Friday, October 2, 2026

Karnataka Police News

ಮಂಡ್ಯದಲ್ಲಿ ಮಿಸ್ಸಿಂಗ್ ಕೇಸ್‌ಗಳಿಗೆ ಬಿತ್ತು ಬ್ರೇಕ್! ಖಾಕಿ ಪಡೆಯ ಸಿಂಗಂ ಸ್ಟೈಲ್ ಬೇಟೆ!

ಮಂಡ್ಯ ಜಿಲ್ಲೆಯಲ್ಲಿ ಹಲವು ದಿನಗಳಿಂದ ಆತಂಕಕ್ಕೆ ಕಾರಣವಾಗಿದ್ದ ಕಾಣೆಯಾದ ಮಕ್ಕಳ ಪ್ರಕರಣಗಳಿಗೆ ಪೊಲೀಸರು ಯಶಸ್ವಿ ಅಂತ್ಯ ಕಂಡುಕೊಂಡಿದ್ದಾರೆ. ವಿವಿಧ ಸಂದರ್ಭಗಳಲ್ಲಿ ನಾಪತ್ತೆಯಾಗಿದ್ದ ಮಕ್ಕಳನ್ನು ಪತ್ತೆಹಚ್ಚಿ ಕುಟುಂಬಗಳಿಗೆ ಹಸ್ತಾಂತರಿಸುವ ಮೂಲಕ ಮಂಡ್ಯ ಪೊಲೀಸರು ಮಹತ್ವದ ಸಾಧನೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಣೆಯಾದ ಮಕ್ಕಳು ಕೆಲ ಪ್ರಕರಣಗಳಲ್ಲಿ ಮನೆ ಪರಿಸರದಲ್ಲೇ ಸುರಕ್ಷಿತವಾಗಿ ಪತ್ತೆಯಾಗಿದ್ದರೆ, ಕೆಲವು ಪ್ರಕರಣಗಳಲ್ಲಿ...

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಇನ್ಸ್‌ಪೆಕ್ಟರ್ ಸಸ್ಪೆಂಡ್ !

ಧಾರವಾಡದಲ್ಲಿ ನಡೆದ ಆದಿತ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ದೊಡ್ಡ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ದಿನೇದಿನೇ ತೀವ್ರ ತಿರುವು ಪಡೆಯುತ್ತಿದ್ದು, ಇದೀಗ ಮತ್ತೊಬ್ಬ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಫೀಕ್ ತಹಶೀಲ್ದಾರರನ್ನು ಸಸ್ಪೆಂಡ್ ಮಾಡಿ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಈ ಕ್ರಮವು,...

ನಿವೃತ್ತ DSPಗೆ ಅದ್ದೂರಿ ಬೀಳ್ಕೋಡುಗೆ!

ಸರ್ಕಾರಿ ಸೇವೆಯಿಂದ ನಿವೃತ್ತರಾದ ಪೊಲೀಸ್ ಅಧಿಕಾರಿಗೆ ಸಹೋದ್ಯೋಗಿಗಳಿಂದ ಅದ್ದೂರಿ ಬೀಳ್ಕೋಡುಗೆ ನೀಡಲಾಗಿದೆ. ಶ್ರೀರಂಗಪಟ್ಟಣ ಉಪ ವಿಭಾಗದ ನಿವೃತ್ತ DySP ಶಾಂತ ಮಲ್ಲಪ್ಪ ಅವರಿಗೆ ಠಾಣಾ ಆವರಣದಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಸಹೋದ್ಯೋಗಿ ಸಿಬ್ಬಂದಿ ಪುಷ್ಪವೃಷ್ಟಿ ಮಾಡಿ, ಜೀಪ್ ಮೆರವಣಿಯ ಮೂಲಕ ಗೌರವ ಸಲ್ಲಿಸಿದರು. ಸಹೋದ್ಯೋಗಿಗಳ ಆತ್ಮೀಯ ಅಭಿಮಾನ ಕಂಡು ನಿವೃತ್ತ ಅಧಿಕಾರಿ ಶಾಂತ...
- Advertisement -spot_img

Latest News

‘ಇಷ್ಟು ದಿನ ಡಿಲೆವರಿ ಬಾಯ್ ಹೆಸರು ನೋಡಿ ಜನ ಕ್ಯಾನ್ಸಲ್ ಮಾಡ್ತಿದ್ರು. ಈಗ ಪೈಲಟ್ ಹೆಸರು ನೋಡಿ ಫ್ಲೈಟ್ ಕ್ಯಾನ್ಸಲ್ ಮಾಡ್ತಾರೆ’

National News: ಓಮನ್ ವಿಮಾನದಲ್ಲಿ ಭಯೋತ್ಪಾದಕರ ಜತೆ ಸೇರಿ ಪೈಲಟ್ ವಿಮಾನ ಹೈಜಾಕ್‌ಗೆ ಪ್ಲಾನ್ ಮಾಡಿದ್ದು, ಭಾರತದ ಪೈಲಟ್ ಆಗಿದ್ದ ಸ್ಮಿತ್ ಮಚ್ಚಾರ್ ಅವರೆಲ್ಲರನ್ನೂ ಎದುರುಸಿ,...
- Advertisement -spot_img