ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ರಾಜಕೀಯ ನಾಯಕರ ವಾಕ್ಸಮರ ರಂಗೇರುತ್ತಿದೆ. ಅದರಲ್ಲೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ನಡುವಿನ ಜಟಾಪಟಿ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ರಾಹುಲ್ ಗಾಂಧಿ ಮದುವೆ ಕುರಿತಾಗಿ ಛಲವಾದಿ ನಾರಾಯಣಸ್ವಾಮಿ ಮಾಡಿದ್ದ ವ್ಯಂಗ್ಯದ ಟೀಕೆಗಳಿಗೆ, ಶಾಸಕ ಪ್ರದೀಪ್ ಈಶ್ವರ್ ಅಷ್ಟೇ ತೀವ್ರವಾದ ಹಾಗೂ...
ಬೆಂಗಳೂರಿಗೆ ಬಂದ ಕೆಲವು ಶಾಸಕರು ಇಲ್ಲೇ ಸೆಟಲ್ ಆಗಿ ಎರಡೆರಡು ಮದುವೆ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸದನದಲ್ಲಿ ಬಿಚ್ಚಿಟ್ಟ ಸ್ಫೋಟಕ ಮಾಹಿತಿ ಈಗ ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿಯನ್ನೇ ಎಬ್ಬಿಸಿದೆ. ಯಾವ ಶಾಸಕರು ಈ ರೀತಿ ಎರಡು ಮದುವೆಯಾಗಿದ್ದಾರೆ ಎಂಬ ಬಗ್ಗೆ ನೇರವಾಗಿ ಹೆಸರನ್ನು ಹೇಳದಿದ್ದರೂ, ಈ ಹೇಳಿಕೆ ತೀವ್ರ...
ಬೆಂಗಳೂರು: ಕರ್ನಾಟಕದಲ್ಲಿ VIP ಪಕ್ಷ ಆರಂಭವಾಗಿ 100 ದಿನಗಳು ಪೂರ್ಣಗೊಂಡಿದ್ದು, ಈ ಅವಧಿಯಲ್ಲಿ ರಾಜ್ಯದ 4ರಿಂದ 5 ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪಕ್ಷದ ಸಂಘಟನೆ ಬಲಪಡಿಸಲಾಗಿದೆ ಎಂದು VIP ಪಕ್ಷದ ರಾಜ್ಯಾಧ್ಯಕ್ಷ BK ಮೋಹನ್ ಕುಮಾರ್ ತಿಳಿಸಿದ್ದಾರೆ.
ಪಕ್ಷದ 100 ದಿನಗಳ ಪಯಣದ ಕುರಿತು ಮಾತನಾಡಿದ ಅವರು, ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಪಕ್ಷದ ಅಧ್ಯಕ್ಷರು ಹಾಗೂ...
ರಾಜ್ಯ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಚಿವ ಎಚ್.ಸಿ. ಬಾಲಕೃಷ್ಣ ನಡುವಿನ ರಾಜಕೀಯ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ವಿರುದ್ಧ ಗನ್ ತೋರಿಸಿ ಬೆದರಿಕೆ ಹಾಕಿರುವ ಗಂಭೀರ ಆರೋಪ ಮಾಡಿದ್ದ ಎಚ್‌ಡಿಕೆ ವಿರುದ್ಧ ಸಚಿವ ಬಾಲಕೃಷ್ಣ ಅತ್ಯಂತ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಬಾಲಕೃಷ್ಣ, ಕುಮಾರಸ್ವಾಮಿ...
ಕರ್ನಾಟಕ ರಾಜಕಾರಣದಲ್ಲಿ ಆರ್‌ಎಸ್‌ಎಸ್ ನೊಂದಣಿ ವಿಚಾರ ಮತ್ತೊಮ್ಮೆ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಹೌದು 'ಆರ್‌ಎಸ್‌ಎಸ್ ಕಡ್ಡಾಯವಾಗಿ ನೊಂದಣಿಯಾಗಬೇಕು ಎಂದು ಸವಾಲು ಹಾಕಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭರ್ಜರಿಯಾಗಿಯೇ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ಯಾವುದೋ ಸಣ್ಣಪುಟ್ಟ ಪುಸ್ತಕಗಳನ್ನು ಓದಿ ಮಾತನಾಡುವ ಬದಲು ಪ್ರಿಯಾಂಕ್...
ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮತ್ತೆ ಅಚ್ಚರಿಯ ಹಾಗೂ ಕುತೂಹಲಕರ ಬೆಳವಣಿಗೆಗಳು ನಡೆಯುತ್ತಿವೆ. ಸಂಪುಟ ಸರ್ಜರಿಯ ಚರ್ಚೆಗಳ ನಡುವೆಯೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಬಿಜೆಪಿ ನಾಯಕರು ಸಾಲು ಸಾಲಾಗಿ ಭೇಟಿ ನೀಡುತ್ತಿರುವುದು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ.
ಕಳೆದ 24 ಗಂಟೆಗಳಲ್ಲಿ ಬಿಜೆಪಿಯ ಪ್ರಮುಖ ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ...
ಕರ್ನಾಟಕ ರಾಜಕಾರಣದ ಹಿರಿಯ ಧುರೀಣ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿಯಿಂದ ಮತ್ತೊಂದು ಮಹತ್ವದ ಬದಲಾವಣೆಯ ಮುನ್ಸೂಚನೆ ಸಿಕ್ಕಿದೆ. ಈ ತಿಂಗಳಾಂತ್ಯಕ್ಕೆ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿಯ ಪರಿಷ್ಕರಣೆಯಲ್ಲಿ ಯಡಿಯೂರಪ್ಪ ಅವರನ್ನು ಆ ಉನ್ನತ ಸಮಿತಿಯಿಂದ ಕೈಬಿಡುವ ಸಾಧ್ಯತೆ ಬಹುತೇಕ ನಿಚ್ಚಳವಾಗಿದೆ.
'ನಿತಿನ್ ನಬಿನ್' ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಪಕ್ಷದ ಸಂಘಟನೆಯಲ್ಲಿ...
ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರಗ ಜ್ಞಾನೇಂದ್ರ ಅವರು ತಮ್ಮ ರಾಜಕೀಯ ವಿರೋಧಿ ಕಿಮ್ಮನೆ ರತ್ನಾಕರ್ ವಿರುದ್ಧ ಅತ್ಯಂತ ಗಂಭೀರ ಆರೋಪಗಳನ್ನು ಮಾಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕ್ಷೇತ್ರದ ಅಭಿವೃದ್ಧಿಯನ್ನು...
ಕರ್ನಾಟಕ ರಾಜಕಾರಣದಲ್ಲಿ ಸದ್ಯ ಸಚಿವ ಸಂಪುಟದ ಖಾತೆ ಹಂಚಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿದೆ. ಕಾಂಗ್ರೆಸ್ ಹೈಕಮಾಂಡ್ ಹಾಲಿ ಸಚಿವರ ಪೈಕಿ ಕೆಲವರ ಖಾತೆಗಳನ್ನು ಅದಲು-ಬದಲು ಮಾಡಿದೆ. ಅದರಲ್ಲೂ ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ 'ಸಮಾಜ ಕಲ್ಯಾಣ' ಇಲಾಖೆಯ ದೊಡ್ಡ ಜವಾಬ್ದಾರಿ ಸಿಕ್ಕಿದೆ. ಇನ್ನು ಯು.ಟಿ. ಖಾದರ್ ಅವರ ಖಾತೆಯಲ್ಲೂ ಪ್ರಮುಖ ಬದಲಾವಣೆಯಾಗಿದ್ದು,...
ಬೆಂಗಳೂರು, ಆಗಸ್ಟ್ 7: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮ್ಮ ಹೆಸರು ಕೈತಪ್ಪಿದ ಹಿನ್ನೆಲೆಯಲ್ಲಿ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ. ಕೃಷ್ಣಪ್ಪ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಸ್ಥಾನ ಸಿಗದೇ ಇರುವುದು "ಮಿಸ್ಟೇಕ್" ಆಗಿದ್ದು, ಮುಂದಿನ ಬಾರಿ ಅವಕಾಶ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ...