Friday, December 26, 2025

karnataka political news

ರಾಜ್ಯ ಬಿಜೆಪಿಯಲ್ಲಿ ಬಹು ದೊಡ್ಡ ಕಂಪನ : BSYಗೆ ಬಿಜೆಪಿ ಹಿಡಿತ ಕಳೆದುಕೊಳ್ಳುವ ಭಯ!

ರಾಜ್ಯ ಬಿಜೆಪಿ ಪಾಳಯದಲ್ಲಿ ಬಹುದೊಡ್ಡ ಬೆಳವಣಿಗೆ ಆಗುತ್ತಿದೆ. ಬಿ.ವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲೇಬೇಕು ಎಂಬ ಕೂಗು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಇದ್ದು, ಅತಿದೊಡ್ಡ ಕಂಪನ ಶುರುವಾಗಿದೆ. ಈಗಾಗಲೇ ಕರ್ನಾಟಕದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿರುವುದನ್ನು ಬಹುತೇಕ ಬಿಜೆಪಿ ಹಿರಿಯ ನಾಯಕರು ಇಷ್ಟಪಡುತ್ತಿಲ್ಲ. ರಾಜ್ಯಾಧ್ಯಕ್ಷರು ಬದಲಾಗಬೇಕು ಎಂಬುದು ಸಾಕಷ್ಟು ಹಿರಿಯ ನಾಯಕರ ಅಭಿಪ್ರಾಯ ಆಗಿದೆ. ಈ...

ಸಿದ್ದು ರಾಹುಲ್‌ಗೆ ಚಮಚ: H.ವಿಶ್ವನಾಥ್ ಚಾಲೆಂಜ್

ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನ್ಯಾಯ ಯೋಧ ಪ್ರಶಸ್ತಿ ನೀಡಿದ್ದಾರೆ. ಈ ಮೂಲಕ ಚಮಚಾಗಿರಿ ಮಾಡುತ್ತಿದ್ದಾರೆ ಎಂದು MLC ಎಚ್.ವಿಶ್ವನಾಥ್ ಟೀಕಿಸಿದ್ದಾರೆ. ತಮ್ಮನ್ನು ತಾವೇ ಹಿಂದುಳಿದವರ ಚಾಂಪಿಯನ್‌ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಅಹಿಂದ ಕಟ್ಟಿದ್ದು ಸಿ.ಎಸ್. ದ್ವಾರಕನಾಥ್ ಮತ್ತು ಆರ್.ಎಲ್. ಜಾಲಪ್ಪ. ಆದರೆ ಕೋಲಾರದಲ್ಲಿ ರಾತ್ರೋರಾತ್ರಿ ಜಾಲಪ್ಪ ಅವರ...

ಮಗನ ಕಳಂಕ ತೊಳೆಯಲು H.D ರೇವಣ್ಣ ಹರಕೆ

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಆರೋಪ ಹೊತ್ತು ಒಂದೂವರೆ ವರ್ಷದಿಂದ ಜೈಲಿನಲ್ಲಿದ್ದಾರೆ. ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಲಾಗಿದೆ. ಆದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೋಗುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ಜಾಮೀನು ಕೋರಿ ಪ್ರಜ್ವಲ್ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರಜ್ವಲ್ ಬೇಲ್ ಅರ್ಜಿ ವಿಚಾರಣೆ ಜನಪ್ರತಿನಿಧಿಗಳ ವಿಶೇಷ...

ಸುರ್ಜೇವಾಲಾಗೆ ರಾಜಣ್ಣ ಡೋಂಟ್ ಕೇರ್‌ : ಸುರ್ಜೇವಾಲಾಗೆ ಸಿದ್ದು ಬಣ ಸೆಡ್ಡು!

ಕಾಂಗ್ರೆಸ್‌ ಪಾಳಯದಲ್ಲಿ ಸೆಪ್ಟೆಂಬರ್‌ ಕ್ರಾಂತಿ, ನವೆಂಬರ್‌ ಕ್ರಾಂತಿ ಬಗ್ಗೆಯೇ ದೊಡ್ಡ ದೊಡ್ಡ ಚರ್ಚೆಗಳು ನಡೆಯುತ್ತಿವೆ. 12 ಸಚಿವರು ಶೀಘ್ರದಲ್ಲೇ ಮಂತ್ರಿ ಸ್ಥಾನ ಕಳೆದುಕೊಳ್ಳುವ ಭಯದಲ್ಲಿ ಇದ್ದಾರೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರಿಗೆ ಸಚಿವ ರಾಜಣ್ಣ ಡೋಂಟ್ ಕೇರ್ ಎಂದಿದ್ದಾರೆ. ನಾನು ಯುರೋಪ್‌ಗೆ ಹೋಗಬೇಕು ಬಂದ ಮೇಲೆ ಸಿಗುತ್ತೇನೆ ಎಂದು ಹೇಳಿದ್ದಾರೆ. ರಣದೀಪ್ ಸಿಂಗ್‌ ಸುರ್ಜೇವಾಲಾ...

ಮೈಸೂರು ಶಾಸಕರಿಗೆ CM ಸಿದ್ದು ಆರ್ಡರ್

ಒಂದು ಕಡೆ ಸಿಎಂ ಬದಲಾವಣೆ ವಿಚಾರ ಇನ್ನು ಇತ್ಯರ್ಥ ಆಗಿಲ್ಲ. ಇನ್ನೊಂದು ಕಡೆ ದೆಹಲಿಯಲ್ಲೇ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಅನ್ನೋ ಹೊಸ ದಾಳ ಉರುಳಿಸಿದ್ದಾರೆ. 2 ಎರಡೂ ಘಟನೆಯ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಅದು ಕೂಡ ಅವರ ತವರು ಜಿಲ್ಲೆ ಮೈಸೂರಿನಲ್ಲೇ. ಜುಲೈ 19ರಂದು...

ಈ ಮೂವರಿಗೆ ಮಾತ್ರ ಪ್ರಧಾನಿ ಯೋಗ : ಆ ಮೂರು ನಾಯಕರು ಯಾರು ಗೊತ್ತಾ ?

ಇನ್ನೆರಡು ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75ನೇ ವಸಂತ. ಸೆಪ್ಟೆಂಬರ್ 17 ಹತ್ತಿರ ಆಗುತ್ತಿದ್ದಂತೆ ಮೋದಿ ಪದತ್ಯಾಗದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ನರೇಂದ್ರ ಮೋದಿಯವರ ನಂತರ ದೇಶದ ಆಡಳಿತವನ್ನ ಯಾರು ವಹಿಸಿಕೊಳ್ಳುತ್ತಾರೆ? ಮುಂದಿನ ಪ್ರಧಾನಿ ಯಾರಾಗ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ. ಈ ನಿಟ್ಟಿನಲ್ಲಿ ಜೋತಿಷ್ಯದ ಪ್ರಕಾರ ಮೂರು ಹೆಸರುಗಳು ಚರ್ಚೆಯಲ್ಲಿವೆ. ಭಾರತೀಯ ರಾಜಕೀಯದಲ್ಲಿ ಜ್ಯೋತಿಷ್ಯದ...

ಅರಸನ ಅರಮನೆಗೆ ಕಾರ್ಮೋಡ – ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ

ರಾಜಕೀಯ ಭವಿಷ್ಯವಾಣಿಗೆ ಹೆಸರುವಾಸಿಯಾಗಿರುವ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಂದು ಭವಿಷ್ಯವಾಣಿ ನುಡಿದಿದ್ದಾರೆ. ಅರಸನ ಅರಮನೆಗೆ ಕಾರ್ಮೋಡ ಕವಿದೀತು, ಜಗತ್ತೇ ತಿರುಗಿ ನೋಡುವಂತಹ ಆಘಾತ ಭಾರತಕ್ಕಾಗಲಿದೆ ಎಂಬ ಭವಿಷ್ಯ ನುಡಿದಿದ್ದಾರೆ. ಇದು ರಾಜ್ಯ ಹಾಗೂ ಕೇಂದ್ರ ಸರ್ಕಾರ ಯಾವುದಕ್ಕಾದರೂ ಆಗಬಹುದು. ಎರಡನ್ನೂ ಸೇರಿಸಿ ಹೇಳಿದ್ದು ಎನ್ನುವ ಮೂಲಕ ದೇಶ ನಾಯಕ ಸ್ಥಾನದಲ್ಲಿರುವವರಿಗೆ...

ಸಿದ್ದು ಶಕ್ತಿ ಪ್ರದರ್ಶನಕ್ಕೆ ಹಣದ ಸುರಿಮಳೆ : ಸಮಾವೇಶಕ್ಕೆ ಜನ ಬರ್ಬೇಕು ಅಷ್ಟೇ!

ಸಿಎಂ ಸಿದ್ದರಾಮಯ್ಯ ಮೈಸೂರಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದೇ ಶನಿವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನಾ ಸಮಾವೇಶಕ್ಕೆ ಸಿದ್ಧತೆ ಜೋರಾಗಿದೆ. ಕಾರ್ಯಕರ್ತರಿಗೆ ದುಡ್ಡು ಕೊಟ್ಟು ಸಮಾವೇಶಕ್ಕೆ ಕರೆ ತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ದುಡ್ಡು ಕೊಟ್ಟು ಜನರನ್ನು ಕರೆ ತರುವ ಬಗ್ಗೆ ನಾಯಕರ ಸಭೆಯಲ್ಲಿ ಚರ್ಚೆ ಆಗಿದೆ ಎನ್ನಲಾಗಿದೆ. ಸಾಧನಾ ಸಮಾವೇಶದ...

ಸಚಿವರ ಡಬಲ್ ಟೆನ್ಷನ್‌ : ಸಚಿವರಿಗೆ ಪರೀಕ್ಷೆ ಫೇಲ್ ಆದ್ರೆ ಗೇಟ್‌ಪಾಸ್‌!

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಯುದ್ಧಕ್ಕೆ ಕದನ ವಿರಾಮ ಸಿಕ್ಕಿದೆ. ಆದರೆ, ಶಾಸಕರ ಅಸಮಾಧಾನಕ್ಕೆ ತುತ್ತಾಗಿರುವ ಸಚಿವರಿಗೆ ಢವಢವ ಶುರುವಾಗಿದೆ. ಯಾಕಂದ್ರೆ ಕೆಲ ಸಚಿವರ ವಿರುದ್ಧ ಶಾಸಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ದೂರು ಸಲ್ಲಿಸಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ ಅವರು ಚಾರ್ಜ್‌ಶೀಟ್‌ನೊಂದಿಗೆ ರಾಜ್ಯಕ್ಕೆ ಮತ್ತೆ ಭೇಟಿ ನೀಡುತ್ತಿದ್ದಾರೆ. ಶಾಸಕರ ದೂರುಗಳಿಗೆ ಸಮಜಾಯಿಷಿ...

ಸಿದ್ದುಗೆ BSY ಸವಾಲು : MCC ಪ್ರತಿಭಟನೆಗೆ ಯಡಿಯೂರಪ್ಪ ಸಾಥ್

ಕಳೆದ ಕೆಲವು ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ ಹಾಗೂ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಪರಿಷತ್ ಸದಸ್ಯರು ಪಾಲಿಕೆ ಮುಂಭಾಗ ನಡೆಸುತ್ತಿರುವ ಪ್ರತಿಭಟನೆ ನಡೆಸುತ್ತಿದ್ದು ಇದಕ್ಕೆ ಸಾಥ್‌ ನೀಡಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಿದ್ದಾರೆ. ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿ ಅವರು, ಮುಖ್ಯಮಂತ್ರಿಗಳ ಕ್ಷೇತ್ರ ಮೈಸೂರಿನಲ್ಲಿ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img