ಮುಂದಿನ ಚುನಾವಣೆಯಲ್ಲಿ ಹಾಲಿ ಕೋಲಾರ ಶಾಸಕ ಶ್ರೀನಿವಾಸಗೌಡ ಗೆದ್ದರೆ ನಾನು ಅವರ ಮನೆ ಮುಂದೆ ವಾಚ್ ಮೆನ್ ಆಗಿ ಕೆಲಸ ಮಾಡುತ್ತೇನೆ ಎಂದು ಜೆಡಿಎಸ್ ಎಮ್ ಎಲ್ ಸಿ ಗೋವಿಂದರಾಜ್ ಹೇಳಿಕೆ ನೀಡಿದ್ದಾರೆ.
ಕೋಲಾರದಲ್ಲಿ ಜೆಡಿಎಸ್ ನಾಯಕರ ಪರಿಶ್ರಮದಿಂದ ಕಳೆದ ಬಾರಿ ಶ್ರೀನಿವಾಸಗೌಡ ಶಾಸಕರಾಗಿ ಗೆದ್ದಿದ್ದರು ಅವರು ನಾಲ್ಕು ಬಾರಿ ಶಾಸಕರಾಗಿ ಗೆದ್ದ ವರ್ಚಸ್ಸು ಏನಾದರು...
RSS : HD Kumaraswamy ಹುಬ್ಬಳ್ಳಿ : ನಿನ್ನೆ ಸದನದಲ್ಲಿ ಸಭಾಧ್ಯಕ್ಷರು ಪೀಠದ ಗೌರವ ಮರೆತು, ಆರ್ ಎಸ್ ಎಸ್ ಬಗ್ಗೆ ನೀಡಿದ ಹೇಳಿಕೆಯ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಡಿಸಿದ ಮಾಜಿ ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ರೋಷ ಎನ್ನುವುದು ಇದ್ದಿದ್ದರೆ ಸದನದಲ್ಲೇ ಪ್ರತಿಭಟನೆ ಮಾಡಬೇಕಿತ್ತು ಎಂದರು.
ಸಭಾಧ್ಯಕ್ಷರು ಪೀಠದ ಗೌರವ ಮರೆತು ಮಾತನಾಡಿದ್ದಾರೆ. ಅಧಿಕೃತ...
www.karnatakatv.net : ಆದ್ಮಿ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಮಾಲವಿಕ ಗುಬ್ಬಿವಾಣಿ ಅವರನ್ನು ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇನ್ಫೊಸಿಸ್ ಸಂಸ್ಥೆಯಲ್ಲಿ ಸುಮಾರು 15 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಇವರು ಪರ್ಯಾಯ ರಾಜಕಾರಣದ ಭಾಗವಾಗುವ ಸಲುವಾಗಿ ತಮ್ಮ ಸುತ್ತಲಿನ ಜನ ಸಾಮಾನ್ಯರ ಸಮಸ್ಯೆಗಳ ನಿವಾರಣೆಯ ಗುರಿ ಇಟ್ಟುಕೊಂಡು ತಮ್ಮದೇ ಆದ ಸಂಸ್ಥೆಯನ್ನು ಸ್ಥಾಪಿಸಿ...
ಕರ್ನಾಟಕ ಟಿವಿ ಬೆಂಗಳೂರು : ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ ಲಾಕ್
ಡೌನ್ ಸಡಿಲಿಕೆ ಘೋಷಣೆ ಮಾಡಿರೋದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ..
ಇದು ಶಾಕಿಂಗ್ ನ್ಯೂಸ್, ಇದನ್ನ ನಾವು ನಿರೀಕ್ಷೆ ಮಾಡಿರಲಿಲ್ಲ, ಇದು ಪ್ರಧಾನ ಮಂತ್ರಿ ನಿರ್ಧಾರಕ್ಕೆ
ವಿರುದ್ಧವಾದ ನಿರ್ಧಾರ ಅಂತ ಡಿಕೆ ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜನರ ಆರೋಗ್ಯ
ಹಾಗೂ ಆರ್ಥಿಕ ಶಕ್ತಿ ಇಂಪಾರ್ಟೆಂಟ್....
ಕರ್ನಾಟಕ ಟಿವಿ : ಬೆಂಗಳೂರು : ಪ್ರತಿ ಕ್ಷೇತ್ರಕ್ಕೆ ಹೋಗಿ, ಅಲ್ಲಿನ ಕಾರ್ಯಕರ್ತರನ್ನು ಭೇಟಿ ಮಾಡಿ ಅವರ ಅಹವಾಲುಗಳನ್ನು ಆಲಿಸಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಮಂಗಳವಾರ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ನಿವಾಸಕ್ಕೆ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ಶಿವಕುಮಾರ್...
ಕರ್ನಾಟಕ ಟಿವಿ : ಪಕ್ಷದ ಹೈಕಮಾಂಡ್ ನನ್ನನ್ನು ಅಧ್ಯಕ್ಷರನ್ನಾಗಿ ಹಾಗೂ ಮೂವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಇದು ನಮಗೆ ಕೊಟ್ಟಿರುವ ಅಧಿಕಾರ ಅಲ್ಲ, ಜವಾಬ್ದಾರಿ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಮೂವರು ಕಾರ್ಯಾಧ್ಯಕ್ಷರ ಜತೆ ಸಮಾಲೋಚನೆ ನಡೆಸಿದ ಶಿವಕುಮಾರ್ ನಂತರ ಮಾಧ್ಯಮಗಳ ಜತೆ...
ಕರ್ನಾಟಕ ಟಿವಿ ನವದೆಹಲಿ : ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿವೈ ರಾಘವೇಂದ್ರ ಇಂದು ದೆಹಲಿಯಲ್ಲಿ ಬಿಜೆಪಿ ನೂತನ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ರು. ಯಡಿಯೂರಪ್ಪ ಬಂಡವಾಳ ಹೂಡಿಕೆ ಸಮಾವೇಶ ಹಿನ್ನೆಲೆ ಸ್ವಿಜ್ಜರ್ಲೆಂಡ್ ಗೆ ತೆರಳೀರುವ ಹಿನ್ನೆಲೆ ವಿಜಯೇಂದ್ರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ.....
ಬೆಂಗಳೂರು : ಸಿಎಂ ಯಡಿಯೂರಪ್ಪ ಅನರ್ಹ ಶಾಸಕರು ರಾಜೀನಾಮೆ ಕುರಿತಂತೆ ಮಾತನಾಡಿರುವ
ಆಡಿಯೋ ಲೀಕ್ ಮುಂದಿಟ್ಟುಕೊಂಡು ಯಡಿಯೂರಪ್ಪರ ರಾಜೀನಾಮೆ ಕೇಳುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು
ಕಟ್ಟಿಹಾಕಲು ಸಿಎಂ ಬಿಎಸ್ ಯಡಿಯೂರಪ್ಪ ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದ
ಅವಧಿಯಲ್ಲಿ ನಡೆದಿದ್ದ ಸೈಟ್ ಹಂಚಿಕೆಗಳ ಬಗ್ಗೆ ತನಿಖೆಗೆ ಸೂಚಿಸಿ ಸಿದ್ದರಾಮಯ್ಯರನ್ನು ಕಾನೂನಿನ ಕುಣಿಕೆ
ಸಿಲುಕಿಸಲು ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ....
ಕರ್ನಾಟಕ ಟಿವಿ : ಅನರ್ಹ ಶಾಸಕರಿಗೆ ಕೊನೆಗೂ ಸುಪ್ರಿಂ ಕೋರ್ಟ್ ಸ್ವಲ್ಪ ಆತಂಕ ಕಡಿಮೆ ಮಾಡಿದೆ. ಬಿಜೆಪಿ ನಾಯಕರ ಮಾತು ಕೇಳಿ ರಾಜೀನಾಮೆ ನೀಡಿ ಕುಮಾರಸ್ವಾಮಿ ಸರ್ಕಾರ ಕೆಡವಿದ್ದ ಶಾಸಕರು ಅನರ್ಹ ಗೊಂಡಿದ್ರು. ಅನರ್ಹಗೊಂಡ 24 ಗಂಟೆಯಲ್ಲಿ ಸ್ಪೀಕರ್ ನಿರ್ಧಾರ ತಡೆ ಹಿಡಿತಾರೆ ಅಂತ ವಕೀಲರು ಹೇಳಿದ ಮಾತು ಕೇಳಿ ಮುಂಬೈನಲ್ಲಿ ಬೀಡುಬಿಟ್ಟಿದ್ರು....
ಬೆಂಗಳೂರು: ರಾಜ್ಯ ಕ್ಷಿಪ್ರ ರಾಜಕೀಯ ಬೆಳವಣಿಗೆ ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿದೆ. ಸುಪ್ರೀಂ ಕೋರ್ಟ್ ಸ್ಪೀಕರ್ ಸೂಚನೆ ಬೆನ್ನಲ್ಲೇ ಅತೃಪ್ತ ಶಾಸಕರು ವಿಧಾನಸೌಧಕ್ಕೆ ಬಂದು ಮತ್ತೆ ರಾಜೀನಾಮೆ ಕೊಟ್ಟು ಹೋಗಿದ್ದಾರೆ. ಇದಾದ ಕೆಲ ಹೊತ್ತಿನಲ್ಲೇ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಹಾಗೂ ಕುಮಾರಸ್ವಾಮಿ ಆಪ್ತ ಸಚಿವ ಸಾ.ರಾ ಮಹೇಶ್ ಭೇಟಿ ಭಾರೀ ಬೆಳವಣೆಗೆಗೆ ಕಾರಣವಾಗಿದೆ.
30...
Navaratri Special: ಪಾರ್ವತಿಯ 7ನೇ ರೂಪವಾದ ಕಾಳರಾತ್ರಿಯನ್ನು ಇಂದು ನಾವು ಪೂಜಿಸುತ್ತೇವೆ. ಕಾಳಿ ದೇವಿಯನ್ನೇ ಕಾಳರಾತ್ರಿ ಎಂದು ಕರೆಯಲಾಗುತ್ತದೆ. ಕಪ್ಪು ಬಣ್ಣದ ದೇಹ, ಹೊರಚಾಚಿದ ನಾಲಿಗೆ,...