ಕಲ್ಲಂಗಡಿ ಹಣ್ಣು. ಬೇಸಿಗೆಗಾಲ ಬಂತೆಂದರೆ ಮೊದಲು ನೆನಪಿಗೆ ಬರುವುದೇ ಕಲ್ಲಂಗಡಿ ಹಣ್ಣು. ಬಿಸಿಲಿನ ದಾಹ ತಣಿಸುವಲ್ಲಿ ಕಲ್ಲಂಗಡಿ ಎಷ್ಟು ಸಹಕಾರಿಯೋ ಅಷ್ಟೇ ನಿಮ್ಮ ಆರೋಗ್ಯ ಮತ್ತು ಸೌಂದರ್ಯ ಕಾಪಾಡುವಲ್ಲಿಯೂ ಕಲ್ಲಂಗಡಿ ಹಣ್ಣು ಸಹಕಾರಿಯಾಗಿದೆ. ಹಾಗಾದ್ರೆ ಕಲ್ಲಂಗಡಿ ಹಣ್ಣಿನ ಸೇವನೆಯಿಂದಾಗುವ 10 ಪ್ರಯೋಜನಗಳೇನು ಅನ್ನೋದನ್ನ ನೋಡೋಣ ಬನ್ನಿ.
1.. ಕಲ್ಲಂಗಡಿ ಹಣ್ಣಿನ ಸೇವನೆ ಗರ್ಭಿಣಿಯರಿಗೆ ತುಂಬಾ...
ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಕಾಡು ಪ್ರಾಣಿ ಪಕ್ಷಿಗಳಿಗೆ ಸಂಬಂಧಿಸಿದ ಬಗ್ಗೆ ಚಿತ್ರ ನಿರ್ದೇಶಿಸಲಿದ್ದಾರೆ. ಅದಕ್ಕೆ ದಚ್ಚು ಹೀರೋ ಆಗಿ ನಟಿಸಲಿದ್ದಾರೆಂಬ ಸುದ್ದಿಗೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರತಿಕ್ರಿಯಿಸಿದ್ದಾರೆ.
ಸದ್ಯ ರಾಜವೀರ ಮದಕರಿನಾಯಕ ಚಿತ್ರಕ್ಕಾಗಿ ತಯಾರಿ ನಡೆಸುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಥಿಯೇಟರ್‌ಗಳು ತೆರೆದ ಮೇಲೆ ಶೂಟಿಂಗ್ ನಡೆಯುತ್ತದೆ ಎಂದಿದ್ದಾರೆ.
ರಾಜೇಂದ್ರ ಸಿಂಗ್ ಬಾಬು...
ನಟಿ ಮಯೂರಿ ಇಂದು ತಮ್ಮ ಬಹುಕಾಲದ ಗೆಳೆಯನಾದ ಅರುಣ್‌ರೊಂದಿಗೆ ಸಪ್ತಪದಿ ತುಳಿದು ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟಿದ್ದಾರೆ.
ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಮಯೂರಿ ಹಸೆಮಣೆ ಏರಿದ್ದಾರೆ.
ಕಳೆದ 10 ವರ್ಷಗಳಿಂದ ಅರುಣ್ ಮತ್ತು ಮಯೂರಿ ಪ್ರೀತಿಸುತ್ತಿದ್ದು, ಮನೆಯವರ ಒಪ್ಪಿಗೆಯ ಮೇರೆಗೆ ಇಂದು ವಿವಾಹವಾಗಿದ್ದಾರೆ. ಇವ್ರದ್ದು, ಲವ್...
ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಸುಧಾಕರ್, ಸಾರ್ವಜನಿಕರು ಸಹಕರಿಸಿದರೆ ಮಾತ್ರ ಕೊರೊನಾ ಕಂಟ್ರೋಲ್ ಮಾಡಲು ಸಾಧ್ಯ ಎಂದಿದ್ದಾರೆ.
ಇನ್ನು ಕೊರೊನಾ ಕೇಸ್‌ಗಳಲ್ಲಿ ರೋಗಿಗಳು ಕೊನೆಯ ಹಂತದಲ್ಲಿ ಆಸ್ಪತ್ರೆಗೆ ಬರುತ್ತಿದ್ದಾರೆ. ಹೀಗೆ ಕೊನೆಯ ಹಂತದಲ್ಲಿ ಆಸ್ಪತ್ರೆಗೆ ಬಂದರೆ ಪರಿಣಾಮಕಾರಿ ಚಿಕಿತ್ಸೆ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಯಾರಿಗಾದರೂ ಕೊರೊನಾ ಲಕ್ಷಣ ಕಾಣಿಸಿಕೊಂಡಿದ್ದಲ್ಲಿ ಬೇಗ ಬಂದು...
ಸ್ಯಾಂಡಲ್‌ವುಡ್ ನಟಿ ಮಯೂರಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಅರುಣ್ ಜೊತೆ ಸಪ್ತಪದಿ ತುಳಿದಿದ್ದಾರೆ.
ಮಯೂರಿಯವರದ್ದು ಲವ್ ಕಮ್ ಅರೇಂಜ್ ಮ್ಯಾರೇಜ್. ಮಯೂರಿ ಮತ್ತು ಅರುಣ್ ಹತ್ತುವರ್ಷದಿಂದ ಗೆಳೆಯರಾಗಿದ್ದು, ಗೆಳೆತನ ಪ್ರೀತಿಗೆ ತಿರುಗಿ, ಈ ಪ್ರೀತಿಗೆ ಇಬ್ಬರ ಮನೆಯಲ್ಲೂ ಒಪ್ಪಿಗೆ ಸಿಕ್ಕಿದೆ. ಹೀಗಾಗಿ ಇಂದು ದೇವಸ್ಥಾನದಲ್ಲಿ ಸಿಂಪಲ್ ಆಗಿ ನಟಿ ಮಯೂರಿ...
ಸಣ್ಣ ಉದ್ಯಮ ಮಾಡುವುದಕ್ಕೆ ಹಲವಾರು ಅವಕಾಶಗಳಿದೆ. ಅದನ್ನ ಸರಿಯಾಗಿ ಬಳಸಿಕೊಂಡ್ರೆ ಒಳ್ಳೆಯ ಲಾಭ ಪಡೆದುಕೊಳ್ಳಬಹುದು.
ಸಣ್ಣ ಉದ್ಯಮಗಳಲ್ಲಿ ಹಾಲಿನ ಡೈರಿ ನಡೆಸುವುದು ಕೂಡ ಒಂದು. ಅಡುಗೆಕೋಣೆಯಲ್ಲಿ ಹೆಚ್ಚಿನ ಇಂಪಾರ್ಟೆನ್ಸ್ ಪಡೆದುಕೊಂಡ ವಸ್ತು ಅಂದ್ರೆ ಹಾಲು. ಹಾಲಿನ ಉದ್ಯಮ ಶುರು ಮಾಡಿದ್ರೆ, ನೀವು ಒಳ್ಳೆಯ ಲಾಭ ಪಡೆದುಕೊಳ್ಳಬಹುದು. ಈ ಉದ್ಯಮಕ್ಕೆ ನೀವು 5 ಲಕ್ಷ ರೂಪಾಯಿ...
ಮಂಡ್ಯ: ಬೆಂಗಳೂರಿನ ವಿಧಾನಸೌಧದ ಬಳಿ ಕೊರೊನಾ ವಾರಿಯರ್ಸ್‌ಗೆ ಪುಷ್ಪಾಲಂಕಾರದ ಮೂಲಕ ಗೌರವ ಸಲ್ಲಿಸಲಾಯಿತು.
ತೋಟಗಾರಿಕೆ ಇಲಾಖೆ ಸಹಭಾಗಿತ್ವದಲ್ಲಿ ಫ್ಲವರ್ ಕೌನ್ಸಿಲ್ ಆಫ್ ಇಂಡಿಯಾ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ತೋಟಗಾರಿಕಾ ಸಚಿವ ನಾರಾಯಣಗೌಡ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಗೌರವ ಸಮರ್ಪಿಸಿದರು.
ಬೆಂಗಳೂರಿನ ವಿವಿಧೆಡೆ ಇಂದಿನಿಂದ ಮೂರು ದಿನಗಳ ಕಾಲ ಪುಷ್ಪಾಲಂಕರದ ಮೂಲಕ ಗೌರವ ಸಮರ್ಪಣೆ...
ತಮಿಳುನಾಡಿನ ಮಾಜಿ ಸಿಎಂ ದಿ.ಜಯಲಲಿತಾ ಜೀವನದ ಬಗ್ಗೆ ಸಿನಿಮಾ ಮಾಡಲು ಈಗಾಗಲೇ ಸೌತ್ ಮತ್ತು ನಾರ್ತ್‌ನಲ್ಲಿ ಭಾರೀ ಪೈಪೋಟಿ ನಡೆದಿದ್ದು, ಈಗ ಹಿಂದಿಯ ತಲೈವಿ ಸಿನಿಮಾ ಬಗ್ಗೆ ಬಿಸಿ ಬಿಸಿ ಸುದ್ದಿಯೊಂದು ಹೊರಬಿದ್ದಿದೆ.
ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ನಿರ್ಮಾಣವಾಗುತ್ತಿರುವ ತಲೈವಿ ಚಿತ್ರದಲ್ಲಿ ಬಾಲಿವುಡ್ ನಟಿ ಕಂಗನಾ ರಾಣಾವತ್ ಜಯಲಲಿತಾ ಪಾತ್ರಕ್ಕೆ ಜೀವ ತುಂಬಿದ್ದು,...
ಮಂಡ್ಯ: ಮಂಡ್ಯದಲ್ಲಿ ಮೈ ಶುಗರ್ ಕಂಪನಿ ತೆರೆಯುವ ಬಗ್ಗೆ ಮಾತನಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಇದು ರೈತರಿಗೆ ಸಂಬಂಧಿಸಿದ್ದು, ರೈತರಿಗೆ ಒಳ್ಳೆಯದು ಆಗಬೇಕು ಎನ್ನುವುದು ನನ್ನ ನಿಲುವು ಎಂದಿದ್ದಾರೆ.
ಮೈಶುಗರ್ ಕಾರ್ಖಾನೆಗೆ ಮಹತ್ವದ ಇತಿಹಾಸ ಇದೆ. ಇವತ್ತಿನ ದಿನ ನಿರ್ಧಾರ ತೆಗೆದುಕೊಂಡರೆ ಅಷ್ಟೇ ಐತಿಹಾಸಿಕ ನಿರ್ಧಾರವಾಗುತ್ತೆ. ಹಲವಾರು ವರ್ಷಗಳಿಂದ ಸರ್ಕಾರ ಬದಲಾದ್ರು, ಮೈಶುಗರ್...
Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ.
ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...