Tuesday, September 22, 2026

Karnataka politics news

ಫೈರೋಜ್ ಹತ್ಯೆ ಕೇಸ್ ಬಿಗ್ ಟ್ವಿಸ್ಟ್! ತಲೆಮರೆಸಿಕೊಂಡ ಕೈ ನಾಯಕ?

ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಧಾರವಾಡದ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. ಫೈರೋಜ್ ಪಠಾಣ್ ಹತ್ಯೆಯಾದ ಬಳಿಕ ಇಸ್ಮಾಯಿಲ್ ತಮಟಗಾರ ಹಾಗೂ ಫೈರೋಜ್ ನಡುವಿನ ಆಡಿಯೋ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆ ಸಂಭಾಷಣೆಯಲ್ಲಿ ತಮಟಗಾರ...

ದಾವಣಗೆರೆನಲ್ಲಿ ಬಿಗಡಾಯಿಸಿದ ಟಿಕೆಟ್ ಫೈಟ್!

ರಾಜ್ಯದ ಉಪಚುನಾವಣೆಯ ರಣರಂಗ ತೀವ್ರಗೊಳ್ಳುತ್ತಿದ್ದಂತೆಯೇ, ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಟಿಕೆಟ್ ಕಗ್ಗಂಟು ಬಗೆಹರಿಯದೆ ಗೊಂದಲ ಮುಂದುವರಿದಿದೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಬಿಜೆಪಿ ಈಗಾಗಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದರೆ, ಕಾಂಗ್ರೆಸ್‌ನಲ್ಲಿ ಇನ್ನೂ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ. ಬಾಗಲಕೋಟೆ ಕ್ಷೇತ್ರದಲ್ಲಿ ಮಾಜಿ ಶಾಸಕ HY ಮೇಟಿ ಅವರ ಕುಟುಂಬಕ್ಕೆ ಟಿಕೆಟ್ ನೀಡುವ ಸಾಧ್ಯತೆ ಇದ್ದರೂ, ಅವರ ನಾಲ್ವರು...
- Advertisement -spot_img

Latest News

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ...
- Advertisement -spot_img