ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಅರ್ಜಿ ಕುರಿತು ಮಧ್ಯಂತರ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಇದೀಗ ದೋಸ್ತಿಗಳ ಎದೆಬಡಿತ ಹೆಚ್ಚಾಗಿದೆ ನಾಳೆ ನಡೆಯುವ ವಿಶ್ವಾಸಮತ ಯಾಚನೆಯಲ್ಲಿ ಏನಾಗುತ್ತೋ ಅನ್ನೋ ಭೀತಿ ಶುರುವಾಗಿದ್ದು, ಇತ್ತ ಬಿಜೆಪಿ, ದೋಸ್ತಿ ಸರ್ಕಾರ ಪತನ ಖಚಿತ ಅಂತ ಈಗಾಗಲೇ ಬೀಗುತ್ತಿದೆ.
ಅತೃಪ್ತರ ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯದ ಮಧ್ಯಂತರ ತೀರ್ಪು ಮೇಲ್ನೋಟಕ್ಕೆ...
ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ತೀರ್ಪು ಹೊರಬಿದ್ದಿದೆ. ಅತೃಪ್ತ ಶಾಸಕರು ಹಾಗೂ ಸ್ಪೀಕರ್ ಹಕ್ಕುಗಳನ್ನು ಎತ್ತಿಹಿಡಿಯೋ ಮೂಲಕ ಉಚ್ಚ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಸಮತೋಲನ ಕಾಯ್ದುಕೊಂಡಿದೆ.
ರಾಜೀನಾಮೆ ಅಂಗೀಕರಿಸಲು ವಿಧಾನಸಭಾ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆ ಅಂತ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕಾಂಗ್ರೆಸ್ -ಜೆಡಿಎಸ್...
ಕೋಲಾರ: ಅತೃಪ್ತ ಶಾಸಕರ ಅರ್ಜಿ ಕುರಿತ ತೀರ್ಪು ನಾಳೆಗೆ ಕಾಯ್ದಿರಿಸಿರುವ ಕುರಿತು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಾನು ಯಾರಿಗೂ ಸವಾಲ್ ಹಾಕಿಲ್ಲ, ನಾಳಿನ ತೀರ್ಪು ನೋಡಿ ಪ್ರತಿಕ್ರಿಯಿಸ್ತೀನಿ ಅಂತ ಹೇಳಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್, ನಾನು ಸುಪ್ರೀಂಕೋರ್ಟ್ ಗಿಂತಲೂ ದೊಡ್ಡವನಲ್ಲ. ಅತೃಪ್ತ ಶಾಸಕರ ಅರ್ಜಿ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ...
ಬೆಂಗಳೂರು: ರಾಜ್ಯ ದೋಸ್ತಿ ಸರ್ಕಾರ ಅಸ್ಥಿರತೆಯ ನಡುವೆಯೂ ಪೊಲೀಸರಿಗೆ ಸಿಹಿ ಸುದ್ದಿ ನೀಡಿದೆ. ಔರಾದ್ಕರ್ ವರದಿ ಜಾರಿಗೆ ಮುಂದಾಗಿರುವ ಸರ್ಕಾರ ಪೊಲೀಸರ ವೇತನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಔರಾದ್ಕರ್ ವರದಿ ಜಾರಿ ಮಾಡುವ ಮೂಲಕ ದೋಸ್ತಿ ಸರ್ಕಾರ ಪೊಲೀಸರ ಬಹುದಿನಗಳ ಬೇಡಿಕೆ ಪೂರೈಸಿದೆ. ಈಗಾಗಲೇ ಸಿಎಂ ಎಚ್.ಡಿ...
ನವದೆಹಲಿ: ತಮ್ಮ ರಾಜೀನಾಮೆ ಕುರಿತಾಗಿ ವಿಧಾನಸಭಾ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆಂದು ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ.
ಇಂದು ಬೆಳಗ್ಗಿನಿಂದಲೂ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ, ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ಮತ್ತು ಸ್ಪೀಕರ್ ಪರ ವಕೀಲ ಅಭಿಷೇಕ್ ಮನು...
ಇಂಗ್ಲೆಂಡ್ ಚೊಚ್ಚಲ ವಿಶ್ವಕಪ್ ಕಿರೀಟವನ್ನ ಮುಡಿಗೇರಿಸಿಕೊಂಡಿದೆ. ಈ ಮೂಲಕ ಸುಮಾರು ಅರ್ಧ ಶತಮಾನದ ಕನಸನ್ನ, ನನಸಾಗಿಸಿಕೊಂಡಿದೆ. ಸದ್ಯ ದೇಶಕ್ಕೆ ದೇಶವೇ ಐತಿಹಾಸಿಕ ಗೆಲುವಿನ ಖುಷಿಯಲ್ಲಿದೆ. ಈ ನಡುವೆ ಮನೆಯಲ್ಲಿ ಕುಳಿತು ವಿಶ್ವಕಪ್ ಫೈನಲ್ ವೀಕ್ಷಿಸುತ್ತಿದ್ದ ಅಜ್ಜಿ ಒಬ್ಬರು, ಫುಲ್ ಫೇಮಸ್ ಆಗಿದ್ದಾರೆ.
ಹೌದು ಅಂದು ಅತ್ಯಂತ ರೋಚಕ ಹೋರಾಟವಾಗಿತ್ತು. ಪಂದ್ಯ ಟೈನಲ್ಲಿ ಅಂತ್ಯವಾದ ಕಾರಣ,...
ಮಹಾರಾಷ್ಟ್ರ: ಕಾರಿನೊಳಗೆ ಆಕಸ್ಮಿಕವಾಗಿ ಸಿಲುಕಿದ್ದ ಇಬ್ಬರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯಲ್ಲಿ ನಡೆದಿದೆ.
ನಿನ್ನೆ ಸಂಜೆ ಮನೆ ಎದರು ಆಟವಾಡುತ್ತಿದ್ದ ಮೂವರು ಮಕ್ಕಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಇದರಿಂದ ಗಾಬರಿಗೊಂಡ ಪೋಷಕರು ಕಾಣೆಯಾದ ಮಕ್ಕಳಿಗಾಗಿ ಎಲ್ಲೆಡೆ ಹುಡುಕಾಟ ನಡೆಸಿದ್ರು. ಕೊನೆಗೆ ಮಕ್ಕಳು ಪತ್ತೆಯಾಗದಿದ್ದಾಗ ಬುಲ್ದಾನಾ ಪೊಲೀಸರಿಗೆ ದೂರು ನೀಡಿದ್ರು. ಇನ್ನು ಮಿಸ್ಸಿಂಗ್...
ಸಾಮಾಜಿಕ ಜಾಲತಾಣಗಳಲ್ಲಿ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದಾರೆ , ಅವರ ಆತ್ಮಕ್ಕೆ ಶಾಂತಿ ಸಿಗಲಿ ಅನ್ನೋ ಸುದ್ದಿ ನೋಡುತ್ತಿದ್ದಂತೆಯೇ ಎಲ್ಲರಿಗೂ ಶಾಕ್ ಆಗಿತ್ತು. ಸ್ಯಾಂಡಲ್ ವುಡ್ ಪ್ರೇಕ್ಷಕರನ್ನು ರಂಜಿಸಿದ್ದ ಮತ್ತೋರ್ವ ಕಲಾವಿದ, ನಿರ್ಮಾಪಕನನ್ನು ಕಳೆದಕೊಂಡಿತಲ್ಲಾ ಅಂತ ಕೆಲವರು ಸಂತಾಪ ಕೂಡ ಸೂಚಿಸಿದ್ರು. ಆದ್ರೆ ದ್ವಾರಕೀಶ್ ನಿಧನ ಸುದ್ದಿ ಕಿಡಿಗೇಡಿಗಳು ಹಬ್ಬಿಸಿದ ವದಂತಿಯಷ್ಟೆ. ಇದಕ್ಕೆ...
ಮುಂಬೈ: 4 ಅಂತಸ್ಥಿನ ಕಟ್ಟಡ ಕುಸಿದು 40-50ಮಂದಿ ಅವಶೇಷದಡಿ ಸಿಲುಕಿರುವ ಘಟನೆ ಮುಂಬೈನ ವಸತಿ ಪ್ರದೇಶ ಡೋಂಗ್ರಿಯಲ್ಲಿ ನಡೆದಿದೆ.
ಮಹಾನಗರಿ ಮುಂಬೈನ ಅತಿ ಹೆಚ್ಚು ಜನದಟ್ಟಣೆ ಹೊಂದಿರುವ ಡೋಂಗ್ರಿ ಪ್ರದೇಶದ ತಂದೇಲ್ ಸ್ಟ್ರೀಟ್ ನಲ್ಲಿ ಈ ದುರ್ಘಟನೆ ನಡೆದಿದ್ದು. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಕೇಸರ್ ಭಾಯ್ ಹೆಸರಿನ ನಾಲ್ಕು ಅಂತಸ್ಥಿನ ಕಟ್ಟಡ...
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸಶಸ್ತ್ರ ಮೀಸಲು ಪಡೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 240 ಎಸ್ಐ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಿದೆ.
ಪೊಲೀಸ್ ಇಲಾಖೆ ಸೇರಬಯಸುವ ನಿರುದ್ಯೋಗಿಗಳಿಗೆ ಇಲ್ಲಿದೆ ಸಿಹಿ ಸುದ್ದಿ. ರಾಜ್ಯ ಪೊಲೀಸ್ ಇಲಾಖೆಯಲ್ಲಿ 240...