Saturday, October 17, 2026

karnataka news

ಈ ನಿರ್ಧಾರ ರೈತರಿಗೆ ಒಳ್ಳೆಯದಾಗುತ್ತೆ – ಸುಮಲತಾ ಅಂಬರೀಶ್

ಮಂಡ್ಯ: ಮಂಡ್ಯದಲ್ಲಿ ಮೈ ಶುಗರ್ ಕಂಪನಿ ತೆರೆಯುವ ಬಗ್ಗೆ ಮಾತನಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಇದು ರೈತರಿಗೆ ಸಂಬಂಧಿಸಿದ್ದು, ರೈತರಿಗೆ ಒಳ್ಳೆಯದು ಆಗಬೇಕು ಎನ್ನುವುದು ನನ್ನ ನಿಲುವು ಎಂದಿದ್ದಾರೆ. ಮೈಶುಗರ್ ಕಾರ್ಖಾನೆಗೆ ಮಹತ್ವದ ಇತಿಹಾಸ ಇದೆ. ಇವತ್ತಿನ ದಿನ ನಿರ್ಧಾರ ತೆಗೆದುಕೊಂಡರೆ ಅಷ್ಟೇ ಐತಿಹಾಸಿಕ ನಿರ್ಧಾರವಾಗುತ್ತೆ. ಹಲವಾರು ವರ್ಷಗಳಿಂದ ಸರ್ಕಾರ ಬದಲಾದ್ರು, ಮೈಶುಗರ್...

ಶೀಘ್ರದಲ್ಲೇ ಮೈ ಶುಗರ್ ಕಾರ್ಖಾನೆ ತೆರೆಯಲಾಗತ್ತೆ: ಸಚಿವ ನಾರಾಯಣಗೌಡ

ಮಂಡ್ಯ: ಮಂಡ್ಯದಲ್ಲಿ ಮೈ ಶುಗರ್ ಕಂಪನಿ ಪ್ರಾರಂಭಿಸುವ ಸಲುವಾಗಿ ಮಾತನಾಡಿದ ಸಚಿವ ನಾರಾಯಣಗೌಡ, ಹಿಂದೆ 40 ವರ್ಷಕ್ಕೆ ಗುತ್ತಿಗೆ ನೀಡುವ ತೀರ್ಮಾನ ಬಂದಿತ್ತು. ಸಾವಿರಾರು ಕೋಟಿ ಆಸ್ತಿಇದೆ ಇದನ್ನ ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ಕೊಡುವುದು ಬೇಡ ಎಂದು ಒತ್ತಡ ಇತ್ತು. ನಾವೆಲ್ಲರೂ ಸಿಎಂಗೆ ಮನವಿ ಮಾಡಿದ ತಕ್ಷಣ, ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ಕೊಡುವುದಿಲ್ಲವೆಂದು ತೀರ್ಮಾನ...

ಸ್ಯಾಂಡಲ್‌ವುಡ್‌ನಲ್ಲಿ ಬ್ಯಾಕ್ ಟೂ ಬ್ಯಾಕ್ ಸಿನಿಮಾಗಳು ರಿಲೀಸ್‌ಗೆ ರೆಡಿ..!

ಈ ವರ್ಷ ಸ್ಯಾಂಡಲ್‌ವುಡ್‌ನಲ್ಲಿ ಹಲವು ಸಿನಿಮಾಗಳು ರಿಲೀಸ್ ಆಗಲು ರೆಡಿಯಾಗಿತ್ತು. ರಾಮನವಮಿ, ಯುಗಾದಿ ಹಬ್ಬಕ್ಕೆ ಸಿನಿಮಾಗಳು ರಿಲೀಸ್ ಆಗಬೇಕೆಂದು ಸಿದ್ಧವಾಗಿತ್ತು. ಆದ್ರೆ ಕೊರೊನಾ ಮಹಾಮಾರಿಯಿಂದ ಎಲ್ಲ ಸಿದ್ದತೆಗೆ ಬ್ರೇಕ್ ಹಾಕಲಾಯಿತು. ದೇಶವೇ ಲಾಕ್‌ಡೌನ್ ಆಗಿ ಶೂಟಿಂಗ್, ಥಿಯೇಟರ್ ಎಲ್ಲವೂ ಸ್ಥಗಿತಗೊಂಡಿತು. ಆದ್ರೆ ಇದೀಗ ಲಾಕ್‌ಡೌನ್ ಕೊಂಚ ಸಡಿಲಿಕೆ ಮಾಡಿದ್ದು, ಶೂಟಿಂಗ್ ಸಿನಿಮಾ ರಿಲೀಸ್‌ಗೆ ತಯಾರಿ...

ಕೂದಲ ಸೌಂದರ್ಯ ಹೆಚ್ಚಿಸುತ್ತೆ ಅಕ್ಕಿ ತೊಳೆದ ನೀರು..!

ಗಟ್ಟಿ ಮುಟ್ಟಾದ ಸಧೃಡ ಕೂದಲು ಎಲ್ಲ ಮಹಿಳಾ ಮಣಿಗಳ ಕನಸು. ಆದ್ರೆ ಕೆಮಿಕಲ್ ಭರಿತವಾದ ಶ್ಯಾಂಪು, ಸೋಪಿನ ಉಪಯೋಗದ ಪರಿಣಾಮವಾಗಿ ಈ ಕನಸು ಕನಸಾಗೇ ಉಳಿದಿದೆ. ಈ ಕಾರಣಕ್ಕೆ ನಾವಿವತ್ತು ಅಕ್ಕಿ ತೊಳೆದ ನೀರನ್ನ ಉಪಯೋಗಿಸಿ, ಕೂದಲು ಉದರುವ ಸಮಸ್ಯೆಯನ್ನು ಹೇಗೆ ತಡೆಗಟ್ಟಬಹುದು..? ಮತ್ತು ಉದ್ದವಾದ ಕೂದಲು ಪಡೆದುಕೊಳ್ಳುವುದು ಹೇಗೆ ಅನ್ನೋದನ್ನ ತಿಳಿಯೋಣ. ಅನ್ನಕ್ಕೆ...

‘ಫ್ಯಾಂಟಮ್’ ಶೂಟಿಂಗ್ ಮುಂದುವರಿಕೆ: ಇಬ್ಬರು ನಾಯಕಿಯರೊಂದಿಗೆ ಕಿಚ್ಚನ ರೋಮ್ಯಾನ್ಸ್..!

ಅನೂಪ್ ಭಂಡಾರಿ ಮತ್ತು ಸುದೀಪ್ ಕಾಂಬಿನೇಶನ್‌ನಲ್ಲಿ ಬರುತ್ತಿರುವ ಬಹುನಿರೀಕ್ಷಿತ ಚಿತ್ರ ಫ್ಯಾಂಟಮ್. ಚಿತ್ರದ ಮೊದಲ ಹಂತದ ಶೂಟಿಂಗ್ ಸಂಪೂರ್ಣಗೊಂಡಿದ್ದು, ಎರಡನೇ ಹಂತದ ಶೂಟಿಂಗ್ ಕೆಲ ದಿನಗಳಲ್ಲೇ ಶುರುವಾಗಲಿದೆ. ಮಹಾಬಲೇಶ್ವರ ಮತ್ತು ಬೆಂಗಳೂರಿನಲ್ಲಿ ಮೊದಲ ಹಂತದ ಶೂಟಿಂಗ್ ಪೂರ್ಣಗೊಂಡಿದ್ದು, ಹೈದರಾಬಾದ್‌ನಲ್ಲಿ ಎರಡನೇ ಹಂತದ ಶೂಟಿಂಗ್ ನಡೆಸಲು ಫ್ಯಾಂಟಮ್ ಚಿತ್ರತಂಡ ನಿರ್ಧರಿಸಿದೆ. ಫ್ಯಾಂಟಮ್ ಸಿನಿಮಾದಲ್ಲಿ ಸುದೀಪ್ ಜೊತೆ...

ಕೊರೊನಾ ಮಹಾಮಾರಿಯಿಂದ ಬಳಲಿ ಶಾಸಕ ನಿಧನ..!

ಚೆನೈ : ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಚೆನ್ನೈ ಪಶ್ಚಿಮ ಕ್ಷೇತ್ರದ ಶಾಸಕ ಅನ್ಬಳಗನ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಹಿನ್ನೆಲೆ ಶಾಸಕ ಅನ್ಬಳಗನ್ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 2ರಂದು ಕೊರೊನಾ ಸೋಂಕಿರುವುದು ಧೃಡಪಟ್ಟಿದ್ದು, ವೆಂಟಿಲೇಟರ್‌ನಲ್ಲಿಟ್ಟು ಶಾಸಕರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಶಾಸಕ ಅನ್ಬಳಗನ್ ಸಾವನ್ನಪ್ಪಿದ್ದಾರೆ. ಅನ್ಬಳಗನ್ ಚೆನ್ನೈ...

ಸುಂದರ ಕೇಶರಾಶಿಗಾಗಿ ಅನುಸರಿಸಿ ಈ 10 ಸೂತ್ರಗಳನ್ನ..

ಮುಖ ಎಷ್ಟೇ ಅಂದವಿದ್ದರೂ, ಆ ಅಂದವನ್ನ ಇಮ್ಮಡಿಗೊಳಿಸೋಕ್ಕೆ ದಟ್ಟವಾದ ಕೂದಲಿಂದ ಮಾತ್ರ ಸಾಧ್ಯ. ಆದ್ರೆ ಈಗಿನ ಕಾಲದಲ್ಲಿ ಕೂದಲನ್ನ ದಟ್ಟವಾಗಿ ಇರಿಸೋದೇ ದೊಡ್ಡ ಚಾಲೆಂಜ್. ಇಂದಿನ ಕಾಲದ ಯುವಕ ಯುವತಿಯರ ದೊಡ್ಡ ಸಮಸ್ಯೆ ಎಂದರೆ ಕೂದಲುದುರುವ ಸಮಸ್ಯೆ. ದೇಹದಲ್ಲಿ ವಿಟಮಿನ್ ಕೊರತೆ, ನೀರಿನ ಸಮಸ್ಯೆ, ಹೀಗೆ ಅನೇಕ ಸಮಸ್ಯೆಯಿಂದ ಕೂದಲು ಉದುರುವ ಸಮಸ್ಯೆ ಉಂಟಾಗುತ್ತದೆ. ...

ಟೀ ಟೈಮ್ ಸ್ನ್ಯಾಕ್ಸ್ ಅವಲಕ್ಕಿ ಚಿವ್ಡಾ ರೆಸಿಪಿ

ಅವಲಕ್ಕಿ ಚೂಡಾ, ಇದನ್ನ ಬೆಳಗ್ಗಿನ ಉಪಹಾರ ಜೊತೆಗೂ ತಿನ್ನಬಹುದು, ಟೀ ಟೈಮ್ ಸ್ನ್ಯಾಕ್ಸ್ ಆಗಿಯೂ ತಿನ್ನಬಹುದು. ಉತ್ತರಕರ್ನಾಟಕದ ಜನ ಬೆಳಿಗ್ಗೆ ಉಪ್ಪಿಟ್ಟು- ಅವಲಕ್ಕಿ ಜೊತೆ ಚೂಡಾ ಇದ್ರೆನೇ ಮಜಾ ಅಂತಾರೆ. ಮದುವೆ ಮುಂಜಿ ಕಾರ್ಯಕ್ರಮದಲ್ಲಿ ಬೆಳಗ್ಗಿನ ಉಪಹಾರದ ಜೊತೆ ಅವಲಕ್ಕಿ ಅಥವಾ ಚುರ್ಮುರಿ ಚೂಡಾ ಇದ್ರೇನೆ ಕಾರ್ಯಕ್ರಮದ ತಿಂಡಿ ಕಂಪ್ಲೀಟ್ ಇದ್ದಂಗೆ. ಹಾಗಾದ್ರೆ ಇನ್ಯಾಕೆ...

ಜೇನುತುಪ್ಪದಲ್ಲಿದೆ ಚಮತ್ಕಾರಿ ಔಷಧಿಯ ಗುಣ

ನಿಸರ್ಗದಿಂದ ಸಿಕ್ಕ ಉಡುಗೊರೆಗಳಲ್ಲಿ ಜೇನುತುಪ್ಪವೂ ಒಂದು. ಭಾರತದಲ್ಲಿ ಜೇನುತುಪ್ಪಕ್ಕೆ ಧಾರ್ಮಿಕ ಪ್ರಾಮುಖ್ಯತೆ ನೀಡಲಾಗಿದೆ. ಪೂಜಾ ಕೈಂಕರ್ಯಗಳಲ್ಲಿ, ದೇವರಿಗೆ ಅಭಿಶೇಕ ಮಾಡುವ ಸಂದರ್ಭದಲ್ಲಿ, ಪ್ರಸಾದ ತಯಾರಿಸುವಾಗ ಜೇನುತುಪ್ಪವನ್ನ ಬಳಸಲಾಗುತ್ತದೆ. ಇನ್ನು ಆಯುರ್ವೇದದ ಔಷಧಿಗಳನ್ನ ಸೇವಿಸುವಾಗ ಅದರೊಟ್ಟಿಗೆ ಜೇನುತುಪ್ಪವನ್ನ ಬಳಸಲಾಗುತ್ತದೆ. ಜೇನುತುಪ್ಪ ಆರೋಗ್ಯಕರವಷ್ಟೇ ಅಲ್ಲದೇ, ಸೌಂದರ್ಯಕರವೂ ಹೌದು. ಹಾಗಾದ್ರೆ ಜೇನುತುಪ್ಪ ಬಳಕೆಯಿಂದಾಗುವ ಲಾಭಗಳೇನು ನೋಡೋಣ...

ಶ್ರೀರಂಗಪಟ್ಟಣ ಗಾರ್ಮೆಂಟ್ಸ್ ನೌಕರರ ಪ್ರತಿಭಟನೆ: ಸಂಸದೆ ಸುಮಲತಾ ಭೇಟಿ..

ಶ್ರೀರಂಗಪಟ್ಟಣ ಗಾರ್ಮೆಂಟ್ಸ್ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ಯೂರೋ ಕ್ಲಾಥಿಂಗ್ ಕಂಪನಿಯ ಗೋಕುಲ್ ದಾಸ್ ಗಾರ್ಮೆಂಟ್ಸ್‌ಗೆ ಸಂಸದೆ ಸುಮಲತಾ ಅಂಬರೀಶ್ ಭೇಟಿ ನೀಡಿದರು. ನೌಕರನ್ನು ಕೆಲಸದಿಂದ ತೆಗೆದು ಕಾರ್ಖಾನೆ ಮುಚ್ಚುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಗಾರ್ಮೆಂಟ್ಸ್ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿದ ಸುಮಲತಾ ಅಂಬರೀಷ್, ಹೊರ ಹಾಕುವ ಆತಂಕದಲ್ಲಿರುವ ನೌಕರರಿಗೆ ಅನ್ಯಾಯವಾಗದಂತೆ...
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img