Monday, February 23, 2026

karnataka news

ಕೇಂದ್ರದಲ್ಲಿ ಯಾರಿಗೆ ಯಾವ ಖಾತೆ…?

ನವದೆಹಲಿ:  ಪ್ರಧಾನಿಯಾಗಿ ಎರಡನೇ ಬಾರಿಗೆ ನರೇಂದ್ರ ಮೋದಿ ನಿನ್ನೆ ಪ್ರತಿಜ್ಞಾವಿಧಿ ಸ್ವೀಕರಿಸಿದ್ದು, ಇಂದು ನಡೆದ ಮೊದಲ ಸಚಿವ ಸಂಪುಟ ಸಭೆಯ ಬಳಿಕ ನೂತರ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಅಮಿತ್ ಶಾ ಗೃಹ ಖಾತೆ, ರಾಜನಾಥ್ ಸಿಂಗ್ ರಕ್ಷಣಾ ಖಾತೆ ಜವಾಬ್ದಾರಿ ಪಡೆದರೆ, ನಿರ್ಮಲಾ ಸೀತಾರಾಮನ್ ರವರಿಗೆ ಹಣಕಾಸು, ಪಿಯೂಶ್ ಗೋಯಲ್ ರೈಲ್ವೆ ಇಲಾಖೆ, ಜೈಶಂಕರ್...

ಹಾಸನದಲ್ಲಿ ಮತ್ತೆ ಡಿಸಿ ಎತ್ತಂಗಡಿ…!

ಹಾಸನ: ಚುನಾವಣಾ ನೀತಿ ಸಂಹಿತೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ಹಾಸನ ಡಿಸಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ರನ್ನು ವರ್ಗಾವಣೆ ಮಾಡಿದೆ. ಅದ್ಯಾಕೋ ಏನೋ ಜಿಲ್ಲಾ ಉಸ್ತುವಾರಿ ಸಚಿವರಾಗಿ ರೇವಣ್ಣ ನೇಮಕವಾದಾಗಿನಿಂದಲೂ ಹಾಸನದಲ್ಲಿ ಅಧಿಕಾರಿಗಳ ವರ್ಗಾವಣೆ ಹೆಚ್ಚಾಗುತ್ತಿದೆ. ಇದಕ್ಕೆ ಇದೀಗ ಜಿಲ್ಲೆಯ ಡಿಸಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಟ್ರಾನ್ಸ್ ಫರ್ ಆಗಿರೋದೇ ಸಾಕ್ಷಿಯಾಗಿದೆ. ಹಾಸನದಲ್ಲಿ ಈ ಹಿಂದೆ...

ಬೆಂಗಳೂರು ಸಿಟಿ ರೈಲ್ವೇ ನಿಲ್ದಾಣದಲ್ಲಿ ಗ್ರೆನೇಡ್ ಪತ್ತೆ…!!

ಬೆಂಗಳೂರು: ಇಂದು ಬೆಳಗ್ಗೆ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಗ್ರೆನೇಡ್ ಪತ್ತೆಯಾಗಿ ನಗರ ವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ನಗರದ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಗ್ಗೆ 8.45ರ ಸುಮಾರಿಗೆ ಗ್ರೇನೇಡ್ ಪತ್ತೆಯಾಗಿದೆ. ಇದನ್ನು ನೋಡಿದ ಸಾರ್ವಜನಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಆ...

ಬಿಎಸ್ವೈ ಆಪ್ತರನ್ನ ವರಿಷ್ಠರು ದೂರವಿಟ್ಟಿದ್ದೇಕ್ಕೆ….?

 ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಚುನಾವಣೆಯಲ್ಲಿ 25 ಸೀಟ್ ಗೆಲ್ಲಿಸೋ ಮೂಲಕ ಬಿಜೆಪಿ ಹೈಕಮಾಂಡ್ ಭೇಷ್ ಎನ್ನುವಂತೆ ಮಾಡಿದ್ರು. ಆದ್ರೆ ಇದೇ ವಿಷಯವನ್ನ ಪ್ಲ,ಸ್ ಪಾಯಿಂಟ್ ಆಗಿ ಇಟ್ಟುಕೊಂಡ ಬಿಎಸ್ವೈ ಕೇಂದ್ರ ಸಂಪುಟದಲ್ಲಿ ತಮ್ಮ ಕೆಲ ಆಪ್ತರಿಗೆ ಸೀಟ್ ಪಕ್ಕಾ ಆಗುತ್ತೆ ಅಂತ ನಿರೀಕ್ಷೆ ಯಿಟ್ಟುಕೊಂಡಿದ್ರು. ವರಿಷ್ಠರನ್ನ ಭೇಟಿಯಾಗಿ ಕೆಲ ಹೆಸರುಗಳನ್ನೂ ಶಿಫಾರಸು ಮಾಡಿದ್ರಂತೆ. ಆದ್ರೆ ಈ ಕಸರತ್ತು ವರ್ಕೌಟ್...

ಶುರುವಾಗಿದೆ ಮೋದಿ 2ನೇ ಇನ್ನಿಂಗ್ಸ್- ಬೆಟಾಲಿಯನ್ ನಲ್ಲಿ ಯಾರ್ ಯಾರ್ ಇದ್ದಾರೆ…?

ನವದೆಹಲಿ: 2ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಇಂದು ಪ್ರಮಾಣವಚನ ಸ್ವೀಕರಿಸಿದ್ರು. ನವದೆಹಲಿಯ ರಾಷ್ಟ್ರಪತಿ ಭವನದೆದುರಿನ ಫೋರ್ ಕೋರ್ಟ್ ನಲ್ಲಿ ಸಜ್ಜಾಗಿದ್ದ ಬೃಹತ್ ವೇದಿಕೆಯಲ್ಲಿ ಮೋದಿ ಸೇರಿದಂತೆ 58 ಮಂದಿ ಕೇಂದ್ರ ಸಚಿವರು ಪ್ರಮಾಣವಚನ ಸ್ವೀಕರಿಸಿದ್ರು. ಇವತ್ತು ನವದೆಹಲಿಯ ರಾಷ್ಟ್ರಪತಿ ಭವನದೆದುರು ಹಬ್ಬದ ಸಂಭ್ರಮ. ಎಲ್ಲೆಡೆ ಮೋದಿ ಮೋದಿ ಎಂಬ ಕೂಗು ಕವಿಗಡಚಿಕ್ಕುತ್ತಿತ್ತು. ಸರಿಯಾಗಿ...

ಮೋದಿ ಪಟ್ಟಾಭಿಷೇಕಕ್ಕೆ ಕೌಂಟ್ ಡೌನ್…!!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎರಡನೇ ಅವಧಿಗೆ ಭಾರತ ಪ್ರಧಾನಿಯಾಗಿ  ಪ್ರಮಾಣವಚನ ಸ್ವೀಕಾರಿಸೋದಕ್ಕೆ ಇದೀಗ ಕ್ಷಣಗಣನೆ ಆರಂಭವಾಗಿದೆ.ರಾಷ್ಟ್ರಪತಿ ಭವನದಲ್ಲಿ ನಡೆಯಲಿರೋ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಸುಮಾರು 6,500 ಮಂದಿ ಭಾಗಿಯಾಗೋ ನಿರೀಕ್ಷೆ ಇದ್ದು, ಸಮಾರಂಭಕ್ಕೆ ಅಗತ್ಯ ಸಿದ್ಧತೆ ಮಾಡಲಾಗಿದೆ. ಸಮಾರಂಭದಲ್ಲಿ ಬಾಂಗ್ಲಾದೇಶ್,ಶ್ರೀಲಂಕಾ, ಮ್ಯಾನ್ಮಾರ್, ನೇಪಾಳ, ಭೂತಾನ್, ಥೈಲ್ಯಾಂಡ್, ಶಾಂಘೈ ಕೋ ಆಪರೇಷನ್ ರಾಷ್ಟ್ರಗಳ ಸದಸ್ಯರು ಪಾಲ್ಗೊಳ್ಳಲಿದ್ದಾರೆ.  ಇಂದು ಸಂಜೆ...

ರಾಹುಲ್ ಗಾಂಧಿ ಭೇಟಿಯಾದ ಸಿಎಂ ಕುಮಾರಸ್ವಾಮಿ

ನವದೆಹಲಿ: ಸಿಎಂ ಕುಮಾರಸ್ವಾಮಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ರು. ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ತೆರಳಿರೋ ಕುಮಾರಸ್ವಾಮಿ ಮೊದಲು ರಾಹುಲ್ ಗಾಂಧಿಯನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ರು. ರಾಜ್ಯದ ಪ್ರಸಕ್ತ ರಾಜಕೀಯದ ಬಗ್ಗೆ ರಾಹುಲ್ ಜೊತೆ ಚರ್ಚಿಸಿದ ಸಿಎಂ ಕುಮಾರಸ್ವಾಮಿ ಮೈತ್ರಿ ಸರ್ಕಾರ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ ಅಂತ ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್...

ತಪ್ಪಿದ ಮಂತ್ರಿ ಸ್ಥಾನ- ಶೋಭಕ್ಕಾ ಮುನಿಸು, ಮೊಬೈಲ್ ಸ್ವಿಚ್ ಆಫ್…!

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿರೋ ಶೋಭಾ ಕರಂದ್ಲಾಜೆ ಈ ಬಾರಿಯಾದ್ರೂ ತಮಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಸಿಗುತ್ತೆ ಅಂತ ನಿರೀಕ್ಷೆಯಿಟ್ಟುಕೊಂಡಿದ್ರು. ಆದ್ರೆ ಇದೀಗ ಕ್ಯಾಬಿನೇಟ್ ನ ಬಹುತೇಕ ಸದಸ್ಯರ ಹೆಸರು ಫೈನಲ್ ಆಗಿದ್ದು, ಶೋಭಾ ಕರಂದ್ಲಾಜೆ ಹೆಸರನ್ನ ಕೈಬಿಡಲಾಗಿದೆ. ಇದರಿಂದ ಬೇಸರಗೊಂಡಿರೋ ಸಂಸದೆ ಶೋಭಾ ಕರಂದ್ಲಾಜೆ ಬೆಳಗ್ಗಿನಿಂದಲೂ ತಮ್ಮ ಮೊಬೈಲ್...

ವಿದ್ಯುತ್ ಗ್ರಾಹಕರಿಗೆ ಶಾಕ್- ಯೂನಿಟ್ ಗೆ 33ಪೈಸೆ ಹೆಚ್ಚಳ…!

ಬೆಂಗಳೂರು: ವಿದ್ಯುತ್ ದರ ಪರಿಷ್ಕರಣೆ ಮಾಡಿರೋ ಕೆಇಆರ್ ಸಿ ಇದೀಗ ಪ್ರತಿ ಯೂನಿಟ್ ವಿದ್ಯುತ್ ಗೆ 33 ಪೈಸೆ ಏರಿಕೆ ಮಾಡಿ ರಾಜ್ಯದ ಜನತೆಗೆ ಶಾಕ್ ನೀಡಿದೆ. ಈ ಕುರಿತು ಮಾಹಿತಿ ನೀಡಿದ ಕೆಇಆರ್ ಸಿ ಅಧ್ಯಕ್ಷ ಶಂಭುದಯಾಳ್ ಮೀನಾ,ಪ್ರತಿ ವರ್ಷ ಏಪ್ರಿಲ್ ೧ ರಿಂದ ನೂತನ ದರ ಜಾರಿಗೆ ಬರ್ತಿತ್ತು, ವಿದ್ಯುತ್ ಸರಬರಾಜು...

ಇಂದಿನಿಂದ ವಿಶ್ವಕಪ್ ಮಹಾಸಮರ….!

ಇಂದಿನಿಂದ ಕ್ರಿಕೆಟ್ ಮಹಾ ಸಮರ ಆರಂಭವಾಗುತ್ತಿದೆ. ನಾಲ್ಕು ವರ್ಷಗಳ ನಂತರ ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಹತ್ತು ತಂಡಗಳು ಸೆಣಸುತ್ತಿದ್ದು, ಕಪ್ ಗೆಲ್ಲುವ ರೇಸ್ ನಲ್ಲಿ ಘಟಾನುಘಟಿಗಳ ದೊಡ್ಡ ಪಟ್ಟಿಯೇ ಇದೆ. ಇಂದಿನಿಂದ ಆರಂಭವಾಗಲಿರುವ ವಿಶ್ವಕಪ್ ಮಹಾ ಸಮರಕ್ಕೆ ಜುಲೈ 14ರಂದು ತೆರೆ ಬೀಳಲಿದೆ. ಒಟ್ಟು 48 ಪಂದ್ಯಗಳು ನಡೆಯುತ್ತಿದ್ದು ಈ ಮಹಾ ಸಮರಕ್ಕಾಗಿ ಇಂಗ್ಲೆಂಡ್ ಮತ್ತು ವೆಲ್ಸ್ ನ 11 ಮೈದಾನ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img