Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ತುಲಾ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ.
ಚಾಣಾಕ್ಷತನದಿಂದ, ಬುದ್ಧಿವಂತಿಕೆಯಿಂದ ವ್ಯವಹರಿಸುವ ತುಲಾ ರಾಶಿಯವರಿಗೆ 2026 ಉತ್ತಮವಾಗಿರಲಿದೆ. ಹಣಕಾಸಿನಲ್ಲಿ ಲಾಭವಾಗಲಿದೆ. ದಾಂಪತ್ಯ ಜೀವನ ಸುಧಾರಣೆಯಾಗಲಿದೆ. ಪ್ರಮುಖ ಕೆಲಸಕ್ಕೆ ಸ್ನೇಹಿತರು ಕೂಡ ನಿಮ್ಮನ್ನು ಬೆಂಬಲಿಸಲಿದ್ದಾರೆ.
ಇವರ...
Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಕನ್ಯಾ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ.
ಕನ್ಯಾ ರಾಶಿಯವರಿಗೆ ವೃತ್ತಿಯಲ್ಲಿ ಬದಲಾವಣೆಯಾಗಲಿದೆ. ಅದರಲ್ಲೂ ಸರ್ಕಾರಿ ನೌಕರರಿಗೆ ಬಂಪರ್. 2026 ಕನ್ಯಾ ರಾಶಿಯವರಿಗೆ ಲಕ್ಕಿ ವರ್ಷವಾಗಿರುತ್ತದೆ. ಇನ್ನೂ ಹೆಚ್ಚಿನ ಉತ್ತಮ ಬದಲಾವಣೆಗಾಗಿ ಓಂ...
Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಸಿಂಹ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ.
ಸಿಂಹ ರಾಶಿಯವರು ನೇತೃತ್ದ ಕೆಲಸ ಮಾಡುವಂಥವರು. ರಾಜಕೀಯ, ಸಮಾರಂಭ ಹೀಗೆ ಕಾರ್ಯಕ್ರಮಗಳ ಉಸ್ತುವಾರಿ ವಹಿಸಿಕ``ಳ್ಳುವ ಜವಾಬ್ದಾರಿ ಉಳ್ಳವರಾಗಿರುತ್ತಾರೆ. 2026 ಇವರಿಗೆ ಅನುಕೂಲವಾಗಿರುವಂಥ ವರ್ಷವಾಗಿರುತ್ತದೆ. ಸ್ನೇಹ...
ಚಿನ್ನವನ್ನ ಇಷ್ಟ ಪಡದವರು ಯಾರಿದ್ದಾರೆ ಹೇಳಿ? ಅನೇಕ ಜನರು ಚಿನ್ನವನ್ನ ಅತಿ ಹೆಚ್ಚು ಪ್ರೀತಿಸುತ್ತಾರೆ. ಅನೇಕ ಕಾರಣಗಳಿಗಾಗಿ ಖರೀದಿಸುತ್ತಲೇ ಇರುತ್ತಾರೆ. ಸಂಕ್ರಾಂತಿ ಹಬ್ಬ ಬರ್ತಾಯಿದೆ. ಜೊತೆಗೆ ಮದುವೆ ಹಬ್ಬಗಳು ಶುರುವಾಗಿದೆ. ಜನರು ಆಭರಣಗಳನ್ನ ಖರೀದಿಸುವ ಈ ಸಮಯದಲ್ಲಿ ಚಿನ್ನದ ದರದಲ್ಲಿ ಹಾವು ಏಣಿ ಆಟದಂತೆ ಬದಲಾಗುತ್ತಿದೆ.
ಡಿಸೆಂಬರ್ 15, ರಂದು ಭಾರತದಲ್ಲಿ 24 ಕ್ಯಾರೆಟ್, 22...
Bigg Boss Kannada: ಬಿಗ್‌ಬಾಸ್‌ನಲ್ಲಿ ಈ ವಾರ ಯಾರನ್ನೂ ಆಚೆ ಕಳುಹಿಸಲಾಗಿಲ್ಲ. ಧ್ರುವಂತ್ ಮತ್ತು ರಕ್ಷಿತಾರನ್ನು ಸಿಕ್ರೇಟ್ ರೂಮ್‌ನಲ್ಲೇ ಇರಿಸಲಾಗಿದ್ದು, ಇಬ್ಬರೂ ಚೆನ್ನಾಗಿ ಕಿತ್ತಾಡಿಕ``ಳ್ಳುತ್ತಿದ್ದಾರೆ.
ಸಿಕ್ರೇಟ್ ರೂಮ್‌ಗೆ ಇಬ್ಬರೂ ಪ್ರವೇಶಿಸುತ್ತಿದ್ದಂತೆ, ರಕ್ಷಿತಾ, ನಾನು ನಿಮ್ಮ ಜತೆ 1 ಕೋಣೆಯಲ್ಲೇ ಇರಬೇಕಲ್ಲಾ ಅಂತಾ ಬೇಸರ ಮಾಡಿಕ``ಂಡ್ರು. ಅದಕ್ಕೆ ಧ್ರುವಂತ ಡೋಂಟ್ ವರಿ ನಾನು ಅಂಥವನಲ್ಲ. ನೀವು ನಿಮ್ಮಷ್ಟಕ್ಕೆ...
Political News: ಇಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜನ್ಮದಿನವಾಗಿದ್ದು, ಅಸಂಖ್ಯಾತ ಅಭಿಮಾನಿಗಳು, ರಾಜಕಾರಣಿಗಳು ಸೇರಿ ಹಲವರು ಅವರಿಗೆ ವಿಶ್ ಮಾಡಿದ್ದಾರೆ.
ಅವರ ಪುತ್ರ ನಿಖಿಲ್ ಕೂಡ ಬರ್ತ್‌ಡೇ ವಿಶ್ ಮಾಡಿದ್ದು, ಎಕ್ಸ್ ಖಾತೆಯಲ್ಲಿ ಅಪ್ಪನಿಗೆ ಕೃತಜ್ಞತೆ ಸಲ್ಲಿಸಿ, ಬರೆದಿದ್ದಾರೆ.
ಹುಟ್ಟುಹಬ್ಬದ ಶುಭಾಶಯಗಳು ಅಪ್ಪಾ
ನೀವು ಮನೆಯಲ್ಲಿ ಕಲಿಸಿದ ಪಾಠಗಳಿಂದ ಹಿಡಿದು ಕರ್ನಾಟಕದ ಮುಖ್ಯಮಂತ್ರಿಯಾಗಿ ಮತ್ತು ಈಗ ಕೇಂದ್ರ ಸಚಿವರಾಗಿ...
Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಕರ್ಕ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ.
https://youtu.be/SYCuKtKKbRI?list=PL09zMlC_8iWONdH1e32bm5a-rYkg1aZ4j
ಕರ್ಕ ರಾಶಿಯವರಿಗೆ ಈ ವರ್ಷ ಆರ್ಥಿಕ ಸುಧಾರಣೆಯಾಗಲಿದೆ. ಮನೆ ಖರೀದಿಯ ವಿಷಯದಲ್ಲಿ ಈ ವರ್ಷ ಮುನ್ನಡೆ ಸಾಧಿಸಲಿದ್ದೀರಿ. ವಾಹನ ಖರೀದಿ ಯೋಗವೂ ಇದೆ. ನೀರಿಗೆ...
Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಮಿಥುನ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ.
ಮಿಥುನ ರಾಶಿಯವರಿಗೆ ಕೆಲಸದಲ್ಲಿ, ಪದವಿಯಲ್ಲಿ ಅತ್ಯುತ್ತಮ ಸ್ಥಾನ ಸಿಗಲಿದೆ. ಶಿಕ್ಷಣದಲ್ಲಿ ಯಶಸ್ಸು ಸಿಗಲಿದೆ. ಆದರೆ ಆರೋಗ್ಯದ ವಿಷಯದಲ್ಲಿ ಮಿಥುನ ರಾಶಿಯವರು ಎಚ್ಚರಿಕೆಯಿಂದಿರಬೇಕು. ಅಲ್ಲದೇ...
Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ವೃಷಭ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ.
ವೃಷಭ ರಾಶಿಯವರು ಈ ವರ್ಷ ಹೆಚ್ಚು ದುಡಿಯಬೇಕು. ಹೆಚ್ಚು ದುಡಿದಷ್ಟು ಹೆಚ್ಚು ಫಲ ಸಿಗಲಿದೆ. ಇನ್ನು ಈ ಮುಂಚೆ ನೀವು ಹೂಡಿಕೆ ಮಾಡಿದ್ದರೆ,...
Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಈ ವರ್ಷ ಮೇಷ ರಾಶಿಯವರಿಗೆ ಯಾವ ರೀತಿ ಫಲಾಫಲಗಳಿದೆ ಅಂತಾ ತಿಳಿಯೋಣ ಬನ್ನಿ..
ಮೇಷ ರಾಶಿಯವರಿಗೆ ಉದ್ಯೋಗದಲ್ಲಿ ಉತ್ತಮ ಅವಕಾಶ ಸಿಗಲಿದೆ. ಉದ್ಯೋಗದಲ್ಲಿ ಅಭಿವೃದ್ಧಿಯಾಗಲಿದೆ. ಆದರೆ ಮೇಷ ರಾಶಿಯವರು ಕೋಪ ಕಡಿಮೆ ಮಾಡಿದರೆ...
ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...