Tuesday, November 17, 2026

karnataka political news

ನನ್ನ ಬಳಿಯೂ 3 ಹನಿಟ್ರ್ಯಾಪ್ ವಿಡಿಯೋ ಇದೆ – ಆರ್. ಅಶೋಕ್!

ಕರ್ನಾಟಕ ರಾಜಕೀಯದಲ್ಲಿ ಹನಿಟ್ರ್ಯಾಪ್ ಮತ್ತು ಸ್ಟಿಂಗ್ ಆಪರೇಷನ್ ಆರೋಪಗಳು ಹೊಸ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ವಿಡಿಯೋಗಳು ತಮ್ಮ ಬಳಿಯೂ ಇವೆ ಎಂದು ಹೇಳಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಮದ್ವೆಯಾದ್ರೆ ಹುಚ್ಚು ಕಡಿಮೆ ಆಗುತ್ತೆ – ಕಾಲೆಳೆದ ಛಲವಾದಿಗೆ ಪ್ರದೀಪ್ ಟಾಂಗ್!

ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ರಾಜಕೀಯ ನಾಯಕರ ವಾಕ್ಸಮರ ರಂಗೇರುತ್ತಿದೆ. ಅದರಲ್ಲೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ನಡುವಿನ ಜಟಾಪಟಿ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ರಾಹುಲ್ ಗಾಂಧಿ ಮದುವೆ ಕುರಿತಾಗಿ ಛಲವಾದಿ ನಾರಾಯಣಸ್ವಾಮಿ ಮಾಡಿದ್ದ ವ್ಯಂಗ್ಯದ ಟೀಕೆಗಳಿಗೆ, ಶಾಸಕ ಪ್ರದೀಪ್ ಈಶ್ವರ್ ಅಷ್ಟೇ ತೀವ್ರವಾದ ಹಾಗೂ...

ಶಾಸಕರ 2 ಮದುವೆ ಬಾಂಬ್ – HDK ಯಿಂದ ಬಿಗ್ ಕೌಂಟರ್!

ಬೆಂಗಳೂರಿಗೆ ಬಂದ ಕೆಲವು ಶಾಸಕರು ಇಲ್ಲೇ ಸೆಟಲ್ ಆಗಿ ಎರಡೆರಡು ಮದುವೆ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸದನದಲ್ಲಿ ಬಿಚ್ಚಿಟ್ಟ ಸ್ಫೋಟಕ ಮಾಹಿತಿ ಈಗ ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿಯನ್ನೇ ಎಬ್ಬಿಸಿದೆ. ಯಾವ ಶಾಸಕರು ಈ ರೀತಿ ಎರಡು ಮದುವೆಯಾಗಿದ್ದಾರೆ ಎಂಬ ಬಗ್ಗೆ ನೇರವಾಗಿ ಹೆಸರನ್ನು ಹೇಳದಿದ್ದರೂ, ಈ ಹೇಳಿಕೆ ತೀವ್ರ...

ಕರ್ನಾಟಕದಲ್ಲಿ ಅಹಿಂದ ಸಮಾಜದ ರಾಜಕೀಯ ಶಕ್ತಿಗಾಗಿ VIP ಪಕ್ಷ: 25-30 ಶಾಸಕರನ್ನು ಗೆಲ್ಲಿಸುವ ಗುರಿ ಎಂದ BK ಮೋಹನ್ ಕುಮಾರ್

ಬೆಂಗಳೂರು: ಕರ್ನಾಟಕದಲ್ಲಿ VIP ಪಕ್ಷ ಆರಂಭವಾಗಿ 100 ದಿನಗಳು ಪೂರ್ಣಗೊಂಡಿದ್ದು, ಈ ಅವಧಿಯಲ್ಲಿ ರಾಜ್ಯದ 4ರಿಂದ 5 ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪಕ್ಷದ ಸಂಘಟನೆ ಬಲಪಡಿಸಲಾಗಿದೆ ಎಂದು VIP ಪಕ್ಷದ ರಾಜ್ಯಾಧ್ಯಕ್ಷ BK ಮೋಹನ್ ಕುಮಾರ್ ತಿಳಿಸಿದ್ದಾರೆ. ಪಕ್ಷದ 100 ದಿನಗಳ ಪಯಣದ ಕುರಿತು ಮಾತನಾಡಿದ ಅವರು, ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಪಕ್ಷದ ಅಧ್ಯಕ್ಷರು ಹಾಗೂ...

ಸ್ವಂತ ಹೆಂಡತಿಯನ್ನೇ ನಂಬಲ್ಲ – HDK ವಿರುದ್ಧ ಸಿಡಿದೆದ್ದ ಬಾಲಕೃಷ್ಣ!

ರಾಜ್ಯ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಚಿವ ಎಚ್.ಸಿ. ಬಾಲಕೃಷ್ಣ ನಡುವಿನ ರಾಜಕೀಯ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ವಿರುದ್ಧ ಗನ್ ತೋರಿಸಿ ಬೆದರಿಕೆ ಹಾಕಿರುವ ಗಂಭೀರ ಆರೋಪ ಮಾಡಿದ್ದ ಎಚ್‌ಡಿಕೆ ವಿರುದ್ಧ ಸಚಿವ ಬಾಲಕೃಷ್ಣ ಅತ್ಯಂತ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಬಾಲಕೃಷ್ಣ, ಕುಮಾರಸ್ವಾಮಿ...

RSS ನೊಂದಣಿ ವಿಚಾರ ಸ್ಫೋಟ – ಅಶೋಕ್ ಮಾತಿಗೆ ಕಾಂಗ್ರೆಸ್ ಗರಂ!

ಕರ್ನಾಟಕ ರಾಜಕಾರಣದಲ್ಲಿ ಆರ್‌ಎಸ್‌ಎಸ್ ನೊಂದಣಿ ವಿಚಾರ ಮತ್ತೊಮ್ಮೆ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಹೌದು 'ಆರ್‌ಎಸ್‌ಎಸ್ ಕಡ್ಡಾಯವಾಗಿ ನೊಂದಣಿಯಾಗಬೇಕು ಎಂದು ಸವಾಲು ಹಾಕಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭರ್ಜರಿಯಾಗಿಯೇ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ಯಾವುದೋ ಸಣ್ಣಪುಟ್ಟ ಪುಸ್ತಕಗಳನ್ನು ಓದಿ ಮಾತನಾಡುವ ಬದಲು ಪ್ರಿಯಾಂಕ್...

ಸಿದ್ದು ಮನೆಗೆ ಬಿಜೆಪಿ ನಾಯಕರು – ಭೇಟಿ ರಹಸ್ಯ ಬಯಲು!

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮತ್ತೆ ಅಚ್ಚರಿಯ ಹಾಗೂ ಕುತೂಹಲಕರ ಬೆಳವಣಿಗೆಗಳು ನಡೆಯುತ್ತಿವೆ. ಸಂಪುಟ ಸರ್ಜರಿಯ ಚರ್ಚೆಗಳ ನಡುವೆಯೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಬಿಜೆಪಿ ನಾಯಕರು ಸಾಲು ಸಾಲಾಗಿ ಭೇಟಿ ನೀಡುತ್ತಿರುವುದು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಕಳೆದ 24 ಗಂಟೆಗಳಲ್ಲಿ ಬಿಜೆಪಿಯ ಪ್ರಮುಖ ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ...

ಯಡಿಯೂರಪ್ಪಗೆ ಶಾಕ್ – ಸಂಸದೀಯ ಮಂಡಳಿಯಿಂದ ಔಟ್?

ಕರ್ನಾಟಕ ರಾಜಕಾರಣದ ಹಿರಿಯ ಧುರೀಣ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿಯಿಂದ ಮತ್ತೊಂದು ಮಹತ್ವದ ಬದಲಾವಣೆಯ ಮುನ್ಸೂಚನೆ ಸಿಕ್ಕಿದೆ. ಈ ತಿಂಗಳಾಂತ್ಯಕ್ಕೆ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿಯ ಪರಿಷ್ಕರಣೆಯಲ್ಲಿ ಯಡಿಯೂರಪ್ಪ ಅವರನ್ನು ಆ ಉನ್ನತ ಸಮಿತಿಯಿಂದ ಕೈಬಿಡುವ ಸಾಧ್ಯತೆ ಬಹುತೇಕ ನಿಚ್ಚಳವಾಗಿದೆ. 'ನಿತಿನ್ ನಬಿನ್' ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಪಕ್ಷದ ಸಂಘಟನೆಯಲ್ಲಿ...

‘ನನ್ನನ್ನು ಮುಗಿಸಲು ಸುಪಾರಿ’ – ಆರಗ ಬಾಂಬ್

ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರಗ ಜ್ಞಾನೇಂದ್ರ ಅವರು ತಮ್ಮ ರಾಜಕೀಯ ವಿರೋಧಿ ಕಿಮ್ಮನೆ ರತ್ನಾಕರ್ ವಿರುದ್ಧ ಅತ್ಯಂತ ಗಂಭೀರ ಆರೋಪಗಳನ್ನು ಮಾಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಯನ್ನು...

ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ಖಾತೆ ಹಂಚಿಕೆ ಕಸರತ್ತು – ಯಾರಿಗೆ ಯಾವ ಜವಾಬ್ದಾರಿ?

ಕರ್ನಾಟಕ ರಾಜಕಾರಣದಲ್ಲಿ ಸದ್ಯ ಸಚಿವ ಸಂಪುಟದ ಖಾತೆ ಹಂಚಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿದೆ. ಕಾಂಗ್ರೆಸ್ ಹೈಕಮಾಂಡ್ ಹಾಲಿ ಸಚಿವರ ಪೈಕಿ ಕೆಲವರ ಖಾತೆಗಳನ್ನು ಅದಲು-ಬದಲು ಮಾಡಿದೆ. ಅದರಲ್ಲೂ ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ 'ಸಮಾಜ ಕಲ್ಯಾಣ' ಇಲಾಖೆಯ ದೊಡ್ಡ ಜವಾಬ್ದಾರಿ ಸಿಕ್ಕಿದೆ. ಇನ್ನು ಯು.ಟಿ. ಖಾದರ್ ಅವರ ಖಾತೆಯಲ್ಲೂ ಪ್ರಮುಖ ಬದಲಾವಣೆಯಾಗಿದ್ದು,...
- Advertisement -spot_img

Latest News

Web News: ಬಿಸ್ಕೇಟ್‌ನಲ್ಲಿ ಹೋಲ್ ಇರಲು ಕಾರಣವೇನು..? ಇದು ಡಿಸೈನಾ ಅಥವಾ ಮಾರಾಟ ತಂತ್ರಾನಾ..?

Web News: ನಾವು ನೀವು ತಿನ್ನುವ ಕೆಲವು ಬಿಸ್ಕೇಟ್‌ನಲ್ಲಿ ಹೋಲ್ ಇರುವುದನ್ನು ನೀವು ಕಂಡಿದ್ದೀರಿ. ಇದು ನಿಮ್ಮ ಕಣ್ಣಿಗೆ ಬರೀ ಡಿಸೈನ್, ಶೇಪ್ ರೀತಿ ಕಾಣಬಹುದು....
- Advertisement -spot_img