Saturday, October 17, 2026

karnataka news

Hubli News: ಜಿಲ್ಲೆಯಲ್ಲಿ ಎರಡು ಕಡೆ ರೈತರ ಪ್ರತಿಭಟನೆ: ಶಾಂತಿ ಕಾಪಾಡಲು ಕಮಿಷನರ್ ಮನವಿ

Hubli News: ಕೇಂದ್ರ ಸರ್ಕಾರದೊಂದಿಗೆ ನಡೆದ ಸಭೆ ವಿಫಲವಾದ ಹಿನ್ನೆಲೆಯಲ್ಲಿ ರೈತರು ರಸ್ತೆ ತಡೆಗೆ ಮುಂದಾಗಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಹಾಗೂ ಯರಿಕೊಪ್ಪದಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ಪ್ರತಿಭಟನಾಕಾರರು ಶಾಂತಿ ಕಾಪಾಡುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಮನವಿ ಮಾಡಿದ್ದಾರೆ. ಕಬ್ಬು ಬೆಳೆಗಾರರ...

Hubli News: ತೀವ್ರ ಸ್ವರೂಪ ಪಡೆದುಕೊಂಡ ರೈತ ಹೋರಾಟ: ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಆಕ್ರೋಶ..!

Hubli News: ಹುಬ್ಬಳ್ಳಿ: 'ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡದೇ ಮತ್ತಷ್ಟು ಕಾಲಹರಣ ಮಾಡಿದ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಕರೆ ನೀಡಿರುವ ಹೋರಾಟ ಕ್ಷಣದಿಂದ ಕ್ಷಣಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಹುಬ್ಬಳ್ಳಿಯ ಗಬ್ಬೂರಿನ ರಾಷ್ಟ್ರೀಯ ಹೆದ್ದಾರಿಯಿಂದ ಈಗ ಅದರಗುಂಚಿ ಕ್ರಾಸ್ ನಲ್ಲಿ ಬೃಹತ್ ಹೋರಾಟ ಮಾಡುವ ಮೂಲಕ ಅನ್ನದಾತ ಆಕ್ರೋಶ ವ್ಯಕ್ತಪಡಿಸಿದ್ದಾನೆ. ರಾಜ್ಯ...

Hubli News: ರಾಷ್ಟ್ರೀಯ ಹೆದ್ದಾರಿ ಬಂದ್ ಹಿನ್ನೆಲೆ ಗಬ್ಬೂರಿನಲ್ಲಿ ಹೈ ಅಲರ್ಟ್

Hubli News: ಕಬ್ಬು ಬೆಳೆಗಾರರ ಬೇಡಿಕೆಗಳ ಈಡೇರಿಕೆ ವಿಚಾರವಾಗಿ ಕೇಂದ್ರ ಸರ್ಕಾರದೊಂದಿಗೆ ನಡೆದ ಸಭೆ ವಿಫಲವಾದ ಹಿನ್ನೆಲೆಯಲ್ಲಿ ರೈತರು ರಾಜ್ಯಾದ್ಯಂತ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಗಬ್ಬೂರು ಬೈಪಾಸ್‌ನಲ್ಲಿ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಪೊಲೀಸ್ ಕಮೀಷನರ್ ಭೂಷಣ ಬೋರಸೆ ಹಾಗೂ ಡಿಸಿಪಿ ಶೃತಿ ಎನ್.ಎಸ್. ಸ್ಥಳಕ್ಕೆ...

Hubli News: ಕಬ್ಬು ಬೆಳೆಗಾರರ ಸಮಸ್ಯೆಗೆ ಕೇಂದ್ರದ ಸ್ಪಂದನೆ – ವಾರದೊಳಗೆ ಜಂಟಿ ಸಮಿತಿ ರಚನೆ

Hubli News: ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕಬ್ಬಿನ ಸಕ್ಕರೆ ಇಳುವರಿ, ತೂಕ ಕಡಿತ ಹಾಗೂ ಪಾವತಿ ಸಂಬಂಧಿತ ವಿವಾದಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಒಂದು ವಾರದೊಳಗೆ ಉನ್ನತ ಮಟ್ಟದ ಜಂಟಿ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಮತ್ತು ಶಿವರಾಜ್ ಸಿಂಗ್ ಚೌಹಾಣ್...

Hubli News: ಕೇಂದ್ರದ ವಿರುದ್ಧ ರೈತರ ಆಕ್ರೋಶ – ನಾಳೆ ರಾಜ್ಯ, ರಾಷ್ಟ್ರೀಯ ಹೆದ್ದಾರಿ ತಡೆಗೆ ನಿರ್ಧಾರ

Hubli News: ಕೇಂದ್ರ ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರ ಆಕ್ರೋಶ ಸ್ಫೋಟಗೊಂಡಿದೆ..! ಬೇಡಿಕೆಗಳ ಈಡೇರಿಕೆಗೆ ಕಾಲಮಿತಿ ಕೇಳಿದ ಕೇಂದ್ರದ ನಡೆಗೆ ಅಸಮಾಧಾನಗೊಂಡಿರುವ ರೈತ ಮುಖಂಡರು, ಇಂದು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಬೆಳಗಾವಿಯಲ್ಲಿ ಕೇಂದ್ರ ಸಚಿವರೊಂದಿಗೆ ನಡೆದ ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ರೈತರು ಸಭೆಯಿಂದ ಹೊರಬಂದು...

Hubli News: ರೈತರ ಆಕ್ರೋಶಕ್ಕೆ ಹೆದ್ದಾರಿ ಬಂದ್ ಅಸ್ತ್ರ – ಹುಬ್ಬಳ್ಳಿ ಧಾರವಾಡ ಪ್ರಯಾಣಿಕರಿಗೆ ಪರ್ಯಾಯ ಮಾರ್ಗಸೂಚಿ

Hubli News: ತಮ್ಮ ಬೇಡಿಕೆಗಳಿಗೆ ಪರಿಹಾರ ಸಿಗದ ಹಿನ್ನೆಲೆಯಲ್ಲಿ ರೈತರು ಈಗ ಹೆದ್ದಾರಿ ಬಂದ್ ಅಸ್ತ್ರ ಪ್ರಯೋಗಿಸಲು ಸಜ್ಜಾಗಿದ್ದಾರೆ..! ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ನಡೆದ ಸಭೆಯಿಂದ ಅಸಮಾಧಾನಗೊಂಡಿರುವ ಕಬ್ಬು ಬೆಳೆಗಾರರು, ಇಂದು ರಾಜ್ಯಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದಾರೆ. ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಕ್ಪ್ರಹಾರ ನಡೆಸಿದ ಶಾಸಕ ಪ್ರದೀಪ್ ಈಶ್ವರ್

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಿತೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಇಂದು ಕೂಡ ಯತ್ನಾಳ್ ಕಾಂಗ್ರೆಸ್ ರಾಷ್ಟ್ರೀಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಮತ್ತೆ ಪ್ರದೀಪ್ ಈಶ್ವರ ಆಕ್ರೋಶ ವ್ಯಕ್ತಪಡಿಸಿ, ಎಕ್ಸ್ ಖಾತೆಯಲ್ಲಿ ಯತ್ನಾಳ್ ವಿರುದ್ಧ ಕಿಡಿಕಾರಿದ್ದಾರೆ. ಯತ್ನಾಳ್ ಎಂಬ ಅರೆಹುಚ್ಚ ಇಂದು ಮತ್ತೆ...

Horoscope: ಈ ರಾಶಿಯವರು ಜಗಳವಾಡುವುದರಲ್ಲಿ ನಿಸ್ಸೀಮರು.. ನಿಮ್ಮ ರಾಶಿಯೂ ಇರಬಹುದು ನೋಡಿ..

Horoscope: ಕೆಲವು ರಾಶಿಯವರಿಗೆ ಬೇರೆ ಬೇರೆ ರೀತಿಯ ಗುಣ, ಅಭ್ಯಾಸ ಇರುತ್ತದೆ. ಅದೇ ರೀತಿ ಇಂದು ನಾವು ಯಾವ ರಾಶಿಯವರು ಜಗಳವಾಡುವುದರಲ್ಲಿ, ಮಿಸ್ ಅಂಡರ್ಸ್ಟ್ಯಾಂಡಿಂಗ್ ಮಾಡಿಕ``ಳ್ಳುವುದರಲ್ಲಿ ನಿಸ್ಸೀಮರು ಅಂತಾ ಹೇಳಲಿದ್ದೇವೆ. ಮೇಷ: ಮೇಷ ರಾಶಿಯ ಅಧಿಪತಿ ಮಂಗಳ. ಮತ್ತು ಮಂಗಳ ಯುದ್ದಪ್ರಿಯ. ಆದರೆ ಮೇಷ ರಾಶಿಯವರು ಹೆಚ್ಚು ತಾಳ್ಮೆಯಿಂದ ಇರುತ್ತಾರೆ. ಆದರೆ ತಾಳ್ಮೆಗೆಟ್ಟರೆ, ಇವರನ್ನು ಯಾರೂ...

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ಪ್ರಭುದೇವ!

ಭಾರತದ ಮೈಕೆಲ್ ಜಾಕ್ಸನ್ ಎಂದೇ ಖ್ಯಾತಿ ಪಡೆದಿರುವ ನೃತ್ಯ ನಿರ್ದೇಶಕ ಹಾಗೂ ಬಹುಭಾಷಾ ನಟ ಪ್ರಭುದೇವ ಅವರು ಇಂದು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ, ಸುತ್ತೂರು ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಮೈಸೂರು ದಸರಾ ಸಂಭ್ರಮದ ನಡುವೆಯೇ ಪ್ರಭುದೇವ ಅವರ ಮೈಸೂರು ಭೇಟಿ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ನಾಡಿನಾದ್ಯಂತ ದಸರಾ ಹಬ್ಬದ ಸಂಭ್ರಮ ಮನೆಮಾಡಿದ್ದು,...

ಸ್ಟಿಂಗ್ ಆಪರೇಷನ್ ವಿವಾದ ಮೌನ ಮುರಿದ ಸಿದ್ದರಾಮಯ್ಯ!

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಕೆಲವು ಸಚಿವರನ್ನು ಖಾಸಗಿ ತಂಡವೊಂದು ಸ್ಟಿಂಗ್ ಆಪರೇಷನ್ ಮೂಲಕ ಸಿಲುಕಿಸಲು ಯತ್ನಿಸಿದೆ ಎಂಬ ಆರೋಪದ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರೂ ಈ ವಿವಾದದಲ್ಲಿ ಪ್ರಸ್ತಾಪವಾಗಿದೆ. ಈ ಕುರಿತು ಮೊದಲ ಬಾರಿಗೆ...
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img