಣದ ಹಿರಿಯ ಧುರೀಣ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿಯಿಂದ ಮತ್ತೊಂದು ಮಹತ್ವದ ಬದಲಾವಣೆಯ ಮುನ್ಸೂಚನೆ ಸಿಕ್ಕಿದೆ. ಈ ತಿಂಗಳಾಂತ್ಯಕ್ಕೆ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿಯ ಪರಿಷ್ಕರಣೆಯಲ್ಲಿ ಯಡಿಯೂರಪ್ಪ ಅವರನ್ನು ಆ ಉನ್ನತ ಸಮಿತಿಯಿಂದ ಕೈಬಿಡುವ ಸಾಧ್ಯತೆ ಬಹುತೇಕ ನಿಚ್ಚಳವಾಗಿದೆ. 'ನಿತಿನ್ ನಬಿನ್' ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಪಕ್ಷದ ಸಂಘಟನೆಯಲ್ಲಿ...

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಉತ್ತರ ಕರ್ನಾಟಕದ ರೈತರಿಂದಲೇ ವಿರೋಧ ವ್ಯಕ್ತವಾಗಿದೆ. ಮುಂಗಾರು ಬೆಳೆ ಕೈಕೊಟ್ಟ ಬಳಿಕ ಇದೀಗ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ ಎಂದು ರೈತರು ಪ್ರಶ್ನಿಸಿದ್ದಾರೆ. ಈ ವರ್ಷ...

Uttara Kannada News: ಶಿಡ್ಲಗುಂಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ

Mundagodu: ಮುಂಡಗೋಡ: ತಾಲೂಕಿನ ಶಿಡ್ಲಗುಂಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಬೆಂಗಳೂರು–ಯಲ್ಲಾಪುರ ಮಾರ್ಗದ ಬಸ್‌ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು–ಯಲ್ಲಾಪುರ ಹಾಗೂ ಮುಂಡಗೋಡ–ಯಲ್ಲಾಪುರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಎರಡು ಬಸ್‌ಗಳು ಶಿಡ್ಲಗುಂಡಿ ಬಳಿ ಮುಖಾಮುಖಿಯಾಗಿ ಡಿಕ್ಕಿಯಾಗಿವೆ. ಡಿಕ್ಕಿಯ ರಭಸಕ್ಕೆ ಎರಡೂ ಬಸ್‌ಗಳ ಮುಂಭಾಗ...

Dharwad News: ಧಾರವಾಡದಲ್ಲಿ 14 H1N1 ಪಾಸಿಟಿವ್ ಪ್ರಕರಣಗಳು ಪತ್ತೆ

Dharwad News: ರಾಜ್ಯದಲ್ಲಿ H1N1 ಹಾಗೂ ವೈರಲ್ ಫೀವರ್ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹುಬ್ಬಳ್ಳಿ-ಧಾರವಾಡದಲ್ಲೂ ಜ್ವರ, ನೆಗಡಿ, ಕೆಮ್ಮಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಕಿಮ್ಸ್‌ನಲ್ಲೂ ಹೊರರೋಗಿಗಳ ಸಂಖ್ಯೆ ಏರಿಕೆಯಾಗಿದ್ದು, ಇದುವರೆಗೆ 14 H1N1 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ವೈರಲ್ ಫೀವರ್ ಆತಂಕ ಹೆಚ್ಚಾಗಿದೆ. ಜ್ವರ, ನೆಗಡಿ, ಕೆಮ್ಮು...

Koppala: ಕೊಪ್ಪಳದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Koppala: ಕೊಪ್ಪಳ :ಮುಸ್ಲಿಂ ಸಮುದಾಯದ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಮಿಲಾದ್ ಹಬ್ಬವನ್ನು ಕೊಪ್ಪಳ ಜಿಲ್ಲೆಯಲ್ಲಿ ಇಂದು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಜಿಲ್ಲೆಯ ವಿವಿಧೆಡೆ ಮುಸ್ಲಿಂ ಧರ್ಮಗುರುಗಳು, ಸಮುದಾಯದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಸಮುದಾಯದ ಯುವಕರು ಪಾಲ್ಗೊಂಡಿದ್ದರು. ವಿಶೇಷವಾಗಿ ಚಿಕ್ಕ ಚಿಕ್ಕ ಮಕ್ಕಳು ಇಸ್ಲಾಂ ಧರ್ಮದ ಬಾವುಟಗಳನ್ನು ಹಿಡಿದು ಸಂಭ್ರಮಿಸುತ್ತಾ, ಹಬ್ಬದ...

Haveri News: ಹಾವೇರಿ ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ!

Haveri News: ಹಾವೇರಿ ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತ ಬಿ. ವೀರಪ್ಪ ಅವರು ಇಂದು ದಿಢೀರ್ ಭೇಟಿ ನೀಡಿ ಕಟ್ಟುನಿಟ್ಟಿನ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ವಿವಿಧ ವಾರ್ಡ್‌ಗಳು ಹಾಗೂ ಔಷಧೀಯ ವಿಭಾಗಗಳಿಗೆ ಖುದ್ದಾಗಿ ತೆರಳಿದ ಲೋಕಾಯುಕ್ತರ ತಂಡ, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಬಳಿ ತೆರಳಿ ಆಸ್ಪತ್ರೆಯಲ್ಲಿ ಸಿಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆಯಿತು. ಈ ವೇಳೆ ಲೋಕಾಯುಕ್ತರನ್ನು...

ಬಿಡದಿ ಆಯ್ತು..ಈಗ ಮೈಸೂರು – ಸಿದ್ದು ಕ್ಷೇತ್ರದಲ್ಲಿ ಭೂ ಮಾಫಿಯಾ!

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ, ಈಗ ಮಾಜಿ ಸಿಎಂ ಸಿದ್ದರಾಮಯ್ಯ ಅವರ, ತವರು ಜಿಲ್ಲೆ ಮೈಸೂರಿನಲ್ಲೂ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ KIADB ಹೊರಡಿಸಿರುವ ಅಧಿಸೂಚನೆಗೆ ರೈತರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಅದರ ಕುರಿತ ವಿಸ್ತೃತ ವರದಿ ಈ...

ನೀವೇ ಹೀಗೆ ಮಾಡಿದ್ರೆ ಹೇಗೆ? ವೇದಿಕೆಯಲ್ಲೇ ಗರಂ ಆದ ಸಿದ್ದು!

ಬೆಂಗಳೂರಿನಲ್ಲಿ ನಡೆದ 'ಶೂದ್ರ ಸೇವಾ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿದ್ಯಾವಂತರೇ ಜಾತಿ ವ್ಯವಸ್ಥೆ ಹಾಗೂ ಮೌಡ್ಯಗಳನ್ನು ಮೈಗೂಡಿಸಿಕೊಂಡಿರುವುದು ದುರದೃಷ್ಟಕರ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಸಮಸಮಾಜ ನಿರ್ಮಾಣದ ಕುರಿತು ಅವರು ವ್ಯಕ್ತಪಡಿಸಿದ ಪ್ರಮುಖ ವಿಚಾರಗಳ ಬಗ್ಗೆ ಇಲ್ಲಿದೆ ನೋಡಿ ಆ ವರದಿ. ಎಸ್ 'ನಗರದ ಗಾಂಧಿ ಭವನದಲ್ಲಿ ಶೂದ್ರ...
- Advertisement -spot_img

Latest News

ಗೃಹ ಜ್ಯೋತಿ ಫಲಾನುಭವಿಗಳಿಗೆ ಶಾಕ್ – 16 ಲಕ್ಷ ಮಂದಿಗೆ ಫ್ರೀ ಕರೆಂಟ್ ಕಟ್?

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹ ಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಲಕ್ಷಾಂತರ ಗ್ರಾಹಕರಿಗೆ ಬೆಸ್ಕಾಂ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಹೌದು 'ಅರ್ಹ ಫಲಾನುಭವಿಗಳನ್ನು...
- Advertisement -spot_img