ಬೆಂಗಳೂರು : ರಾಜ್ಯ ರಾಜಕೀಯ ಕ್ಷಿಪ್ರಕ್ರಾಂತಿಯಲ್ಲಿ ಕ್ಷಣಕ್ಕೊಂದು
ಬೆಳವಣಿಗೆ ಬದಲಾಗ್ತಾನೆ ಇದೆ.. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದ್ದ
ಪ್ರಭಾವಿ ಶಾಸಕ ರಾಮಲಿಂಗಾರೆಡ್ಡಿ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಸಂಧಾನಕ್ಕೆ ಮಣಿದಿದ್ದಾರೆ.. ರಾಜ್ಯ
ಕಾಂಗ್ರೆಸ್ ನಲ್ಲಿನ ಮಹಾ ಬಿಕ್ಕಟ್ಟನ್ನು ಪರಿಹರಿಸಲು ಬೆಂಗಳೂರಿಗೆ ಆಗಮಿಸಿರುವ ಗುಲಾಂ ನಬಿ ಆಜಾದ್
ಕೆ.ಕೆ ಗೆಸ್ಟ್ ಹೌಸ್ ನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ...
ಬೆಂಗಳೂರು : ರಾಜ್ಯ ರಾಜ್ಯಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆ ಆಗ್ತಿದೆ. ಕುಮಾರಸ್ವಾಮಿ ಅಮೆರಿಕಾ ಪ್ರವಾಸ ಮುಗಿಸಿ ರಾಜ್ಯಕ್ಕೆ ಕಾಲಿಡುವ ವೇಳೆಗೆ ಸರ್ಕಾರದಲ್ಲಿ ಅಲ್ಲಲ ಕಲ್ಲೋಲ ಹೋಗಿತ್ತು. ತಕ್ಷಣ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ಜೊತೆ ಮಾತನಾಡಿ ಎಲ್ಲಾ ಸಚಿವರ ರಾಜೀನಾಮೆ ಪಡೆದ್ರು. ಕಾಂಗ್ರೆಸ್ ಮುಖಂಡರು ಸಹ ಸಚಿವರ ರಾಜೀನಾಮೆಯನ್ನ ಕನ್ಫರ್ಮ್ ಮಾಡಿದ್ರು. ಕಾಂಗ್ರೆಸ್ ಸಚಿವರು ರಾಜೀನಾಮೆ...
ಮಂಗಳೂರು: ಜಿಲ್ಲೆಯಲ್ಲಿ ನೀರಿನ ಕೊರತೆ ಎದುರಾಗಿದ್ದು, ಇಲ್ಲಿನ ಜೀವನದಿ ನೇತ್ರಾವತಿಯಲ್ಲಿ ನೀರಿನ ಮಟ್ಟ ಕುಸಿದಿದೆ. ಹೀಗಾಗಿ ಧರ್ಮಸ್ಥಳಕ್ಕೆ ಇನ್ನು ಸ್ವಲ್ಪದಿನಗಳ ಕಾಲ ಪ್ರವಾಸ ಮುಂದೂಡಿ ಅಂತ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ನಿನ್ನೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರೋ ಧರ್ಮಾಧಿಕಾರಿ, ಬೇಸಿಗೆ ಬಿಸಿಲಿನ ತೀವ್ರತೆಯಿಂದ ದೇಶಾದ್ಯಂತ ನೀರಿನ...
ಹುಬ್ಬಳ್ಳಿ: ಧಾರವಾಡ ಪೇಡಾ ಎಷ್ಟು ಸಿಹಿ ಇದೆಯೋ ಅಷ್ಟರ ಮಟ್ಟಿಗೆ ಈ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ನಾನು ಕೊಟ್ಟ ಮಾತಿಗೆ ತಪ್ಪುವನಲ್ಲ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರಕ್ಕೆ ಕಡೇ ದಿನವಾದ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಸಚಿವರು ಬಿಜೆಪಿ ನಾಯಕರ...