ಈ ಶೆಟ್ಟರ ಪಾರ್ಟಿ ಸ್ಯಾಂಡಲ್‌ವುಡ್ಡಲ್ಲಿ ಕ್ರಿಯೇಟಿವ್ ಸಿನಿಮಾಗಳ ಮೂಲಕ ಸಿನಿಪ್ರಿಯರ ಫೇವರಿಟ್ ಆಗ್ಬಿಟ್ಟಿದೆ. ರಕ್ಷಿತ್ ಶೆಟ್ಟಿ, ರಿಷಭ್ ಶೆಟ್ಟಿ, ರಾಜ್ ಬಿ ಶೆಟ್ಟಿ, ಈಗ ಈ ಶೆಟ್ಟರ ಗ್ಯಾಂಗ್‌ನ ಬಗ್ಗೆ ಹೋಪ್‌ಫುಲ್ಲಾಗಿ ಮಾತಾಡಿರೋದು ಪ್ರಮೋದ್ ಶೆಟ್ಟಿ. ಪ್ರಮೋದ್ ಶೆಟ್ಟರು ಆಕ್ಟ್ ಮಾಡಿರೋ ಹೋಪ್ ಸಿನಿಮಾ ಜುಲೈನಲ್ಲಿ ರಿಲೀಸ್ ಆಗ್ತಿದೆ. ಇಲ್ಲಿ ಕರಪ್ಟ್ ಕೆ.ಎ.ಎಸ್ ಆಪೀಸರ್...
ಕರ್ನಾಟಕದಲ್ಲಿ ಬೇರೂರಿರುವ ಭ್ರಷ್ಟ ಮತ್ತು ಅನೈತಿಕ ರಾಜಕಾರಣಕ್ಕೆ ಒಂದು ಸ್ವಚ್ಚ ಮತ್ತು ಪ್ರಾಮಾಣಿಕ ರಾಜಕಾರಣವನ್ನು ಪರ್ಯಾಯವಾಗಿ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ನಿರಂತರವಾಗಿ ಶ್ರಮಿಸುತ್ತಿದೆ. ಅದರ ಭಾಗವಾಗಿ ಕರ್ನಾಟಕದಾದ್ಯಂತ ಜನತೆಗೆ ಸ್ವಚ್ಚ, ಪ್ರಾಮಾಣಿಕ ರಾಜಕಾರಣದ ಅಗತ್ಯತೆ ಬಗ್ಗೆ ಅರಿವು ಮೂಡಿಸಲು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದು, 2020ರಲ್ಲಿ “ಚಲಿಸು ಕರ್ನಾಟಕ” ಸೈಕಲ್ ಯಾತ್ರೆ,...
ಯಾರು ಇಂಡಿಯಾದ ಟಾಪ್ ಪಾಪ್ಯುಲರ್ ನಟ ಅನ್ನೋ ಕುತೂಹಲ ಎಲ್ಲರಲ್ಲೂ ಮೂಡ್ತಾ ಇರುತ್ತೆ. ಅಂತಹ ಒಂದು ಸಮೀಕ್ಷೆಯನ್ನು ಓರ್ಮ್ಯಾಕ್ಸ್ ಮೀಡಿಯಾ ಜನರ ಮುಂದಿಟ್ಟಿದೆ. ಸ್ಟರ‍್ಸ್ ಇಂಡಿಯಾ ಲವ್ಸ್ ಅನ್ನೋ ಹೆಸರಲ್ಲಿ ಟಾಪ್ ೧೦ ನಟರು ಮತ್ತು ನಟಿಯರ ಹೆಸರನ್ನು ಪಟ್ಟಿ ಮಾಡಿದೆ. ಹಾಗಾದ್ರೆ ಕೆಜಿಎಫ್ ಚಾಪ್ಟರ್೨ ಮೂಲಕ ದೇಶದ ಕ್ರೇಜಿಹೀರೋ ಆದ ರಾಕಿಂಗ್‌ಸ್ಟಾರ್ ಟಾಪ್...
ಅದು ಉಪ್ಪಿ-೨ ಸಿನಿಮಾದ ಮುಹೂರ್ತ, ಚಿತ್ರದ ಇನ್ವಿಟೇಷನ್ ಕಾರ್ಡ್ ತೆರೆದು ನೋಡಿದವರು ಶಾಕ್ ಕಾದಿತ್ತು, ಅಲ್ಲಿದ್ದಿದ್ದು ಕನ್ನಡಿ. ಅಂದ್ರೆ ಇಲ್ಲಿ ನೀನು ಅಂದ್ರೆ ಯಾರು ಅಂತ ಹೇಳೋಕೆ ಹೊರಟಿದ್ರು ಉಪ್ಪಿ. ಉಪ್ಪಿ-೨ಗೆ ಹೀರೋನನ್ನೇ ಉಲ್ಟಾ ಮಾಡಿದ್ದ ಉಪೇಂದ್ರ ಚಿತ್ರದ ಉಪ್ಪಿ-೨ ಮುಹೂರ್ತದಲ್ಲಿ ೫ ಬಗೆಯ ಉಪ್ಪಿಟ್ಟುಗಳನ್ನು ಮಾಡಿಸಿದ್ದು ಡಿಫ್ರೆಂಟ್ ಆಗಿತ್ತು. ಇದೆಲ್ಲಾ ಒನ್ ಅಂಡ್...
ವಿಕ್ರಾಂತ್ ರೋಣನ ಗಡಂಗ್ ರಕ್ಕಮ್ಮ ಬರೋಕೆ ೨ ದಿನ ಬಾಕಿ. ನಾಳೆ ಅಲ್ಲ ನಾಡಿದ್ದು ಗಡಂಗ್ ರಕ್ಕಮ್ಮ ಮಣ್ಣಿನ ಮಡಿಕೆ ತುಂಬಾ ಹೆಂಡ ತುಂಬ್ಕೊAಡು ರ‍್ತಾಳೆ. ಗೊತ್ತಾಯ್ತಲ್ಲ, ಸ್ಯಾಂಡಲ್‌ವುಡ್‌ನ ಗಡಂಗ್ ರಕ್ಕಮ್ಮ ಇವಳು. ಜಾಕ್ವೆಲಿನ್ ಫರ್ನಾಂಡಿಸ್ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟ ಮೊದಲ ಸಿನಿಮಾ ಈ ವಿಕ್ರಾಂತ್ ರೋಣ. ಚಿತ್ರ ಬಿಡುಗಡೆಯಾಗೋಕೆ ೨ ತಿಂಗಳು ಇರುವಾಗಲೇ ಅನೂಪ್...
ಒಂದು ಕಡೆ ಪ್ರಧಾನಿ ಮೋದಿ ಕಿಚ್ಚ ಸುದೀಪ್ ಖಡಕ್ ಮಾತಿಗೆ ಹೌದು, ಪ್ರತೀ ಭಾಷೆ ದೇಶದ ಆತ್ಮ ಅಂತ ಹೇಳಿದ್ದಾರೆ. ಕನ್ನಡದ ಹೆಮ್ಮೆ ಜಗತ್ತಿನಾದ್ಯಾಂತ ಮೆರೆದಾಡುತ್ತಿದೆ. ಹೌದು ಕನ್ನಡ ಕೆನಡಾ ತುಂಬಾ ವ್ಯತ್ಯಾಸ ಏನಿಲ್ಲ, ಕೆನಡಾ ಸಂಸತ್ತಿನಲ್ಲಿ ಕನ್ನಡಿಗ ಚಂದ್ರ ಆರ್ಯ ಮಾತೃ ಭಾಷೆಯಲ್ಲಿ ಮಾತಾಡಿದ್ರು ಇದು ಕರ್ನಾಟಕದಾದ್ಯಂತ ಮಿಂಚಿನ ಸಂಚಾರ ಮೂಡಿಸಿತು.
೨೦೧೮ ಕೆನಡಾ...
ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಸದಭಿರುಚಿಯ ಸಿನಿಮಾಗಳನ್ನು ನೀಡಿರುವ ಯೋಗರಾಜ್ ಭಟ್ ನಿರ್ದೇಶನದ, ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಬಹು ನಿರೀಕ್ಷಿತ
"ಗಾಳಿಪಟ 2" ಚಿತ್ರ ಆಗಸ್ಟ್ 12 ರಂದು ಬಿಡುಗಡೆಯಾಗುತ್ತಿದೆ. ಕರ್ನಾಟಕದಲ್ಲಷ್ಟೇ ಅಲ್ಲದೇ ಹೊರರಾಜ್ಯ ಹಾಗೂ ಹೊರದೇಶಗಳಲ್ಲೂ "ಗಾಳಿಪಟ 2" ಬಿಡುಗಡೆಯಾಗಲಿದೆ. ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್ ರೆಡ್ಡಿ...
ಕಿರುತೆರೆಯಲ್ಲಿ ಸುಮಾರು ವರ್ಷಗಳಿಂದ ಗುರುತಿಸಿಕೊಂಡಿರುವ ಶಶಿಕುಮಾರ್ ಹಾಗೂ ನಂದಿತಾ ಅವರ ಪುತ್ರ ಸುಮುಖ. ಸುಮುಖ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ " ಫಿಸಿಕ್ಸ್ ಟೀಚರ್" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಜನಮನಸೂರೆಗೊಂಡಿದೆ. ಇದೇ ಇಪ್ಪತ್ತೇಳರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಚಿತ್ರ ಪ್ರದರ್ಶನಗೊಂಡು, ನೋಡುಗರ ಮೆಚ್ಚುಗೆಗೆ ಪಾತ್ರವಾಗಿದೆ.
ನಾನು ಬೆಂಗಳೂರು ಅಂತರರಾಷ್ಟ್ರೀಯ...
2013-2018ರ ಅವಧಿಯಲ್ಲಿ ಖಡಕ್ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಸಿದ್ಧರಾದ್ದರು. ಆದ್ರೆ ತಮ್ಮ ಎರಡನೇ ಅವಧಿಯಲ್ಲಿ ಶಾಂತವಾಗಿದ್ದಾರೆ ಎಂಬ ಮಾತುಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಹಿಂದಿನ ‘ಟಗರು’ ಈಗ...