Saturday, October 17, 2026

karnataka news

Health Tips: ನವಜಾತ ಶಿಶುವನ್ನು ವಸ್ತ್ರದಲ್ಲಿ ಏಕೆ ಸುತ್ತುತ್ತಾರೆ..? ಇದರಿಂದ ಏನು ಪ್ರಯೋಜನ..?

Health Tips: ಮಕ್ಕಳು ಜನಿಸಿದ 6 ತಿಂಗಳಾಗುವವರೆಗಾದರೂ ಮಕ್ಕಳನ್ನು ವಸ್ತ್ರದಲ್ಲಿ ಸುತ್ತುತ್ತಾರೆ. ಸ್ನಾನ ಮಾಡಿಸುವಾಗ ಅಥವಾ ಮಗುವಿನ ವಸ್ತ್ರ ಬದಲಾಯಿಸಲು ಮಾತ್ರ ವಸ್ತ್ರ ತೆಗೆಯಲಾಗುತ್ತದೆ. ಬಳಿಕ ಮತ್ತೆ ಅದೇ ರೀತಿ ವಸ್ತ್ರವನ್ನು ಸುತ್ತಲಾಗುತ್ತದೆ. ಹಾಗಾದ್ರೆ ಯಾಕೆ ನವಜಾತ ಶಿಶುವನ್ನು ವಸ್ತ್ರದಲ್ಲಿ ಸುತ್ತುತ್ತಾರೆ..? ಈ ಬಗ್ಗೆ ತಿಳಿಯೋಣ ಬನ್ನಿ.. ಮಗು 9 ತಿಂಗಳು ತಾಯಿಯ ಗರ್ಭದಲ್ಲಿರುತ್ತದೆ. ಆಗ...

Hubli News: ಮತದಾರರ ಪಟ್ಟಿ ವಿಚಾರ: ರಾಹುಲ್ ಗಾಂಧಿ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿರುವ ಜೋಶಿ, ಪತ್ತೆಯಾಗದ ಮತದಾರರನ್ನು ಟ್ರೇಸ್ ಮಾಡುವ ಜವಾಬ್ದಾರಿ ರಾಜ್ಯ ಸರ್ಕಾರದ್ದೇ ಎಂದು ಹೇಳಿದ್ದಾರೆ. ಇದೇ ವೇಳೆ ಕಬ್ಬು ಬೆಳೆಗಾರರ ಸಭೆ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ. ರಾಹುಲ್...

2001 ಅ.7ರಂದು ಗುಜರಾತ್ ಸಿಎಂ ಆಗಿ ಮೋದಿ ಪ್ರಮಾಣವಚನ ಸ್ವೀಕಾರ: ವೀಡಿಯೋ ಶೇರ್ ಮಾಡಿದ ಆರ್.ಅಶೋಕ್

Political News: ಪ್ರಧಾನಿ ನರೇಂದ್ರ ಮೋದಿಯವರು 2001ರಲ್ಲಿ ಅ.7ರಂದು ಗುಜರಾತ್ ಸಿಎಂ ಆಗಿ ಪ್ರಪ್ರಥಮ ಬಾರಿಗೆ ಪ್ರಮಾಣವಚನ ಸ್ವೀಕಾರ ಮಾಡಿದ್ದರು. ಬಳಿಕ 2014ರವರೆಗೆ ಸತತ 13 ವರ್ಷಗಳ ಕಾಲ ಸಿಎಂ ಆಗಿ ಕಾರ್ಯನಿರ್ವಹಿಸಿದ್ದಾರೆ. 2014ರಲ್ಲಿ ದೇಶದ ಪ್ರಧಾನಿಯಾದ ಬಳಿಕ ಗುಜರಾತ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನರೇಂದ್ರ ಮೋದಿ, ಇದುವರೆಗೂ ಭಾರತದ ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಇಂದಿಗೆ...

ಮಧ್ಯಮ ವರ್ಗದವರ ಜೀವನವನ್ನು ದುಸ್ತರವಾಗಿಸುವುದೇ ಕಾಂಗ್ರೆಸ್ ಸರ್ಕಾರದ ಏಕೈಕ ಗ್ಯಾರಂಟಿ!: ಸಿ.ಟಿ.ರವಿ

Political News: ನಿನ್ನೆ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ಹಾಲಿನ ದರ ಹೆಚ್ಚಳಕ್ಕೆ ಅನುಮತಿ ಸಿಕ್ಕಿದ್ದು, ಇದೀಗ ಇನ್ನು ಕೆಲವೇ ದಿನಗಳಲ್ಲಿ ಸಿಎಂ ಹಾಲಿನ ದರ ಹೆಚ್ಚಳದ ಬಗ್ಗೆ ಘೋಷಣೆ ಮಾಡುವ ಎಲ್ಲಾ ಸಾಧ್ಯತೆಗಳಿದೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, ಬಡವರ, ಮಧ್ಯಮ ವರ್ಗದವರ ಜೀವನವನ್ನು ದುಸ್ತರವಾಗಿಸುವುದೇ ಕಾಂಗ್ರೆಸ್...

Political News: 2028ಕ್ಕೆ ನಾನೇ ಮೈತ್ರಿ ಅಭ್ಯರ್ಥಿ ಎಂದ ಶಾಸಕ ಎಚ್.ಟಿ.ಮಂಜು

Political News: 2028ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ನಾನೇ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಬರ್ತೀನಿ ಎಂದು ಶಾಸಕ ಎಚ್.ಟಿ.ಮಂಜು ಹೇಳಿದ್ದಾರೆ. ಮಂಡ್ಯದ ಶೀಳನೆರೆ ಗ್ರಾಮದಿಂದ ಕೆ.ಆರ್.ಪೇಟೆ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಬಹುನಿರೀಕ್ಷಿತ ಸಂಪರ್ಕ ರಸ್ತೆಯ ಹಳ್ಳಕ್ಕೆ ಲೋಕೋಪಯೋಗಿ ಇಲಾಖೆ ಅನುದಾನದಲ್ಲಿ ಸುಮಾರು 80 ಲಕ್ಷ ರೂಪಾಯಿ ವೆಚ್ಚದ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಮಂಜು ಭೂಮಿ...

Horoscope: ಈ ರಾಶಿಯವರು ಪ್ರೀತಿಸಿದವರಿಗಾಗಿ ಜೀವ ನೀಡಲು ಸಿದ್ಧರಿರುತ್ತಾರೆ

Horoscope: ಪ್ರೀತಿಸಿದರೆ ಅಥವಾ ವಿವಾಹವಾದರೆ, ಜೀವನದಲ್ಲಿ ಎಂದಿಗೂ ಮೋಸ ಮಾಡದೇ, ಪ್ರೀತಿ, ಕಾಳಜಿ ನೀಡಿ, ಜೀವನಪೂರ್ತಿ ಜೀವನ ಸಂಗಾತಿಯ ಜತೆಗಿರುವ ರಾಶಿಯವರ ಬಗ್ಗೆ ನಾವಿಂದು ಹೇಳಲಿದ್ದೇವೆ. ನಿಮಗೂ ಈ ರಾಶಿಯವರು ಜೀವನ ಸಂಗಾತಿಯಾಗಿ ಸಿಕ್ಕರೆ ಖಂಡಿತವಾಗಿಯೂ ನೀವೂ ಅವರ ಜತೆ ನಿಯತ್ತಿನಿಂದ ಇರಿ. ಹಾಗಾದ್ರೆ ಯಾವ ರಾಶಿಯವರು ಇವರು ಅಂತಾ ತಿಳಿಯೋಣ ಬನ್ನಿ.. ವೃಷಭ: ವೃಷಭ...

ಕೂಡಲಸಂಗಮದಲ್ಲಿ ಕುಳಿತು ಮಾಂಸ ಉಂಡ ಅನ್ಯ ಮತದವರು: ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ

Political News: ಬಸವಣ್ಣನವರ ಐಕ್ಯಸ್ಥಳವಾದ ಕೂಡಲಸಂಗಮ ದೇವಸ್ಥಾನದ ಆವರಣದಲ್ಲಿ ಮುಸ್ಲಿಂ ಮಹಿಳೆಯರು ಮಾಂಸದೂಟ ಮಾಡಿದ್ದು, ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಹಿರಿಯ ನಾಯಕ ಯತ್ನಾಳ್, ಹಿಂದೂ ದೇವಸ್ಥಾನಗಳಿಗೆ ತನ್ನದೇ ಆದ ಪಾವಿತ್ರ್ಯತೆ ಇರುತ್ತದೆ. ಜ್ಞಾನಯೋಗಿ ಬಸವಣ್ಣನವರ ಐಕ್ಯ ಸ್ಥಳದಲ್ಲಿ ನುಗ್ಗಿ ಮಾಂಸಾಹಾರ...

Dharwad News: ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ

Dharwad News: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ನಾಮಪತ್ರ ಸಲ್ಲಿಸಿದ್ದಾರೆ. ಧಾರವಾಡ ನಗರದ ಉಳವಿ ಚೆನ್ನಬಸವೇಶ್ವರ ವೃತ್ತದಿಂದ ನಾಮಪತ್ರ ಸಲ್ಲಿಕೆ ರ್ಯಾಲಿ ಆರಂಭವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಮಾಜಿ ಸಚಿವರು, ಶಾಸಕರು ಹಾಗೂ ಪಕ್ಷದ...

Hubli News: CCB ಪೊಲೀಸರ ಭರ್ಜರಿ ದಾಳಿ: 3.2 ಕೆಜಿ ಗಾಂಜಾ ಸಹಿತ ಇಬ್ಬರು ಬಂಧನ

Hubli News: ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 3 ಕೆಜಿ 213 ಗ್ರಾಂ ಗಾಂಜಾ ಸೇರಿದಂತೆ 1 ಲಕ್ಷ 60 ಸಾವಿರದ 650 ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಬೈಪಾಸ್...

Dehradun News: ಹಿಂದೂ ಧರ್ಮ ಸ್ವಕರಿಸಿದ 6 ಮಂದಿ ಮುಸ್ಲಿಂಮರು

Dehradun News: ಉತ್ತರಪ್ರದೇಶದ ಮುಸ್ಲಿಂ ಧರ್ಮದ 6 ಮಂದಿ ಹಿಂದೂ ಧರ್ಮ ಸ್ವಕರಿಸಿದ್ದಾರೆ. ಗಂಗಾ ನದಿಯಲ್ಲಿ ಸ್ನಾನ ಮಾಡಿ, ಪದ್ಧತಿ ಪ್ರಕಾರವಾಗಿ ಹಿಂದೂ ಧರ್ಮಕ್ಕೆ ಬಂದಿದ್ದಾರೆ. ಹರಿದ್ವಾರದ ಚಂಡಿಘಾಟ್‌ನಲ್ಲಿ ಗಂಗಾ ಸ್ನಾನ, ಗಂಗಾ ಪೂಜೆ, ಹವನ ಎಲ್ಲವನ್ನೂ ಮಾಡಿ, 6 ಮಂದಿ ಹಿಂದೂ ಧರ್ಮ ಸ್ವೀಕರಿಸಿದ್ದಾರೆ. ಉತ್ತರಪ್ರದೇಶದ ಫಿಲಿಬಿತ್ ಜಿಲ್ಲೆಯ ಮಹೀದ್ ಎಂಬಾತ ಈಗ ಮೋಹಿತ್...
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img