Wednesday, August 20, 2025

karnataka news

ಶ್ರೀಲಂಕಾದಲ್ಲಿ ಹಿಂಸಾಚಾರ ಹಿನ್ನೆಲೆ- ಕರ್ಫ್ಯೂ ಜಾರಿ, ಸಾಮಾಜಿಕ ಜಾಲತಾಣಗಳು ಬ್ಯಾನ್

ಕೊಲಂಬೊ: ಶ್ರೀಲಂಕಾದಲ್ಲಿ ಉಗ್ರರ ದಾಳಿ ಹಿನ್ನೆಯಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ಬಳಿಕ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಹೀಗಾಗಿ ಶ್ರೀಲಂಕಾದಾದ್ಯಂತ ಕರ್ಫ್ಯೂ ಜಾರಿಗೊಳಿಸಲಾಗಿದೆ. ಏಪ್ರಿಲ್ 21ರ ಈಸ್ಟರ್ ಸಂಡೇಯಂದು ನಡೆದ ಸರಣಿ ಬಾಂಬ್ ಸ್ಪೋಟದಲ್ಲಿ 260 ಮಂದಿ ಬಲಿಯಾಗಿದ್ರು. ಬಳಿಕ ಉಗ್ರರನ್ನು ಮಟ್ಟ ಹಾಕಲು ಶ್ರೀಲಂಕಾ ಸೇನೆ ಕಾರ್ಯಾಚರಣೆ ನಡೆಸಿತ್ತು. ಇದರ ಬೆನ್ನಲ್ಲೇ ಉಂಟಾಗಿರೋ...

ಬೆಟ್ಟಿಂಗ್ ಅಖಾಡದಲ್ಲಿಲ್ಲ ದೇವೇಗೌಡ್ರ ಹವಾ- ತುಮಕೂರಲ್ಲಿ ಬಿಜೆಪಿ ಗೆಲ್ಲೋದು ನಿಜವಾ…?

ತುಮಕೂರು: ಚುನಾವಣೆ ಹತ್ತಿರವಾಗ್ತಿದ್ದಂತೆಯೇ ಕೆಲವೆಡೆ ಬೆಟ್ಟಿಂಗ್ ಚುರುಕುಗೊಂಡಿತ್ತು. ತುಮಕೂರಲ್ಲಿ ಮಾಜಿ ಪ್ರಧಾನಿ ದೇವೇಗೌಡ ಬಿಜೆಪಿಯ ಬಸವರಾಜು ಎದುರು ಸ್ಪರ್ಧೆ ಮಾಡಿರೋದು ಬೆಟ್ಟಿಂಗ್ ಪ್ರಿಯರ ಕುತೂಹಲ ಹೆಚ್ಚಿಸಿತ್ತು. ಹೀಗಾಗಿ ತುಮಕೂರಲ್ಲಿ ಮೈತ್ರಿ ಅಭ್ಯರ್ಥಿ ದೇವೇಗೌಡ್ರು ಗೆದ್ದೇ ಗೆಲ್ತಾರೆ ಅಂತ ಬೆಟ್ಟಿಂಗ್ ಕಟ್ಟೋಕೆ ದುಂಬಾಲು ಬಿದ್ದಿದ್ರು. ಹಾಸನದಿಂದ ಬಂದು ತುಮಕೂರಲ್ಲೂ ಬೆಟ್ ಕಟ್ಟುತ್ತಿದ್ದವರೂ ಇದ್ದರು. ಆದ್ರೆ ಇದೀಗ ದೇವೇಗೌಡರ ಪರ ಬೆಟ್ಟಿಂಗ್ ಕಟ್ಟಿದವರು...

ಸಿಎಂ, ಡಿಕೆಶಿ ಸೇರಿ ಹಲವು ನಾಯಕರ ಕೊಠಡಿ ಮೇಲೆ ಐಟಿ ರೇಡ್..!

ಹುಬ್ಬಳ್ಳಿ:  ಉಪಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರೋ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಉಳಿದುಕೊಂಡಿರೋ ಕೊಠಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ರೈಡ್ ಮಾದರಿಯಲ್ಲೇ ಕುಂದಗೋಳ ಉಪಚುನಾವಣೆಯಲ್ಲೂ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್...

ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ದೂರು

ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಯೋಧರೊಬ್ಬರು ಮತದಾನದಂದು ತಾವು ಸುಮಲತಾಗೆ ವೋಟ್ ಮಾಡಿದ ಫೋಟೋವನ್ನ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ರು. ಆದ್ರೆ ಯೋಧನ ಆ ಫೋಟೋವನ್ನ ಸುಮಲತಾ ಮತ್ತೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿಕೊಂಡಿದ್ರು. ಈ ಬಗ್ಗೆ ಕಿರಣ್, ಸಂತೋಷ್, ಶಿವಕುಮಾರ್,ರಾಘವೇಂದ್ರ ರೆಡ್ಡಿ...

ಪೂಜೆ ಮಾಡಿದ್ರೆ ಫಲಿತಾಂಶ ಬದಲಾಗಲ್ಲ- ಸಿಎಂ ಕುಟುಂಬಕ್ಕೆ ಸುಮಲತಾ ಪುತ್ರ ಟಾಂಗ್

ಮಂಡ್ಯ: ಮಾಜಿ ಸಚಿವ, ದಿವಂಗತ ಅಂಬರೀಶ್ ಪುತ್ರ, ನಟ ಅಭಿಷೇಕ್ ಅಂಬರೀಶ್ ಇಂದು ಮಂಡ್ಯಕ್ಕೆ ಆಗಮಿಸಿದ್ರು. ಈ ವೇಳೆ ಮಾತನಾಡಿದ ಅಭಿಷೇಕ್  ಸಿಎಂ ಎಚ್ಡಿಕೆ ಕುಟುಂಬಕ್ಕೆ ಟಾಂಗ್ ನೀಡಿದ್ದಾರೆ. ಪ್ರೀತಿಯಿಂದ ಅಭಿಮಾನಿಗಳು ಕರೀತಾರೆ ಹಾಗಾಗಿ ಅವ್ರ ಕಾರ್ಯಕ್ರಮಗಳಿಗೆ ಬರುತ್ತೇನೆ.ಈ ತಿಂಗಳು ನಮ್ಮ ಕುಟುಂಬಕ್ಕೆ ವಿಷೇಶವಾದ ತಿಂಗಳಾಗಿದೆ. ಮೇ.23 ಅಮ್ಮನ ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಮೇ.29...

ಬೆಳಗ್ಗಿನಿಂದ ಸಿದ್ದು ಸರಣಿ ಟ್ವೀಟು- ವಿಶ್ವನಾಥ್ ಮೇಲೆ ಫುಲ್ ಸಿಟ್ಟು

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಟ್ವೀಟಾಸ್ತ್ರ ಪ್ರಯೋಗಿಸಿದ್ದಾರೆ. ನಿನ್ನೆಯೆಲ್ಲಾ ಲೇವಡಿ ಮಾಡಿದ್ದ ವಿಶ್ವನಾಥ್ ಗೆ ಇಂದು ಬೆಳಗ್ಗಿನಿಂದ ಸಿದ್ದು ಟ್ವೀಟ್ ಮಾಡಿ ತಮ್ಮ ಕೋಪ-ತಾಪ, ಬೇಸರ ವ್ಯಕ್ತಪಡಿಸ್ತಿದ್ದಾರೆ. ಒಳ್ಳೆಯ ಕೆಲಸ‌ ಮಾಡಿದವರ ಬಗ್ಗೆ ವರ್ತಮಾನ ಕ್ರೂರವಾಗಿರುತ್ತೆ. ಇತಿಹಾಸ ಅದನ್ನು ಸ್ಮರಿಸುತ್ತದೆ. ದೇವರಾಜ ಅರಸು ಅವರ ಜನಪರ ಕೆಲಸಗಳನ್ನೂ ಮರೆತು ಜನ...

ಹಿಂದಿಯ ‘ಅರ್ಜುನ್ ರೆಡ್ಡಿ’ ಟ್ರೇಲರ್ ರಿಲೀಸ್ – ಹೇಗಿದ್ದಾನೆ ಗೊತ್ತಾ ‘ಕಬೀರ್ ಸಿಂಗ್’..?

ಮುಂಬೈ: ಶಾಹಿದ್ ಕಪೂರ್ ನಟನೆಯ ಕಬೀರ್ ಸಿಂಗ್ ಸಿನಿಮಾದ ಅಪೀಶಿಯಲ್ ಟ್ರೇಲರ್ ಬಿಡುಗಡೆಯಾಗಿದೆ. ತೆಲುಗಿನ ಅರ್ಜುನ್ ರೆಡ್ಡಿ ಸಿನಿಮಾದ ರಿಮೇಕ್ ಆದ ಈ ಸಿನಿಮಾದಲ್ಲಿ ಶಾಹಿದ್ ಕಪೂರ್ ನಟಿಸಿದ್ದಾರೆ. ಈಗಾಗಲೇ ಸಾಕಷ್ಟು ವಿಚಾರಗಳಿಗೆ ಸುದ್ದಿಯಾಗಿದ್ದ ಈ ಸಿನಿಮಾದ ಟ್ರೇಲರ್ ಇದೀಗ ಇಂಟರ್ ನೆಟ್ ನಲ್ಲಿ ಟ್ರೆಂಡಿಂಗ್ ಆಗಿದೆ. ಶಾಹಿದ್ ರಗಡ್ ಲುಕ್ ನಲ್ಲಿ ಮಿಂಚುತ್ತಿದ್ದು, ನಾಯಕಿ ಪಾತ್ರದಲ್ಲಿ ಕಿಯಾರ ಅಡ್ವಾಣಿ ಕಾಣಿಸಿಕೊಂಡಿದ್ದಾರೆ....

ಮೋದಿ ವಿರುದ್ಧ ‘ಪದ್ಮಾವತಿ’ ಟ್ವೀಟ್ ವಾರ್

ಪದೇ ಪದೇ ಸಮಾಜಿಕ ಜಾಲತಾಣದಲ್ಲಿ ಬಿಜೆಪಿ ವಿರುದ್ಧ  ಪೋಸ್ಚ್ ಮಾಡೋ ಕಾಂಗ್ರೆಸ್ ನ ಸೋಶಿಯಲ್ ಮೀಡಿಯಾ ಮುಖ್ಯಸ್ಥೆ ರಮ್ಯಾ. ಇದೀಗ ಪ್ರಧಾನಿ ಮೋದಿ ವಿರುದ್ಧ ಇದೀಗ ಪ್ರೂಫ್ ಸಮೇತ ಆರೋಪವೊಂದನ್ನ ಮಾಡಿದ್ದಾರೆ. ಖಾಸಗಿ ವಾಹಿನಿಯೊಂದು ಇತ್ತೀಚಿಗೆ ನಡೆಸಿದ ಪ್ರಧಾನಿ ಮೋದಿಯವರ ಸಂದರ್ಶನ ಮಾಡಿತ್ತು. ಆದ್ರೆ ಆ ಸಂದರ್ಶನದಲ್ಲಿ ಕೇಳಲಾದ ಪ್ರಶ್ನೆಗಳು ಮತ್ತು ಉತ್ತರಗಳು ಮೊದಲೇ ನಿಗದಿಯಾಗಿತ್ತು....

ಮೋದಿ ನೇಣು ಹಾಕಿಕೊಳ್ಳಲ್ಲ, ಪ್ರಮಾಣವಚನ ಸ್ವೀಕರಿಸ್ತಾರೆ- ಸಂಸದೆ ಶೋಭಾ ಕರಂದ್ಲಾಜೆ

ಕಲಬುರಗಿ: ರಮೇಶ್ ಜಾರಕಿಹೊಳಿಯವರಿಗೆ ಬಿಜೆಪಿ ಬುಲಾವ್ ಕೊಟ್ಟಿಲ್ಲ. ಕಾಂಗ್ರೆಸ್ ನ ಆಂತರಿಕ ಜಗಳವೇ ಅವರನ್ನ ಬೆಂಗಳೂರಿಗೆ ಬರುವಂತೆ ಮಾಡಿದೆ ಅಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಶೋಭಾ, ಮೊದಲು ಮೈತ್ರಿ ಸರ್ಕಾರದ ಬಗ್ಗೆ ಹರಿಹಾಯ್ದರು. ಜೆಡಿಎಸ್ ರಾಜ್ಯಾಧ್ಯ ವಿಶ್ವನಾಥ್, ಸಿದ್ದರಾಮಯ್ಯ ಬಗ್ಗೆ ಸತ್ಯವನ್ನೇ ಹೇಳಿದ್ದಾರೆ. ಎರಡೂ ಪಕ್ಷದವರು ಸತ್ಯದ ಪರಾಮರ್ಶೆ ಮಾಡಬೇಕು...

ಹೆಚ್ಚಾಗಿದೆಯಂತೆ ಬಿಜೆಪಿ ದಬ್ಬಾಳಿಕೆ- ಹು-ಧಾರವಾಡ ಉಸ್ತುವಾರಿ ಡಿಕೆಶಿಗೆ?

ಹುಬ್ಬಳ್ಳಿ: ಉಪಚುನಾವಣೆ ಬಳಿಕ ಸಚಿವ ಡಿಕೆಶಿಗೆ ಮತ್ತೆ ಜವಾಬ್ದಾರಿ ಕೊಡಬೇಕು. ಅದಿರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಯಾಗಲಿದೆ ಅಂತ ಕೈ ಮುಖಂಡರು ವೇಣುಗೋಪಾಲ್ ಗೆ ಬೇಡಿಕೆಯಿಟ್ಟಿದ್ದಾರೆ. ಮೇ 19ರಂದು ನಡೆಯಲಿರೋ ಕುಂದಗೋಳ ಕ್ಷೇತ್ರದ ಉಪಚುನಾವಣೆ ತೀವ್ರ ಪೈಪೋಟಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು , ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img