Friday, July 4, 2025

karnataka police

ಕರ್ನಾಟಕ ಪೊಲೀಸ್ ಅಕಾಡೆಮಿ ವತಿಯಿಂದ ಪಥ ಸಂಚಲನ

ಕರ್ನಾಟಕ ಪೊಲೀಸ್ ಅಕಾಡೆಮಿ ವತಿಯಿಂದ ಮೈಸೂರಿನಲ್ಲಿ ಬುಧವಾರ ಆಯೋಜಿಸಲಾಗಿದ್ದ 35 ನೇ ತಂಡದ ಪ್ರೊಬೇಷನರಿ ಪೊಲೀಸ್ ಉಪ ಅಧೀಕ್ಷಕರು ( ಸಿವಿಲ್) ಹಾಗೂ ಅಬಕಾರಿ ಉಪ ಅಧೀಕ್ಷಕರು ಮತ್ತು 43ನೇ ತಂಡದ ಪ್ರೊಬೇಷನರಿ ಪೊಲೀಸ್ ಉಪ ನಿರೀಕ್ಷಕರ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಶ್ರೀ...

ಪೊಲೀಸರ ಮೇಲೆ ಹೂ ಮಳೆಸುರಿಸಿದ ಜನ

ಕರ್ನಾಟಕ ಟಿವಿ ಮಂಡ್ಯ : ಕೊರೊನಾ ವಿರುದ್ದದ ರಕ್ಷಣಾ ಕಾರ್ಯದಲ್ಲಿ ಪೊಲೀಸರು ಹಗಲು ರಾತ್ರಿ ಕಾರ್ಯನಿರ್ವಣೆ ಮಾಡ್ತಿದ್ದಾರೆ..  ಕೆಲಜನರ ಪುಂಡಾಟವನ್ನ ತಾಳ್ಮೆಯಿಂದ ಸಹಿಸಿಕೊಂಡು ಕರ್ತವ್ಯ ನಿರ್ವಹಣೆ ಮಾಡ್ತಿದ್ದಾರೆ.. ಪೊಲೀಸರ ಕಾರ್ಯಕ್ಕೆ ಮೆಚ್ಚಿದ ಜನ ಹೂ ಮಳೆಯನ್ನೇ ಸುರಿಸಿದ್ದಾರೆ.. ಹೌದು ಮಂಡ್ಯ ನಗರದ ಪೇಟೆ ಬೀದಿಯಲ್ಲಿ ಪೊಲೀಸರ ಪರೇಡ್ ವೆಳೆ  ಪುಷ್ಪ ವೃಷ್ಟಿಗೈದು ಅದ್ದೂರಿ ಸ್ಚಾಗತ...

ಅಗ್ನಿಶಾಮಕ ಸಿಬ್ಬಂದಿಗೆ ಉಚಿತ ಹಾಲು..!

ಮಂಡ್ಯ : ಲಾಕ್ ಡೌನ್ ಹಿನ್ನೆಲೆ ರಾಜ್ಯ ಸರ್ಕಾರ ಉಚಿತ ಹಾಲು ವಿತರಣೆ ಮಾಡ್ತಿದೆ. ಆಸ್ಪತ್ರೆ ಸಿಬ್ಬಂದಿ ಚಕಿತ್ಸೆ ನೀಡುವ ಕೆಲಸ ಮಾಡ್ತಿದ್ರೆ, ಪೊಲೀಸರು ಲಾಕ್ ಡೌನ್ ಪಾಲನೆ ಮಾಡಿಸುವ ಕೆಲಸ ಮಾಡ್ತಿದ್ದಾರೆ.   ಅಗ್ನಿಶಾಮಕ ಸಿಬ್ಬಂದಿ ಕೊರೊನಾ ಸೋಂಕು ನಿವಾರಕ ಸಿಂಪಡಣೆ ಮಾಡುವಲ್ಲಿ ನಿರತರಾಗಿದ್ದಾರೆ. ಈ ಹಿನ್ನೆಲೆ  ಇವರಿಗೆ ಸರ್ಕಾರದಿಂದ ಸಿಗುವ ಉಚಿತ ಹಾಲನ್ನ ತಲುಪಿಸುವ ಕೆಲಸಕ್ಕೆ ಕೆಎಂಎಫ್ ನಿರ್ದೇಶಕಿ...

ಪಾಕ್ ಕುತಂತ್ರದ ವಾಸನೆ ದೇಶಾದ್ಯಂತ ದಿಢೀರ್ ಭದ್ರತೆ

ದೇಶಾದ್ಯಂತ ಸಂಜೆಯಿಂದ ದಿಢೀರ್ ಭದ್ರತೆಯನ್ನ ಹೆಚ್ಚಳ ಮಾಡಲಾಗಿದೆ.. ಬೆಂಗಳೂರು ಸೇರಿದಂತೆ ಸಾವಿರಾರು ಕಡೆ ಕಟ್ಟೆಚ್ಚರವನ್ನ ವಹಿಸಲಾಗಿದೆ. ಭಯೋತ್ಪಾದಕರು ದೇಶಾದ್ಯಂತ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆ ಮುನ್ನಚ್ಚರಿಕಾ ಕ್ರಮವಾಗಿ ಬೆಂಗಳೂರಿನಾದ್ಯಂತ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370, 35ಎ ರದ್ದು ಮಾಡಿದ ಹಿನ್ನಲೆ ಪಾಕಿಸ್ತಾನ ಗಡಿಯಲ್ಲಿ ಸೇನಾ ಜಮಾವಣೆಯನ್ನ ಹೆಚ್ಚಿಸಿದೆ.. ಇಂದು ಕೇಂದ್ರ ಸಚಿವ ಪಾಕಿಸ್ತಾನಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.. ಈ ಬೆನ್ನಲ್ಲೇ...
- Advertisement -spot_img

Latest News

Spiritual: ಅರ್ಜುನನಲ್ಲಿರುವ ಈ ಗುಣಗಳನ್ನು ಕಲಿತರೆ ನೀವು ಬಹುಬೇಗ ಯಶಸ್ಸು ಗಳಿಸಬಹುದು

Spiritual: ಮಹಾಭಾರತದಲ್ಲಿ ಕಾಣಸಿಗುವ ಪ್ರಸಿದ್ಧ ವ್ಯಕ್ತಿತ್ವದಲ್ಲಿ ಅರ್ಜುನ ಪ್ರಮುಖ. ಪಂಚ ಪಾಂಡವರಲ್ಲಿ ಮಧ್ಯಮ ಪಾಂಡವ ಅಂತಲೇ ಪ್ರಸಿದ್ಧನಾದ ಅರ್ಜುನ, ಅದೇಕೆ ಅಷ್ಟು ಪ್ರಚಲಿತ ಎಂದರೆ, ಆತನಲ್ಲಿರುವ...
- Advertisement -spot_img