ಬೆಂಗಳೂರು: ಅತೃಪ್ತರಿಗೆ ಸಂಪುಟದಲ್ಲಿ ಸ್ಥಾನ ನೀಡಿ ಅವರನ್ನು ಸೆಳೆಯೋ ಸಲುವಾಗಿ ಸಚಿವರ ಸಾಮೂಹಿಕ ರಾಜೀನಾಮೆ ತೆಗೆದುಕೊಂಡಿದ್ದ ಮೈತ್ರಿ ನಾಯಕರ ನಡೆ ಕುರಿತು ಬಿಜೆಪಿ ಸ್ಪೀಕರ್ ರಮೇಶ್ ಕುಮಾರ್ ರನ್ನು ಪ್ರಶ್ನಿಸಿದೆ. ಸಚಿವರು ರಾಜೀನಾಮೆ ನೀಡಿರೋವಾಗ ಸದನ ಹೇಗೆ ನಡೆಯುತ್ತೆ ಅಂತ ಬಿಜೆಪಿ ಪ್ರಶ್ನಿಸಿದೆ.
ಜೆಡಿಎಸ್-ಕಾಂಗ್ರೆಸ್ ಶಾಸಕ ರಾಜೀನಾಮೆ ಇಂದ ಸರ್ಕಾರ ಇಂದು ಪತನವಾಗುತ್ತೆ, ನಾಳೆ...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇಷ್ಟೆಲ್ಲಾ ಬಿಕ್ಕಟ್ಟು ಎದುರಾಗಿರೋ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿ ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದೆ. ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ಒತ್ತಾಯಿಸುತ್ತಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ಮುಖ್ಯಮಂತ್ರಿ ಕುಮಾರಸ್ವಾಮಿ ಈಗಾಗಲೇ ಬಹುಮತ ಕಳೆದುಕೊಂಡಿದ್ದಾರೆ. ಹೀಗಾಗಿ ಅವರೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋದರೆ...
ಜಪಾನ್: ಸಾಮಾನ್ಯವಾಗಿ ಒಂದು ಕೆಜಿ ದ್ರಾಕ್ಷಿ 300 ರೂಪಾಯಿ ಇರುತ್ತೆ ಆದ್ರೆ ಇಲ್ಲಿ ಮಾರಾಟವಾದ ದ್ರಾಕ್ಷಿ ಬೆಲೆ ಕೇಳಿದ್ರೆ ನೀವು ದಂಗಾಗಿ ಹೋಗೋದು ಗ್ಯಾರೆಂಟಿ. ಯಾಕಂದ್ರೆ ಈ ದ್ರಾಕ್ಷಿ ಮಾರಾಟವಾಗಿದ್ದು ಒಂದಲ್ಲಾ, ಎರಡಲ್ಲಾ, ಬರೋಬ್ಬರಿ 7ವರೆ ಲಕ್ಷ ರೂಪಾಯಿಗೆ..!
ಆಶ್ಚರ್ಯವಾದ್ರೂ ಇದು ಸತ್ಯ. ಜಪಾನ್ ನ ಕನಝಾವಾ ನಗರದಲ್ಲಿ ಹರಾಜಿಗೆ ಇಡಲಾಗಿದ್ದ ಈ ದ್ರಾಕ್ಷಿಯ ಗೊಂಚಲು...
ಟೀಮ್ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಪತ್ನಿ ಆರತಿ ಸೆಹ್ವಾಗ್ ತಮ್ಮ ಬುಸಿನೆಸ್ ಪಾಲುದಾರರ ಮೇಲೆ ದೂರು ದಾಖಲಿಸಿದ್ದು, ಇದೀಗ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ತಮ್ಮ ಸಹಿಯನ್ನು ನಕಲು ಮಾಡಿ 4.5 ಕೋಟಿ ಸಾಲವನ್ನು ಪಡೆದಿರೋದಾಗಿ ತಮ್ಮ ಉದ್ಯಮ ಪಾಲುದಾರರ ಮೇಲೆ ಸೆಹ್ವಾಗ್ ಪತ್ನಿ ಕಳೆದ ತಿಂಗಳು ದೂರು ದಾಖಲಿಸಿದ್ರು. ಈ ಆಧಾರದ...
ಮುಂಬೈ: ಸ್ಪೀಕರ್ ಸೂಚನೆಯಂತೆ ಕ್ರಮಬದ್ಧವಾಗಿ ರಾಜೀನಾಮೆ ನೀಡಿ ಮತ್ತೆ ಮುಂಬೈ ಸೇರಿರುವ ಅತೃಪ್ತ ಶಾಸಕರು ಇದೀಗ ಟೆಂಪಲ್ ರನ್ ಮಾಡ್ತಿದ್ದಾರೆ. ಇಂದು ಶಿರಡಿಯಲ್ಲಿರುವ ಸಾಯಿ ಬಾಬಾ ಸನ್ನಿಧಿಗೆ ತೆರಳಿ ಬಾಬಾ ದರ್ಶನ ಪಡೆದಿದ್ರು.
ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್-ಜೆಡಿಎಸ್ ಶಾಸಕರಾದ ಮಹೇಶ್ ಕುಮಟಳ್ಳಿ, ಎಚ್.ವಿಶ್ವನಾಥ್, ಶಿವರಾಮ್ ಹೆಬ್ಬಾರ್,ರಮೇಶ್ ಜಾರಕಿಹೊಳಿ, ನಾರಾಯಣಗೌಡ, ಬಿ.ಸಿ ಪಾಟೀಲ್, ಕೆ.ಗೋಪಾಲಯ್ಯ,...
ಬೆಂಗಳೂರು: ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದಾರೆನ್ನಲಾಗುತ್ತಿರೋ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರು ತಕ್ಕ ಪಾಠ ಕಲೀತಾರೆ ಅಂತ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರೋ ಸಿದ್ದರಾಮಯ್ಯ, ಬಿಜೆಪಿ ಗೋವಾದಲ್ಲಿ ಹುಟ್ಟಿಹಾಕಿರೋ ಸನ್ನಿವೇಶವೇ ರಾಜ್ಯದಲ್ಲೂ ಸೃಷ್ಟಿ ಮಾಡಿದೆ.ಇದು ಬಿಜೆಪಿಯ ಅವಕಾಶವಾದಿ ರಾಜಕಾರಣಕ್ಕೆ...
ದೆಹಲಿ: ರಬ್ಬರ್ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಈಶಾನ್ಯ ದೆಹಲಿಯ ಝಿಲ್ ಮಿಲ್ ಕೈಗಾರಿಕಾ ಪ್ರದೇಶದಲ್ಲಿ ಈ ಬೆಂಕಿ ಅವಘಡ ಸಂಭವಿಸಿದ್ದು, ರಬ್ಬರ್ ಕಾರ್ಖಾನೆಯಲ್ಲಿ ಏಕಾಏಕಿ ಕಾಣಿಸಿಕೊಂಡಿದ್ದ ಬೆಂಕಿ ಕ್ಷಣ ಮಾತ್ರದಲ್ಲಿ ಇಡೀ ಫ್ಯಾಕ್ಟರಿ ಆವರಿಸಿದೆ. ...
ಬೆಂಗಳೂರು: ಅತೃಪ್ತ ಶಾಸಕರಲ್ಲಿ ಮೂವರು ಶಾಸಕರನ್ನು ಮಾತ್ರ ಯಾವುದೇ ಕಾರಣಕ್ಕೂ ಬಿಜೆಪಿಗೆ ಸೇರಿಸಿಕೊಳ್ಳಬೇಡಿ ಅಂತ ಬಿಜೆಪಿ ಕಾರ್ಯಕರ್ತರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗೆ ಒತ್ತಾಯ ಹೇರುತ್ತಿದ್ದಾರೆ ಎನ್ನಲಾಗ್ತಿದೆ. ಹೀಗಾಗಿ ಈ 3 ಶಾಸಕರು ಕಾಂಗ್ರೆಸ್ ನಲ್ಲೂ ಇರದೇ ಬಿಜೆಪಿಯಲ್ಲೂ ಸ್ಥಾನ ಸಿಗದೆ ಅತಂತ್ರ ಸ್ಥಿತಿ ತಲುಪಲಿದ್ದಾರಾ ಅನ್ನೋ ಮಾತು ಕೇಳಿ ಬರುತ್ತಿದೆ.
ಮೈತ್ರಿ...
ಬೆಂಗಳೂರು: ಪತನದಂಚಿನಲ್ಲಿರೋ ಮೈತ್ರಿ ಸರ್ಕಾರ ಇದೀಗ ಸೇಫ್ ಜೋನ್ ಗೆ ಹೋಗುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ. ದೋಸ್ತಿಗಳು ಒಬ್ಬೊಬ್ಬರೇ ಅತೃಪ್ತರನ್ನು ಸಂಪರ್ಕ ಮಾಡುತ್ತಿರೋದು ಬಿಜೆಪಿ ನಾಯಕರು ಬೆವರುವಂತೆ ಮಾಡಿದೆ.
ಅತೃಪ್ತ ಶಾಸಕರ ಮೇಲೆ ಅನರ್ಹತೆ ಆಸ್ತ್ರ ಪ್ರಯೋಗಿಸಲು ಮುಂದಾಗಿರೋ ದೋಸ್ತಿಗಳ ತಂತ್ರ ವರ್ಕೌಟ್ ಆಗೋ ಲಕ್ಷಣ ಕಾಣ್ತಿದೆ. ರಾಜೀನಾಮೆ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...