Hubli News: ಹುಬ್ಬಳ್ಳಿ : ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಎನ್.ಎಮ್.ಎಮ್.ಎಸ್ ತಂತ್ರಾಂಶಕ್ಕೆ ಮಣ್ಣೆರೆಚಿ ಸತ್ತವರ ಪೋಟೋ ಅಪ್ಲೋಡ್ ಮಾಡಿದ್ದ ಕಿರೇಸೂರ ಗ್ರಾಮ ಪಂಚಾಯಿತಿಗೆ ತಕ್ಕ ಶಾಸ್ತಿಯಾಗಿದೆ.
ಹುಬ್ಬಳ್ಳಿ ತಾಲೂಕು ಕಿರೇಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2024 ಡಿಸೆಂಬರ್'ನಲ್ಲಿ ಕೈಗೊಂಡ ನರೇಗಾ ಸಮುದಾಯ ಕಾಮಗಾರಿಯಲ್ಲಿ ಯಲ್ಲವ್ವ ಕಣಕಣ್ಣನವರ ಎಂಬ ಮಹಿಳೆ ಪೋಟೋ ನರೇಗಾ...
Belagavi News: ಸವದತ್ತಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಸವದತ್ತಿಯಲ್ಲಿ ನವಿಲು ತೀರ್ಥ ಡ್ಯಾಮ್‌ನಿಂದ ನೀರು ಬಿಡುಗಡೆ ಮಾಡಲಾಗಿದೆ.
ಬೆಳಗಾವಿ ಬಳಿ ಮಳೆ ಜೋರಾಗಿದ್ದು, ಮಲಪ್ರಭಾ ನದಿ ತುಂಬಿ ತುಳುಕುತ್ತಿದೆ. ಈ ಹಿನ್ನೆಲೆಯಲ್ಲಿ ಒಳಹರಿವು ಹೆಚ್ಚಳ ಹಿನ್ನೆಲೆ ನವಿಲು ತೀರ್ಥ ಜಲಾಶಯ ಭರ್ತಿಯಾಗಿದೆ. ಹಾಗಾಗಿ 4ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಡ್ಯಾಮ ಸುರಕ್ಷತೆ ದೃಷ್ಟಿಯಿಂದ...
Hubli News: ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬ ಸಮೀಪ ಹಿನ್ನಲೆಯಲ್ಲಿ, ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂಬ ನಿಟ್ಟಿನಲ್ಲಿ ಶನಿವಾರ ಸಂಜೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಧಾರವಾಡದಲ್ಲಿ ಪಥಸಂಚಲನ ಮಾಡುವ ಮೂಲಕ ದೊಂಬಿ ಗಲಭೆ ನಡೆಸುವ ದುಷ್ಟರಿಗೆ ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ.
ಹೌದು ಅವಳಿನಗರ ಖಡಕ್ ಕಮಿಷನರ್...
Hubli News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬೀದಿ ನಾಯಿಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಸಾರ್ವಜನಿಕರು ಮನೆ ಬಿಟ್ಟು ಹೊರಗೆ ಬರಲು ಭಯಪಡುವಂತಾಗಿದೆ. ಅದರಲ್ಲೂ ವಾರ್ಡ್ ನಂಬರ 76ರಲ್ಲಿ ಬರುವ ಹಳೇ ಹುಬ್ಬಳ್ಳಿ ಎನ್. ಎ ನಗರ ಮತ್ತು ವಾರ್ಡ್ ನಂಬರ 82ರಲ್ಲಿ ಬರುವ ಬಸವ ನಗರ ಅಂಚಟಗೇರಿ ಪ್ಲಾಟ್ ಬಿಡ್ನಾಳ ರಸ್ತೆಯಲ್ಲಿ...
Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಎನ್.ಇ.ಪಿ. ಗೆ ಅವಕಾಶ ಇಲ್ಲ. ಎಸ್.ಇ.ಪಿ ಯನ್ನು ಶೀಘ್ರದಲ್ಲಿಯೇ ಅನುಷ್ಠಾನಕ್ಕೆ ತರುತ್ತೇವೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿ ಗ್ರಾಮದಲ್ಲಿ ಪ್ರೌಡ ಶಾಲೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೇರೆಯವರನ್ನು ದ್ವೇಷಿಸುವ ಪಠ್ಯ ನಮಗೆ ಬೇಡ. ದೇಶದ ಬಗ್ಗೆ ಒಳ್ಳೆಯತನ ಹೇಳೊ ಪಠ್ಯ...
Hubli News: ಹುಬ್ಬಳ್ಳಿ: ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ರಚನೆ ಒಳ್ಳೆಯದು, ಸತ್ಯ ಹೊರ ಬರ್ತಿದೆ. ಆದರೆ ಷಡ್ಯಂತ್ರ ಮಾಡಿದವರ ಮೇಲೆ ಕ್ರಮ ಆಗಬೇಕು. ಬೇಗನೆ ಕ್ರಮ ಕೈಗೊಳ್ಳಬೇಕೆಂದು ಹುಬ್ಬಳ್ಳಿಯ ವರೂರ ಗ್ರಾಮದಲ್ಲಿ ನವಗ್ರಹ ತೀರ್ಥ ಕ್ಷೇತ್ರದ ಗುಣದರನಂದಿ ಶ್ರೀ ಹೇಳಿದರು.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಆತಂಕವಾದಿನು 300 ಕೊಲೆ ಮಾಡಲಾಗಲ್ಲ. ಅಂತದ್ರಲ್ಲಿ ಇಂತಹ ವ್ಯಕ್ತಿ...
Hubli News: ಹುಬ್ಬಳ್ಳಿ: ಸ್ವತಂತ್ರ ಹೋರಾಟದಲ್ಲಿ ಆರ್‌ಎಸ್ಎಸ್ ಪಾತ್ರ ಏನು ಎಂಬ ವಿಚಾರ, ಅವರಿಗೆ ಇತಿಹಾಸ ಗೊತ್ತಿಲ್ಲ. ಇದು ನಿಜವಾದ ಕಾಂಗ್ರೆಸ್ ಅಲ್ಲಾ, ವರಿಜನಲ್ ಕಾಂಗ್ರೆಸ್ ನ ಕಬಳಿಸಿ ಕೊಂಡಿದ್ದೀರಿ. ನೀವು ನುಸುಳು ಕೊರರರು, ಅಯೋಗ್ಯರು. ಕಾಂಗ್ರೆಸ್ ನವರು ಎಂತಹ ಅಯೋಗ್ಯರು ಅಂದ್ರೆ ಹುಡುಕಿದ್ರೂ ಸಿಗಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು...
Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಪದೇ ಪದೇ ಹಿಂದೂ ಧರ್ಮಕ್ಕೆ ಅವಮಾನ ಮಾಡೋ ಕೆಲಸ ಆಗುತ್ತಿದೆ.
ಜೆಸಿಬಿಯನ್ನು ಧರ್ಮಸ್ಥಳ ಹೆಬ್ಬಾಗಿಲಿಗೆ ನುಗ್ಗಿಸ್ತೇನೆ ಅಂತಿದ್ದಾರೆ. ಮತಾಂದರು ಮತ್ತು ನಗರ ನಕ್ಸಲರು ಬಂದಿದ್ದಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಕಾಡು ಬಿಟ್ಟು ನಾಡಿಗೆ ಬಂದಿದ್ದಾರೆ. ಟಿಪ್ಪು ಪ್ರೇರಿತ ಗ್ಯಾಂಗ್ ಗೆ ಸಿದ್ದರಾಮಯ್ಯ ಬೆಂಬಲ ನೀಡ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್...
Political News: ಹುಬ್ಬಳ್ಳಿ: ಧರ್ಮಸ್ಥಳ ವಿಚಾರದಲ್ಲಿ ನಾವು ರಾಜಕಾರಣ ಮಾಡಿಲ್ಲಾ. ಈ ಪ್ರಕರಣದಲ್ಲಿ ರಾಜಕಾರಣ ಮಾಡಿದ್ದು ಕಾಂಗ್ರೆಸ್, ಇದರ ಹಿಂದೆ ದೊಡ್ಡ ಖತರ್ನಾಕ ಗ್ಯಾಂಗ ಇದೆ. ದಂಡುಪಾಳ್ಯ ರೀತಿ ನಗರ ನಕ್ಸಲರ ಗ್ಯಾಂಗ ಇದರ ಹಿಂದಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದರು.
ಹುಬ್ಬಳ್ಳಿ ವರೂರ ಗ್ರಾಮದಲ್ಲಿ ಮಾತನಾಡಿದ ಅವರು, ಮುಸುಕುದಾರಿ ಅವನು...
Political News: ಹುಬ್ಬಳ್ಳಿ: ಶಾಲೆಗಳಿಗೆ ಬಣ್ಣ ಹಚ್ಚುವ ಬಣ್ಣದರ್ಪಣೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದ 1100 ಶಾಲೆಗಳಿಗೆ ಬಣ್ಣ ಹಚ್ಚಲು ಯೋಜನೆ ರೂಪಿಸಲಾಯಿತು. ಇದಕ್ಕಾಗಿ ಸುಮಾರು ರೂ. 60 ಕೋಟಿ ಹಣ ವ್ಯಯವಾಗಲಿದೆ. ಈಗಾಗಲೇ ಸುಮಾರು 800 ಶಾಲೆಗಳಿಗೆ ಬಣ್ಣ ಹಚ್ಚಲಾಗಿದೆ ಎಂದು ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ...