Haveri News: ಹುಬ್ಬಳ್ಳಿಯ ಹಳೇ ಹುಬ್ಬಳ್ಳಿಯ ಭವಾನಿ ಶಂಕರ ದೇವಾಲಯದ ಪುಷ್ಕರಣಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಪುಷ್ಕರಣಿ ಇರುವ ಜಾಗದಲ್ಲಿ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಪಾಲಿಕೆ ಬಿಜೆಪಿ ಸದಸ್ಯರು ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಆಯುಕ್ತರೊಂದಿಗೆ ಸದಸ್ಯರು ಮಾತಿನ ಚಕಮಕಿ ನಡೆಸಿದ್ದು, ಸ್ಥಳದಲ್ಲಿ ಕೆಲಕಾಲ...
ರಾಜಕೀಯ ಅಂಗಳದಲ್ಲಿ ಈಗ ಮತ್ತೊಂದು ಹೊಸ ವಿವಾದ ಸದ್ದು ಮಾಡ್ತಿದೆ. ಸಿಎಂ ಡಿ.ಕೆ. ಶಿವಕುಮಾರ್ ಅವರ ಜೊತೆ ಉದ್ಯಮಿ ಗೌತಮ್ ಅದಾನಿ ನಡೆಸಿರುವ ಭೇಟಿ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಕಾಂಗ್ರೆಸ್ ಪಕ್ಷ ನೀಡಿರುವ ಸ್ಪಷ್ಟನೆ ಏನು? ಇಲ್ಲಿದೆ ನೋಡಿ ಅದರ ಸಂಪೂರ್ಣ ವಿವರ.
ಎಸ್ 'ಭಾನುವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ...
ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಧಾನಮಂಡಲದ ಅಧಿವೇಶನದಲ್ಲಿ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ. ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಹಲವು ದಿನಗಳಿಂದ ಕಲಾಪಕ್ಕೆ ಅಡ್ಡಿಯಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ನಡುವೆ ಬಿಜೆಪಿ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ ಶಾಸಕ, ಕುಣಿಗಲ್ ಕ್ಷೇತ್ರದ ರಂಗನಾಥ್...
ಬೆಂಗಳೂರು: ನಗರದ ಜೆ.ಪಿ. ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ನೈಸ್ ರಸ್ತೆ ಯೋಜನೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದರು.
ಮುಖ್ಯಮಂತ್ರಿ ನಯವಿನಯದ ಮಾತುಗಳ ಮೂಲಕ ರಾಜ್ಯದ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಕುಮಾರಸ್ವಾಮಿ, ಈ ಕುರಿತ ದಾಖಲೆಗಳನ್ನು ಮುಂದಿನ...
Political News: ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು. ಈ ವೇಳೆ ಪೋಲೀಸರು ಬಿಜೆಪಿ ನಾಯಕರನ್ನು ಬಂಧಿಸಿದ್ದು, ಆರ್.ಅಶೋಕ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಲಿತರ ಹಣ ಲೂಟಿ ಹೊಡೆದ ಭ್ರಷ್ಟ ಸಚಿವರ ರಾಜೀನಾಮೆ ಕೇಳಿದ್ದೇ ನಾವೂ ಮಾಡಿದ...
Chikkamagulru News: ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಅಂಗವಾಗಿ ಮುಸ್ಲಿಂ ಯುವಕರ ಗುಂಪು ಟಿಪ್ಪು ಸುಲ್ತಾನ್ 40 ಅಡಿ ಎತ್ತರದ ಕಟೌಟ್ ಮಾಡಿಸಿದ್ದು, ಇದರ ವೀಡಿಯೋ ಮಾಡಿ, ಪಾಕಿಸ್ತಾನ ಸೈನ್ಯದ ಹಾಡು ಹಾಕಿ, ರೀಲ್ಸ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಈ ಸಂಬಂಧ ಚಿಕ್ಕಮಗಳೂರು ನಗರ ಠಾಣೆ ಪೋಲೀಸ್ ಇನ್ಸ್ಪೆಕ್ಟರ್ ಧನರಾಜ್ ದೂರು ದಾಖಲಿಸಿದ್ದಾರೆ. ಕೋಮುಸೌಹಾರ್ದ ಕದಡುವ...
Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಹಿಂದೆ ಮೋದಿ ಸರ್ಕಾರವನ್ನು ಅಂಬಾನಿ, ಅದನಾ ಸರ್ಕಾರ ಎಂದು ವ್ಯಂಗ್ಯವಾಡಿದ್ದರು.
ಇದೀಗ ಸಿಎಂ ಡಿಕೆಶಿ ಮನೆಗೆ ಅದಾನಿ ಭೇಟಿ ನೀಡಿದ್ದರ ವಿಷಯವಾಗಿ, ಬಿಜೆಪಿ ಶಾಸಕ ಸುನೀಲ್ ಕುಮಾರ್ ಕಾರ್ಕಳ ವ್ಯಂಗ್ಯವಾಡಿದ್ದಾರೆ.
ಕೇಂದ್ರ ಸರ್ಕಾರವನ್ನು ಅದಾನಿ, ಅಂಬಾನಿ ಸರ್ಕಾರ ಎಂದು ಟೀಕಿಸುತ್ತಿದ್ದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರೇ...
Political News: ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತೊಮ್ಮೆ ಪರಿಶೀಲನೆಗೆ ಮುಂದಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆಯೇ ಸರ್ಕಾರದ ನಿರ್ಲಕ್ಷ್ಯಕ್ಕೆ ಸಿಲುಕಿದೆ. ರಾಜ್ಯದಲ್ಲಿ ಸುಮಾರು 1.64 ಕೋಟಿ ಫಲಾನುಭವಿಗಳಿರುವ ಯೋಜನೆಯ ಮರುಪರಿಶೀಲನೆ ಜುಲೈ 1ರಿಂದ ಆರಂಭವಾಗಿದ್ದರೂ, ಪ್ರಕ್ರಿಯೆ ಮಂದಗತಿಯಲ್ಲಿ...
Davanagere: ದಾವಣಗೆರೆ ನಗರದ RTO ಸರ್ಕಲ್ನಿಂದ ಅಕ್ತರ್ ರಝಾ ಸರ್ಕಲ್ವರೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾದ ರಸ್ತೆಯಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿರುವ ಕುರಿತು ಸಾರ್ವಜನಿಕರು ಗಂಭೀರ ಆತಂಕ ವ್ಯಕ್ತಪಡಿಸುತ್ತಿದ್ದಾರೆ ಎಂದು ಎಸ್ಡಿಪಿಐ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪರಾಜಿತ ಅಭ್ಯರ್ಥಿ ಅಪ್ಸರ್ ಕೊಡ್ಲಿಪೇಟೆ ತಿಳಿಸಿದ್ದಾರೆ.
ಈ ರಸ್ತೆಯ...
Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ.
ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ ಬಿಡುಗಡೆಯಾಗಿರುವ 'ಅನ್ವೇಷಣಂ' ಚಿತ್ರವು ಕನ್ನಡ ಭಾಷೆ ಎಲ್ಲೆಡೆ ವಿಸ್ತರಿಸುವುದಕ್ಕೆ ಸಾಕ್ಷಿಯಾಗಿದೆ.
ಈ ಚಿತ್ರಕ್ಕೆ ಯುವ ಪ್ರತಿಭೆ ಅಮೋಗ್ ವಿಜಯ್ ಅವರ ನಿರ್ದೇಶನವಿದ್ದು, ರೋಹಿತ್ ಗೋವಿಂದರಾಜ್ ಅವರ screenplay ಹಾಗು...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹ ಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಲಕ್ಷಾಂತರ ಗ್ರಾಹಕರಿಗೆ ಬೆಸ್ಕಾಂ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಹೌದು 'ಅರ್ಹ ಫಲಾನುಭವಿಗಳನ್ನು...