Tuesday, May 21, 2024

karnataka police

Siddaramaiah: ಸಮನ್ವಯ ಸಮಿತಿ ಉದ್ಘಾಟಿಸಿದ ಸಿಎಂ..!

ಬೆಂಗಳೂರು ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಕ್ಷಿಣ ಭಾರತದ ರಾಜ್ಯಗಳ ಪೊಲೀಸ್‌ ಮಹಾ ನಿರ್ದೇಶಕರ ಸಮನ್ವಯ ಸಮ್ಮೇಳನವನ್ನು ಉದ್ಘಾಟಿಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ, ರಾಜ್ಯದ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಮತ್ತು ದಕ್ಷಿಣ ಭಾರತದ ಇತರ ರಾಜ್ಯಗಳ ಪೊಲೀಸ್‌ ಮಹಾನಿರ್ದೇಶಕರು ಹಾಗೂ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. https://karnatakatv.net/chaithra-kundapura-arrest/ https://karnatakatv.net/congress-bjp-jds-lokasabha-elelction/ https://karnatakatv.net/insurance-application-reject-copnsumer-court-fine/

ದೇವರಿಗೆ ಹರಕೆ ತೀರಿಸಿದ ಎಡಿಜಿಪಿ ಅಲೋಕ್ ಕುಮಾರ್..!

Mandya News: ಕಳೆದ ಹತ್ತು ಹನ್ನೊಂದು ದಿನದಿಂದ ರಾಜ್ಯದಲ್ಲಿ ಬಾರಿ ಸದ್ದು ಮಾಡಿದ ಹೆಸರು ಸ್ಯಾಂಟ್ರೋ ರವಿ ರಾಜ್ಯ ರಾಜಕೀಯದಲ್ಲಿ, ಪೊಲೀಸ್ ವಲಯದಲ್ಲಿ ಸಂಚಲನ ಎಬ್ಬಿಸಿದ್ದ. ಮಾಡಬಾರದ ಮಣ್ಣು ತಿನ್ನೋ ಕೆಲಸ ಮಾಡಿ ಪೊಲೀಸರಿಗೂ ಸಿಗದೇ ತಲೆ ತಪ್ಪಿಸಿಕೊಂಡು ಓಡುತ್ತಿದ್ದಾ ಸ್ಯಾಂಟ್ರೋ ಅಂತಿಮವಾಗಿ ಗುಜರಾತ್ನಲ್ಲಿ ಖಾಕಿ ಬಲೆಗೆ ಬಿದ್ದಿದ್ದಾನೆ. ಇನ್ನು ಈ ಸ್ಯಾಂಟ್ರೋ ರವಿ ಬಂಧನಕ್ಕೆ...

ಗುಜರಾತ್ ನಲ್ಲಿ ಸ್ಯಾಂಟ್ರೋ ರವಿ ಬಂಧನ..! ಕರ್ನಾಟಕ ಪೊಲೀಸರ ಬೇಟೆ ಹೇಗಿತ್ತು..?!

Political News: ರಾಜ್ಯದ ರಾಜಕೀಯ ರಣರಂಗವನ್ನೇ ಅಲ್ಲೋಲ ಕಲ್ಲೋಲವಾಗಿಸಿದ ಸ್ಯಾಂಟ್ರೋ ರವಿ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೌದು ಅನೇಕ ಕಡೆಗಳಲ್ಲಿ ಅಲೆದಾಡಿದ ಸ್ಯಾಂಟ್ರೋ ರವಿಯನ್ನು ಗುಜರಾತ್ ನಲ್ಲಿ ಬಂಧಿಸಲಾಗಿದೆ. ರವಿಯನ್ನು ಬಂಧಿಸುವ ಸಲುವಾಗಿ ಕರ್ನಾಟಕ ಪೊಲೀಸ್ ಬಹುವಾಗಿಯೇ ಶ್ರಮಿಸಿತ್ತು. ಪ್ರತಿ ಸಮಯದಲ್ಲೂ ಈತ ಪೊಲೀಸರಿಗೆ ಚಲ್ಲೆಹಣ್ಣು ತಿನ್ನಸಿದ್ದ. ಕೊನೆಗೆ ಗುಜರಾತ್ ನಲ್ಲಿ ಪೊಲೀಸರ ...

ಸುಂಕದ ಕಟ್ಟೆ ಆಸಿಡ್ ದಾಳಿ ಪ್ರಕರಣ: ಸಂತ್ರಸ್ಥೆಯಿಂದ ಸರ್ಕಾರಕ್ಕೆ ಮನವಿ

ಬೆಂಗಳೂರು ಸುಂಕದಕಟ್ಟೆಯಲ್ಲಿ ಎಪ್ರಿಲ್​ 28ರಂದು ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಏಸಿಡ್ ದಾಳಿ ಪ್ರಕರಣವೊಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.ಮುತ್ತೂಟ್ ಫಿನ್​​ಕಾರ್ಪ್​ ಬಳಿ ಆರೋಪಿ ನಾಗೇಶ್ ಆ್ಯಸಿಡ್ ಹಾಕಿ ವಿಕೃತಿ ಮೆರೆದಿದ್ದ ಎನ್ನಲಾಗಿತ್ತು.ನಾಗೇಶ್ ಎಂಬಾತ ಪ್ರೀತಿಸುವಂತೆ ಯುವತಿಯ ಹಿಂದೆ ಬಿದ್ದಿದ್ದನು. ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದನು. ಗಾಯಾಳು ಯುವತಿಗೆ ಖಾಸಗಿ...

ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆ ಬಗ್ಗೆ ಕೇಂದ್ರ ಹಾಗೂ ರಾಜ್ಯ ಪೊಲೀಸರ ಜಂಟಿ ತನಿಖೆ -ಗೃಹ ಸಚಿವ ಆರಗ ಜ್ಞಾನೇಂದ್ರ

https://www.youtube.com/watch?v=KFWH_EPhn78 ಶಿವಮೊಗ್ಗ :ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಪತ್ತೆಯ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. "ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ ಪೊಲೀಸರು ಕೇಂದ್ರದ ಐ ಬಿ ಸಂಸ್ಥೆ ಸಿಬ್ಬಂದಿಗಳ ಜತೆಗೆ ಮಾಹಿತಿ ಹಂಚಿಕೊಳ್ಳ ಲಾಗಿದ್ದು ಜಂಟಿಯಾಗಿ ತನಿಖೆ ನಡೆಸಲಾಗುತ್ತಿದೆ"...

ಬೆಂಗಳೂರು ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಅವರಿಗೆ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ (corona) ಸೋಕು ವ್ಯಾಪಕವಾಗಿ ಹರಡುತಿದ್ದು, ಕೊರೊನಾ ವಾರಿಯರಸ್ ಎಂದು ಕರೆಸಿಕೊಳ್ಳುವ ಪೊಲೀಸ್ ಇಲಾಖೆಯ ಸಿಬ್ಬಂದಿಗೂ ಇದು ವಕ್ಕರಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ 1 ವಾರ ಹೋಂ ಐಸೋಲೇಷನ್ (Home Isolation) ನಲ್ಲಿದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತೆರಿಗೆ ಕೊರೊನಾ ಸೋಂಕು ಬಂದ...

ಶಾಸಕನ ಮೇಲೆ ಪೊಲೀಸ್ ಅಧಿಕಾರಿಗಳಿಂದ ಹೂಮಳೆ..!

ಬೆಳಗಾವಿ: ಹುಟ್ಟಹಬ್ಬ ಪ್ರಯುಕ್ತ ಪೊಲೀಸ್ ಅಧಿಕಾರಿಗಳು ಶಾಸಕರೊಬ್ಬರ ಮೇಲೆ ಹೂಮಳೆ ಸುರಿಸಿದ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಬೆಳಗಾವಿಯ ಜಿಲ್ಲೆಯ ಕಿತ್ತೂರು ತಾಲೂಕಿನ ಕಿತ್ತೂರು ಮತಕ್ಷೇತ್ರದ ಶಾಸಕ ಮಹಾಂತೇಶ್ ದೊಡ್ಡಗೌಡರ ಅವರ ಹುಟ್ಟ ಹಬ್ಬದ ನಿಮಿತ್ತ ಪೋಲಿಸ ಅಧಿಕಾರಿಗಳು ಅವರ ನಿವಾಸಕ್ಕೆ ತೆರಳಿ ಕೇಕ್ ಕತ್ತರಿಸಿದ್ರು. ಅಲ್ಲದೆ ಶಾಸಕ ಮಹಾಂತೇಶ್ ದಂಪತಿ...

ಪೊಲೀಸರ ಮೇಲೆ ಚಾಲಕ ಗಂಭೀರ ಆರೋಪ…!

ತುಮಕೂರು:  ಸುಳ್ಳು ಪ್ರಕರಣ ದಾಖಲಿಸಿದ್ದಲ್ಲದೆ ನನ್ನಿಂದ ಹಣ ಪಡೆದುಕೊಂಡಿದ್ದಾರೆ ಅಂತ ಮ್ಯಾಕ್ಸಿ ಕ್ಯಾಬ್ ಚಾಲಕನೊಬ್ಬ ಗುಬ್ಬಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾನೆ. ಹೌದು, ಮ್ಯಾಕ್ಸಿ ಕ್ಯಾಬ್ ಚಾಲಕ ಶಕೀಲ್ ಎಂಬಾತ ಗುಬ್ಬಿ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿದ್ದಾನೆ. ಇನ್ನು ಆರೋಪಕ್ಕೆ ಕಾರಣವಾಗಿದ್ದು ಶವ ಸಾಗಿಸೋ ವಿಚಾರವಾಗಿ. ಹೌದು ಸೆ.02ರ ಬೆಳಗ್ಗೆ ತುಮಕೂರು ಜಿಲ್ಲೆಯ...

ವಾರವಾದ್ರೂ ತುಮಕೂರು ಅತ್ಯಾಚಾರಿಗಳ ಪತ್ತೆ ಇಲ್ಲ..!

ತುಮಕೂರು: ಜಿಲ್ಲೆಯಲ್ಲಿ ನಡೆದ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಅಂತ ಖಂಡಿಸಿ ಇಂದು ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು. ತುಮಕೂರು ತಾಲೂಕಿನ ಛೋಟಾ ಸಾಬರ ಪಾಳ್ಯದಲ್ಲಿ ದನಮೇಯಿಸಲು ಹೋಗಿದ್ದ ಮಹಿಳೆ ಮೇಲೆಯ ಅತ್ಯಾಚಾರ ಕೊಲೆ ಪ್ರಕರಣ ಮತ್ತೆ ಸದ್ದು ಮಾಡಿದೆ. ಈ ಪ್ರಕರಣ ನಡೆದು ಒಂದು ವಾರವೇ...

ಬೆಳಗಾವಿ ಗಡಿ ಭಾಗಕ್ಕೆ ಎಡಿಜಿಪಿ ಉಮೇಶಕುಮಾರ ಭೇಟಿ

ಬೆಳಗಾವಿ : ಕೊರೊನ ಮೂರನೇ ಅಲೆ ಹಿನ್ನಲೆಯಲ್ಲಿ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರ್ಕಾರ ಸೂಚಿಸಿರುವ ಹಿನ್ನಲೆಯಲ್ಲಿ ಇಂದು ಬೆಳಗಾವಿ ಕೋನಗೊಳಿ ಚೆಕ್ ಪೋಸ್ಟ್ ಗೆ ರಾಜ್ಯ ಪೊಲೀಸ್ ಇಲಾಖೆಯ ಎಡಿಜಿಪಿ ಉಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋನಗೊಳಿ ಸೇರಿದಂತೆ ಅನೇಕ ಚೆಕ್ ಪೋಸ್ಟ್ ಗಳ ಕಾರ್ಯವೈಖರಿ ಬಗ್ಗೆ ಮಾಹಿತಿ ನಂತರ...
- Advertisement -spot_img

Latest News

Health Tips: ಪೇನ್ ಕಿಲ್ಲರ್ ತೆಗೆದುಕೊಳ್ಳುವ ಮುನ್ನ ಎಚ್ಚರವಿರಲಿ.. ಇದೇ ಚಟವಾಗದಿರಲಿ..

Health Tips: ದೇಹದ ಯಾವುದೇ ಭಾಗದಲ್ಲಿ ನೋವಾದರೂ ಕೆಲವರು ಪಟ್ ಅಂತಾ ಪೇನ್ ಕಿಲ್ಲರ್ ತೆಗೆದುಕೊಳ್ಳುತ್ತಾರೆ. ಆ ತಕ್ಷಣ ನೋವು ಹೊರಟು ಹೋಗುತ್ತದೆ. ಮತ್ತೊಮ್ಮೆ ಇದೇ...
- Advertisement -spot_img