Sunday, October 18, 2026

karnataka news

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ವಿವಾದ: ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಸ್ಮಾರ್ಟ್‌ಫೋನ್ ಪತ್ತೆ!

ಪರಪ್ಪನ ಅಗ್ರಹಾರ ಜೈಲು ಅಂದ್ರೆ ಸಾಕು, ಒಂದಲ್ಲ ಒಂದು ವಿವಾದ ಸದಾ ಸುದ್ದಿಯಲ್ಲೇ ಇರುತ್ತೆ. ಅದರಲ್ಲೂ ಇವತ್ತು ಮತ್ತೊಂದು ಬಿಗ್ ಸುದ್ದಿ ಹೊರಬಂದಿದ್ದು, ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕೊಠಡಿಯಲ್ಲಿ ಸ್ಮಾರ್ಟ್‌ಫೋನ್ ಪತ್ತೆಯಾಗಿದೆ. ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿಯಲ್ಲಿ ಈ ಮಹತ್ವದ ಸುಳಿವು...

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ. ಪಾದಯಾತ್ರೆ ಸಕ್ಸಸ್ ಆಗಿದ್ದಕ್ಕೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ಸಹಕರಿಸಿದ ಎಲ್ಲರಿಗೂ ಈ ರೀತಿಯಾಗಿ ಧನ್ಯವಾದ ತಿಳಿಸಿದ್ದಾರೆ. ಧನ್ಯವಾದಗಳು ಹಾಗೂ ಕೃತಜ್ಞತಾ ಪೂರ್ವಕ ನಮನಗಳು ಬೈರಮಂಗಲ...

Koppala: ರಾಜೀವ್ ಗಾಂಧಿ ಜ್ಯೋತಿ ಯಾತ್ರೆಗೆ ಅದ್ಧೂರಿ ಸ್ವಾಗತ: ಇಕ್ಬಾಲ್ ಅನ್ಸಾರಿ ಬೆಂಬಲಿಗರಿಂದ ಹೂಮಳೆ

Koppala News: ಗಂಗಾವತಿ: 35ನೇ ವರ್ಷದ ಅಖಿಲ ಭಾರತ ರಾಜೀವ್ ಗಾಂಧಿ ಜ್ಯೋತಿ ಯಾತ್ರೆ ಇಂದು ಗಂಗಾವತಿ ನಗರಕ್ಕೆ ಆಗಮಿಸಿದಾಗ ಮಾನ್ಯ ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ ಅವರ ಬೆಂಬಲಿಗರು ಮತ್ತು ಕಾರ್ಯಕರ್ತರಿಂದ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಯಾತ್ರೆ ನಗರಕ್ಕೆ ಆಗಮಿಸಿದಾಗ ಇಕ್ಬಾಲ್ ಅನ್ಸಾರಿ ಅವರ ಬೆಂಬಲಿಗರು ಹೂಮಳೆ ಸುರಿಸಿ, ಕಾಂಗ್ರೆಸ್ ಧ್ವಜಗಳನ್ನು ಹಿಡಿದು ಜೈಕಾರ ಕೂಗುವ...

KR Marketನಲ್ಲಿ ಪುಟ್ಟಬಾತ್ ವ್ಯಾಪಾರಿಗಳ ಸಂಕಷ್ಟ- ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ’ ಎಂದು ಮನವಿ

ಬೆಂಗಳೂರು: ನಗರದ ಪ್ರಮುಖ ಮಾರುಕಟ್ಟೆ ಪ್ರದೇಶವಾದ ಕೆ.ಆರ್. ಮಾರ್ಕೆಟ್‌ನಲ್ಲಿ ಪುಟ್ಟಬಾತ್ ವ್ಯಾಪಾರಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವ್ಯಾಪಾರಕ್ಕೆ ಸೂಕ್ತ ಅವಕಾಶ ಸಿಗದೆ ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ. ಇಂದು ಕೆ.ಆರ್. ಮಾರ್ಕೆಟ್‌ನಲ್ಲಿ ಪುಟ್ಟಬಾತ್ ವ್ಯಾಪಾರಿಗಳನ್ನು ಭೇಟಿಯಾಗಿ ಅವರ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಲಾಯಿತು. ಈ ವೇಳೆ ಮಾತನಾಡಿದ ವ್ಯಾಪಾರಿಗಳು, ಹಲವು ವರ್ಷಗಳಿಂದ...

Hubli News: ಕಾವೇರಿ ವಿಚಾರವಾಗಿ ರಾಜ್ಯ ಬಂದ್‌ಗೆ ಹುಬ್ಬಳ್ಳಿಯಿಂದಲೇ ಬಹಿರಂಗ ಅಪಸ್ವರ…?

Hubli News: ಕಾವೇರಿ ನೀರು ವಿಚಾರವಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ರಾಜ್ಯ ಬಂದ್‌ಗೆ ಇದೀಗ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಕಾವೇರಿ ನೀರಿನ ಸಮಸ್ಯೆ ಸದ್ಯ ಇಲ್ಲ, ಬಂದ್ ಅಗತ್ಯವಿಲ್ಲ ಎಂದು ಕೆಲ ಸಂಘಟನೆಗಳು ಹಿಂದೆ ಸರಿದಿವೆ. ಆದರೆ ಯಾರು ಬೆಂಬಲ ನೀಡಲಿ, ಬಿಡಲಿ ಬಂದ್ ಮಾಡೇ ಮಾಡುತ್ತೇವೆ ಎಂದು ವಾಟಾಳ್ ನಾಗರಾಜ್ ಪಟ್ಟು...

Hubli News: ರಾಜೀನಾಮೆ ಸ್ಫೋಟಕ ಹೇಳಿಕೆ ನೀಡಿದ ಬಸವರಾಜ್ ಹೊರಟ್ಟಿ

Hubli News: ಹುಬ್ಬಳ್ಳಿಯಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ರಾಜೀನಾಮೆ ವಿಚಾರವಾಗಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮೊದಲೇ 14ರಂದು ರಾಜೀನಾಮೆ ನೀಡುವ ಬಗ್ಗೆ ಒಪ್ಪಂದವಾಗಿತ್ತು. ಆದರೆ ಏಕಾಏಕಿ 7ರಂದೇ ರಾಜೀನಾಮೆ ನೀಡುವಂತೆ ಒತ್ತಡ ಹಾಕಲಾಯಿತು. ಕೊನೆಗೆ ಬಲವಂತವಾಗಿ ರಾಜೀನಾಮೆ ನೀಡಬೇಕಾಯಿತು ಎಂದು ಹೊರಟ್ಟಿ ಆರೋಪಿಸಿದ್ದಾರೆ. ನನ್ನ ರಾಜೀನಾಮೆ ವಿಚಾರವಾಗಿ ಈಗಾಗಲೇ...

Koppala: ಅಶೋಕ ವೃತ್ತದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Koppala News: ಕೊಪ್ಪಳದ ಪ್ರಸಿದ್ಧ ಅಶೋಕ ವೃತ್ತದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ ಹೋರಾಟ ನಡೆಯಿತು. ನಗರದ ಸರಕಾರಿ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ನೀಗಿಸಬೇಕೆಂದು ಆಗ್ರಹಿಸಿ ನೂರಾರು ವಿದ್ಯಾರ್ಥಿಗಳು ಈ ಹೋರಾಟದಲ್ಲಿ ಭಾಗವಹಿಸಿದ್ದರು. ಜಾಗದ ಕೊರತೆ ಮತ್ತು ಕಾಲೇಜಿನ ಸುರಕ್ಷತೆಯ...

ವಿಶ್ವ ಆದಿವಾಸಿ ದಿನಾಚರಣೆ: ಆದಿವಾಸಿಗಳ ಹಕ್ಕು, ಭೂಮಿ, ಶಿಕ್ಷಣಕ್ಕೆ ಸರ್ಕಾರ ಬದ್ಧ – ಡಿ.ಕೆ. ಶಿವಕುಮಾರ್

ಬೆಂಗಳೂರು ಅಂಬೇಡ್ಕರ್ ಭವನದಲ್ಲಿ ನಡೆದ ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಆದಿವಾಸಿ ಸಮುದಾಯಕ್ಕೂ ಪ್ರಕೃತಿಗೂ ಇರುವ ಸಂಬಂಧ ಅತ್ಯಂತ ವಿಶಿಷ್ಟವಾದದ್ದು. ಪ್ರಕೃತಿಯನ್ನೇ ನಂಬಿ ಬದುಕುತ್ತಿರುವ ಆದಿವಾಸಿಗಳ ಜೀವನ ಪದ್ಧತಿಯನ್ನು ಗೌರವಿಸಬೇಕು ಎಂದರು. ಸರ್ಕಾರದಿಂದ ಆದಿವಾಸಿ ಸಮುದಾಯಕ್ಕೆ ಶಿಕ್ಷಣ, ಭೂಮಿ, ವಸತಿ, ಆಹಾರ ಮತ್ತು ಉದ್ಯೋಗದ ಗ್ಯಾರಂಟಿ ನೀಡುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ...

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಡಿಕೆಶಿ, ಅಧಿಕಾರವು ಶಕ್ತಿಯ ಸಂಕೇತವಲ್ಲ, ಅದೊಂದು ಜವಾಬ್ದಾರಿಯ ಸಂಕೇತ. ಅಧಿಕಾರವನ್ನು ನಾವು ಸಿಂಹಾಸನವೆಂದು ತಿಳಿದಿಲ್ಲ,...

Uttara Kannada News: ಮುಂಡಗೋಡದಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣ: ಅಖಾಡಕ್ಕಿಳಿದ ಖಾಕಿ ಪಡೆ

Uttara Kannada News: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಲು ಖಾಕಿ ಪಡೆ ಭರ್ಜರಿ ಅಖಾಡಕ್ಕಿಳಿದಿದೆ. ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ರಾತ್ರಿ ಗಸ್ತನ್ನು ತೀವ್ರಗೊಳಿಸಲಾಗಿದ್ದು, ಸಾರ್ವಜನಿಕರ ಜೊತೆಗೂಡಿ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಮುಂಡಗೋಡ ಪಟ್ಟಣ, ಬಾಚಣಕಿ ಹಾಗೂ ಪಾಳಾ ಸೇರಿದಂತೆ ಪ್ರಮುಖ ಗ್ರಾಮಗಳಲ್ಲಿ ಅರ್ಧರಾತ್ರಿಯ...
- Advertisement -spot_img

Latest News

ಗೃಹ ಜ್ಯೋತಿ ಫಲಾನುಭವಿಗಳಿಗೆ ಶಾಕ್ – 16 ಲಕ್ಷ ಮಂದಿಗೆ ಫ್ರೀ ಕರೆಂಟ್ ಕಟ್?

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹ ಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಲಕ್ಷಾಂತರ ಗ್ರಾಹಕರಿಗೆ ಬೆಸ್ಕಾಂ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಹೌದು 'ಅರ್ಹ ಫಲಾನುಭವಿಗಳನ್ನು...
- Advertisement -spot_img