Wednesday, July 15, 2026

karnataka news

Chitradurga: ಜನ ಬಿಜೆಪಿಯನ್ನು ಅಧಿಕಾರಕ್ಕೆ ತಂದು ಪಶ್ಚಿಮ ಬಂಗಾಳವನ್ನು ಕ್ಲೀನ್ ಮಾಡಿದ್ದಾರೆ: ಮುನಿರತ್ನ

Political News: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈ ಬಗ್ಗೆ ಬಿಜೆಪಿ ನಾಯಕ ಮುನಿರತ್ನ ಸಂತಸ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮದ ಜ``ತೆ ಮಾತನಾಡಿರುವ ಅವರು, ಪಶ್ಚಿಮ ಬಂಗಾಳಕ್ಕೆ ಇನ್ನು ಮುಂದೆ ಉತ್ತಮ ದಿನಗಳು ಬರಲಿವೆ ಎಂದು ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ ದೇಶಕ್ಕೆ ಕೆಟ್ಟ ಪರಿಸ್ಥಿತಿ ತರಲು ಮುಂದಾಗಿದ್ದ ಪಕ್ಷ. ಅದನ್ನು ಕಿತ್ತಾಕಿರುವುದು ಉತ್ತಮ...

Sarojni Diaries Part 2: ಸರೋಜ್ನಿ ಮಾರ್ಕೇಟ್‌ನಲ್ಲಿ ಟೀ ಶರ್ಟ್ ಖರೀದಿಸಿದವನಿಗೆ ಆದ ಹಾರರ್ ಅನುಭವ

Sarojni Diaries Part 2: ನಾವು ಭಾಗ 1ರಲ್ಲಿ ಸರೋಜ್ನಿ ಮಾರ್ಕೆಟ್‌ನಿಂದ ಡೆನಿಮ್ ಜಾಕೇಟ್ ಖರೀದಿಸಿ, ಯಾವ ರೀತಿ ಕಷ್ಟ ಅನುಭವಿಸಿದ್ದರು ಅಂತಾ ಹೇಳಿದ್ವಿ. ಇದೀಗ ಆರ್ಯನ್ ಎನ್ನುವ ವ್ಯಕ್ತಿಗಾದ ಅನುಭವದ ಬಗ್ಗೆ ತಿಳಿಯೋಣ. ಆರ್ಯನ್ ಎನ್ನುವ ವ್ಯಕ್ತಿ ಸರೋಜ್ನಿ ಮಾರ್ಕೇಟ್‌ಗೆ ಹೋಗಿ, ಅಲ್ಲಿ ಬಟ್ಟೆ ಖರೀದಿಸಿದ್ದಾನೆ. ಬಳಿಕ ಅದನ್ನು ವಾಶ್ ಮಾಡದೇ, ಒಮ್ಮೆ ಟ್ರೈ...

ಬಂಗಾಳದ ಜನತೆ ಇವರಿಗೆಲ್ಲ ‘ಜಲ್ ಮುರಿ’ ತಿನ್ನಿಸಿ ಶಾಶ್ವತವಾಗಿ ಮನೆಗೆ ಕಳುಹಿಸಿದ್ದಾರೆ!: ನಿಖಿಲ್ ಕುಮಾರ್

Political News: ಬಂಗಾಲದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ ಹೋಗಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ರಾಜ್ಯದಲ್ಲಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಸಂತೋಷ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದಿರುವ ಅವರು, ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ಐತಿಹಾಸಿಕ ಜಯ ದಾಖಲಿಸಿದ ಎನ್‌ಡಿಎ ಮೈತ್ರಿಕೂಟಕ್ಕೆ ಹಾರ್ದಿಕ ಅಭಿನಂದನೆಗಳು! ಈ ಅಭೂತಪೂರ್ವ...

ಬಂಗಾಳದಲ್ಲಿ ಅರಳಿದ ಕಮಲ – ಅಸಾಧ್ಯವಾದದನ್ನು ಸಾಧ್ಯವಾಗಿಸಿದ ಮೋದಿಜೀ ನಾಯಕತ್ವ: ಬಿ.ವೈ.ವಿಜಯೇಂದ್ರ

Political News: ಇಂದು ಪಂಚರಾಜ್ಯ ಚುನಾವಣಾ ಫಲಿತಾಂಶ ಬಂದಿದ್ದು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಬಂಗಾಳದಲ್ಲಿ ಇಷ್ಟು ದಿನ ದೀದಿ ಮಮತಾ ಬ್ಯಾನರ್ಜಿ ಆಡಳಿತವಿತ್ತು. ಆದರೆ ಈಗ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಬಂಗಾಳದ ಜನರ ಸ್ಪಷ್ಟ ಜನಾದೇಶ - ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ...

ಜೋಯಿಡಾದಲ್ಲಿ ಚಿರತೆ ಅಟ್ಟಹಾಸ! ಪಣಸೋಲಿ ಗ್ರಾಮದಲ್ಲಿ ಹೆಚ್ಚಿದ ಆತಂಕ.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪಣಸೋಲಿ ವಲಯದ ಅವುರ್ಲಿ ದಾಬೆ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿ ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸುಶೀಲಾ ಶಾಂತರಾಮ್ ದೇಸಾಯಿ (70) ಚಿರತೆ ದಾಳಿಗೆ ಒಳಗಾದ ಮಹಿಳೆಯಾಗಿದ್ದಾರೆ. ಮನೆಯ ಹೊರಭಾಗದಲ್ಲಿ ಇದ್ದ ವೇಳೆ ಚಿರತೆ ಏಕಾಏಕಿ ದಾಳಿ ಮಾಡಿದೆ. ಚಿರತೆ ದಾಳಿಯಿಂದ ವೃದ್ದೆ ತಲೆ ಹಾಗೂ...

ಚುನಾವಣೆಯಲ್ಲಿ ಎನ್‌ಡಿಎಂ ಮೈತ್ರಿಕೂಟದ ಗೆಲುವಿಗೆ ಶುಭಾಶಯ ಕೋರಿದ ಕೇಂದ್ರ ಸಚಿವ ಕುಮಾರಸ್ವಾಮಿ

Political News: ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಗೆಲುವು ಸಾಧಿಸಿದ್ದು, ಬಂಗಾಳದಲ್ಲಿ ಬಿಜೆಪಿ ಗೆದ್ದಿರುವುದು ಅತೀ ಅಪರೂಪದ ಸಂಗತಿಯೇ ಸರಿ. ಈ ಗೆಲುವಿನ ಕ್ರೆಡಿಟ್ ಪ್ರಧಾನಿ ಮೋದಿಗೆ ಸಲ್ಲಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.  ಈ ಬಗ್ಗೆ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದಿರುವ ಅವರು, ಎನ್‌ಡಿಎ ಮೈತ್ರಿಕೂಟದ ಅಭೂತಪೂರ್ವ ಗೆಲುವು, ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರಮೋದಿ   ಅವರ...

Political News: ಬಹುಮತ ಸಾಧಿಸಿದ ದಳಪತಿ ವಿಜಯ್‌ಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ ನಾನಾ ಕಾರಣದಿಂದ ಗೆಲುವಿನ ಅಂತರ ಕಡಿಮೆಯಾಗಬಹುದು ಆದರೆ ಗೆಲ್ಲುತ್ತೇವೆ. ಅಸ್ಸಾಂನಲ್ಲಿ ನಿರೀಕ್ಷಿತ ಫಲಿತಾಂಶ ಬಂದಿದ್ದು, ಅದನ್ನು ಒಪ್ಪಿಕೊಳ್ಳುತ್ತೇವೆ. ಕೇರಳದಲ್ಲಿ ನಮ್ಮ ನಿರೀಕ್ಷೆಗಿಂತಲೂ ಹೆಚ್ಚು ಸ್ಥಾನಗಳನ್ನು ಗಳಿಸಿದ್ದೇವೆ. ಸುಮಾರು 76...

ತಳಪತಿ ವಿಜಯ್ ಸೋತ ಎಂಬ ಸುಳ್ಳು ಸುದ್ದಿ ಕೇಳಿ, ಬೇಸರದಿಂದ ಅವಸರದ ನಿರ್ಧಾರ ಮಾಡಿದ ಅಭಿಮಾನಿ..

Tamilunadu Political News: ಅಭಿಮಾನ ಅನ್ನೋದು ಮಿತಿಯಲ್ಲಿದ್ದರೆ ಉತ್ತಮ. ಆದರೆ ಅದು ಅತೀಯಾದ್ರೆ, ಪ್ರಾಣವೇ ಹೋಗಬಹುದು. ಅಂಥದ್ದೇ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇಂದು ಪಂಚರಾಜ್ಯ ಚುನಾವಣಾ ಫಲಿತಾಂಶ ಬಂದಿದ್ದು, ತಮಿಳುನಾಡಿನಲ್ಲಿ ನಟ ವಿಜಯ್ ಅವರ ಟಿವಿಕೆ ಪಕ್ಷ ಭರ್ಜರಿ ಜಯ ಗಳಿಸಿದ್ದು, ಮ್ಯಾಜಿಕ್ ನಂಬರ್ ದಾಟಿ ಗೆದ್ದಿದೆ. ಹಾಗಾಗಿ ಮುಂದಿನ ಸಿಎಂ ವಿಜಯ್ ಆಗಬಹುದು ಅಂತಲೂ...

Political News: ಬಾಗಲಕೋಟೆ ಬೈ ಎಲೆಕ್ಷನ್: ಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ

Political News: ಬಾಗಲಕೋಟೆ ಬೈ ಎಲೆಕ್ಷನ್ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಉಮೇಶ್ ಮೇಟಿ ಜಯ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿದ್ದ ವೀರಣ್ಣ ವಿರುದ್ಧ 22,867 ಮತಗಳ ಅಂತರದಿಂದ ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ. ಉಮೇಶ್ ಮೇಟಿಗೆ 97,941 ಮತಗಳು ಮತ್ತು ವೀರಣ್ಣ ಅವರಿಗೆ 76,075 ಮತಗಳು ಬಂದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಉಮೇಶ್ ಪರ ಘೋಷಣೆ...

ಬೋರ್‌ವೆಲ್‌ಗಳಲ್ಲಿ ನೀರೇ ಇಲ್ಲ! ಸರ್ಕಾರದ ಮುಂದಿನ ಪ್ಲಾನ್ ಏನು?

ಕರ್ನಾಟಕದಲ್ಲಿ ಬಿಸಿಲಿನ ಹೊಡೆತ – 1,010 ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಕುಸಿತ, ಹಲವು ಜಿಲ್ಲೆಗಳಲ್ಲಿ ತೀವ್ರ ಜಲಸಂಕಟ ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ನೀರಿನ ಕೊರತೆ ಮತ್ತಷ್ಟು ಗಂಭೀರವಾಗಿದೆ. ಕರ್ನಾಟಕದ ಒಟ್ಟು 1.23 ಲಕ್ಷಕ್ಕೂ ಹೆಚ್ಚು ಬೋರ್‌ವೆಲ್‌ಗಳ ಪೈಕಿ 1,010 ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಕುಸಿತವಾಗಿರುವುದು ಆತಂಕ ಮೂಡಿಸಿದೆ. ರಾಯಚೂರು, ಶಿವಮೊಗ್ಗ, ಉತ್ತರ ಕನ್ನಡ, ತುಮಕೂರು...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img