Web Story: ನಾವು ವಿದೇಶಕ್ಕೆ ಹೋಗಿ, ವಿದ್ಯಾಭ್ಯಾಸ ಮಾಡುವ ಮಕ್ಕಳು ಪಾರ್ಟ್ ಟೈಮ್ ಕೆಲಸ ಮಾಡುವುದನ್ನು ನೋಡಿರುತ್ತೇವೆ. ಏಕೆಂದರೆ, ವಿದೇಶದಲ್ಲಿ ಖರ್ಚು ವೆಚ್ಚ ಹೆಚ್ಚಾಗಿರುವ ಕಾರಣ, ಅಲ್ಲಿ ಕೆಲಸ ಮಾಡಿ, ವಿದ್ಯೆ ಕಲಿಯಲು ಅವಕಾಶವಿದೆ. ಆದರೆ ಚೀನಾದಲ್ಲಿ ಹಾಗಲ್ಲ. ಅಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳು ಬರೀ ಶಾಲೆ-ಕಾಲೇಜಿಗೆ ಹೋಗಬೇಕು. ಅದನ್ನು ಬಿಟ್ಟು ಕೆಲಸ ಮಾಡಿದರೆ,...
Political News: ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಔಷಧಿ ಸಿಗುತ್ತಿಲ್ಲವೆಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ ಉಗ್ರಾಣದಲ್ಲಿ ಔಷಧಿ ಸ್ಟಾಕ್ ಇಲ್ಲ ಆಸ್ಪತ್ರೆಗಳಿಗೆ ಔಷಧಿ ಪೂರೈಕೆ ಇಲ್ಲ. ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ಖಾಸಗಿ ಆಸ್ಪತ್ರೆಗಳು ಕೈಗೆಟುಕದೆ ಸರ್ಕಾರಿ ಆಸ್ಪತ್ರೆಗಳನ್ನೇ ನಂಬಿ ಚಿಕಿತ್ಸೆಗಾಗಿ ಬರುವ ಬಡ ರೋಗಿಗಳಿಗೆ ಔಷಧಿ ಇಲ್ಲ...
Political News: ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆ ಮಾಡಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ದರ್ಗಾ ಸಮಿತಿ ಅರ್ಜಿಯನ್ನು ತಿರಸ್ಕರಿಸುವ ಮೂಲಕ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ. ಈ ಮಹತ್ವದ ತೀರ್ಪಿನಿಂದ ಮಹಾಶಿವರಾತ್ರಿ ಪೂಜೆಗೆ ಇದ್ದ ಅಡೆತಡೆಗಳು ದೂರವಾಗಿದೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿನಂದನೆ ತಿಳಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, ಆಳಂದದಲ್ಲಿ...
Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿ ಸಿಗುತ್ತಿಲ್ಲವೆಂಬ ಆರೋಪ ಕೇಳಿ ಬಂದಿದ್ದು, ಈ ಕುರಿತಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ, ಜೀವ ರಕ್ಷಕ ಔಷಧಗಳ ಕೊರತೆ ಪರಿಸ್ಥಿತಿ ನಿರ್ಮಾಣವಾಗಿರುವುದು ಅತ್ಯಂತ ಗಂಭೀರ ವಿಚಾರ. ಬಡ, ರೋಗ ಪೀಡಿತರ ಆರೈಕೆ ಮಾಡಲಾಗದಷ್ಟು ಈ...
Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು ಯಾವ ರೀತಿಯಾಗಿ ಸಂಸ್ಕಾರ ಹೇಳಿಕ`ಡಬೇಕು ಎಂಬ ಬಗ್ಗೆ ಮಾತನಾಡಿದ್ದಾರೆ.
ಓರ್ವ ಹಿಂದೂ ಯುವ ವಿದ್ಯಾಭ್ಯಾಸ ಮುಗಿಸಿ, ಅಮೆರಿಕಕ್ಕೆ ಹೋಗುತ್ತಾನೆ. ಅಲ್ಲಿ ಉತ್ತಮ ಸಂಬಳವಿರುವ ಕೆಲಸ ಸಿಗುತ್ತದೆ. ಆತ ಚೆನ್ನಾಗಿ...
Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಸಚಿವ ರೇಣುಕಾಚಾರ್ಯ, ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದು, ಪ್ರಧಾನಿ ಮೋದಿ ತಾಕತ್ತು ಇಡೀ ದೇಶಕ್ಕೆ ಗೊತ್ತು ಎಂದಿದ್ದಾರೆ.
ಪೆಹಲ್ಗಾಮ್ ದಾಳಿಯಾದಾಗ, ಅಮೆರಿಕ ಅಧ್ಯಕ್ಷ ಭಾರತ ವಿರುದ್ಧ ಮಾತನಾಡಿದಾಗ, ಪ್ರಧಾನಿ ಮೋದಿಯವರು ಯಾವ ರೀತಿ ಆ್ಯಕ್ಷನ್ ತೆಗೆದುಕ``ಂಡಿದ್ದರು ಎಂದು ಎಲ್ಲರಿಗೂ ತಿಳಿದಿದೆ. ನೀವೋಬ್ಬರು ಹಿರಿಯ ರಾಜಕಾರಣಿ, ಆ...
Vijayanagara: ವಿಜಯನಗರದಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿರುವ ಸಚಿವ ಜಮೀರ್ ಅಹಮ್ಮದ್, ಸಿಎಂ ಸ್ಥಾನದ ಬಗ್ಗೆ ಹೇಳಿಕೆ ನೀಡಿದ್ದಾರೆ. 2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ. ಆಮೇಲೆ ಬೀದಿಲಿ ಹೋಗುವ ದಾಸಯ್ಯನನ್ನು ಸಿಎಂ ಮಾಡಿದ್ರೂ ಓಕೆ ಎಂದು ಹೇಳಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ ಖುದ್ದಾಗಿ ಹೇಳಿದ್ದಾರೆ. ನಮ್ಮ ಪಕ್ಷ ಹೈಕಮಾಂಡ್ ಪಕ್ಷ. ಹೈಕಮಾಂಡ್ ಎಲ್ಲಿಯವರೆಗೂ ಸಿಎಂ ಆಗಿರಲು ಹೇಳತ್ತೋ,...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಸಿ.ಟಿ.ರವಿ, ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆ ಸಮಸ್ಯೆಗಳ ಆಗರವಾಗಿದ್ದು ಎಲ್ಲಾ ವಿಭಾಗಗಳು ಅವ್ಯವಸ್ಥೆಯಿಂದ ಕೂಡಿದೆ. ಡಯಾಲಿಸಿಸ್ ಚಿಕಿತ್ಸೆಗೆ ಬರುವವರನ್ನು ಖಾಸಗಿ ಆಸ್ಪತ್ರೆಗೆ...
Political News: ಕೆಲ ದಿನಗಳ ಹಿಂದೆ ನಡೆದ ಲೋಕಸಭಾ ಸದನಕ್ಕೆ ಪ್ರಧಾನಿ ಮೋದಿಯವರು ಗೈರಾಗಿದ್ದರು. ಈ ವೇಳೆ ಕಾಂಗ್ರೆಸ್ಸಿಗರು ಮಹಿಳಾ ಕಾರ್ಯಕರ್ತೆಯರ ಮೂಲಕ ಪ್ರಧಾನಿ ಮೋದಿಯವರ ಮೇಲೆ ಹಲ್ಲೆ ನಡೆಸಲು ಪ್ರಯತ್ನಿಸಿದ್ದರು. ವಿಷಯ ತಿಳಿದ ತಕ್ಷಣ, ಪ್ರಧಾನಿ ಮೋದಿಯವರನ್ನು ಸದನಕ್ಕೆ ಬರದಂತೆ ನಾನೇ ಹೇಳಿದ್ದೆ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದ್ದರು.
ಇದೀಗ ಈ ವಿಷಯಕ್ಕೆ...
Political News: ಸಂಸದ ಅನಂತ್ ಕುಮಾರ್ ಹೆಗಡೆ ಮಗ ಆಶುತೋಷ್ ಹೆಗಡೆಗೆ ಪಾಸ್‌ಪೋರ್ಟ್ ಸಮಸ್ಯೆ ಉಂಟಾಗಿದ್ದು, ವಿದೇಶದಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಆಶುತೋಷ್ ವಿರುದ್ಧ ದಾಬಸ್ ಪೇಟೆಯಲ್ಲಿ...