Sunday, October 18, 2026

karnataka news

ಗೃಹಲಕ್ಷ್ಮಿ ಯೋಜನೆಗೆ ಬಿಗ್ ಎಚ್ಚರಿಕೆ – 15,724 ಮಂದಿ ಮೃತ!

ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತರಾದ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗುತ್ತಿರುವ ವಿಚಾರ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮೈಸೂರು ಜಿಲ್ಲೆಯಲ್ಲಿ ಮೃತಪಟ್ಟ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಬಂದು ಸೇರಿರುವ ಕೋಟ್ಯಂತರ ರೂಪಾಯಿ ಹಣವನ್ನು ವಾಪಸ್ ಪಡೆಯುವಂತೆ ಹಾಗೂ ಅರ್ಹ ಕುಟುಂಬಗಳಿಗೆ ಸೌಲಭ್ಯ ಸಿಗುವಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಜಿಲ್ಲಾ ಪಂಚಾಯಿತಿಯಲ್ಲಿ ನಡೆದ...

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ ಮಂಜುನಾಥನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರ ಸಿನಿಮಾ ಕೆಜಿಎಫ್-2 2022ರಲ್ಲಿ ರಿಲೀಸ್ ಆಗಿತ್ತು, ಇದೀಗ 4 ವರ್ಷದ ಬಳಿಕ ಬಹುನಿರೀಕ್ಷಿತ ಟಾಕ್ಸಿಕ್...

ಚುನಾವಣಾ ರಾಜಕೀಯದಿಂದ ನಿವೃತ್ತಿಯಾದರೂ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ: ಮಾಜಿ ಸಿಎಂ ಸಿದ್ದರಾಮಯ್ಯ

Political News: ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಹೋರಾಟ ಸಮಿತಿ ಆಯೋಜಿಸಿದ್ದ "ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ" ಕಾರ್ಯಕ್ರಮದಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿರುವ ಅವರು, ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಅನುದಾನ ಬಳಕೆ ಮಾಡಬೇಕು ಎಂಬ ಕಾನೂನನ್ನು ಮಾಡಿದ್ದು ನಮ್ಮ ಸರ್ಕಾರ. 2013ಕ್ಕಿಂತ ಮೊದಲು ಈ...

Tirupati: ಹುಟ್ಟುಹಬ್ಬದ ಪ್ರಯುಕ್ತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಶಾಸಕ ಟಿ.ಎ.ಶರವಣ

Political News: ತಿರುಪತಿ: ಶಾಸಕರು ಕರ್ನಾಟಕ ವಿಧಾನ ಪರಿಷತ್ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾದ ಶ್ರೀ ಟಿ.ಎ.ಶರವಣ ಅವರು ಇಂದು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ತಿರುಮಲ ತಿರುಪತಿಗೆ ತೆರಳಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ, ನೆಮ್ಮದಿ,...

Haveri News: ಶಿಗ್ಗಾವಿಯಲ್ಲಿ ಹನುಮಾನ ದೇವಸ್ಥಾನಕ್ಕೆ ಸೈಯದ್ ಅಜ್ಜಂಪಿರ ಖಾದ್ರಿ ಭೇಟಿ

Haveri News: ಶಿಗ್ಗಾವಿ: ಪಟ್ಟಣದ ಹನುಮಾನ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದೀಗ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದ್ದು, ಪ್ರಕರಣದ ಹಿನ್ನೆಲೆ ಮಾಜಿ ಶಾಸಕ ಹಾಗೂ ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪಿರ ಖಾದ್ರಿ ಅವರು ಹನುಮಾನ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವಸ್ಥಾನಕ್ಕೆ ಭೇಟಿ ನೀಡಿದ ಸೈಯದ್ ಅಜ್ಜಂಪಿರ ಖಾದ್ರಿ ಅವರು...

Hubli News: ಪುಷ್ಕರಣಿ ವಿವಾದಕ್ಕೆ ಕಾಂಗ್ರೆಸ್–ದಲಿತ ಸಂಘಟನೆಗಳ ವಿರೋಧ

Hubli News: ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ಪುಷ್ಕರಣಿ ವಿವಾದ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಹೋರಾಟವನ್ನು ವಿರೋಧಿಸಿ ಕಾಂಗ್ರೆಸ್ ಹಾಗೂ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ರಸ್ತೆ ಉಳಿಸುವಂತೆ ಆಗ್ರಹಿಸಿ ಇಂಡಿಪಂಪ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾರವಾರ–ಹುಬ್ಬಳ್ಳಿ ಮುಖ್ಯ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಳೇ...

Hubli News: ಪುಷ್ಕರಣಿ ಉಳಿಸುವ ಹೋರಾಟದಲ್ಲಿ ಯಾವುದೇ ರಾಜಕೀಯ ಇಲ್ಲ : ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿಯ ಹಳೇ ಹುಬ್ಬಳ್ಳಿಯ ಭವಾನಿ ಶಂಕರ್ ದೇವಸ್ಥಾನದ ವಿವಾದಿತ ಪುಷ್ಕರಣಿ ವಿಚಾರ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ದೇವಸ್ಥಾನಕ್ಕೆ ಭೇಟಿ ನೀಡಿ, ವಿವಾದಿತ ಪುಷ್ಕರಣಿ ಸ್ಥಳ ಹಾಗೂ ರಸ್ತೆಯನ್ನು ಪರಿಶೀಲಿಸಿದ್ದಾರೆ. ಇದೇ ವೇಳೆ ಪುಷ್ಕರಣಿಗೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕಿತ್ಸೆ ವಿಳಂಬದಿಂದ ಗರ್ಭದಲ್ಲೇ ಮಗು ಸಾ* ಆರೋಪ: ತಾಲೂಕು ಆಸ್ಪತ್ರೆ ಎದುರು ಕುಟುಂಬಸ್ಥರ ಪ್ರತಿಭಟನೆ

Haveri News: ಹಾನಗಲ್: ಹೆರಿಗೆ ನೋವಿನಿಂದ ಹಾನಗಲ್ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ನೀಡದ ಪರಿಣಾಮ ಗರ್ಭದಲ್ಲೇ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹಾನಗಲ್ ತಾಲೂಕಿನ ಭವಾನಿ ಮಂಜುನಾಥ ಎಂಬ ಗರ್ಭಿಣಿ ಹೆರಿಗೆ ನೋವಿನಿಂದ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ನೋವು...

Dharwad News: ವಿನಯ್ ಕುಲಕರ್ಣಿಗೆ ಮತ್ತೊಂದು ಮಹತ್ವದ ಕಾನೂನು ರಿಲೀಫ್

Dharwad News: ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಮತ್ತೊಂದು ಮಹತ್ವದ ಕಾನೂನು ರಿಲೀಫ್ ಸಿಕ್ಕಿದೆ. ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ವಿಧಿಸಲಾಗಿದ್ದ ಷರತ್ತನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಡಿಲಿಸಿದೆ. ಹೀಗಾಗಿ ಆರು ವರ್ಷಗಳ ಬಳಿಕ ತಮ್ಮ ಕ್ಷೇತ್ರಕ್ಕೆ ಮರಳಲು ವಿನಯ್ ಕುಲಕರ್ಣಿಗೆ ಇದ್ದ ಮತ್ತೊಂದು...

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟನೆ ಉದ್ದೇಶಪೂರ್ವಕವಾಗಿ ನಡೆದಿದೆ ಎಂದು ಆರೋಪಿಸಿರುವ ಅವರು, ಶಿಗ್ಗಾವಿ–ಸವಣೂರು ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಶಿಗ್ಗಾವಿ ಪಟ್ಟಣದ ಮಾರುತಿ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ...
- Advertisement -spot_img

Latest News

ಗೃಹ ಜ್ಯೋತಿ ಫಲಾನುಭವಿಗಳಿಗೆ ಶಾಕ್ – 16 ಲಕ್ಷ ಮಂದಿಗೆ ಫ್ರೀ ಕರೆಂಟ್ ಕಟ್?

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹ ಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಲಕ್ಷಾಂತರ ಗ್ರಾಹಕರಿಗೆ ಬೆಸ್ಕಾಂ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಹೌದು 'ಅರ್ಹ ಫಲಾನುಭವಿಗಳನ್ನು...
- Advertisement -spot_img