ಬೆಂಗಳೂರಲ್ಲಿ ಉದ್ದೇಶಿತ ಸುರಂಗ ಮಾರ್ಗ ರಸ್ತೆ ವಿಚಾರ ರಾಜ್ಯ ರಾಜಕೀಯದ ಚರ್ಚಾ ವಿಷಯವಾಗಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಆಡಳಿತರೂಢ ಕಾಂಗ್ರೆಸ್ ನಡುವಣ ವಾಕ್ಸಮರ ಜೋರಾಗುತ್ತಿದೆ. ಸುರಂಗ ಮಾರ್ಗ ರಸ್ತೆಯಿಂದ ಬೆಂಗಳೂರಿಗೆ ಏನೂ ಉಪಯೋಗವಿಲ್ಲ. ಬ್ರಹ್ಮಾಂಡ ಭ್ರಷ್ಟಾಚಾರದಿಂದ ಕೂಡಿದೆ ಎಂದು ಎರಡು ದಿನಗಳ ಹಿಂದಷ್ಟೇ ತೇಜಸ್ವಿ ಸೂರ್ಯ ಆರೋಪಿಸಿದ್ದರು.
ಅಲ್ಲದೆ, ತೇಜಸ್ವಿ ಸೂರ್ಯ ಅವರು...
ಇವತ್ತು 3ನೇ ಆಷಾಢ ಶುಕ್ರವಾರ. ತಾಯಿ ಚಾಮುಂಡೇಶ್ವರಿ ವಶೇಷ ಅಲಂಕಾರದಲ್ಲಿ ಕಂಗೂಳಿಸುತ್ತಿದ್ದಾಳೆ. ಮುಂಜಾನೆಯಿಂದಲೇ ಭಕ್ತಸಾಗರವೇ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಕೂಡ ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಶಕ್ತಿ ದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ ಹಾಗೂ ಪರಮೇಶ್ವರ್ ಗೆ ಸ್ಥಳೀಯ...
ದಾವಣಗೆರೆ : ರಾಜ್ಯದಲ್ಲಿ ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತೇನೆ ಎಂದು ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ನನಗೆ ಶಾಸಕರ ಬೆಂಬಲವಿದೆ. ಡಿಕೆಶಿ ಅವರಿಗೆ ಹೆಚ್ಚಿನ ಶಾಸಕರ ಬಲವಿಲ್ಲ ಎಂದು ಹೇಳುವ ಮೂಲಕ ಹೈಕಮಾಂಡ್ ನಾಯಕರಿಗೂ ಖಡಕ್ ಸಂದೇಶ ರವಾನಿಸಿದ್ದಾರೆ. ಆದರೆ ಈ ಬೆನ್ನಲ್ಲೇ ಡಿಕೆ ಶಿವಕುಮಾರ್ ಈ ಅವಧಿಯಲ್ಲಿಯೇ ಸಿಎಂ ಆಗುತ್ತಾರೆ ಎಂದು...