ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿಗಳ ಅವ್ಯವಹಾರ ಪ್ರಕರಣದ ಆರೋಪಿಯಾಗಿದ್ದ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಕೂಡಲೇ ಆರಂಭಿಸುವಂತೆ ಹೈಕೋರ್ಟ್ ಎಸ್‌ಐಟಿಗೆ ಮಂಗಳವಾರ ಆದೇಶಿಸಿದೆ.
ಅಲ್ಲದೆ, ಪ್ರಕರಣದ ತನಿಖೆ ಸಂಬಂಧ ಸಿಬಿಐ ಅಧಿಕಾರಿಯ ಜತೆ ಇಬ್ಬರು ಎಸ್.ಪಿ. ಶ್ರೇಣಿ ಪೊಲೀಸ್ ಅಧಿಕಾರಿಗಳನ್ನು ಎಸ್‌ಐಟಿಗೆ ನೇಮಕ ಮಾಡಿದ್ದ ತನ್ನ ಈ ಹಿಂದಿನ ಆದೇಶವನ್ನು...
ಧಾರವಾಡ: ಗಣೇಶ ಚತುರ್ಥಿ ಬಂತೆಂದರೆ ಸಾಕು. ಅನೇಕ ಯುವಕ ಮಂಡಳದವರು ವಿಭಿನ್ನವಾಗಿ ಎಲ್ಲರ ಗಮನ ಸೆಳೆಯುವಂತೆ ಪೆಂಡಾಲ್ ಹಾಕಿ ಗಣೇಶ ಪ್ರತಿಷ್ಠಾಪನೆ ಮಾಡುತ್ತಾರೆ. ಅದೇ ರೀತಿ ಧಾರವಾಡ ಮದಿಹಾಳದ, ಮದಿಹಾಳ ಹಿತರಕ್ಷಣಾ ಸಮಿತಿ ಸದಸ್ಯರು ವಿಶೇಷ ವಿಭನ್ನತೆ ಎನ್ನುವಂತೆ ಪೆಂಡಾಲ್ ಹಾಕಿ ಗಮನ ಸೆಳೆದಿದ್ದಾರೆ.
ಹೌದು! ಚಂದ್ರಯಾನ-3 ಯಶಸ್ಸು ಭಾರತದ ಹಿರಿಮೆಯನ್ನು ಹೆಚ್ಚಿಸಿದೆ. ಚಂದ್ರನ ಮೇಲೆ...
ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಒಂದು ದೇಶ ಒಂದು ಚುನಾವಣೆ ಮಾಡಲು ಪ್ರಧಾನಿ ಮೋದಿ ಅವರು ಹೊರಟ್ಟಿದ್ದು, ಇರದಲ್ಲಿ ಸಾಕಷ್ಟು ಅನುಮಾನಗಳಿವೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.
ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಲ್ಕು ವರ್ಷ ಸುಮ್ಮನಿದ್ದ ಕೇಂದ್ರ ಸರ್ಕಾರ ಮಾಜಿ ರಾಷ್ಟ್ರ ಪತಿ ರಾಮನಾಥ ಕೋವಿಂದ ಅವರ...
Banglore News : ರಾಜ್ಯ ಸರ್ಕಾರ ಎಸ್ಸಿಪಿ ಟಿಎಸ್ ಪಿ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ನೀಡಿರುವುದನ್ಮು ವಾಪಸ್ ಪಡೆಯದಿದ್ದರೆ, ಎಸ್ಸಿ ಎಸ್ಟಿ ಸಮುದಾಯದ ಪರವಾಗಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.
ರಾಜ್ಯ ಸರ್ಕಾರ ಎಸ್ಸಿಪಿ ಟಿಎಸ್ ಪಿ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ವರ್ಗಾಯಿಸಿರುವುದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್...
Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ.
ಕಪಿಲ್ ಶರ್ಮಾ ಕೆನಡಾದಲ್ಲಿ...