Sunday, October 18, 2026

karnataka news

ಖರ್ಗೆ ಅವರಿಗೆ ಅವಮಾನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣದ ಬಳಿಕ ‘ಶುದ್ಧೀಕರಣ’ ನಡೆಸಲಾಗಿದೆ ಎಂಬ ಆರೋಪವನ್ನು ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಹಿರಿಯ ರಾಜಕಾರಣಿಯಾಗಿದ್ದು, ದೀರ್ಘಕಾಲದ ಸಾರ್ವಜನಿಕ ಜೀವನದ ಮೂಲಕ ದೇಶಕ್ಕೆ ಸೇವೆ...

ಜೈಲಿನಲ್ಲಿ ಸಿಸಿಬಿ ಮಾಸ್ಟರ್ ಪ್ಲಾನ್ – ಪ್ರಜ್ವಲ್ ರೇವಣ್ಣ ಸಿಕ್ಕಿಬಿದ್ದಿದ್ದು ಹೇಗೆ?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ಹಾಗೂ ಕೈದಿಗಳ ಅರಮನೆ ಜೀವನದ ಸುದ್ದಿಗಳು ಆಗಾಗ ಮುನ್ನೆಲೆಗೆ ಬರುತ್ತಿರುತ್ತವೆ. ಇದರ ನಡುವೆ, ಸಿಸಿಬಿ ಪೊಲೀಸರು ರೂಪಿಸಿದ ಮಾಸ್ಟರ್ ಪ್ಲಾನ್ ಜೈಲು ಸಿಬ್ಬಂದಿಯನ್ನೇ ಬೆಚ್ಚಿಬೀಳಿಸುವಂತೆ ಮಾಡಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿ, ಮೊಬೈಲ್, ಪೆನ್ ಡ್ರೈವ್...

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಹಾನಗಲ್ ತಾಲೂಕಿನ ಐದಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಶುಂಠಿ ಬೆಳೆ ಪರಿಹಾರ ಇನ್ನೂ ಜಮೆಯಾಗಿಲ್ಲ ಎಂದು ಆರೋಪಿಸಿ, ಕೆಲ ದಿನಗಳ ಹಿಂದೆ ರೈತ ಸಂಘದ ವತಿಯಿಂದ...

Haveri News: ಹಾನಗಲ್ ಪಟ್ಟಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಸುಧಾರಣೆಗೆ ಕಟ್ಟುನಿಟ್ಟಿನ ಕ್ರಮ

Haveri News: ಹಾನಗಲ್ ಪಟ್ಟಣದಲ್ಲಿ ಸಂಚಾರ ವ್ಯವಸ್ಥೆ ಹಾಗೂ ಪಾದಚಾರಿಗಳ ಸುಗಮ ಓಡಾಟಕ್ಕೆ ತೊಂದರೆಯಾಗುತ್ತಿರುವ ಅಕ್ರಮ ಪಾರ್ಕಿಂಗ್ ಮತ್ತು ರಸ್ತೆಗೆ ಅಂಗಡಿಗಳನ್ನು ವಿಸ್ತರಿಸಿರುವ ಕುರಿತು ಅಧಿಕಾರಿಗಳ ಸಭೆ ನಡೆಸಲಾಯಿತು. ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಶಾಸಕರ ನಿರ್ದೇಶನದ ಮೇರೆಗೆ ಹಾನಗಲ್ ತಹಶೀಲ್ದಾರ್ ವಿಠಲ್ ಚೌಗಲಾ ಅವರ ಅಧ್ಯಕ್ಷತೆಯಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಪುರಸಭೆ ಮುಖ್ಯಾಧಿಕಾರಿ,...

Hubli News: ಬಿ. ನಾಗೇಂದ್ರ ವಿರುದ್ಧ ಷಡ್ಯಂತ್ರ ನಡೆಸಿದರೆ ಉಗ್ರ ಹೋರಾಟದ ಎಚ್ಚರಿಕೆ: ವಾಲ್ಮೀಕಿ ಸಮುದಾಯ

Hubli News: ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಬಲ ಸೂಚಿಸಿ ಹುಬ್ಬಳ್ಳಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಹಿತಾಭಿವೃದ್ಧಿ ಸಂಘದ ಮುಖಂಡರು ಘೋಷಣೆ ಕೂಗಿದ್ದಾರೆ. ನಾಗೇಂದ್ರ ಅವರ ವಿರುದ್ಧ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಖಂಡಿಸಿರುವ ಮುಖಂಡರು, ಮುಂದೆಯೂ ಷಡ್ಯಂತ್ರ ನಡೆಸಿದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬಿ. ನಾಗೇಂದ್ರ ಅವರ ಪರ ಘೋಷಣೆ...

Haveri News: ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

Haveri News: ಜಿಲ್ಲೆಯಾದ್ಯಂತ ಖಾಸಗಿ ಮೈಕ್ರೋ ಫೈನಾನ್ಸ್ ಹಾವಳಿ ಹಾಗೂ ಕಿರುಕುಳ ಖಂಡಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ರಾಣೇಬೆನ್ನೂರ ನಗರದಲ್ಲಿ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿ ನಾಯಿ ಕೊಡೆಯಂತೆ ಮೈಕ್ರೋ ಫೈನಾನ್ಸ್ ಗಳು ತಲೆ ಎತ್ತಿ, ಹೆಚ್ಚಿನ‌ ಬಡ್ಡಿ ವಸೂಲಿ ಮಾಡುತ್ತಿವೆ. ಅಲ್ಲದೆ ಸಮಯದ ನಿಯಮಾವಳಿಗಳನ್ನು ಮೀರಿ ರೈತರಿಗೆ ಕೂಲಿ ಕಾರ್ಮಿಕರಿಗೆ ಕಿರುಕುಳ...

ಬೀದರ್‌ ನಲ್ಲಿ ಶೂಟ್‌ಔಟ್ ಮಾಡಿ 83 ಲಕ್ಷ ದರೋಡೆ ಪ್ರಕರಣ: ದರೋಡೆಕೋರರ ಬಂಧನ

Bidar News: 2025ರ ಜನವರಿ 16ರಂದು ಬೀದರ್‌ ನಗರದ ಹೃದಯಭಾಗದಲ್ಲೇ ಈ ಶೂಟ್‌ಔಟ್‌ ನಡೆದಿತ್ತು. ಎಟಿಎಂಗೆ ಹಣ ತುಂಬಿಸಲು ತೆರಳುತ್ತಿದ್ದ ಸಿಎಂಎಸ್‌ ವಾಹನವನ್ನು ಗುರಿಯಾಗಿಸಿಕೊಂಡಿದ್ದ ದರೋಡೆಕೋರರು, ಇಬ್ಬರ ಮೇಲೆ ಗುಂಡು ಹಾರಿಸಿ 83 ಲಕ್ಷ ರೂಪಾಯಿ ಹಣವನ್ನು ದೋಚಿಕೊಂಡು ಪರಾರಿಯಾಗಿದ್ದರು. ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದರೆ, ಮತ್ತೋರ್ವ ಗಾಯಗೊಂಡಿದ್ದರು. ಘಟನೆ ಬಳಿಕ ಆರೋಪಿಗಳ ಪತ್ತೆಗೆ...

ಜೈಲಿನಲ್ಲೂ ಬದಲಾಗದ ಪ್ರಜ್ವಲ್ – ನಟಿಯರ ಅರೆಬೆ*ತ್ತಲೆ ಫೋಟೋ ಪತ್ತೆ!

ಲೈಂ*ಗಿಕ ಹಗರಣದಲ್ಲಿ ಜೈಲುಪಾಲಾಗಿರೋ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಿ ಇಷ್ಟು ದಿನವಾದರೂ ಸ್ವಲ್ಪವೂ ಬುದ್ಧಿ ಕಲಿತಿಲ್ಲ ಅನ್ನೋದಕ್ಕೆ ಇದೀಗ ಮತ್ತೊಂದು ಶಾಕಿಂಗ್ ವಿಷಯ ಹೊರಬಂದಿದೆ. ಎಸ್ 'ಜೈಲಿನೊಳಗೆ ಇದ್ದುಕೊಂಡು ಕೂಡ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋಗಳನ್ನು ನೋಡುತ್ತಿದ್ದರು ಎಂಬ ಗಂಭೀರ ವಿಚಾರ 'ಸಿಸಿಬಿ ದಾಳಿ' ವೇಳೆ ಬೆಳಕಿಗೆ ಬಂದಿದೆ. ಎರಡು ದಿನಗಳ...

Hubli News: ಕರ್ನಾಟಕ ಬಂದ್ ವಿರೋಧಿಸಿ ಆಟೋ ಚಾಲಕರ ಪ್ರತಿಭಟನೆ: ಪ್ರಯಾಣಿಕರಿಗೆ ಹೂ ನೀಡಿ ಸ್ವಾಗತ

Hubli News: ಕರ್ನಾಟಕ ಬಂದ್‌ಗೆ ವಿರೋಧಿಸಿ ಹುಬ್ಬಳ್ಳಿಯಲ್ಲಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದಿಂದ ಪ್ರತಿಭಟನೆ ನಡೆಸಲಾಗಿದೆ. ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಆಟೋ ಚಾಲಕರು, “ಬಂದ್ ಇಲ್ಲ, ಹುಬ್ಬಳ್ಳಿ ಬಂದ್ ಇಲ್ಲ” ಎಂದು ಘೋಷಣೆ ಕೂಗಿದ್ದಾರೆ. ಪ್ರಯಾಣಿಕರಿಗೆ ಹೂ ನೀಡಿ ಬಂದ್ ಇಲ್ಲ ಎಂದು ಸಂದೇಶ ನೀಡಿದ್ದಾರೆ. ಕರ್ನಾಟಕ ಬಂದ್‌ಗೆ...

Special Podcast: ಕಾಂಗ್ರೆಸ್ ನಾಯಕಿಯ ದಿನಚರಿ ಹೇಗಿರತ್ತೆ..? ಬೇಸರವಾದಾಗ ಕುಸುಮಾ ಏನ್ ಮಾಡ್ತಾರೆ..?

Special Podcast: ಕಾಂಗ್ರೆಸ್ ನಾಯಕಿ ಕುಸುಮ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಅವರ ಡೇಲಿ ರೂಟಿನ್ ಹೇಗಿರತ್ತೆ..? ಅವರು ಸಮಯ ಸಿಕ್ಕಾಗ ಏನು ಮಾಡುತ್ತಾರೆ ಎಂಬೆಲ್ಲ ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಕ್ಷೇತ್ರದ ಕೆಲಸ: ಬೆಳಿಗ್ಗೆ ಮನೆಯ ಬಳಿ ಬರುವ ಜನರ ಕುಂದುಕೊರತೆಗಳು ಹಾಗೂ ಸಮಸ್ಯೆಗಳನ್ನು ಆಲಿಸುವುದು, ಕ್ಷೇತ್ರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಮತ್ತು ಅಧಿಕಾರಿಗಳನ್ನು...
- Advertisement -spot_img

Latest News

ಗೃಹ ಜ್ಯೋತಿ ಫಲಾನುಭವಿಗಳಿಗೆ ಶಾಕ್ – 16 ಲಕ್ಷ ಮಂದಿಗೆ ಫ್ರೀ ಕರೆಂಟ್ ಕಟ್?

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹ ಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಲಕ್ಷಾಂತರ ಗ್ರಾಹಕರಿಗೆ ಬೆಸ್ಕಾಂ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಹೌದು 'ಅರ್ಹ ಫಲಾನುಭವಿಗಳನ್ನು...
- Advertisement -spot_img