Wednesday, July 15, 2026

karnataka news

ತಾತನಾಗಿ ಭಡ್ತಿ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್: ಡಿಫ್ರೆಂಟ್ ಆಗಿ ವಿಶ್ ಮಾಡಿದ ಸಂಸದ ತೇಜಸ್ವಿ ಸೂರ್ಯ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಅವರಿಗೆ ಹೆಣ್ಣು ಮಗು ಜನಿಸಿದ್ದು, ಡಿಕೆಶಿ ತಾತನಾಗಿ ಭಡ್ತಿ ಪಡೆದಿದ್ದಾರೆ. ಈ ಕಾರಣಕ್ಕಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಡಿಕೆಶಿ ಅವರಿಗೆ ಡಿಫ್ರೆಂಟ್ ಆಗಿ ವಿಶ್ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದು, ಇವತ್ತು DCM ಡಿ ಕೆ ಶಿವಕುಮಾರ್ ಅವರ ಜೊತೆ ಬೆಂಗಳೂರು...

National News: ಇವತ್ತು ಸಡನ್ ಆಗಿ ರಿಂಗಣಿಸಬಹುದು ನಿಮ್ಮ ಫೋನ್.. ಯಾಕೆ ಗೊತ್ತಾ..?

National News: ಇವತ್ತು ಸಡನ್ ಆಗಿ ನಿಮ್ಮ ಸೆಲ್ ಫೋನ್ ರಿಂಗಣಿಸಬಹುದು. ಕೆಲ ವರ್ಷಗಳ ಹಿಂದೆ ಸಡನ್ ಆಗಿ ಸೈರನ್ ಬಂದಿತ್ತಲ್ಲಾ.. ಅದೇ ರೀತಿ ಇಂದು ಕೂಡ ನಿಮ್ಮ ಸೆಲ್ ಫೋನ್‌ನಲ್ಲಿ ಸೈರನ್ ಸೌಂಡ್ ಕೇಳಬಹುದು ಅನ್ನೋ ಸುದ್ದಿ ಇದೆ. ಇದು 1 ಪರೀಕ್ಷೆ ಆಗಿದ್ದು, ದೇಶಕ್ಕೆ ಏನಾದರೂ ಅಪಾಯ ಬಂದಾಗ, ಇಡೀ ದೇಶದ ಜನತೆಗೆ...

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಮೊಮ್ಮಗ ಮತ್ತು ಕೆಫೆ ಕಾಫಿ ಡೇ ಸಂಸ್ಥಾಪಕ ದಿ.ಸಿದ್ಧಾರ್ಥ ಅವರ ಪುತ್ರ ಅಮರ್ತ್ಯ ಇಬ್ಬರೂ ಕೆಲ ವರ್ಷಗಳ ಹಿಂದೆ ಸಪ್ತಪದಿ ತುಳಿದಿದ್ದರು. ಇದೀಗ ಐಶ್ವರ್ಯ ಸಿಹಿ ಸುದ್ದಿ...

ʼಟೀ–ಕಾಫಿʼ ಗೂ ಹೊಸ ರೇಟ್ ? ಒಂದೇ ಸಲ ಭಾರೀ ಬೆಲೆ ಏರಿಕೆ!

ಹುಬ್ಬಳ್ಳಿ: ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರವನ್ನು ದಿಢೀರ್ ಹೆಚ್ಚಿಸಿದ್ದು, ಹುಬ್ಬಳ್ಳಿಯಲ್ಲಿ ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಮೇ 1ರಿಂದ ಜಾರಿಗೆ ಬಂದ ಈ ಹೊಸ ದರ ಏರಿಕೆಯಿಂದ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಗಮನಾರ್ಹ ಹೆಚ್ಚಳ ಕಂಡುಬಂದಿದೆ. ಹೋಟೆಲ್ ಉದ್ಯಮಕ್ಕೆ ಸಂಕಷ್ಟ ತಂದೊಡ್ಡಿದೆ. ಕಳೆದ ಕೆಲವು ತಿಂಗಳಿಂದಲೇ ಮಧ್ಯಪ್ರಾಚ್ಯ ಯುದ್ಧದ ಪರಿಣಾಮದಿಂದ...

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು ಮುಂದುವರಿಸಿದ ಅವರು, ಪ್ರತೀ ವರ್ಷ ನನ್ನ ಜನ್ಮ ದಿನದಂದು ಜನ ನನ್ನ ಮನೆ ಬಳಿ ಬಂದು ಶುಭಾಶಯ ತಿಳಿಸುತ್ತಾರೆ. ಅಷ್ಟು ಪ್ರೀತಿ ಪಡೆಯೋಕ್ಕೆ ನಾನು ಪುಣ್ಯ ಮಾಡಿದ್ದೇನೆ...

ಬೋರಿಂಗ್ ಆಸ್ಪತ್ರೆ ಗೋಡೆ ಕುಸಿದು 8 ಮಂದಿ ಸಾವು: ಸಂಬಂಧಪಟ್ಟ ಇಂಜಿನಿಯರ್‌ಗಳ ಅಮಾನತು: ಸಿಎಂ

Political News: ಬುಧವಾರ ಬೆಂಗಳೂರಿನಲ್ಲಿ ಭಾರೀ ಮಳೆ ಸುರಿದ ಪರಿಣಾಮ, ಬೋರಿಂಗ್ ಆಸ್ಪತ್ರೆ ಗೋಡೆ ಕುಸಿದು 8 ಮಂದಿ ಸಾವನ್ನಪ್ಪಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದು, ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ...

2023ರಲ್ಲಿ ಪ್ರಕರಣ ದಾಖಲು: 2 ‌ವರ್ಷಗಳ ನಂತರ ಶಿಕ್ಷೆ?

ಗದಗ ರಸ್ತೆಯ ಗಾಂಧಿವಾಡ ಕ್ರಾಸ್‌ನಲ್ಲಿ 2023ರಲ್ಲಿ ಸಂಭವಿಸಿದ ಮಾರಕ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಾಳೇಶ ಅವರಿಗೆ ಒಂದು ವರ್ಷ ಸಾದಾ ಶಿಕ್ಷೆ ಹಾಗೂ ₹2,000 ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ವಿವರಗಳ ಪ್ರಕಾರ, 2023 ರ ಜುಲೈ 23ರಂದು ಎಸ್‌ಆರ್‌ಎಸ್ ಟ್ರಾವೆಲ್ಸ್ ಸಂಸ್ಥೆಯ ಬಸ್ ಅನ್ನು ಚಾಲನೆ ಮಾಡುತ್ತಿದ್ದ ಬಾಳೇಶ...

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ ವೈದ್ಯಕೀಯ ವ್ಯವಸ್ಥೆ ಸಜ್ಜುಗೊಂಡಿದೆ. ಈ ಹಿನ್ನೆಲೆಯಲ್ಲಿ ಕಿಮ್ಸ್ (KMCRI) ಆಸ್ಪತ್ರೆಯಲ್ಲಿ 14 ಹಾಸಿಗೆಗಳಿರುವ ಸುಸಜ್ಜಿತ ಹಾಗೂ ಹವಾನಿಯಂತ್ರಿತ ಹೀಟ್ ಸ್ಟ್ರೋಕ್ ವಿಶೇಷ...

ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು 3 ಮಕ್ಕಳು ಸೇರಿ 8 ಮಂದಿ ಸಾವು!

ರಾಜ್ಯದಲ್ಲಿ ವರುಣನ ಆರ್ಭಟ ಆರಂಭವಾಗಿರುವ ನಡುವೆ ಬೆಂಗಳೂರಿನಲ್ಲಿ ಭೀಕರ ದುರ್ಘಟನೆ ಸಂಭವಿಸಿದೆ. ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ಗೋಡೆ ಕುಸಿದು 3 ಮಕ್ಕಳು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ಮೊದಲ ಮಳೆಯೊಂದಿಗೆ ವಾತಾವರಣ ತೀವ್ರಗೊಂಡಿದ್ದು, ಈ ಸಂದರ್ಭದಲ್ಲಿ ಬೌರಿಂಗ್ ಆಸ್ಪತ್ರೆಯ ಹಳೆಯ ಗೋಡೆ ಕುಸಿದು 10 ಕ್ಕೂ ಸಾವು ಸಂಭವಿಸಿವೆ. ಈ ದುರ್ಘಟನೆಯಲ್ಲಿ ಬೀದಿ...

ತಟ್ಟಂತ ಸುಳ್ಳು ಹೇಳಿ..!! ಹೀಗೊಂದು ಪ್ರಶಸ್ತಿ ಇದ್ರೆ ಅದಕ್ಕೆ ಸೂಕ್ತ ಪಕ್ಷ ‘ಒನ್ ಅಂಡ್ ಒನ್ಲೀ ಪಾರ್ಟಿ’ ಬಿಜೆಪಿ: ಗುಂಡೂರಾವ್

Political News: ರಾಜ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲವೆಂದು ರಾಜ್ಯ ಬಿಜೆಪಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, ಈ ಬಗ್ಗೆ ಆರೋಗ್ಯ ಸಚಿವರಾದ ಗುಂಡೂರಾವ್ ಅವರು ಸರಿಯಾಗಿ ರಿಪ್ಲೈ ನೀಡಿದ್ದಾರೆ. ತಟ್ಟಂತ ಸುಳ್ಳು ಹೇಳಿ..!! ಹೀಗೊಂದು ಪ್ರಶಸ್ತಿ ಇದ್ರೆ ಅದಕ್ಕೆ ಸೂಕ್ತರು, ಹಕ್ಕುದಾರರು ಹಾಗೂ ವಿಜೇತರು ಅಂದ್ರೆ, 'ಒನ್ ಅಂಡ್ ಒನ್ಲೀ ಪಾರ್ಟಿ' ಬಿಜೆಪಿ. ಯಾಕಂದ್ರೆ,...
- Advertisement -spot_img

Latest News

ಪರಿಸರ ಸಂರಕ್ಷಣೆಯ ನಿಯಮ ಉಲ್ಲಂಘನೆ ಆರೋಪ: ಕಲ್ಯಾಣಿ ಸ್ಟೀಲ್ಸ್‌ ಲಿಮಿಟೆಡ್‌ ಕಾರ್ಖಾನೆ ಮುಚ್ಚಲು ಆದೇಶ

Koppala News: ಪರಿಸರ ಸಂರಕ್ಷಣೆಯ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತಾಲ್ಲೂಕಿನ ಗಿಣಿಗೇರಿ ಹೊಸಪೇಟೆ ರಸ್ತೆಯಲ್ಲಿರುವ ಕಲ್ಯಾಣಿ ಸ್ಟೀಲ್ಸ್‌ ಲಿಮಿಟೆಡ್‌ ಕಾರ್ಖಾನೆಯನ್ನು ತಕ್ಷಣದಿಂದ ಮುಚ್ಚಲು ಕೇಂದ್ರ ಪರಿಸರ...
- Advertisement -spot_img