Saturday, January 31, 2026

Karnataka politics 2025

ಸಿದ್ದು-DK ದೆಹಲಿ ಯಾತ್ರೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಹೊಸ ‘ಪಕ್ಷ’

ಕರ್ನಾಟಕದ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಲು ಮಾಜಿ ಕೇಂದ್ರ ಸಚಿವ ಇಬ್ರಾಹಿಂ ಸಜ್ಜಾಗಿದ್ದಾರೆ. ಪ್ರಸ್ತುತ ವ್ಯವಸ್ಥೆಯಿಂದ ಬೇಸತ್ತಿರುವ ಜನರಿಗಾಗಿ ಅವರು ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುತ್ತಿದ್ದು, ರಾಜ್ಯದಲ್ಲಿ ನಿರ್ಣಾಯಕ ಮೂರನೇ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಘೋಷಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಇಬ್ರಾಹಿಂ, ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ಪರ್ಯಾಯವಾಗಿ ಪ್ರಬಲ ಶಕ್ತಿಯ ಅಗತ್ಯವಿದೆ....

‘ನನ್ನನ್ನು ಯಾಕೆ ದ್ವೇಷಿಸುತ್ತೀರಿ?’ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ!

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಿಸಿದವರು ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಅಲ್ಲ, ನಾನು. ಆದರೂ ಕೆಲವರು ನನ್ನನ್ನು ಯಾಕೆ ದ್ವೇಷಿಸುತ್ತಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದರು. ಬಾಗಲಕೋಟೆ ಜಿಲ್ಲೆಯ ಬಂಡಿಗಣಿ ಮಠದಲ್ಲಿ ಸೋಮವಾರ ನಡೆದ ವಿಶ್ವಶಾಂತಿಯ ಸರ್ವಧರ್ಮ ಮಹಾಸಂಗಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಿಸಿ, ಸರ್ಕಾರಿ...

ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಢವಢವ -15 ಸಚಿವರ ದೊಡ್ಡ ಬದಲಾವಣೆ!

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ನವೆಂಬರ್‌ನಲ್ಲಿ ಎರಡೂವರೆ ವರ್ಷ ಪೂರೈಸಲಿದ್ದು, ಆ ವೇಳೆಗೆ ರಾಜ್ಯ ರಾಜಕೀಯದಲ್ಲಿ 'ಮಹಾಕ್ರಾಂತಿ' ಸಂಭವಿಸಲಿದೆ ಎಂಬ ಚರ್ಚೆ ಕೈಪಾಳಯದಲ್ಲಿ ಜೋರಾಗಿದೆ. ಈ ನಡುವೆ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್‌ರಚನೆ ಕುರಿತ ಊಹಾಪೋಹಗಳು ಮತ್ತಷ್ಟು ಬಲ ಪಡೆದಿವೆ. ಬಹು ದಿನಗಳಿಂದ ಸಚಿವ ಸಂಪುಟ 'ಸರ್ಜರಿ' ಕುರಿತು ಕಾಯುತ್ತಿದ್ದ ಶಾಸಕರ ನಿರೀಕ್ಷೆಗೆ...

ಬಿಜೆಪಿ ಜನತೆಗೆ ಕ್ಷಮೆ ಕೇಳಲಿ ಅಂತ ವಾಗ್ದಾಳಿ ನಡೆಸಿದ ರಾಮಲಿಂಗಾರೆಡ್ಡಿ

ಕೇಂದ್ರ ಸರ್ಕಾರ ಮತ್ತು ಬಿಜೆಪಿ GST ಮೂಲಕ ವರ್ಷಗಳಿಂದ ಜನರನ್ನು ಸುಲಿಗೆ ಮಾಡಿದೆ. ಇದೀಗ ಅದೇ GST ದರ ಇಳಿಕೆಗೆ ಸಂಭ್ರಮಾಚರಣೆ ಮಾಡುತ್ತಿರುವುದನ್ನು ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖಂಡಿಸಿದ್ದಾರೆ. ಕೇಂದ್ರ ಸರ್ಕಾರ ಮತ್ತು ಬಿಜೆಪಿ ಈಗದೇಶದ ಜನರ ಕ್ಷಮೆ ಕೋರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. GST ಮೂಲಕ ಇಲ್ಲಿಯವರೆಗೆ ಜನರನ್ನು ಸುಲಿಗೆ ಮಾಡಿದ...

ನಾವು ಪತ್ರ ಕೊಡ್ತೀವಿ, ನೀವು ದುಡ್ಡು ಕೊಡ್ಸಿ – ನಗುತ್ತಲೇ HDKಗೆ ತಿರುಗೇಟು ನೀಡಿದ ಸಿದ್ದರಾಮಯ್ಯ!

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿದ ಕೇಂದ್ರ ಸರ್ಕಾರದ ಜೊತೆ ಸಂಘರ್ಷ ಬೇಡ ಅನ್ನುವ ಹೇಳಿಕೆ ಮತ್ತು ಅದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇರ ತಿರುಗೇಟು ಇವೆರಡೂ ಈಗ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿವೆ. HDK ಅವರ ಈ ಹೇಳಿಕೆಗೆ ನೇರವಾಗಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರ ನಿಲುವಿಗೆ ತೀವ್ರ ಆಕ್ಷೇಪ...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img